ಮೌಲ್ಯ ಮತ್ತು ಸಂಸ್ಕೃತಿ ಜೀವನದ ಅವಿಭಾಜ್ಯ ಅಂಗ - ಡಾ. ಜೋಶಿ


Gurudatta Somayaji
Kemmannu News Network, 04-10-2017 20:05:59


Write Comment     |     E-Mail To a Friend     |     Facebook     |     Twitter     |     Print


ಮೌಲ್ಯ ಮತ್ತು ಸಂಸ್ಕೃತಿ ಜೀವನದ ಅವಿಭಾಜ್ಯ ಅಂಗ - ಯಕ್ಷಗಾನ ವಿದ್ವಾಂಸ ಡಾ . ಎಂ . ಪ್ರಭಾಕರ ಜೋಶಿ ಅಭಿಮತ

ಭಾರತೀಯ ಪುರಾಣಗಳು ಮೌಲ್ಯಗಳ ಕಣಜ. ಅವುಗಳಲ್ಲಿ ಪ್ರತಿಪಾದಿಸಿರುವ ಸಾಂಸ್ಕೃತಿಕ ಅಂಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಂಡರೆ ಶ್ರಮ, ತ್ಯಾಗ, ಸಹಕಾರ ಮತ್ತು ಕಲಿಕೆ ಯಂತಹ ಸದ್ಗುಣಗಳು ತಾನಾಗಿಯೇ ಬರುತ್ತವೆ. ಇತಿಹಾಸ ಪುರುಷರ ಮತ್ತು ನಾಯಕರ ಜೀವನವು ಯುವಕರಿಗೆ ಆದರ್ಶವಾಗಿದೆ. ಆಧುನಿಕ ಮ್ಯಾನೇಜ್ಮೆಂಟ್ ವಿಷಯಗಳು ಕಲಿಸುವುದು ಇದೇ ತತ್ವಗಳನ್ನು ಎಂದು ಹಿರಿಯ ಯಕ್ಷಗಾನ ವಿದ್ವಾಂಸ ಮತ್ತು ವಿಮರ್ಶಕ ಡಾ.ಎಂ. ಪ್ರಭಾಕರ ಜೋಶಿ ತಿಳಿಸಿದರು.

ಅವರು ಮಿಜಾರು ಆಳ್ವಾಸ್ ಎಂಬಿಎ ವಿಭಾಗದ ವತಿಯಿಂದ ಆಯೋಜಿಸಲ್ಪಟ್ಟ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು .

ನಮಗೆ ಮಾರ್ಗದರ್ಶಕವಾಗಿರುವ ಇತಿಹಾಸ, ಪುರಾಣ ಮತ್ತು ಗ್ರಂಥಗಳನ್ನು ಸರಿಯಾಗಿ ಅಧ್ಯಯನ ಮಾಡುವ ಅವಶ್ಯಕತೆಯಿದೆ. ಇವುಗಳಲ್ಲಿರುವ ನೀತಿಗಳು ನಮ್ಮನ್ನು ಸರಿಯಾದ ಮಾರ್ಗದಲ್ಲಿ ಕೊಂಡೊಯ್ಯಲು ಸಹಕಾರಿ ಎಂದು ಅವರು ಕರೆಯಿತ್ತರು.

ಎಂಬಿಎ ವಿಭಾಗದ ಡೀನ್ ಪ್ರೊ. ಪಿ. ರಾಮಕೃಷ್ಣ ಚಡಗ ಅತಿಥಿಗಳನ್ನು ಸ್ವಾಗತಿಸಿದರು. ಇಂದಿನ ಶಿಕ್ಷಣದಲ್ಲಿ ಮೌಲ್ಯಗಳ ಕೊರತೆಯಿದ್ದು ಅಧ್ಯಾಪಕರು ಇದಕ್ಕೆ ಹೆಚ್ಚಿನ ಒತ್ತುಕೊಡಬೇಕು ಎಂದು ಅವರು ಸಲಹೆಯಿತ್ತರು. ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ಫೆರ್ನಾಂಡಿಸ್ ಅತಿಥಿಗಳನ್ನು ಗೌರವಿಸಿದರು. ಕಾರ್ಯಕ್ರಮ ಸಂಯೋಜಕ ಗುರುದತ್ ಸೋಮಯಾಜಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Write your Comments on this Article
Your Name
Native Place / Place of Residence
Your E-mail
Your Comment   You have characters left.
Security Validation
Enter the characters in the image above
    
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. Kemmannu.com will not be responsible for any defamatory message posted under this article.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.




Watch Full Video:Inauguration Udupi of Diocese
View More

Campus Selection at Milagres College, KallianpurCampus Selection at Milagres College, Kallianpur
KEMMANNU CHURCH - Weekly Announcements.KEMMANNU CHURCH - Weekly Announcements.
Choice Furniture vast household showroom opens at Santhekatte, KallianpurChoice Furniture vast household showroom opens at Santhekatte, Kallianpur
KEMMANNU CHURCH - Weekly Announcements.KEMMANNU CHURCH - Weekly Announcements.
Veez Konkani Illustrated Weekly e-Magazine # 113Veez Konkani Illustrated Weekly e-Magazine # 113
Rozaricho Gaanz December IssueRozaricho Gaanz December Issue
Milarchi Laram - Issue Jan 2020Milarchi Laram - Issue Jan 2020
Focus Studio, Near Hotel Kidiyoor, UdupiFocus Studio, Near Hotel Kidiyoor, Udupi
Canara Beach Restaurant, Hoode/Bengre, Udupi.Canara Beach Restaurant, Hoode/Bengre, Udupi.
Delite Catering, SanthekatteDelite Catering, Santhekatte
Welcome to Thonse Naturecure HospitalWelcome to Thonse Naturecure Hospital
Kemmannu Platinum Jubilee Souvenir – Amruth KaanikKemmannu Platinum Jubilee Souvenir – Amruth Kaanik
St. Alphonsa of India