Breif Mumbai News with Pictures


Rons Bantwal
Kemmannu News Network, 23-03-2018 19:27:57


Write Comment     |     E-Mail To a Friend     |     Facebook     |     Twitter     |     Print


ಅಲ್ ಇಹ್ಸಾನ್ ಯೂತ್ ಅಸೋಸಿಯೆಶನ್ ಅಧ್ಯಕ್ಷರಾಗಿ ಎಂ.ಸಿರಾಜ್ ಅಡ್ಕರೆ ಅವಿರೋಧ ಆಯ್ಕೆ
ಅಲ್ ಇಹ್ಸಾನ್ ಯೂತ್ ಅಸೋಸಿಯೇಶನ್ ಅಡ್ಕರೆ ಪಡ್ಪು ಇದರ ಮಹಾಸಭೆ ಅಲ್ ಇಹ್ಸಾನ್ ಗಲ್ಪ್ ಘಟಕದ ಅಧ್ಯಕ್ಷರಾದ ರಹೀಮ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು, ಮುಖ್ಯ ಅತಿಥಿಗಳಾಗಿ ಮುಹಿಯುದ್ದೀನ್ ಜುಮಾ ಮಸೀದಿ ಇದರ ಖತೀಬರಾದ ಬಹು ಸುಲೈಮಾನ್ ಸಖಾಫಿ ಅಲ್ ಅಝ್ಹರಿ ಸಭೆಯನ್ನು ದುವಾ ನೆರವೇರಿಸುವುದರ ಮೂಲಕ ಚಾಲನೆ ನೀಡಿದರು.
ಸಭೆಯಲ್ಲಿ ನೂತನ ಪಧಾದಿಕಾರಿಗಳ ಆಯ್ಕೆ ನಡೆಯಿತು, ನೂತನ ಅಧ್ಯಕ್ಷರಾಗಿ ಎಂ.ಸಿರಾಜ್ ಅಡ್ಕರೆ ಅವಿರೋಧವಾಗಿ ಆಯ್ಕೆಯಾದರು, ಪ್ರಸ್ತುತ ಇವರು ತುಳುನಾಡ ರಕ್ಷಣಾ ವೇದಿಕೆಯ ಮಂಗಳೂರು ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾಗಿ, ಅಡ್ಕರೆ ಫೌಂಡೇಶನ್ ಇದರ ಅಧ್ಯಕ್ಷರಾಗಿ, ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಗೌರವ ಅಧ್ಯಕ್ಷರಾಗಿ ಅಬೂಬಕ್ಕರ್, ಉಪಾಧ್ಯಕ್ಷರಾಗಿ ಅಬ್ದುಲ್ ಖಾದರ್, ನಿಯಾಝ್, ಪಾರೂಖ್ ಪಿ.ಸಿ, ಮುಸ್ತಫಾ,  ಪ್ರಧಾನ ಕಾರ್ಯದರ್ಶಿಯಾಗಿ ಮುಸ್ತಫಾ ಬೆಳ್ಮ , ಜೊತೆ ಕಾರ್ಯದರ್ಶಿಯಾಗಿ ಸಿದ್ಧೀಕ್ ಬಿ.ಪಿ., ಉಸ್ಮಾನ್‍ಬಿ.ಎಂ, ಹನೀಫ್ ಕಟ್ಟೆಮನೆ, ಕೋಶಾಧಿಕಾರಿಯಾಗಿ ಅಶ್ರಫ್ ಬಿ.ಎಂ., ಪತ್ರಿಕಾ ಕಾರ್ಯದರ್ಶಿಯಾಗಿ ತಯ್ಯುಬ್ ಮುಲಾರ, ಸಂಘಟನಾ ಕಾರ್ಯದರ್ಶಿಯಾಗಿ ಬದ್ರುದ್ದೀನ್, ನಝೀರ್, ಸಲಾಂ,  ಯೂಸುಫ್ ಆಯ್ಕಯಾದರು.

Parents of Down Syndrome Association Mumbai celebrated WDSD 2018 ON 21st March Wednesday at Mumbai. 2 Buses started from Andheri and went to GATEWAY OF INDIA TO SPREAD AWARENESS ABOUT DS. ...with PLACARDS and banners.
Later in the afternoon Mr. Krishna Y.Shetty and Uma K.Shetty were generous to Host A Grand Lunch for 100 Persons with DS and their care takers  at KRISHNA PALACE HOTEL GRANT ROAD MUMBAI.
It Was a great day for these Happy People. Who danced played games and celebrated their day.
WE At PODS are grateful and thankful to these lovely couple who very heartily and spontaneously decided to celebrate WDSD in their Hotel and join in the celebrations.
AMRITHA.SHETTY VICE PRESIDENT PODS (Parents of Down Syndrome Association)

ಡೌನ್ ಸಿಂಡ್ರೊಮ್ ಅಸೋಸಿಯೇಶನ್‍ನ ಪೆÇೀಷಕರಿಂದ ಕೃಷ್ಣ ಪ್ಯಾಲೇಸ್‍ನಲ್ಲಿ ವಿಶ್ವ ಸಿಂಡ್ರೊಮ್ ದಿನಾಚರಣೆ

ಮುಂಬಯಿ, ಮಾರ್ಚ್.23: ಮಹಾನಗರದಲ್ಲಿನ ಡೌನ್ ಸಿಂಡ್ರೊಮ್ ಅಸೋಸಿಯೇಶನ್‍ನ ಪೆÇೀಷಕರಿಂದ ಕಳೆದ ಬುಧವಾರ ವಿಶ್ವ ಡೌನ್ ಸಿಂಡ್ರೊಮ್ ದಿನಾಚರಣೆ ಸಂಭ್ರಮಿಸಲ್ಪಟ್ಟಿತು.

ಆ ಪ್ರಯುಕ್ತ ಅಂಧೇರಿ ಪಶ್ಚಿಮದಿಂದ ಎರಡು ಬಸ್ಸುಗಳೊಂದಿಗೆ ಸಿಂಡ್ರೊಮ್ ಪೀಡಿತ ಮಕ್ಕಳನ್ನೊಳಗೊಂಡು ದಕ್ಷಿಣ ಮುಂಬಯಿ ಅಲ್ಲಿನ ಗೇಟ್ ವೇ ಆಫ್ ಇಂಡಿಯಾ ಭೇಟಿಗೈಯಲಾಯಿತು. ಅಲ್ಲಿ ಪ್ರಕಟನಾಪತ್ರಗಲ್ಲಿ ವರ್ಣಿಸುತ್ತಾ ಡೌನ್ ಸಿಂಡ್ರೊಮ್ ಬಗ್ಗೆ ಸಾರ್ವಜನಿಕ ಅರಿವು ಮೂಡಿಸಲಾಯಿತು.

ಬಳಿಕ ನಾನಾಚೌಕ್ ಅಲ್ಲಿನ ಕೃಷ್ಣ ಪ್ಯಾಲೇಸ್ ಹೊಟೇಲ್‍ನಲ್ಲಿ ವಿಶ್ವ ಡೌನ್ ಸಿಂಡ್ರೊಮ್ ದಿನಾಚರಣೆ ಆಚರಿಸಲಾಗಿದ್ದು ಕೃಷ್ಣ ಪ್ಯಾಲೇಸ್‍ನ ನಿರ್ದೇಶಕರುಗಳಾದ ಕೃಷ್ಣ ವೈ.ಶೆಟ್ಟಿ ಮತ್ತು ಉಮಾ ಕೃಷ್ಣ ಶೆಟ್ಟಿ ದಂಪತಿಗಳು ಪಾಲ್ಗೊಂಡು ಸಂಭ್ರಮಕ್ಕೆ ಚಾಲನೆಯನ್ನೀಡಿದರು.

ಮಕ್ಕಳು ಗೇಮ್ಸ್, ಸಂಗೀತ, ನೃತ್ಯಾವಳಿ, ಪ್ರಹಸನ ಇತ್ಯಾದಿಗಳೊಂದಿಗೆ ಕುಣಿದು ಕುಪ್ಪಳಿಸುತ್ತ ಸಂಭ್ರಮಕ್ಕೆ ಮೆರುಗು ನೀಡಿದರು. ಡೌನ್ ಸಿಂಡ್ರೊಮ್ ಅಸೋಸಿಯೇಶನ್‍ನ ಪೆÇೀಷಕ ಸಂಸ್ಥೆಯ ಉಪಾಧ್ಯಕ್ಷೆ ಅಮೃತಾ ಎಂ.ಶೆಟ್ಟಿ ನೇತೃತ್ವದಲ್ಲಿ ಆಚರಿಸಲ್ಪಟ್ಟ ವಿಶೇಷ ತರದ ದಿನಾಚರಣೆ ಮಕ್ಕಳಲ್ಲಿ ಉತ್ಸಾಹ ತುಂಬಿ ಹೊಸತನ ಮೂಡಿಸಿತು.


ಚಿನ್ನದ ಪದಕದೊಂದಿಗೆ ಭಾರತದ ಬಲಿಷ್ಠ ಮಹಿಳೆ ಪ್ರಶಸ್ತಿ ಮುಡಿಗೇರಿಸಿಕೊಂದ ಅಕ್ಷತಾ ಪೂಜಾರಿ ಬೋಳ 
ಮುಂಬಯಿ, ಮಾ.25: ಪವರ್ ಲಿಫ್ಟಿಂಗ್ ಕ್ರೀಡಾ ಕ್ಷೇತ್ರದಲ್ಲಿ ತನ್ನ ವಿಶಿಷ್ಟ ಸಾಧನೆಯ ಮುಖೇನ ಅಂತರಾಷ್ಟೀಯ ಮಟ್ಟದಲ್ಲಿ ಸ್ಪರ್ದಿಸಿ ಹಲವಾರು ಸುವರ್ಣ ಪದಕಗಳನ್ನು ಮುಡಿಗೇರಿಸಿಕೊಂಡು ಕರ್ನಾಟಕದ ಕ್ರೀಡಾಲೋಕದ ಪ್ರತಿಷ್ಟಿತ ಏಕಲವ್ಯ ಪ್ರಶಸ್ತಿ ಪುರಸ್ಕಾರವನ್ನು ಗಿಟ್ಟಿಸಿ ಕೊಂಡಿರುವ ಅಕ್ಷತಾ ಪೂಜಾರಿ ಬೋಳ ಇವರು ಇತ್ತೀಚಿಗೆ ಜಾರ್ಖಂಡ್ ಅಲ್ಲಿನ ರಾಂಚಿಯಲ್ಲಿ ನಡೆದ ಬೆಂಚ್ ಪ್ರೆಸ್ ಪವರ್ ಲಿಫ್ಟಿಂಗ್ ಸ್ಪರ್ಧೆಯ ಮಹಿಳಾ ಸೀನಿಯರ್ ವಿಭಾಗದಲ್ಲಿ ಸ್ಪರ್ಧಿಸಿ ಎರಡು ಸ್ವರ್ಣ ಪದಕದೊಂದಿಗೆ ವಿಜೇತರಾಗಿ ಭಾರತದ ಬಲಿಷ್ಠ ಮಹಿಳೆ ಖ್ಯಾತಿಗೆ ಬಾಜನರಾದರು.

ಇದೇ ಸಂಧರ್ಭದಲ್ಲಿ ಪುರುಷರ ಸೀನಿಯರ್ ವಿಭಾಗದಲ್ಲಿ ಪೆÇಲೀಸ್ ರೌಡಿ ನಿಗ್ರಹ ದಳ ಉತ್ತರ ವಲಯದ ಸಿಬ್ಬಂದಿ ವಿಜಯ ಕಾಂಚನ್ ಬೈಕಂಪಾಡಿ ಇವರು ಚಿನ್ನದ ಪದಕ ಪಡೆದಿದ್ದಾರೆ. ಮಾಸ್ಟರ್ ವಿಭಾಗದಲ್ಲಿ ಮಂಜುನಾಥ್ ಮಲ್ಯ ಇವರು ಎರಡು ಚಿನ್ನದ ಪದಕ ಪಡೆದಿದ್ದಾರೆ. ಈ ಮೂವರು ಕಿನ್ನಿಗೋಳಿ ವೀರಮಾರುತಿ ವ್ಯಾಯಾಮ ಶಾಲೆಯಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ.

ಅಕ್ಷತಾ ಪೂಜಾರಿ ಈ ಮೊದಲು ಬೆಂಗಳೂರಿನಲ್ಲಿ ಜರಗಿದ ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಪಾಲ್ಗೊಂಡು ಕರ್ಣಾಟಕದ ಬಲಿಷ್ಠ ಮಹಿಳೆ ಪ್ರಶಸ್ತಿಯೊಂದಿಗೆ ಚಿನ್ನದ ಪದಕ ಮುಡಿಗೇರಿಸಿ ಕೊಂಡಿರುವು ದನ್ನೂ ಇಲ್ಲಿ ಸ್ಮರಿಸಬಹುದು.

Mumbai, Mar.22: Union Minister for Commerce & Industry, Shri Suresh Prabhu inaugurating Chemicals and Plastic exhibition, CAP INDIA 2018 in Mumbai. 
In pic Foreign delegates visiting the stalls.

Mumbai Mar.22: Thane Police Anti Extortion Cell  arrested to Rafiq Shaikh 23, & seized 6 pistol & 15 live bullet.

ಕರ್ನಾಟಕರ ರಾಜ್ಯ ತುಳು ಅಕಾಡೆಮಿ ಪ್ರಶಸ್ತಿಗೆ ಭಾಜನರಾದ
ಮುಂಬಯಿ ಕೃತಿಕಾರ ಶಿಮಂತೂರು ಚಂದ್ರಹಾಸ ಸುವರ್ಣ  ಮುಂಬಯಿ, ಅ.15: ಪೂಜಾ ಪ್ರಕಾಶ ಮುಂಬಯಿ ಇದರ ಸ್ಥಾಪಕ, ಕೃತಿಕಾರ, ಹಿರಿಯ ಕವಿ,  ಶಿಮಂತೂರು ಚಂದ್ರಹಾಸ ಸುವರ್ಣ ಅವರಿಗೆ ಕರ್ನಾಟಕರ ರಾಜ್ಯ ತುಳು ಅಕಾಡೆಮಿಯ ವಾರ್ಷಿಕ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ ಎಂದು  ತುಳು ಅಕಾಡೆಮಿ ಅಧ್ಯಕ್ಷ ಎ.ಸಿ ಭಂಡಾರಿ ತಿಳಿಸಿದರು.

ಇಂದಿಲ್ಲಿ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದ್ದು ಕಥಾ ವಿಭಾಗಕ್ಕೆ ಮುಂಬಯಿನ ಹೆಸರಾಂತ ಕವಿ, ಲೇಖಕ ಶಿಮಂತೂರು ಚಂದ್ರಹಾಸ ಸುವರ್ಣ ಅವರ `ಗಗ್ಗರ’ ತುಳು ಕಥಾ ಸಂಕಲನವು ಪಾತ್ರವಾಗಿದೆ  ಎಂದು ಮಂಗಳೂರು ಅಲ್ಲಿನ ಅಕಾಡೆಮಿಯ ಕಛೇರಿಯಲ್ಲಿ ನಡೆಸಲಾದ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.

ಅಂತೆಯೇ  ಡಾ| ಎನ್.ನಾರಾಯಣ ಶೆಟ್ಟಿ (ಯಕ್ಷಗಾನ), ಮಂಜನಾಡಿ ಸೇಸಪ್ಪ ಪಂಬದ (ಜಾನಪದ), ಹೆಚ್. ಶಕುಂತಲಾ ಭಟ್ (ಸಾಹಿತ್ಯ), ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ (ಅಧ್ಯಯನ ವಿಭಾಗ) ರೂಪಕಲಾ ಆಳ್ವ (ಕವನ ವಿಭಾಗ) ಈ ಬಾರಿಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭವು  ಇದೇ ಬರುವ ಎಪ್ರಿಲ್ 07ರಂದು ಮಂಗಳೂರು ಉರ್ವಾ ಅಲ್ಲಿನ ತುಳು ಭವನದಲ್ಲಿ ನಡೆಯಲಿದೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಆರ್ ಲೋಬೊ ಅಧ್ಯಕ್ಷತೆಯಲ್ಲಿ ಜರುಗುವ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವರಿ ಸಚಿವ ಮತ್ತು ಅರಣ್ಯ ಖಾತೆ ಮಂತ್ರಿ ಬಿ. ರಮಾನಾಥ ರೈ ಉದ್ಘಾಟಿಸಲಿರುವರು. ಕರ್ನಾಟಕ ರಾಜ್ಯ ಮಾಜಿ ಲೋಕಾಯುಕ್ತ್ತ ನ್ಯಾಯಾಧೀಶ ಸಂತೋಷ್ ಹೆಗ್ಡೆ ಮುಖ್ಯ ಅತಿಥಿsಗಳಾಗಿ ಉಪಸ್ಥಿತರಿರುವರು ಎಂದು ತುಳು ಸಾಹಿತ್ಯ ಆಕಾಡೆಮಿ ರೆಜಿಸ್ತಾರ್ ಚಂದ್ರಹಾಸ ರೈ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ತುಳು ಅಕಾಡೆಮಿ ಅಧ್ಯಕ್ಷ ಎ.ಸಿ ಭಂಡಾರಿ, ಬೆನೆಟ್ ಅಮ್ಮಣ್ಣ, ತಾರಾನಾಥ ಗಟ್ಟಿ, ಶಿವಾನಂದ ಕರ್ಕೇರ ಮೊದಲಾದವರು ಉಪಸ್ಥಿತರಿದ್ದು ಪ್ರಶಸ್ತಿ ವಿಜೇತರಿಗೆ ಅಭಿನಂದಿಸಿದರು.

Write your Comments on this Article
Your Name
Native Place / Place of Residence
Your E-mail
Your Comment   You have characters left.
Security Validation
Enter the characters in the image above
    
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. Kemmannu.com will not be responsible for any defamatory message posted under this article.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.




52nd UAE National Day 2023 - Abu Dhabi Fireworks.
View More

Rozaricho Gaanch April, 2024 - Ester issueRozaricho Gaanch April, 2024 - Ester issue
Final Journey Of Theresa D’Souza (79 years) | LIVE From Kemmannu | Udupi |Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!

Creating a World of Peaceful Stay!

For the Future Perfect Life that you Deserve! Contact : Rohan Corporation, Mangalore.Invest Smart and Earn Big! <P>Creating a World of Peaceful Stay! <P>For the Future Perfect Life that you Deserve! Contact : Rohan Corporation, Mangalore.


Final Journey Of Joe Victor Lewis (46 years) | LIVE From Kemmannu | Organ Donor | Udupi |Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 IssueMilagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVEEaster Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVEWay Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | UdupiWay Of Cross on Good Friday 2024 | Live From | St. Theresa’s Church, Kemmannu, Udupi | LIVE
2 BHK Flat for sale on the 6th floor of Eden Heritage, Santhekatte, Kallianpur, Udupi2 BHK Flat for sale on the 6th floor of Eden Heritage,  Santhekatte, Kallianpur, Udupi.
Maundy Thursday 2024 | LIVE From St. Theresa’s Church, Kemmannu | Udupi |Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flatKemmennu for sale 1 BHK 628 sqft, Air Conditioned  flat
Symphony98 Releases Soul-Stirring Rendition of Lenten Hymn "Khursa Thain"Symphony98 Releases Soul-Stirring Rendition of Lenten Hymn
Palm Sunday 2024 at St. Theresa’s Church, Kemmannu | LIVEPalm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From KemmannuFinal Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu ChannelCarmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu ChannelFinal Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From KemmannuValentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, UdupiRozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of UdupiAn Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special IssueDiocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | UdupiFinal Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | UdupiEarth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, KemmannuConfraternity Sunday | St. Theresa’s Church, Kemmannu
Kemmannu Cricket Match 2024 | LIVE from KemmannuKemmannu Cricket Match 2024 | LIVE from Kemmannu
Naturya - Taste of Namma Udupi - Order NOWNaturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, UdupiFocus Studio, Near Hotel Kidiyoor, Udupi