Brief Mumbai News with Pictures
Kemmannu News Network, 13-12-2017 22:55:56
Brief Mumbai News with Pictures
Mumbai Dec. 13 :- Ms. Roshan Dalvi, Former Bombay High Court Judge, Dr. P M Nair, Chair Person, TISS ( Tata Institute Social Science ), Dr. Nikhil Datar, Consultant Gynecologist Nanawati Hospital & Shaina NC held a detailed deliberation with the media & other expert in Mumbai to develop a Maharashtra specific strategy focusing on curbing the growing demand of children for commercial sexual exploitation in state, by stressing on the need for strict laws to punish "Customer " who pay to sexually exploit children.
Mumbai Dec. 13 :- The Governor of Maharashtra CH Vidyasagar Rao launched the digital version of the UNICEF ‘State of the World’s Children 2017’ report at Raj Bhavan, Mumbai on Wednesday. Consulate officials from Belgium, Sweden and Bangladesh, Field Office Chief of UNICEF Rajeshwari Chandrashekhar and representatives of NGOs were present.
ಚಿತ್ರ ಶೀರ್ಷಿಕೆ:: ದರ್ಶನ್ ಮತ್ತು ಆದಿತ್ಯಾ ವಿಜ್ನ ಮಾದರಿ ಪ್ರದರ್ಶನ
ಧರ್ಮಸ್ಥಳ: ದಿನಾಂಕ: 10 ರಂದು ಶ್ರೀ.ಧ.ಮಂ.ಆಂಗ್ಲ ಮಾದ್ಯಮ ಶಾಲೆ, ಧರ್ಮಸ್ಥಳದ ವಿದ್ಯಾರ್ಥಿಗಳಾದ ಹತ್ತನೆಯ ತರಗತಿಯ ದರ್ಶನ್ - 9ನೇ ತರಗತಿಯ ಆದಿತ್ಯಾ ಇವರ ತಂಡವು ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ವಿಜ್ನ ಮಾದರಿ ಪ್ರದರ್ಶನದಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.
ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ
ಧರ್ಮಸ್ಥಳ: ದಿನಾಂಕ: 10 ರಂದು ಉಜಿರೆಯಲ್ಲಿ ನಡೆದ ಪ್ರೌಢ ಶಾಲಾ ವಿಭಾಗ ಮತ್ತು ಪ್ರಾಥಮಿಕ ವಿಭಾಗದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಶ್ರೀ.ಧ.ಮಂ.ಆಂಗ್ಲ ಮಾದ್ಯಮ ಶಾಲೆ, ಧರ್ಮಸ್ಥಳದ ವಿದ್ಯಾರ್ಥಿಗಳ ಬಾಲಕಿಯರ ತಂಡದಲ್ಲಿ ಸಾತ್ವಿಕಾ ಜೈನ್, ಅನನ್ಯ ಪ್ರಭು, ಶ್ರಾವ್ಯ ಹಾಗೂ ಬಾಲಕರ ತಂಡದಲ್ಲಿ ಗುರುಚರಣ್, ದಿವಿತ್, ಸುಮುಖ ಭಾಗವಹಿಸಿ ಎರಡು ತಂಡಗಳು ದ್ವಿತೀಯ ಸ್ಥಾನ ಪಡೆದಿರುತ್ತಾರೆ . ಇವರಿಗೆ ದೈಹಿಕ ಶಿಕ್ಷಕ ಶ್ರೀ.ಸುಭಾಶ್ಚಂದ್ರ ಇವರು ತರಬೇತಿ ನೀಡಿದ್ದರು ಎಂದು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳಾ ಎಂ.ವಿ.ತಿಳಿಸಿದ್ದಾರೆ.
`ರಾಷ್ಟ್ರೀಯ ಗೌರವ ಪ್ರಶಸ್ತಿ’ಗೆ ಭಾಜನರಾದ ಡಾ| ರವಿರಾಜ್ ಶೆಟ್ಟಿ ಗುರುಪುರ
ಮುಂಬಯಿ, ಡಿ.13: ಮಂಗಳೂರು ಹೊರ ವಲಯದ ಗುರುಪುರ ಕಾರಮೊಗರು ಅಲ್ಲಿನ ಶ್ರೀ ಅಗ್ನಿದುರ್ಗಾ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಹಾಗೂ ಮಣಿಪಾಲ ವಿಶ್ವ ವಿದ್ಯಾಲಯದ ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿ ವಿಭಾಗದ ಮೆಕ್ಯಾನಿಕಲ್ ಹಾಗೂ ಮ್ಯಾನುಫ್ಯಾಕ್ಚರಿಂಗ್ ಇಂಜಿನಿಯರಿಂಗ್ ವಿಭಾಗದಲ್ಲಿ ಕಳೆದ 15 ವರ್ಷದಿಂದ ಪೆÇ್ರಫೆಸರ್ ಆಗಿ ಸೇವೆ ಸಲ್ಲಿಸುತ್ತಿರುವ ಡಾ| ರವಿರಾಜ್ ಶೆಟ್ಟಿ (ಗುರುಪುರ) ಇವರು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮಾಡಿರುವ ವಿಶೇಷ ಸಾಧನೆಗಾಗಿ ದಿಲ್ಲಿಯ ಪ್ರತಿಷ್ಠಿತ ಸಂಸ್ಥೆಯಾದ ಇಂಡಿಯಾ ಇಂಟರ್ನ್ಯಾಶನಲ್ ಫ್ರೆಂಡ್ಶಿಪ್ ಸೊಸೈಟಿಯ `ರಾಷ್ಟ್ರೀಯ ಗೌರವ ಪ್ರಶಸ್ತಿಗೆ’ ಆಯ್ಕೆ ಆಗಿದ್ದಾರೆ.
ಪೆÇ್ರಫೆಸರ್ ರವಿರಾಜ್ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ 75ಕ್ಕೂ ಹೆಚ್ಚು ಅಂತಾರಾಷ್ಟ್ರೀಯಪ್ರಬಂಧ ಬರೆದಿದ್ದು, 400ಕ್ಕೂ ಹೆಚ್ಚು ಉಲ್ಲೇಖ ಗೌರವಕ್ಕೆ ಪಾತ್ರರಾಗಿದ್ದಾರೆ.
ಡಿ.20ರಂದು ದಿಲ್ಲಿಯ ಇಂಡಿಯಾ ಇಂಟರ್ನ್ಯಾಶನಲ್ ಸೆಂಟರಿನಲ್ಲಿ ನಡೆಯಲಿರುವ `ಆಥಿರ್üಕ ಪ್ರಗತಿ ಮತ್ತು ರಾಷ್ಟ್ರೀಯ ಸಮಗ್ರತೆ’ ವಿಚಾರಗೋಷ್ಠಿ ಸಮಾರಂಭದಲ್ಲಿ ಡಾ| ಶೆಟ್ಟಿ ಅವರಿಗೆ ಈ ಪ್ರಶಸ್ತಿ ಹಾಗೂ ಪ್ರಮಾಣಪತ್ರ ಪ್ರದಾನಿಸಿ ಗೌರವಿಸಲಾಗುವುದು ಎಂದು ಸೊಸೈಟಿ ಪ್ರಕಟಣೆಯೊಂದು ತಿಳಿಸಿದೆ.
Mumbai : Actors Sharmila Tagore, Kareena Kapoor Khan, Shaif Ali Khan, Saba Ali Khan,Kunal Khemu with Soha Ali Khan Book’s launch The Perils of Being Moderately Famous in Mumbai.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Rozaricho Gaanch April, 2024 - Ester issue
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link