Brief Mumbai - Mangalore news with pictures


Rons Bantwal
Kemmannu News Network, 22-07-2018 19:19:48


Write Comment     |     E-Mail To a Friend     |     Facebook     |     Twitter     |     Print


Mumbai: CELEB CONNECT APP (Your Celebrity Access - Next Generation Celebrity Business Platform) and Website (www.celebconnect.in) Launch by Indian Cricketer KEDAR JADHAV and Actress SAEE TAMHANKAR in Mumbai on Friday

ತುಳುವೆರೆ ಆಯನೊ ಕೂಟ ಕುಡ್ಲ (ರಿ.)  ಗೌರವಾಧ್ಯಕ್ಷರಾಗಿ ಡಾ. ಆರೂರು ಪ್ರಸಾದ್ ರಾವ್ ಆಯ್ಕೆ

ಕಳೆದ 12ವರ್ಷಗಳಿಂದ ದಕ್ಷಿಣ ತುಳುನಾಡಿನ ಸಾಂಸ್ಕøತಿಕ, ಸಾಮಾಜಿಕ, ಸಾಹಿತ್ಯ, ಜನಪದ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ್ದು, ಪ್ರಥಮ ಬಾರಿಗೆ 5ದಿನ 5ವೇದಿಕೆಗಳಲ್ಲಿ ವಿಶ್ವ ತುಳುವೆರೆ ಆಯನೊ ಕಾರ್ಯಕ್ರಮವನ್ನು ಆಯೋಜಿಸಿ ತುಳುವೆರೆ ಆಯನೊ ಕೂಟ ಕಾಸರಗೋಡು ಪ್ರಸಿದ್ದಿಪಡೆದಿರುತ್ತದೆ. ಇದರ ಕಾರ್ಯಕ್ಷೇತ್ರವನ್ನು ಮಧ್ಯ ಮತ್ತು ಉತ್ತರ ತುಳುನಾಡಿಗೂ ವಿಸ್ತರಿಸಬೇಕೆಂಬ ಉದ್ದೇಶದಿಂದ ತುಳುವೆರೆ ಆಯನೊ ಕೂಟ ಕುಡ್ಲ(ರಿ) ಎಂಬ ಹೆಸರಿನಲ್ಲಿ ನೋಂದಾವಣಿಗೊಳಿಸಲು ಸಜ್ಜಾಗಿದೆ.
ಮಂಗಳೂರಿನಲ್ಲಿರುವ ತುಳು ಭಾಷೆಯ ಸಾಂಸ್ಕøತಿಕ, ಸಾಮಾಜಿಕ, ಸಾಹಿತ್ಯ, ಜನಪದ ಸೊಗಡನ್ನು ಇನ್ನಷ್ಟು ಜಗತ್ತಿಗೆ ಪರಿಚಯಿಸಲು ಮತ್ತು ತುಳುನಾಡಿನ ದೈವಾರಾಧನೆಯ ಬಗ್ಗೆ ಆಳವಾದ ಅಧ್ಯಯನ ಮಾಡುವ ಮೂಲ ಉದ್ದೇಶದಿಂದ ಕಾರ್ಯ ಪ್ರವೃತವಾಗಲಿದೆ. ಅಲ್ಲದೆ ತುಳುನಾಡಿನ ಜಾತಿ, ಮತ, ಭಾಷಾ ಸಾಮರಸ್ಯವನ್ನು ಕಾಯ್ದುಕೊಳ್ಳುವ ಮುಖ್ಯ ಗುರಿಯನ್ನು ಹೊಂದಿದೆ.

ಸಮಿತಿಯ ಗೌರವಾಧ್ಯಕ್ಷರಾಗಿ ಡಾ. ಆರೂರು ಪ್ರಸಾದ್ ರಾವ್ ಇವರನ್ನು ಆಯ್ಕೆಮಾಡಲಾಗಿದ್ದು, ಅಧ್ಯಕ್ಷರಾಗಿ ದಯಾನಂದ ಕತ್ತಲ್‍ಸಾರ್, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ, ಹರೀಶ್ ಶೆಟ್ಟಿ ಪಣಿಯೂರು, ಪ್ರಧಾನ ಕಾರ್ಯದರ್ಶಿಯಾಗಿ ಪ್ರಸಾದ್. ಯಸ್ ಕೊಂಚಾಡಿ, ಕಾರ್ಯದರ್ಶಿಯಾಗಿ ನಾಗಾರಾಜ್ ಕುದ್ರೊಳಿ, ಆಶಾ ಶೆಟ್ಟಿ ಅತ್ತಾವರ, ಖಜಾಂಜಿಯಾಗಿ ಭೂಷಣ್ ಕುಲಾಲ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ರಕ್ಷಿತ್ ಕುಡುಪು, ಎಸ್. ಆರ್. ಬಂಡಿಮಾರ್, ಹರ್ಷ ರೈ ಪುತ್ರಕಳ, ರಾಧಿಕ ವಾಮಂಜೂರು, ರತ್ನಾವತಿ, ಚೇತನ್ ಕುಮಾರ್ ಕುಲಶೇಖರ, ಪ್ರೇಮನಾಥ ಪೊಳಲಿ ಹಾಗೂ ಪ್ರಧಾನ ಸಂಚಾಲಕರಾಗಿ ಡಾ. ರಾಜೇಶ ಆಳ್ವರನ್ನು ನೇಮಕ ಮಾಡಲಾಯಿತು.

ಉಳ್ಳಾಲ: ಕಲ್ಕಟ್ಟ ಜಂಕ್ಷನನ್ನು ಸುಸಜ್ಜಿತವಾಗಿ ಎಲ್ಲಾ ಮೂಲಭೂತ ಸೌಕರ್ಯಗಳೊಂದಿಗೆ ರೂಪಿಸಲಾಗುವುದು, ವಿಶೇಷ ಅನುದಾನ ಮಂಜೂರುಗೊಳಿಸಿದ ತಕ್ಷಣವೇ  ಜಂಕ್ಷನ್ನಿನ ಚಿತ್ರಣ ಬದಲಾವಣೆಯಾಗಲಿದೆ ಎಂದು ವಸತಿ ಮತ್ತು ನಗರಾಭಿವೃದ್ಧಿ  ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಅವರು ಕಲ್ಕಟ್ಟದ ಎಸ್ಸೆಸ್ಸೆಫ್ ಮತ್ತು ತಕ್ವತುಲ್ ಇಸ್ಲಾಂ ಯಂಗ್‍ಮೇನ್ಸ್ ಅಸೋಶಿಯೆಷನ್  ಇವರು ಮಂಜನಾಡಿ  ಗ್ರಾಮದ ಕಲ್ಕಟ್ಟದಲ್ಲಿ ನೂತನವಾಗಿ ನಿರ್ಮಿಸಿದ ಸಾರ್ವಜನಿಕ ಬಸ್ಸು ತಂಗುದಾಣ  ಉದ್ಘಾಟಿಸಿ ಮಾತನಾಡಿದರು.

ಎಸ್ಸೆಸ್ಸೆಫ್ ಸಂಘಟನೆ  ಸಾಮಾಜಿಕ, ಧಾರ್ಮಿಕ, ಸಾಂಸ್ಕøತಿಕವಾಗಿ  ತೊಡಗಿಸಿಕೊಂಡು  ಪ್ರವಾದಿಯವರ ಸದ್ಗುಣಗಳ ಅಳವಡಿಸಿಕೊಂಡು ಜನಸಾಮಾನ್ಯರ  ಕಷ್ಟಗಳಿಗೆ ಸ್ಪಂಧಿಸುತ್ತಾ ಬಂದಿದೆ.  ಇದೀಗ ಎಲ್ಲಾ ಧರ್ಮದ  ಜನಸಾಮಾನ್ಯರಿಗೆ ಅನುಕೂಲವಾಗುವಂತಹ  ಬಸ್ಸು ನಿಲ್ದಾಣದ ವ್ಯವಸ್ಥೆಯನ್ನು ಕಲ್ಪಿಸುವ ಮುಖೇನ ವಿವಿಧ ಸಂಘಟನೆಗಳಿಗೆ ಆದರ್ಶವಾಗಿ ನಿಂತಿದೆ. ಕಲ್ಕಟ್ಟ ಪ್ರದೇಶ ಮಂಜನಾಡಿ ಗ್ರಾಮದ ಕೇಂದ್ರ ಭಾಗವಾಗಿದೆ. ಮಂಗಳಾಂತಿ ಎರಡು ಕಣ್ಣುಗಳಾಗಿ ಪರಿವರ್ತನೆಯಾಗಿದೆ. ಪ್ರದೇಶದ  ದೇವಸ್ಥಾನ ಮತ್ತು ಮಸೀದಿಗಳಲ್ಲಿ ನಡೆಯುವ ಕಾರ್ಯಕ್ರಮಗಳನ್ನು ಎಲ್ಲಾ ಧರ್ಮದವರು ಸೇರಿಕೊಂಡು ನಡೆಸುತ್ತಾ ಬರುವುದು ಗ್ರಾಮದ ಜನರ ಸಹೋದರತೆಗೆ ಸಾಕ್ಷಿಯಾಗಿದೆ. ಕಲ್ಕಟ್ಟ ಜಂಕ್ಷನ್ನಿನ ಅಭಿವೃದ್ಧಿಗೆ ವಿಶೇಷ ಅನುದಾನ ಮೀಸಲಿಡುವುದು ಹಾಗೂ ಹೈಮಾಸ್ಕ್ ಬೆಳಕು,  ಚರಂಡಿ ವ್ಯವಸ್ಥೆ,  ಇಂಟರ್‍ಲಾಕ್ ಅಳವಡಿಸಿ ಸುಸಜ್ಜಿತವಾಗಿ ನಿರ್ಮಿಸಲಾಗುವುದು ಎಂದರು.

ಇಲ್ಯಾಸ್ ಜುಮಾ ಮಸೀದಿ ಅಧ್ಯಕ್ಷ ಇಝ್ಝುದ್ದೀನ್ ಅಹ್ಸನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಇಲ್ಯಾಸ್ ಜುಮಾ ಮಸೀದಿ ಅಧ್ಯಕ್ಷ ಪಿ.ಐ ಮನ್ಸೂರು ರಕ್ಷಿದಿ, ಮಂಜನಾಡಿ ವಿಷ್ಣುಮೂರ್ತಿ ಜನಾರ್ಧನ ದೇವಸ್ಥಾನದ ಅಡಳಿತ ಮುಖ್ಯಸ್ಥ ರಾಮ್ ಮೋಹನ್ ಆಳ್ವ ತೆವುನಾಡು ಗುತ್ತು, ಪಾನೀರ್ ದಯಮಾತೆ ಇಗರ್ಜಿಯ ಧರ್ಮಗುರು ಫಾ.ಡೆನಿಸ್ ಸುವಾರಿಸ್, ಅಲ್ಪಸಂಖ್ಯಾತ ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಮೋನು, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಹಾಜಿ ಎನ್.ಎಸ್ ಕರೀಂ, ವಕ್ಫ್ ಸಲಹಾ ಸಮಿತಿ ದ.ಕ ಉಪಾಧ್ಯಕ್ಷ ಅಹ್ಮದ್ ಬಾವಾ, ಮಂಜನಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಅಸೈ, ಇಲ್ಯಾಸ್ ಜುಮಾ ಮಸೀದಿ ಉಪಾಧ್ಯಕ್ಷರುಗಳಾದ ಹಾಜಿ ಎ.ಎಂ ಕುಂಞ ಬಾವಾ, ಮುಹಮ್ಮದ್ ಅಶ್ರಫ್ ಕಟ್ಟೆ, ಕಾರ್ಯದರ್ಶಿ ಬಶೀರ್, ಮಂಜನಾಡಿ ಗ್ರಾ.ಪಂ ಸದಸ್ಯ ಕೆ.ಪಿ ಅಶ್ರಫ್ , ಅಬ್ದುಲ್ ಖಾದರ್, ಎಸ್ಸೆಸ್ಸೆಫ್ ಮಂಜನಾಡಿ ಸೆಕ್ಟರ್ ಅಧ್ಯಕ್ಷ ಇಬ್ರಾಹಿಂ ಅಹ್ಸನಿ, ಎಸ್‍ವೈಎಸ್ ಕಲ್ಕಟ್ಟ ಶಾಖೆಯ ಅಧ್ಯಕ್ಷ ಮೋನು, ಪ್ರ.ಕಾರ್ಯದರ್ಶಿ ಇಬ್ರಾಹೀಂ ಮದನಿ, ಕೋಶಾಧಿಕಾರಿ ನಾಸೀರ್, ಎಸ್ಸೆಸ್ಸೆಫ್ ಕಲ್ಕಟ್ಟ ಘಟಕದ ಅಧ್ಯಕ್ಷ ಕೆ.ಎಂ ಮುಹಮ್ಮದ್ ಶರೀಫ್, ಕಾರ್ಯದರ್ಶಿ ಬದ್ರುಲ್ ಮುನೀರ್ ತಟ್ಲ ಮುಂತಾದವರು ಉಪಸ್ಥಿತರಿದರು.

ಈ ಸಂದರ್ಭ ನೂತನ  ವಸತಿ ಮತ್ತು ನಗರಾಭಿವೃದ್ಧಿ  ಸಚಿವರಾಗಿ ಅಯ್ಕೆಯಾದ ಯು.ಟಿ ಖಾದರ್‍ರವರನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಫ್ ರಾಜ್ಯ ಮುಖಂಡ ಅಬ್ದುರ್ರಹ್ಮಾನ್ ಮುಸ್ಲಿಯಾರ್ ರಝ್ವಿ ಸ್ವಾಗತಿಸಿದರು.ಮುಹಮ್ಮದ್ ಮಾಸ್ಟರ್ ಕಲ್ಕಟ್ಟ ವಂದಿಸಿದರು.

ಬಿಎಂಸಿ ಪರಿಮಂಡಳ ಸಮಿತಿ ಸದದ್ಯರಾಗಿ  ನಿರಂಜನ್ ಲಕ್ಷ ್ಮಣ್ ಪೂಜಾರಿ ನಿಯುಕ್ತಿ

ಮುಂಬಯಿ, ಜು.20: ಬೃಹನ್ಮುಂಬಯಿ ಮಹಾನಗರ ಪಾಲಿಕಾ ಪರಿಮಂಡಳದ 3ಕೆ ಪೂರ್ವ ಸಮಿತಿ ಸದದ್ಯರಾಗಿ ನಿರಂಜನ್ ಲಕ್ಷ ್ಮಣ್ ಪೂಜಾರಿ ನಿಯುಕ್ತಿಗೊಂಡಿದ್ದಾರೆ.

ಮುಂಬಯಿ ಉಚ್ಛನ್ಯಾಯಲದ ಆದೇಶನುಸಾರ ಆಸ್ತಿತ್ವಕ್ಕೆ ಬಂದಿರುವ ಈ ಸಮಿತಿ ಮಹಾರಾಷ್ಟ್ರ ಸರಕಾರದ ಮಾರ್ಗದರ್ಶನದಂತೆ ಕಾರ್ಯನಿರ್ವಹಿಸುತ್ತಿದ್ದು ಬೃಹನ್ಮುಂಬಯಿ ಮಹಾನಗರ ಪಾಲಿಕಾ ಉಪಾಯುಕ್ತರ ನೇತೃತ್ವದಲ್ಲಿ ಕಾರ್ಯಚರಿಸುತ್ತಿದೆ.

ಕರ್ಮಚಾರಿ ಯೂನಿಯನ್, ಸರಕರೇತರಸಂಸ್ಥೆಗಳ ಮುಖ್ಯಸ್ಥರು, ಸರಕಾರಿ ನೌಕರ ಸಂಯೋಗತ್ವ ಮುಖ್ಯಸ್ಥರು ಮತ್ತಿತರ ಸಂಘಟನೆಗಳ ಎರಡೆರಡು ಸದಸ್ಯರನ್ನೊಳಗೊಂಡಿರುತ್ತದೆ. 3ಕೆ ಪೂರ್ವ ಸಮಿತಿ ಬಾಂದ್ರ ಪೂರ್ವಮತ್ತು ಪಶ್ಚಿಮ ಪ್ರದೇಶದಿಂದ ಜೊಗೇಶ್ವರಿ ತನಕ ವ್ಯಾಪ್ತಿಯಲ್ಲಿ ಕಾರ್ಯಚರಿಸಲಿದ್ದು ಸಮಿತಿಗೆ ಆಯ್ಕೆಯಾದ ಮೊದಲ ಕನ್ನಡಿಗ ಸದಸ್ಯ ನಿರಂಜನ್ ಆಗಿದ್ದು ನಿಯುಕ್ತಿಯನ್ನು ಸಮಿತಿಯ ಬಿಎಂಸಿ ವರಿಷ್ಠ ನಿರೀಕ್ಷÀ ಎಸ್.ಪಾಟೇಲ್ ಮಾನ್ಯತಾಪತ್ರದೊಂದಿಗೆ ತಿಳಿಸಿದ್ದಾರೆ.

ಮೂಲ್ಕಿ ಚಿತ್ರಾಪುರ ಗ್ರಾಮದ ನಿವಾಸಿ, ರಾಷ್ಟ್ರವಾದಿ ಕಾಂಗ್ರೇಸ್ ಪಕ್ಷ ಮುಂಬಯಿ ಪ್ರದೇಶ ಉಪಾಧ್ಯಕ್ಷ ಲಕ್ಷ ್ಮಣ್ ಪೂಜಾರಿ ಮತ್ತು ಪ್ರಭಾವತಿ ಲಕ್ಷ ್ಮಣ್ ದಂಪತಿ ಸುಪುತ್ರರಾಗಿರುವ ನಿರಂಜನ್‍ಪೂಜಾರಿ ಫೈನಾನ್ಸ್‍ನಲ್ಲಿ ಎಂಬಿಎ ಪದವೀಧರರಾಗಿದ್ದಾರೆ.

Write your Comments on this Article
Your Name
Native Place / Place of Residence
Your E-mail
Your Comment   You have characters left.
Security Validation
Enter the characters in the image above
    
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. Kemmannu.com will not be responsible for any defamatory message posted under this article.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.




Symphony98 Releases Soul-Stirring Rendition of Len
View More

Rozaricho Gaanch April, 2024 - Ester issueRozaricho Gaanch April, 2024 - Ester issue
Final Journey Of Theresa D’Souza (79 years) | LIVE From Kemmannu | Udupi |Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!

Creating a World of Peaceful Stay!

For the Future Perfect Life that you Deserve! Contact : Rohan Corporation, Mangalore.Invest Smart and Earn Big! <P>Creating a World of Peaceful Stay! <P>For the Future Perfect Life that you Deserve! Contact : Rohan Corporation, Mangalore.


Final Journey Of Joe Victor Lewis (46 years) | LIVE From Kemmannu | Organ Donor | Udupi |Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 IssueMilagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVEEaster Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVEWay Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | UdupiWay Of Cross on Good Friday 2024 | Live From | St. Theresa’s Church, Kemmannu, Udupi | LIVE
2 BHK Flat for sale on the 6th floor of Eden Heritage, Santhekatte, Kallianpur, Udupi2 BHK Flat for sale on the 6th floor of Eden Heritage,  Santhekatte, Kallianpur, Udupi.
Maundy Thursday 2024 | LIVE From St. Theresa’s Church, Kemmannu | Udupi |Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flatKemmennu for sale 1 BHK 628 sqft, Air Conditioned  flat
Symphony98 Releases Soul-Stirring Rendition of Lenten Hymn "Khursa Thain"Symphony98 Releases Soul-Stirring Rendition of Lenten Hymn
Palm Sunday 2024 at St. Theresa’s Church, Kemmannu | LIVEPalm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From KemmannuFinal Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu ChannelCarmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu ChannelFinal Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From KemmannuValentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, UdupiRozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of UdupiAn Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special IssueDiocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | UdupiFinal Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | UdupiEarth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, KemmannuConfraternity Sunday | St. Theresa’s Church, Kemmannu
Kemmannu Cricket Match 2024 | LIVE from KemmannuKemmannu Cricket Match 2024 | LIVE from Kemmannu
Naturya - Taste of Namma Udupi - Order NOWNaturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, UdupiFocus Studio, Near Hotel Kidiyoor, Udupi