Brief Mumbai - Mangalore news with pictures


Rons Bantwal
Kemmannu News Network, 18-08-2018 22:01:43


Write Comment     |     E-Mail To a Friend     |     Facebook     |     Twitter     |     Print


Mumbai,Aug.16: Indian cricketer Rohit Sharma along with Mr. Pradeep Yerraguntla, COO Conekt Gadgets & Mr. Aashish Kumbhat, CMO -  Conekt Gadgets in Mumbai.

Mumbai Aug. 17 :- Former Indian Cricketer late Ajit Wadekar funeral, friends, relatives, family members are participates during his last rights.

Mumbai Aug. 16 :- Bollywood actress Sushmita Sen, Dabboo Ratnani Celebraty photographer, Prashant Sawant Celebraty Body Sculptor, Dr. Jaishree Sharad Director, Skinfiniti  Aesthetic Skin & Laser Clinic, Dr. Jamuna Pai Celebraty Cosmetic Physician, Chairman & Founder, Skinlab Clinic, Marc Princen, Executive Vice President & President of Allergan International Business & Sridhar Ranganathan Managing Director, Allergen India & South Asia & Monica Behl Sr. Vice President VLCC at the launched " CoolSculpting " in Mumbai.

Mumbai Aug. 18 :- Whiz Juniors organises ‘The Grand Award Show 2018’ in Mumbai. In pic (L-R) Ms. Vidushi Daga, CEO WHIZ Juniors & Clone Futura, Chief Guest- Mrs. Amruta Fadnavis, Wife of Hon’ble CM Devendra Fadnavis, Leading Banker, Social Activist & Women’s Excellence Awardee and Mr. Sudarshan Daga. ( pic by Ravindra Zende )

Mumbai 18th August, 2018:  The Grand award show was successfully conducted today at the National Sports Club of India (NSCI), Worli for the winners of  the iconic quiz based national competition ‘Techathon 2018’, ‘Whiz Googler 2018’, & ‘Paper Day Whiz Activity’organised for both teachers and students across India. The award ceremony recognised the talent of the students and teachers in technical skills from different schools across the country who actively took part in these events.

The participation from students, teachers and schools are increasing year on year basis in these innovative learning competitions. These competitions are being increasingly planned as they are becoming a popular tool to enable learning with fun and now it has achieved much needed recognition of unique property among kids, teachers and schools.
‘Techathon 2018’ is a quiz based national competition to promote technical understanding, ‘Whiz Googler 2018’ enables learning by learning Google courses that develop skills which shall help in day-to-day learning and ‘Paper Day Whiz Activity’ in collaboration that aims at breaking the myth that we grow more trees than we cut. The students who participated in the event made videos of products designed out of paper and uploaded them, making innovative use of paper.

All the winners have received the recognition from Mrs. Amruta Fadnavis in the presence of other dignitaries like Mr. KV Vincent, Secretary & Treasurer, All India Association of ICSE Schools, Ms. Shaina NC – Indian Fashion Designer, Politician & Social Worker, Mrs. Perin Bagli, State Secretary of ICSE Schools, Mr. Abhinandan Thorat, Advisor to Maharashtra Government amongst others.

“We are enthralled by the response our technology marathon ‘Techathon 2018’ has received. This Grand Award show today is a successful culmination of all the efforts and talent gone behind the screens, this has helped garner support from important dignitaries in the field of education and others. With such impactful response, Whiz Juniors has emerged as preferred platform for learning computer skills at their pace and at their convenience in most fun way. This platform also helps the students, teachers and schools on where they stand in the country in terms of their current skill sets in technology which has become part and partial of their life”, said Ms Vidushi Daga, CEO, Whiz Juniors & Clone Futura

The event also showcased insights of their forthcoming initiative in association with UNESCO Centre for Peace and the U.S Federation called ‘UNESCO Builders of the Universe Camp’. This initiative brings grass roots brush up in education, science and culture, invites the youth around the world to take part in its Multimedia competitions to build a harmonious world in future.

The event also provided an insight into the future properties planned for 2019, after a huge success of the properties in their first leg.

The winners of the ‘Techathon 2018’ from student category were Kushagra Agarwal and Praneel Patel both from Presidency School NLO, Bengaluru stood 1st and 2nd respectively while Aishani Kapoor from Uttam School for Girls stood 3rd. In the teachers’ category Sonia Babu from Presidency School NLO, Bengaluru stood 1st, Jyoti Khurana from Gems International School, Delhi stood 2nd and Chetna Goyal from Gems Modern Academy, Gurgaon stood 3rd.

Mumbai Aug. 18 :- A girl selecting Rakhi for her brother from a Rakhi Shop at Market in Mumbai on Saturday.


ಆ.19: ಮಲಾಡ್ ಕನ್ನಡ ಸಂಘದ17ನೇ ಮಹಾಸಭೆ -ವಿದ್ಯಾಥಿರ್üಗಳಿಗೆ ಆಥಿರ್üಕ ನೆರವು-ವಿಧವೆಯರಿಗೆ ಆಥಿರ್üಕ ನೆರವು ವಿತರಣೆ

ಮುಂಬಯಿ, ಆ.16: ಮಲಾಡ್ ಕನ್ನಡ ಸಂಘದ 17ನೇ ವಾರ್ಷಿಕ ಮಹಾಸಭೆಯು ಇದೇ ಆ.19ರ ರವಿವಾರ ಬೆಳಿಗ್ಗೆ 10.00 ಘಂಟೆಗೆ ದೀಪ್‍ಮಾಲಾ ಕೋ.ಆಪರೇಟಿವ್ ಹೌಸಿಂಗ್ ಸೊಸೈಟಿ ಸಭಾಗೃಹ, ರಾಧಾಕೃಷ್ಣ ಹೊಟೇಲ್‍ನ ಸಮೀಪ, ಫೈರ್ ಬ್ರಿಗೇಡ್ ಹತ್ತಿರ, ಮಾರ್ವೆ ರೋಡ್, ಮಲಾಡ್ ಪಶ್ಚಿಮ ಮುಂಬಯಿ ಇಲ್ಲಿ ಸಂಘದ ಅಧ್ಯಕ್ಷ ಹರೀಶ್ ಎನ್.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜರಗಿಸಲಾಗುವುದು.

ಆ ನಿಮಿತ್ತ ಸಂಘದ ಸರ್ವ ಸದಸ್ಯರು ಮಹಾಸಭೆಯಲ್ಲಿ ಉಪಸ್ಥಿತರಿದ್ದು ಸಂಘದ ಅಭಿವೃದ್ಧಿಗಾಗಿ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸುವಂತೆ ಸಂಘದ ಗೌರವ ಅಧ್ಯಕ್ಷ ಪದ್ಮನಾಭ ಎಸ್.ಪಯ್ಯಡೆ, ಗೌರವ ಪ್ರಧಾನ ಕಾರ್ಯದರ್ಶಿ ಶಂಕರ್ ಡಿ.ಪೂಜಾರಿ ಈ ಮೂಲಕ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

ಮಹಾಸಭೆಯ ನಂತರ ಮಲಾಡ್ ಪರಿಸರದ ವಿದ್ಯಾಥಿರ್üಗಳಿಗೆ ವಿದ್ಯಾಥಿರ್ü ವೇತನ, ವಿಧವೆಯರಿಗೆ ಆಥಿರ್üಕ ನೆರವು ನೀಡಲಾಗುವುದು. ಅಲ್ಲದೆ ಮಹಿಳಾ ವಿಭಾಗದ ವತಿಯಿಂದ ಖಾದ್ಯೋತ್ಸವ (ಈooಜ ಈesಣivಚಿಟ) ಕಾರ್ಯಕ್ರಮವು ಜರಗಲಿರುವುದು ಸಂಘದವಕ್ತಾರರು ಈ ಮೂಲಕ ತಿಳಿಸಿದ್ದಾರೆ.

ಬ್ರಹ್ಮಾನಂದ ಸ್ವಾಮೀಜಿ ಪಟ್ಟಾಭೀಷೇಕ ದಶಮಾನೋತ್ಸವ ಸಭೆ ; ಆಮಂತ್ರಣ ಪತ್ರಿಕೆ ಬಿಡುಗಡೆ - ಕನ್ಯಾಡಿ ಕ್ಷೇತ್ರದ ಧರ್ಮ ಸಂಸದ್‍ನಲ್ಲಿ ಸಕ್ರೀಯರಾಗೋಣ - ಚಂದ್ರಶೇಖರ್ ಪೂಜಾರಿ
(ಚಿತ್ರ / ವರದಿ : ರೋನ್ಸ್ ಬಂಟ್ವಾಳ್)
ಮುಂಬಯಿ, ಆ.17: ಇದೇ ಸೆ.3ರಂದು ದಕ್ಷಿಣದ ಅಯೋಧ್ಯೆಯೆಂದೇ ಪ್ರಸಿದ್ಧವಾದ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸನಿಹದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಮಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಪಟ್ಟಾಭೀಷೇಕ ದಶಮಾನೋತ್ಸವ ಸಂಭ್ರಮ, ಶ್ರೀರಾಮ ತಾರಕಮಂತ್ರ ಯಜ್ಞ ಮತ್ತು ಧರ್ಮ ಸಂಸದ್‍ನಲ್ಲಿ ಸಕ್ರೀಯರಾಗಿ ಪಾಲ್ಗೊಳ್ಳೋಣ ಎಂದು ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ಚಂದ್ರಶೇಖರ್ ಎಸ್.ಪೂಜಾರಿ ಕರೆಯಿತ್ತರು.

ಧರ್ಮ ಸಂಸದ್ ನಿಮಿತ್ತ ಸಮಾಲೋಚನಾ ಸಭೆ ಇಂದಿಲ್ಲಿ ಶುಕ್ರವಾರ ಸಂಜೆ ಬಿಲ್ಲವರ ಭವನದಲ್ಲಿ ಆಯೋಜಿಸಿದ್ದು, ಧರ್ಮ ಸಂಸದ್ ಮುಂಬಯಿ ಸಮಿತಿ ಸಂಚಾಲಕರುಗಳಾದ ಗಂಗಾಧರ ಜೆ.ಪೂಜಾರಿ, ನಿತ್ಯಾನಂದ ಡಿ.ಕೋಟ್ಯಾನ್, ಸಂತೋಷ್ ಕೆ.ಪೂಜಾರಿ ಮಲಾಡ್, ಬಿಲ್ಲವರ ಅಸೋಸಿಯೇಶನ್‍ನ ಮಾಜಿ ಅಧ್ಯಕ್ಷ ಎಲ್.ಅವಿೂನ್, ಭಾರತ್ ಬ್ಯಾಂಕ್‍ನ ನಿರ್ದೇಶಕರುಗಳಾದ ಭಾಸ್ಕರ್ ಎಂ.ಸಾಲ್ಯಾನ್, ನ್ಯಾಯವಾದಿ ಎಸ್.ಬಿ ಅವಿೂನ್, ಉದ್ಯಮಿಗಳಾದ ಯಶೋಧ ಎನ್.ಟಿ ಪೂಜಾರಿ, ನಾರಾಯಣ ಕೆ.ಸುವರ್ಣ ಕಲ್ವಾ ವೇದಿಕೆಯಲ್ಲಿ ಉಪಸ್ಥಿತರಿದ್ದು ಶ್ರೀ ಬ್ರಹ್ಮಾನಂದ ಸ್ವಾಮೀಜಿ ಪಟ್ಟಾಭೀಷೇಕ ದಶಮಾನೋತ್ಸವ ಆಮಂತ್ರಣ ಪತ್ರಿಕೆ ಚಂದ್ರಶೇಖರ್ ಪೂಜಾರಿ ಬಿಡುಗಡೆ ಗೊಳಿಸಿದರು.

ದೇವ ಭೂಮಿ, ಪಾವನ ಭೂಮಿಯೆಂದೇ ಪ್ರಸಿದ್ಧಿ ಹೊಂದಿದ್ದ ಭರತ ಖಂಡದಲ್ಲಿ ಅದೆಷ್ಟೋ ಸಾಧು ಸಂತರು, ಸಿದ್ಧ ಪುರುಷರು, ಸನಾತನ ಹಿಂದೂ ಧರ್ಮದ ಉತ್ಥಾನಕ್ಕಾಗಿ ಬಾಳಿ ಬೆಳಗಿರುವ ಈ ಪುಣ್ಯ ಭೂಮಿಯಲ್ಲಿ ಜನಿಸಿರುವ ಕನ್ಯಾಡಿ ರಾಮಕ್ಷೇತ್ರದಲ್ಲಿ ದೈವೈಕ್ಯ ಶ್ರೀ ಆತ್ಮನಂದ ಸರಸ್ವತಿ ಸ್ವಾಮೀಜಿ ನಿರ್ಮಿಸಿದ ದೇಗುಲವು ನಮ್ಮೆಲ್ಲರ ಹೆಮ್ಮೆಯ ಧಾರ್ಮಿಕ ತಾಣವಾಗಿದೆ. ಅವರ ಉತ್ತರಾಧಿಕಾರಿಯಾಗಿ ದೀಕ್ಷೆ ಪಡೆದ ಬ್ರಹ್ಮನಂದಾ ಸ್ವಾಮೀಜಿ ಗುರುವರ್ಯರ ಧ್ಯೇಯೋದ್ದೇಶಗಳನ್ನು ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕಾಯಕಗಳೊಂದಿಗೆ ಪ್ರಾಮಾಣಿಕ ಹಾಗೂ ನಿಷ್ಠೆಯಿಂದ ಪೂರೈಸಿ ಇದೀಗ ಹತ್ತು ವರ್ಷಗಳ ಸೇವೆಯಲ್ಲಿ ಮುನ್ನಡೆಯುತ್ತಿದ್ದಾರೆ. ತನ್ನ ಪಟ್ಟಾಭಿಷೇಕದ ದಶಸಂಭ್ರದ ಪ್ರಯುಕ್ತ ರಾಷ್ಟ್ರೀಯ ಧರ್ಮ ಸಂಸದ್ 2018ರ ಮುಖೇನ ಆಧ್ಯಾತ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಕ್ರಾಂತಿಯ ಸಲುವಾಗಿ ಮಹಾತ್ ಕಾರ್ಯವನ್ನು ಕೈಗೊಂಡಿರುವುದು ಅಭಿನಂದನೀಯ. ಅಂದು ಹಿಮಾಲಯದಿಂದ ಸುಮಾರು ಎರಡು ಸಾವಿರಕ್ಕೂ ಅಧಿಕ ಸಾಧುಸಂತರು ಹಾಗೂ ರಾಜಕೀಯ ನೇತಾರರು, ಸಾಮಾಜಿಕ ಧುರೀಣರು ಪಾಲ್ಗೊಳ್ಳುವರು ಎಂದು ಗಂಗಾಧರ ಜೆ.ಪೂಜಾರಿ ಕಾರ್ಯಕ್ರಮದ ಬಗ್ಗೆ ಸ್ಥೂಲವಾದ ಮಾಹಿತಿಯನ್ನಿತ್ತರು.

ಬ್ರಹ್ಮಾನಂದ ಸ್ವಾಮೀಜಿ ಅವರ ಇದೊಂದು ಒಳ್ಳೆಯ ಯೋಚನೆ ಮತ್ತು ಯೋಜನೆಯಾಗಿದೆ. ಧನ ಸಹಾಯ, ಸ್ವಯಂ ಸೇವೆ ಮಾಡಿಯಾದರೂ ಇಂತಹ ಪುಣ್ಯಧಿ ಕಾರ್ಯಕ್ರಮವನ್ನು ಫಲಪ್ರದ ಪಡಿಸಬೇಕು. ಲೋಕ ಕಲ್ಯಾಣಕ್ಕಾಗಿ ನಡೆಸಲ್ಪಡುವ ಈ ಕಾರ್ಯಕ್ರಮಗಳಿಂದ ಸ್ವಸಮಾಜದ ಗೌರವಕ್ಕೂ ಪೂರಕವಾಗಿದೆ ಎಂದು ನಿತ್ಯಾನಂದ್ ತಿಳಿಸಿದರು.

ಇದೊಂದು ಬೃಹತ್ ಧರ್ಮರಕ್ಷಣಾ ಕಾರ್ಯಕ್ರಮ. ಸಮಾಜದ ಉನ್ನತೀಕರಣದ ಸಿದ್ಧಾಂತವನ್ನು ಸಿದ್ಧಿಗೊಳಿಸುವ ಕಾರ್ಯಕ್ರಮವೂ ಹೌದು. ಇದನ್ನು ನಾವೆಲ್ಲರೂ ಜವಾಬ್ದಾರಿಯಿಂದ ನಿಭಾಯಿಸಿ ಯಶಗೊಳಿಸಿದಾಗ ಅದರ ಪುಣ್ಯ ನಮಗೂ ಫಲಿಸುವುದು. ಭಾರತೀಯ ಮೂಲ ಸಂಸ್ಕೃತಿಯನ್ನು ಪುನರುಸ್ಥಾನದ ಉದ್ದೇಶವೇ ಈ ಧರ್ಮ ಸಂಸದ್‍ನದ್ದಾಗಿದೆ ಎಂದು ಎಲ್.ವಿ ಅವಿೂನ್ ಅಭಿಪ್ರಾಯ ವ್ಯಕ್ತಪಡಿಸಿದರು.

ಸಭೆಯಲ್ಲಿ ಅಸೋಸಿಯೇಶನ್‍ನ ಉಪಾಧ್ಯಕ್ಷರುಗಳಾದ ಶಂಕರ ಡಿ.ಪೂಜಾರಿ, ಹರೀಶ್ ಜಿ.ಅವಿೂನ್, ಶ್ರೀನಿವಾಸ ಆರ್.ಕರ್ಕೇರ, ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ ಎಸ್.ಕೋಟ್ಯಾನ್, ಗೌರವ ಪ್ರಧಾನ ಕೋಶಾಧಿಕಾರಿ ರಾಜೇಶ್ ಜೆ.ಬಂಗೇರ, ಯುವಾಭ್ಯುದಯ ಉಪ ಸಮಿತಿ ಕಾರ್ಯಾಧ್ಯಕ್ಷ ನಾಗೇಶ್ ಎಂ.ಕೋಟ್ಯಾನ್ ಸೇರಿದಂತೆ ಅಸೋಸಿಯೇಶನ್‍ನ ಸ್ಥಳೀಯ ಸಮಿತಿಗಳ ಮುಖ್ಯಸ್ಥರು ಹಾಗೂ ಪದಾಧಿಕಾರಿಗಳು ಸದಸ್ಯರನೇಕರು ಹಾಜರಿದ್ದರು. ಜಯಂತಿ ಎಸ್.ಕೋಟ್ಯಾನ್ ಮತ್ತು ಗಿರಿಜಾ ಪೂಜಾರಿ ಪ್ರಾರ್ಥನೆಯನ್ನಾಡಿದರು. ಅಸೋಸಿಯೇಶನ್‍ನ ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ ಎಸ್.ಕೋಟ್ಯಾನ್ ಸ್ವಾಗತಿಸಿ ಪ್ರಸ್ತವನೆಗೈದು ಕಾರ್ಯಕ್ರಮ ನಿರೂಪಿಸಿದರು.


ಸಿಂಹ ಸಂಕ್ರಮಣ: ಧರ್ಮಸ್ಥಳದಲ್ಲಿ ತೈಲದಾನ, ಪಡಿಯಕ್ಕಿ ವಿತರಣೆ
ಚಿತ್ರಶೀರ್ಷಿಕೆ: ಸಿಂಹ ಸಂಕ್ರಮಣ ನಿಮಿತ್ತ ಶುಕ್ರವಾರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ತೈಲದಾನ ಮತ್ತು ಪಡಿಯಕ್ಕಿ ವಿತರಿಸಲಾಯಿತು.

ಉಜಿರೆ: ಸಿಂಹ ಸಂಕ್ರಮಣ ನಿಮಿತ್ತ ಶುಕ್ರವಾರ ಧರ್ಮಸ್ಥಳದಲ್ಲಿ ತೈಲ (ತೆಂಗಿನ ಎಣ್ಣೆ) ಮತ್ತು ಪಡಿಯಕ್ಕಿ ವಿತರಿಸಲಾಯಿತು.

ತೆಂಗಿನ ಎಣ್ಣೆ: 2644 ಲೀಟರ್, ಕುಚ್ಲು ಅಕ್ಕಿ: 2672 ಕೆ.ಜಿ., ಪಡಿಕಾಳು: 650 ಕೆ.ಜಿ., ಉಪ್ಪು:480 ಕೆ.ಜಿ., ಮೆಣಸು:136 ಕೆ.ಜಿ.

ಉಜಿರೆ: ಬೆಂಗಳೂರಿನ ರಾಜಾಜಿನಗರದಲ್ಲಿ ರಾಜ್‍ಕುಮಾರ್ ಎಂಬ ವ್ಯಕ್ತಿ ಎಸ್.ಡಿ.ಎಂ.ಎ. ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಎಂಬ ಸಂಸ್ಥೆಯ ಹೆಸರಿನಲ್ಲಿ ಹಣದ ಲೇವಾದೇವಿ ನಡೆಸುತ್ತಿದ್ದು, ಈ ಸಂಸ್ಥೆಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ ಎಂದು ಧರ್ಮಸ್ಥಳ ದೇವಸ್ಥಾನದ ಮ್ಯಾನೇಜರ್ ಸ್ಪಷ್ಟೀಕರಣ ನೀಡಿದ್ದಾರೆ. ಈ ಸಂಸ್ಥೆಯೊಂದಿಗೆ ಸಾರ್ವಜನಿಕರು ನಡೆಸುವ ಯಾವುದೇ ವ್ಯವಹಾರಕ್ಕೆ ಧರ್ಮಸ್ಥಳ ಅಥವಾ ಇಲ್ಲಿನ ಅಧಿಕಾರಿಗಳು ಜವಾಬ್ದಾರರಲ್ಲ ಎಂದು ಈ ಮೂಲಕ ತಿಳಿಸಲಾಗಿದೆ. (ಆಲ್ ಎಡಿಶನ್)

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಅಭಿಯಾನ: ರಾಜ್ಯದೆಲ್ಲೆಡೆ 10,281 ಶ್ರದ್ಧಾಕೇಂದ್ರಗಳ ಸ್ವಚ್ಛತಾ ಅಭಿಯಾನ ಯಶಸ್ವಿ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೇತೃತ್ವದಲ್ಲಿ 72ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಮಂದಿರ, ಬಸದಿ, ಚರ್ಚ್ ಹಾಗೂ ಮಸೀದಿ ಸೇರಿದಂತೆ ರಾಜ್ಯದೆಲ್ಲೆಡೆ 10281ಕ್ಕೂ ಮಿಕ್ಕಿ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಅಭಿಯಾನ ಯಶಸ್ವಿಯಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್. ಎಚ್. ಮಂಜುನಾಥ್ ತಿಳಿಸಿದ್ದಾರೆ.
ಧರ್ಮಸ್ಥಳದಲ್ಲಿ ಶುಕ್ರವಾರ ಅವರು ಮಾಧ್ಯಮದವರಿಗೆ ಮಾಹಿತಿ ನೀಡಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಆಡಳಿತ ಮಂಡಳಿ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು, ಜನಜಾಗೃತಿ ವೇದಿಕೆಯ ಸದಸ್ಯರು, ನವಜೀವನ ಸಮಿತಿ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು ಸಕ್ರಿಯ ಸಹಕಾರ ನೀಡಿದ್ದಾರೆ.
ಮುಖ್ಯಾಂಶಗಳು:
•    ಕಾಸರಗೋಡು ಜಿಲ್ಲೆ ಸೇರಿದಂತೆ ರಾಜ್ಯದ 31 ಜಿಲ್ಲೆಗಳ 173 ತಾಲ್ಲೂಕುಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಗಿದೆ.
    ಭಾಗವಹಿಸಿದ ಸ್ವಯಂ ಸೇವಕರ ಸಂಖ್ಯೆ: 3,06,674
    ಅತಿ ಹೆಚ್ಚು ಶ್ರದ್ಧಾಕೇಂದ್ರಗಳ ಸ್ವಚ್ಛತಾ ಕಾರ್ಯ ಕೈಗೊಂಡ ಜಿಲ್ಲೆ: ಬೆಳಗಾವಿ:545
    ಅತಿ ಹೆಚ್ಚು ಸ್ವಯಂ ಸೇವಕರು ಭಾಗಿಯಾದ ಜಿಲ್ಲೆ: ಧಾರವಾಡ (23677)
•    ಶ್ರದ್ಧಾಕೇಂದ್ರಗಳು: ಮಂದಿರಗಳು/ ಬಸದಿಗಳು: 9654
  ಚರ್ಚ್‍ಗಳು:           104
  ಮಸೀದಿಗಳು:           96
  ಇತರ:               427
    ಒಟ್ಟು:           10,281

•    273 ಶುದ್ಧಗಂಗಾ ಘಟಕಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಗಿದೆ.

ಬಿಲ್ಲವ ಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮುಂಬಯಿ, ಅ.18: ಬಿಲ್ಲವರ ಎಸೋಸಿಯೇಶನ್, ಮುಂಬಯಿ ಇದರ ಬಿಲ್ಲವರ ಸೇವಾದಳ ಮುಖೇನ ಆಚರಿಸುತ್ತಿರುವ 72ನೇ ಸ್ವಾತಂತ್ರ್ಯ ದಿನಾಚರಣೆಯು ಬಿಲ್ಲವರ ಎಸೋಸಿಯೇಶನ್‍ನ ಕೇಂದ್ರ ಕಚೇರಿಯಲ್ಲಿ ಸನ್ಮಾನ್ಯ ಜಯ ಸಿ. ಸುವರ್ಣರು ಧ್ವಜಾರೋಹಣ ಗೈಯುವುದರೊಂದಿಗೆ ಸಂಭ್ರಮದ ಆಚರಣೆಗೆ ಚಾಲನೆಯಿತ್ತು ಶುಭಹಾರೈಸಿದರು.

ಸಮಾಜ ಸೇವೆಯೊಂದಿಗೆ ದೇಶ ಸೇವೆಗೈದ ಹಿರಿಯರ ತ್ಯಾಗ ಇಂದು ನಮಗೆ ಸ್ಫೂರ್ತಿಯಾಗಿದೆ. ಈ ದೇಶಕ್ಕಾಗಿ ವೀರ ಮರಣವನ್ನಪ್ಪಿ ಪ್ರಾಣ ತ್ಯಾಗ ಮಾಡಿದ ನಮ್ಮ ಸ್ವತಂತ್ರ ವೀರರಿಗೆ ಋಣಿಯಾಗಬೇಕಿದೆ. ಅವರ ಸ್ಫೂರ್ತಿ ನಮಗೆ ದೇಶಭಕ್ತಿ ಹೆಚ್ಚಿಸಿದೆ ಎಂದು ಬಿಲ್ಲವರ ಎಸೋಸಿಯೇಶನ್ ಅಧ್ಯಕ್ಷ ಚಂದ್ರಶೇಖರ್ ಎಸ್. ಪೂಜಾರಿ ನುಡಿದರು. ಅವರು 72ನೇ ಸ್ವಾತಂತ್ರ್ಯೋತ್ಸವದ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ದಿ| ದಾಮೋದರ ಬಂಗೇರರಂತಹ ಮಹಾನ್ ವ್ಯಕ್ತಿಗಳು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದು ಎಸೋಸಿಯೇಶನ್‍ಗೆ ಕೀರ್ತಿ ತಂದಿದ್ದಾರೆ ಎಂದರು.

ಮಾಜೀ ಅಧ್ಯಕ್ಷರಾದ ಎಲ್. ವಿ. ಅಮೀನ್ ಮಾತನಾಡುತ್ತಾ ಸ್ವಾತಂತ್ರ್ಯ ಭಾರತವು ಇಂದು 72ನೇ ಸಂವತ್ಸರಗಳನ್ನು ಕಂಡಿದೆ. ಇದೀಗ ನಮ್ಮೆಲ್ಲರ ಪ್ರಧಾನಿ ಜನ ಸಾಮಾನ್ಯರಿಗೆ ಹಲವಾರು ಯೋಜನೆಗಳನ್ನು ತಂದಿರುವುದು ಭವ್ಯ ಭಾರತ ನಿರ್ಮಾಣಕ್ಕೆ ನಾವೆಲ್ಲರೂ ಪಣತೊಡಬೇಕೆಂದು ಉಪಾಧ್ಯಕ್ಷರಾದ ದಯಾನಂದ್ ಪೂಜಾರಿ ಸರ್ವರಿಗೂ ಶುಭ ಕೋರಿದರು. ಸೇವಾದಳದ ಸದಸ್ಯ ದಿನೇಶ್ ಅಂಚನ್ ಸೇವಾದಳದ ಕಾರ್ಯವೈಖರಿಯನ್ನು ತಿಳಿಸಿದರು. ಹರೀಶ್ ಜಿ. ಪೂಜಾರಿ ಕೊಕ್ಕರ್ಣೆ, ವಿಶ್ವನಾಥ್ ತೋನ್ಸೆ, ಸಂದರ್ಭೋಚಿತವಾಗಿ ಮಾತನಾಡಿದರು. ಎಸೋಸಿಯೇಶನ್‍ನ ಬಿಲ್ಲವರ ಸೇವಾದಳದ ಸದಸ್ಯರು ನಮ್ಮ ದೇಶದ ಸೈನಿಕರಂತೆ ಸಮಾಜದ ಸೇನಾನಿಗಳಾಗಿದ್ದಾರೆ ಎಂದು ಅಭಿನಂದಿಸಿದರು.

ಗುರುನಾರಾಯಣ ರಾತ್ರಿ ಶಾಲೆಯ ವಿದ್ಯಾರ್ಥಿನಿಯರಾದ ಪೂಜಾ ಗೌಡ, ಹಾಗೂ ಐಶ್ವರ್ಯ ಪೂಜಾರಿ, ಸಂದರ್ಭೋಚಿತವಾಗಿ ಮಾತನಾಡಿ ತಮ್ಮ ಸ್ವಾತಂತ್ರ್ಯ ವೀರರಿಗೆ ನುಡಿ ನಮನ ಸಲ್ಲಿಸಿದರು.

ವೇದಿಕೆಯಲ್ಲಿ ಗೌ. ಪ್ರ. ಕೋಶಾಧಿಕಾರಿ ರಾಜೇಶ್ ಜೆ. ಬಂಗೇರ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಂತಿ ವಿ. ಉಳ್ಳಾಲ್, ಮಾಜಿ ಗೌ. ಪ್ರ. ಕೋಶಾಧಿಕಾರಿ ಎನ್. ಎಮ್. ಸನಿಲ್ ಉಪಸ್ಥಿತರಿದ್ದರು. ಪದಾಧಿಕಾರಿಗಳಾದ ಹರೀಶ್ ಜಿ. ಸಾಲ್ಯಾನ್, ಶಿವರಾಮ್ ಪೂಜಾರಿ, ಮಹೇಶ್ ಪೂಜಾರಿ, ಹರೀಶ್ ಜಿ. ಪೂಜಾರಿ, ಶಕುಂತಲಾ ಕೋಟ್ಯಾನ್, ಬಬಿತ ಕೋಟ್ಯಾನ್, ವಿಲಾಸಿನಿ ಕೆ. ಸಾಲ್ಯಾನ್, ಅಶೋಕ್ ಕುಕ್ಯಾನ್, ನಾಗೇಶ್ ಕೋಟ್ಯಾನ್, ಜಯ ಎಸ್. ಸುವರ್ಣ, ಮೋಹನ್‍ದಾಸ್ ಜಿ. ಪೂಜಾರಿ, ಸುಮಿತ್ರ ಬಂಗೇರ, ಬಿ. ರವೀಂದ್ರ ಅಮೀನ್, ಗಣೇಶ್ ಎಚ್. ಪೂಜಾರಿ, ಗುರು ನಾರಾಯಣ ರಾತ್ರಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಪರಿಸರದ ಸದಸ್ಯರು ಹಾಜರಿದ್ದರು.

ಎಸೋಸಿಯೇಶನ್‍ನ ಉಪಾಧ್ಯಕ್ಷರು ಹಾಗೂ ಸೇವಾದಳದ ಕಾರ್ಯಾಧ್ಯಕ್ಷರಾದ ಶಂಕರ್ ಡಿ. ಪೂಜಾರಿಯವರು ಸ್ವಾಗತಿಸಿದರು, ದಳಪತಿ ಗಣೇಶ್ ಕೆ. ಪೂಜಾರಿ ಯವರು ಧನ್ಯವಾದ ಗೈದರು. ಗೌ. ಪ್ರ. ಕಾರ್ಯದರ್ಶಿ ಧನಂಜಯ್ ಶಾಂತಿ ಕಾರ್ಯಕ್ರಮ ನಿರೂಪಿಸಿದರು.


ಬಿಎಸ್‍ಕೆಬಿ ಎಸೋಸಿಯೇಶನ್ ಗೋಕುಲ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮುಂಬಯಿ, ಆ.18: ಬಿ.ಎಸ್. ಕೆ. ಬಿ. ಎಸೋಸಿಯೇಶನ್ , ಗೋಕುಲವು, ಭಾರತದ 72 ನೇಯ ಸ್ವಾತಂತ್ರ್ಯ ದಿನಾಚರಣೆಯನ್ನು ಬುಧವಾರ ದಿನಾಂಕ 15. 8. 2018 ರಂದು ನೇರೂಲ್ ನಲ್ಲಿರುವ ಹಿರಿಯ ನಾಗರಿಕರ ಆಶ್ರಯಧಾಮ ’ಆಶ್ರಯ’ ದಲ್ಲಿ ಸಂಭ್ರಮದಿಂದ ಆಚರಿಸಿತು. ಪ್ರಾತಃಕಾಲ ಉಪಾಧ್ಯಕ್ಷ ವಾಮನ್ ಹೊಳ್ಳರವರು ಧ್ವಜಾರೋಹಣ ಗೈದು ಸರ್ವರಿಗೂ ಸ್ವಾತಂತ್ರ್ಯದಿನದ ಶುಭಾಶಯಗಳನ್ನು ಕೋರಿದರು. ನಂತರ ’ಸಾಮಾ ಗ್ರೂಪ್’ ನಿಂದ ಸಂಗೀತ ರಸಮಂಜರಿ ಜರಗಿತು.

ಈ ಸಂದರ್ಭದಲ್ಲಿ ಡಾ| ಸುರೇಶ್ ರಾವ್ ರವರ ನೇತೃತ್ವದಲ್ಲಿ ಸ್ಥಾಪಿತವಾದ, ಅವಶ್ಯಕ ವೈದ್ಯಕೀಯ ಸಲಕರಣೆಗಳಾದ ವೀಲ್ ಚಯರ್, ವಾಕಿಂಗ್ ಸ್ಟಿಕ್, ಏರ್ ಬೆಡ್, ವಾಕರ್, ನೆಬುಲೈಜರ್ ಇತ್ಯಾದಿ ಸುಮಾರು 25 ಸಲಕರಣೆಗಳನ್ನು ಅಗತ್ಯವುಳ್ಳವರಿಗೆ ಒದಗಿಸುವ ಸೇವಾ ಸೌಲಭ್ಯ - ’ಆಶ್ರಯ ಸಂಜೀವನಿ - ಸೀನಿಯರ್ ಕ್ಯಾರ್ ಸೆಂಟರ್’’ ನ್ನು ಸಂಘದ ಅಧ್ಯಕ್ಷ ಡಾ|ಸುರೇಶ್ ಎಸ್ ರಾವ್, ಪದಾಧಿಕಾರಿಗಳು, ಕಾರ್ಯಕಾರೀ ಸಮಿತಿ ಹಾಗೂ ಸರ್ವ ಸದಸ್ಯರುಗಳ ಸಮ್ಮುಖದಲ್ಲಿ, ಮುಖ್ಯ ಅತಿಥಿsಗಳಾಗಿ ಉಪಸ್ಥಿತರಿದ್ದ ಡಾ| ನರೇಂದ್ರ ತ್ರಿವೇದಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಅಪೆÇೀಲೋ ಹಾಸ್ಪಿಟಲ್ಸ್, ನವಿ ಮುಂಬಯಿ ಇವರು ದೀಪ ಪ್ರಜ್ವಲನೆಯೊಂದಿಗೆ ಉದ್ಘಾಟಿಸಿದರು. ಚಿತ್ರಾ ಮೇಲ್ಮನೆಯವರು ಡಾ| ನರೇಂದ್ರ ತ್ರಿವೇದಿಯವರ ಪರಿಚಯ ಪತ್ರ ವಾಚಿಸಿದರು. ಮುಖ್ಯ ಅತಿಥಿsಯನ್ನು ಪದಾಧಿಕಾರಿಗಳು ಶಾಲು ಹೊದಿಸಿ ಪುಷ್ಪಗುಚ್ಚವನ್ನಿತ್ತು ಗೌರವಿಸಿದರು. ಡಾ. ನರೇಂದ್ರ ತ್ರಿವೇದಿಯವರು ಮಾತನಾಡುತ್ತಾ ಉನ್ನತ ಧ್ಯೇಯವುಳ್ಳ ಇಂತಹ ಸೇವಾ ಸೌಲಭ್ಯಕ್ಕೆ ತಮ್ಮ ಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಹರಿದಾಸ್ ಭಟ್ ಕಾರ್ಯಕ್ರಮ ನಿರೂಪಿಸಿ, ವಂದನಾರ್ಪಣೆ ಗೈದರು.


ಅಪರಾಹ್ನ ಡಾ| ಸುರೇಶ್ ಎಸ್ ರಾವ್ ರವರ ಅಧ್ಯಕ್ಷತೆಯಲ್ಲಿ ಜರಗಿದ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ, ಉಪಾಧ್ಯಕ್ಷರುಗಳಾದ ವಾಮನ್ ಹೊಳ್ಳ ಮತ್ತು ಶೈಲಿನಿ ರಾವ್, ಕಾರ್ಯದರ್ಶಿ ಎ.ಪಿ.ಕೆ. ಪೆÇೀತಿ, ಜತೆ ಕಾರ್ಯದರ್ಶಿ ಚಿತ್ರಾ ಮೇಲ್ಮನೆ, ಕೋಶಾಧಿಕಾರಿ ಹರಿದಾಸ್ ಭಟ್, ಜತೆ ಕೋಶಾಧಿಕಾರಿ ಕುಸುಮ್ ಶ್ರೀನಿವಾಸ್, ಆಶ್ರಯ ಸಂಚಾಲಕಿ ಚಂದ್ರಾವತಿ ರಾವ್ ಉಪಸ್ಥಿತರಿದ್ದರು. ಬೈಲೂರು ಬಾಲಚಂದ್ರ ರಾವ್ ರವರು ತಮ್ಮ ಮಾತಾ ಪಿತರುಗಳಾದ ಬೈಲೂರು ಲಕ್ಷ್ಮೀನಾರಾಯಣ ರಾವ್ ಮತ್ತು ಜಲಜಾಕ್ಷಮ್ಮನವರ ಹೆಸರಿನಲ್ಲಿ ಸ್ಥಾಪಿಸಿದ ’ಗೋಕುಲ ಕಲಾಶ್ರೀ’ ಪ್ರಶಸ್ತಿಯನ್ನು,ಗೋಕುಲದ ಕಾರ್ಯಕಾರೀ ಸಮಿತಿ ಸದಸ್ಯೆ ಪ್ರೇಮಾ ಎಸ್. ರಾವ್ ಅÀವರಿಗೆ, ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಬಾಲಚಂದ್ರ ರಾವ್ , ಪ್ರಭಾವತಿ ರಾವ್ ದಂಪತಿ ಶಾಲು ಹೊದಿಸಿ, ಫಲಪುಷ್ಪ, ಸ್ಮರಣಿಕೆ,ಸನ್ಮಾನ ಪತ್ರಗಳೊಂದಿಗೆ ಪ್ರದಾನಿಸಿದರು. ಡಾ ಸಹನಾ ಪೆÇೀತಿ ಸನ್ಮಾನ ಪತ್ರ ವಾಚಿಸಿದರು. ಬಾಲಚಂದ್ರ ರಾವ್ ರವರು ತನ್ನ ಅಭಿನಂದನಾ ನುಡಿಗಳನ್ನಾಡಿ ಹಲವು ವರ್ಷಗಳಿಂದ ಗೋಕುಲದ ಕಾರ್ಯಕಾರಿ ಸಮಿತಿ ಸದಸ್ಯೆಯಾಗಿ, ಸಾಹಿತ್ಯ, ಭಜನೆ, ನೃತ್ಯ, ನಾಟಕ, ಯಕ್ಷಗಾನ ಇತ್ಯಾದಿ ಕ್ಷೇತ್ರಗಳಲ್ಲಿ ಪ್ರೇಮಾ ರಾವ್ ಸಲ್ಲಿಸುತ್ತಿರುವ ಸೇವೆಯನ್ನು ಸ್ಮರಿಸುತ್ತಾ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದರು. ಡಾ ಸುರೇಶ್ ಎಸ್ ರಾವ್ ರವರು ಪ್ರೇಮಾ ರಾವ್ ರವರು ಗೋಕುಲಕ್ಕೆ ಸಲ್ಲಿಸುತ್ತಿರುವ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸುತ್ತಾ, ಗೋಕುಲದ ಪುನರ್ ನಿರ್ಮಾಣ ಹಾಗೂ ಪ್ರಸ್ತುತ ಯೋಜನೆಗಳನ್ನು ವಿಸ್ತಾರವಾಗಿ ವಿವರಿಸಿ ಸದಸ್ಯರೆಲ್ಲರ ತನುಮನಧನದ ಸಹಕಾರ ಕೋರಿದರು. ಸನ್ಮಾನಕ್ಕೆ ಉತ್ತರಿಸುತ್ತಾ ಪ್ರೇಮಾ ರಾವ್ ರವರು ತಾನು ಕಾರ್ಯಕಾರೀ ಸಮಿತಿಗೆ ಸೇರಿದಾಗಿನಿಂದ ತನಗೆ ಪೂರ್ಣ ಬೆಂಬಲವನ್ನಿತ್ತು ಸಹಕರಿಸಿದ ಎಲ್ಲಾ ಪದಾಧಿಕಾರಿಗಳಿಗೆ, ಕಾರ್ಯಕಾರಿ ಸಮಿತಿಗೆ, ಮಾರ್ಗದರ್ಶನವನ್ನಿತ್ತ ಹಿರಿಯರಿಗೆ ತನ್ನ ಮನದಾಳದ ಧನ್ಯವಾದಗಳನ್ನು ಸಲ್ಲಿಸಿದರು. ನಂತರ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಅತ್ಯುನ್ನತ ಅಂಕಗಳನ್ನು ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪುರಸ್ಕರಿಸಿದರು. ಇಂದ್ರಾಣಿ ರಾವ್ ಬಹುಮಾನ ವಿಜೇತರ ಯಾದಿಯನ್ನು ವಾಚಿಸಿದರು. ಕಾರ್ಯದರ್ಶಿ ಎ.ಪಿ.ಕೆ. ಪೆÇೀತಿ ಕಾರ್ಯಕ್ರಮ ನಿರೊಪಿಸಿದರು.

President of India HE. Kovind visited the house of late Prime Minister Shri Atal Bihari Vajpayee; met his family members and paid his respects

ಆ.22: ಬಂಟರ ಭವನÀದಲ್ಲಿ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಸಂಸ್ಥೆಯ ದಶ ಸಂಭ್ರಮ  -ಹಿರಿಯ ಪತ್ರಕರ್ತರಾದ ಎಂ.ಬಿ.ಕುಕ್ಯಾನ್-ರತ್ನಾಕರ್ ಶೆಟ್ಟಿ-ವಸಂತ ಕಲಕೋಟಿ ಅವರಿಗೆ ಸನ್ಮಾನ
ಕನ್ನಡಿಗ ಪತ್ರಕರ್ತರ ಸಂಘ, ಮಹಾರಾಷ್ಟ್ರ (ರಿ.) ತನ್ನ ದಶಮಾನೋತ್ಸವ ಸಂಭ್ರಮವನ್ನು ಇದೇ ಆ.22ರ ಬುಧವಾರ ಬೆಳಿಗ್ಗೆ 9.30 ಗಂಟೆಗೆ ಕುರ್ಲಾ ಪೂರ್ವದಲ್ಲಿನ ಬಂಟರ ಭವನದ ಶ್ರೀಮತಿ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸಭಾಗೃಹದಲ್ಲಿ ಅದ್ದೂರಿಯಾಗಿ ಸಂಭ್ರಮಿಸಲಿದೆ.

ಭವಾನಿ ಶಿಪ್ಪಿಂಗ್ ಸರ್ವಿಸಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್ ಇದರ ಕಾರ್ಯಾಧ್ಯಕ್ಷ ಕೆ.ಡಿ.ಶೆಟ್ಟಿ ಸಂಘದ ದಶಸಂಭ್ರಮದ ಭವ್ಯ ಸಮಾರಂಭ ಉದ್ಘಾಟಿಸಲಿದ್ದಾರೆ. ಕÀನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಅಧ್ಯಕ್ಷ ಚಂದ್ರಶೇಖರ ಪಾಲೆತ್ತಾಡಿ ಅಧ್ಯಕ್ಷತೆಯಲ್ಲಿ ಜರಗುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿüಯಾಗಿ ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್.ಪಯ್ಯಡೆ ಮತ್ತು ಪ್ರಧಾನ ಅಭ್ಯಾಗತರಾಗಿ ವಿಕೇ ಸಮೂಹದ ಕಾರ್ಯಾಧ್ಯಕ್ಷ ಕೆ.ಎಂ ಶೆಟ್ಟಿ ಆಗಮಿಸಲಿದ್ದಾರೆ.


ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಎಸ್.ಪೂಜಾರಿ, ಭಂಡಾರಿ ಮಹಾ ಮಂಡಲದ ಸ್ಥಾಪಕ ಅಧ್ಯಕ್ಷ ಕಡಂದಲೆ ಸುರೇಶ್ ಎಸ್. ಭಂಡಾರಿ, ಬಂಟರ ಸಂಘ ಮುಂಬಯಿ ಇದರ ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ರಂಜನಿ ಸುಧಾಕರ್ ಹೆಗ್ಡೆ, ಅವೆನ್ಯೂ ಹೊಟೇಲು ಸಮೂಹ ಮುಂಬಯಿ ಇದರ ನಿರ್ದೇಶಕ ರಘುರಾಮ ಕೆ.ಶೆಟ್ಟಿ, ಕೃಷ್ಣ ಪ್ಯಾಲೇಸ್ ಹೊಟೇಲು ಸಮೂಹ ಮುಂಬಯಿ ಇದರ ನಿರ್ದೇಶಕಿ ಉಮಾ ಕೃಷ್ಣ ಶೆಟ್ಟಿ, ಕÀನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಮುಖ್ಯ ಸಲಹೆಗಾರ ಸಿಎ| ಐ.ಆರ್.ಶೆಟ್ಟಿ, ಮುಂಬಯಿ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ| ಜಿ.ಎನ್ ಉಪಾಧ್ಯ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಆಥಿರ್üಕ ತಜ್ಞ ಡಾ| ಆರ್.ಕೆ ಶೆಟ್ಟಿ, ಮಾತೃಭೂಮಿ ಕ್ರೆಡಿಟ್ ಸೊಸೈಟಿ ಲಿಮಿಟೆಡ್‍ನ ಕಾರ್ಯಾಧ್ಯಕ್ಷ ರತ್ನಾಕರ್ ಶೆಟ್ಟಿ ಮುಂಡ್ಕೂರು, ಬಂಟರ ಸಂಘದ ಜ್ಞಾನ ಮಂದಿರ ಸಮಿತಿ ಕಾರ್ಯಾಧ್ಯಕ್ಷ ರವೀಂದ್ರನಾಥ ಎಂ.ಭಂಡಾರಿ ಗೌರವ ಅತಿಥಿüಗಳಾಗಿ ಆಗಮಿಸಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ಕನ್ನಡ ದೈನಿಕ ಸುದ್ದಿಬಿಡುಗಡೆ ಇದರ ಸಂಪಾದಕ ಡಾ| ಯು.ಕೆ ಶಿವಾನಂದ್ ಅವರು `ಆಧುನಿಕ ಕನ್ನಡ ಪತ್ರಿಕೋದ್ಯಮ’ ವಿಷಯವಾಗಿ ವಿಚಾರ ಮಂಡಿಸಲಿದ್ದಾರೆ. ಸಮಾರಂಭದಲ್ಲಿ ಹಿರಿಯ ಪತ್ರಕರ್ತರೂ, ಅಕ್ಷಯ ಮಾಸಿಕದ ಮಾಜಿ ಸಂಪಾದಕ ಎಂ.ಬಿ.ಕುಕ್ಯಾನ್, ಬಂಟರವಾಣಿ ಮಾಸಿಕದ ಮಾಜಿ ಸಂಪಾದಕ ರತ್ನಾಕರ್ ಆರ್.ಶೆಟ್ಟಿ, ಹಿರಿಯ ಪತ್ರಕರ್ತ ನ್ಯಾಯವಾದಿ ವಸಂತ ಕಲಕೋಟಿ ಅವರನ್ನು ಸನ್ಮಾನಿಸಲಾಗುವುದು.

ಸಾಂಸ್ಕೃತಿಕ ಕಾರ್ಯಕ್ರಮವಾಗಿ ಪತ್ರಕರ್ತರ ಸಂಘದ ಸದಸ್ಯರು,ಮಕ್ಕಳು ವಿವಿಧ ನೃತ್ಯಾವಳಿಗಳನ್ನು ಪ್ರಸ್ತುತ ಪಡಿಸಲಿದ್ದಾರೆ ಹಾಗೂ ಪತ್ರಕರ್ತ ಸಂಘದ ಡಾ| ದಿನೇಶ್ ಶೆಟ್ಟಿ ರೆಂಜಾಳ ಮುಂದಾಳುತ್ವದಲ್ಲಿ ಅಜೆಕಾರು ಕಲಾಭಿಮಾನಿ ಬಳಗದ ಸ್ಥಾಪಕಾಧ್ಯಕ್ಷ ಯಕ್ಷಗುರು ಅಜೆಕಾರು ಬಾಲಕೃಷ್ಣ ಶೆಟ್ಟಿ ನಿರ್ದೇಶನಲ್ಲಿ ಸಂಘದ ಸದಸ್ಯರು `ಮಹಿಷಾಸುರ ಮರ್ಧಿನಿ’ ಯಕ್ಷಗಾನ ಪ್ರದರ್ಶಿಸಲಿದ್ದಾರೆ.

ಪತ್ರಕರ್ತರ ದಶಮಾನೋತ್ಸವ ಆಚರಣಾ ಕಾರ್ಯಕ್ರಮದಲ್ಲಿ ಸಂಘದ ಸರ್ವ ಸದಸ್ಯರು, ವಿವಿಧ ಮತ್ತು ಹಿತೈಷಿಗಳು, ಸರ್ವರಿಗೂ ಆಮಂತ್ರಣವಿದ್ದು ಸಕಾಲದಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸುವಂತೆ ಉಪಾಧ್ಯಕ್ಷ ದಯಾ ಸಾಗರ್ ಚೌಟ, ಗೌ| ಪ್ರ| ಕಾರ್ಯದರ್ಶಿ ರೋನ್ಸ್ ಬಂಟ್ವಾಳ್, ಗೌ| ಕೋಶಾಧಿಕಾರಿ ಪ್ರೇಮನಾಥ್ ಶೆಟ್ಟಿ ಮುಂಡ್ಕೂರು, ಗೌರವ ಕಾರ್ಯದರ್ಶಿ ಹರೀಶ್ ಕೆ. ಹೆಜ್ಮಾಡಿ ಈ ಮೂಲಕ ವಿನಂತಿಸಿದ್ದಾರೆ.

 

ಆ.26-27: ಬಿಲ್ಲವರ ಅಸೋಸಿಯೇಶನ್‍ನ ಬಿಲ್ಲವ ಭವನದಲ್ಲಿ - 164ನೇ ಗುರುಜಯಂತಿ-24 ಗಂಟೆಗಳ ಓಂ ನಮೋ ನಾರಾಯಣಾಯ ನಮಃ ಜಪಯಜ್ಞ

ಮುಂಬಯಿ, ಆ.17: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಂದೇಶದಂತೆ ಕಾರ್ಯವೆಸಗುತ್ತಿದ್ದು ಅಸೋಸಿಯೇಶನ್‍ನ ಸಾಮಾಜಿಕ ಮತ್ತು ಧಾರ್ಮಿಕ ಉಪಸಮಿತಿಯ ನೇತೃತ್ವದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 164ನೇ ಜಯಂತಿ ಇದೇ ಆಗಸ್ಟ್. 26 ಮತ್ತು 27ರ ಎರಡು ದಿನಗಳಲ್ಲಿ ವಿಜೃಂಭಣೆಯಿಂದ ಆಚರಿಸಲಿದೆ.

ಬ್ರಹ್ಮಶ್ರೀ ನಾರಾಯಣ ಗುರುಗಳು ಅವರ ತತ್ವ ಸಂದೇಶ ಸರ್ವ ಕಾಲಕ್ಕೂ ಸೀಮಿತವಾಗಿದ್ದು ಬಿಲ್ಲವರ ಅಸೋಸಿಯೇಶನ್ ಗುರುವರ್ಯರ ಜನ್ಮಜಯಂತಿ ವರ್ಷಂಪ್ರತೀ ಆಚರಿಸುತ್ತಿದ್ದಂತೆ ಈ ವರ್ಷವೂ ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಎಸ್.ಪೂಜಾರಿ ಸಾರಥ್ಯದಲ್ಲಿ ಇದೇ ಆಗಸ್ಟ್. 26ರ ಆದಿತ್ಯವಾರ ಮತ್ತು 27ರ ಸೋಮವಾರ ಗುರುಗಳ 164ನೇ ಜಯಂತ್ಯುತ್ಸವವ ಸಂಭ್ರಮಿಸಲಿದೆ. ಆಗಸ್ಟ್. 26ರ ಆದಿತ್ಯವಾರ ಮುಂಜಾನೆ 5.00 ಗಂಟೆಗೆ ಗಣಹೋಮ, ಬಳಿಕ ಪ್ರಭಾಕರ ಸಸಿಹಿತ್ಲು ಮತ್ತು ತಂಡದ ನಿರ್ವಾಹಣೆಯಲ್ಲಿ ನಿರಂತರ 24 ಗಂಟೆಗಳ ಓಂ ನಮೋ ನಾರಾಯಣಾಯ ನಮಃ ಜಪಯಜ್ಞ ಮೂಲಕ ಸಂಭ್ರಮಕ್ಕೆ ಚಾಲನೆ ನೀಡಲಾಗುವುದು. ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ಅಧ್ಯಕ್ಷರೂ ಮತ್ತು ಭಾರತ್ ಬ್ಯಾಂಕ್‍ನ ಕಾರ್ಯಾಧ್ಯಕ್ಷ ಜಯ ಸಿ.ಸುವರ್ಣ ಉದ್ಘಾಟಿಸಲಿದ್ದಾರೆ.

ಮರುದಿನ ಆ.27ರ ಸೋಮವಾರ ಪ್ರಾತಃಕಾಲ 6.20 ಗಂಟೆಗೆ ಜಪಯಜ್ಞ ಸಂಪನ್ನಗೊಳ್ಳಲಿದೆ. ನಂತರ ಕಲಾಶಾಭಿಷೇಕ, ಭಜನೆ, ಮಹಾ ಮಂಗಳಾರತಿ,ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನಪ್ರಸಾದ ಇತ್ಯಾದಿ ಧಾರ್ಮಿಕ ಪೂಜಾಧಿಗಳನ್ನು ಶ್ರೀ ಧನಂಜಯ ಶಾಂತಿ ಪೌರೋಹಿತ್ಯದಲ್ಲಿ ನಡೆಸಲಾಗುವುದು. 11.30 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಅನ್ನಸಂತರ್ಪಣೆ ಜರಗಲಿದೆ.

ಅಸೋಸಿಯೇಶನ್‍ನ ಅಧ್ಯಕ್ಷ ಚಂದ್ರಶೇಖರ ಎಸ್.ಪೂಜಾರಿ ಅಧ್ಯಕ್ಷತೆಯಲ್ಲಿ ಜರಗುವ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಜಯ ಸಿ.ಸುವರ್ಣ ಅವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿüಯಾಗಿ ಶೆಫ್‍ಟಾಕ್ ಫುಡ್ ಎಂಡ್ ಹಾಸ್ಪಿಟಲಿಟಿ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕ ಗೋವಿಂದ ಬಾಬು ಪೂಜಾರಿ ಅತಿಥಿü ಅಭ್ಯಾಗತರಾಗಿ ಶ್ರೀಮತಿ ಶಾರದಾ ಭಾಸ್ಕರ್ ಶೆಟ್ಟಿ ಮೆಮೋರಿಯಲ್ ಟ್ರಸ್ಟ್ ಕಲ್ಯಾಣ್ ಇದರ ಅಧ್ಯಕ್ಷ ಎಕ್ಕಾರು ನಡ್ಯೋಡಿಗುತ್ತು ಭಾಸ್ಕರ್ ಎಸ್. ಶೆಟ್ಟಿ ಆಗಮಿಸಲಿದ್ದಾರೆ.

ಈ ಭವ್ಯ ಉತ್ಸವದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಬ್ರಹ್ಮಶ್ರೀ ನಾರಾಯಣ ಗುರುಗಳ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಅಸೋಸಿಯೇಶನ್‍ನ ಗೌ| ಪ್ರ| ಕಾರ್ಯದರ್ಶಿ ಧನಂಜಯ ಎಸ್.ಕೋಟ್ಯಾನ್ (ಶಾಂತಿ), ಸಾಮಾಜಿಕ ಮತ್ತು ಧಾರ್ಮಿಕ ಸಮಿತಿ ಕಾರ್ಯಧ್ಯಕ್ಷ ಮೋಹನ್‍ದಾಸ್ ಜಿ.ಪೂಜಾರಿ ಮತ್ತು ಕಾರ್ಯದರ್ಶಿ ರವೀಂದ್ರ ಎ.ಅವಿೂನ್ (ಶಾಂತಿ) ಮತ್ತು ಪದಾಧಿಕಾರಿಗಳು, ಸರ್ವ ಸದಸ್ಯರು ತಿಳಿಸಿದ್ದಾರೆ.

Mumbai Aug. 17 :- Parsi Community members greet each other on the occasion of Parsi New Year at Fire Temple in Mumbai.

Write your Comments on this Article
Your Name
Native Place / Place of Residence
Your E-mail
Your Comment   You have characters left.
Security Validation
Enter the characters in the image above
    
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. Kemmannu.com will not be responsible for any defamatory message posted under this article.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.




52nd UAE National Day 2023 - Abu Dhabi Fireworks.
View More

Final Journey Of Theresa D’Souza (79 years) | LIVE From Kemmannu | Udupi |Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!

Creating a World of Peaceful Stay!

For the Future Perfect Life that you Deserve! Contact : Rohan Corporation, Mangalore.Invest Smart and Earn Big! <P>Creating a World of Peaceful Stay! <P>For the Future Perfect Life that you Deserve! Contact : Rohan Corporation, Mangalore.


Final Journey Of Joe Victor Lewis (46 years) | LIVE From Kemmannu | Organ Donor | Udupi |Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 IssueMilagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVEEaster Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVEWay Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | UdupiWay Of Cross on Good Friday 2024 | Live From | St. Theresa’s Church, Kemmannu, Udupi | LIVE
2 BHK Flat for sale on the 6th floor of Eden Heritage, Santhekatte, Kallianpur, Udupi2 BHK Flat for sale on the 6th floor of Eden Heritage,  Santhekatte, Kallianpur, Udupi.
Maundy Thursday 2024 | LIVE From St. Theresa’s Church, Kemmannu | Udupi |Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flatKemmennu for sale 1 BHK 628 sqft, Air Conditioned  flat
Symphony98 Releases Soul-Stirring Rendition of Lenten Hymn "Khursa Thain"Symphony98 Releases Soul-Stirring Rendition of Lenten Hymn
Palm Sunday 2024 at St. Theresa’s Church, Kemmannu | LIVEPalm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From KemmannuFinal Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu ChannelCarmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu ChannelFinal Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From KemmannuValentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, UdupiRozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of UdupiAn Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special IssueDiocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | UdupiFinal Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | UdupiEarth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, KemmannuConfraternity Sunday | St. Theresa’s Church, Kemmannu
Kemmannu Cricket Match 2024 | LIVE from KemmannuKemmannu Cricket Match 2024 | LIVE from Kemmannu
Naturya - Taste of Namma Udupi - Order NOWNaturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, UdupiFocus Studio, Near Hotel Kidiyoor, Udupi