Brief Mumbai News with pictures


Rons Bantwal
Kemmannu News Network, 04-09-2018 22:44:00


Write Comment     |     E-Mail To a Friend     |     Facebook     |     Twitter     |     Print


ಭಂಡಾರಿ ಸೇವಾ ಸಮಿತಿ ಮುಂಬಯಿ ಅಧ್ಯಕ್ಷರಾಗಿ ನ್ಯಾಯವಾದಿ ಆರ್.ಎಂ.ಭಂಡಾರಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ಶಾಲಿನಿ ಆರ್.ಭಂಡಾರಿ ಆಯ್ಕೆ
ಮುಂಬಯಿ, ಸೆ.03: ಇತ್ತೀಚೆಗೆ ಸಯಾನ್ ಪಶ್ಚಿಮದಲ್ಲಿನ ಸ್ವಾಮಿ ನಿತ್ಯಾನಂದ ಸಭಾಗೃಹದಲ್ಲಿ ನಡೆದ ಭಂಡಾರಿ ಸೇವಾ ಸಮಿತಿ ಮುಂಬಯಿ ಇದರ 65ನೇ ವಾರ್ಷಿಕ ಮಹಾಸಭೆಯಲ್ಲಿ 2018-2020ನೇ ಸಾಲಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಅಧ್ಯಕ್ಷರಾಗಿ ನ್ಯಾಯವಾದಿ ರಾಮಣ್ಣ ಎಂ.ಭಂಡಾರಿ ಮತ್ತು ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಆಗಿ ಶಾಲಿನಿ ಆರ್.ಭಂಡಾರಿ ಅವರನ್ನು ಸರ್ವಾನುಮತದಿಂದ ಆಯ್ಕೆ ಗೊಂಡರು.   

ನಡೆಸಲ್ಪಟ್ಟ ಕಾರ್ಯಕಾರಿ ಸಭೆಯಲ್ಲಿ 2018-2020ನೇ ಸಾಲಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಉಪಾಧ್ಯಕ್ಷರುಗಳಾಗಿ ಪ್ರಭಾಕರ್ ಪಿ.ಭಂಡಾರಿ ಥಾಣೆ ಮತ್ತು ಪುರುಷೋತ್ತಮ ಜಿ.ಭಂಡಾರಿ, ಗೌ| ಪ್ರ| ಕಾರ್ಯದರ್ಶಿ ಆಗಿ ಶಶಿಧರ್ ಡಿ.ಭಂಡಾರಿ, ಗೌ| ಕೋಶಾಧಿಕಾರಿ ಆಗಿ ಕರುಣಾಕರ ಎಸ್.ಭಂಡಾರಿ, ಜೊತೆ ಕಾರ್ಯದರ್ಶಿಗಳಾಗಿ ರಂಜಿತ್ ಎಸ್.ಭಂಡಾರಿ ಮತ್ತು ನ್ಯಾ| ಶಾಂತರಾಜ ಡಿ.ಭಂಡಾರಿ, ಜೊತೆ ಕೋಶಾಧಿಕಾರಿ ಪ್ರಕಾಶ್ ಭಂಡಾರಿ ಮತ್ತು ಸುಭಾಷ್ ಭಂಡಾರಿ, ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ನ್ಯಾಯವಾದಿ ಶೇಖರ ಎಸ್.ಭಂಡಾರಿ, ವಿಜಯ ಆರ್.ಭಂಡಾರಿ, ನಾರಾಯಣ ಆರ್.ಭಂಡಾರಿ, ಶೋಭಾ ಸುರೇಶ್ ಭಂಡಾರಿ ಕಡಂದಲೆ, ಪಲ್ಲವಿ ರಂಜಿತ್ ಭಂಡಾರಿ, ನ್ಯಾ| ಶ್ಯಾಮ ಆರ್.ಭಂಡಾರಿ, ಪ್ರಶಾಂತ್ ಭಂಡಾರಿ ಪುಣೆ, ಜಯಶೀಲ ಯು.ಭಂಡಾರಿ, ಕೇಶವ ಟಿ.ಭಂಡಾರಿ, ರಾಕೇಶ್ ಎಸ್.ಭಂಡಾರಿ, ಜಯ ಪಿ.ಭಂಡಾರಿ, ವಿಶ್ವನಾಥ್ ಬಿ. ಭಂಡಾರಿ, ರುಕ್ಮಯ ಭಂಡಾರಿ, ಸಂತೋಷ್ ಭಂಡಾರಿ, ರಮಾನಂದ ಕೆ.ರುಕ್ಮಯ ಭಂಡಾರಿ, ಕರುಣಾಕರ ಭಂಡಾರಿ, ಪದ್ಮನಾಭ ಸಿ.ಭಂಡಾರಿ, ಬಾಲಕೃಷ್ಣ ಪಿ.ಭಂಡಾರಿ, ಪ್ರಕಾಶ್ ಎಸ್.ಭಂಡಾರಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಆಗಿ ಶಾಲಿನಿ ಆರ್.ಭಂಡಾರಿ, ಉಪ ಕಾರ್ಯಾಧ್ಯಕ್ಷೆ ಆಗಿ ರೇಖಾ ಎ.ಭಂಡಾರಿ, ಗೌರವ ಕಾರ್ಯದರ್ಶಿ ಆಗಿ ಜಯಸುಧಾ ಟಿ.ಭಂಡಾರಿ ಆಯ್ಕೆಗೊಂಡರು.

ನಿರ್ಗಮನ ಪದಾಧಿಕಾರಿಗಳಾದ ನಿರ್ಗಮನ ಅಧ್ಯಕ್ಷ ನ್ಯಾಯವಾದಿ ಶೇಖರ ಎಸ್.ಭಂಡಾರಿ, ಗೌ| ಪ್ರ| ಕಾರ್ಯದರ್ಶಿ ವಿಜಯ ಆರ್.ಭಂಡಾರಿ, ಗೌರವ ಕೋಶಾಧಿಕಾರಿ ರಮೇಶ್ ವಿ.ಭಂಡಾರಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶೋಭಾ ಸುರೇಶ್ ಭಂಡಾರಿ ಕಡಂದಲೆ, ಮಾಜಿ ಅಧ್ಯಕ್ಷ ಬಾಲಕೃಷ್ಣ ಪಿ.ಭಂಡಾರಿ, ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ ಸೇವಾ ಟ್ರಸ್ಟ್‍ನ ಆಡಳಿತ ಮೊಕ್ತೇಸರ, ಭಂದಾರಿ ಮಹಾ ಮಂಡಲದಸ್ಥಾಪಕಾಧ್ಯಕ್ಷ ಕಡಂದಲೆ ಸುರೇಶ್ ಎಸ್.ಭಂಡಾರಿ,  ಮೊದಲಾದವರು ಉಪಸ್ಥಿತರಿದ್ದರು.  ಮತ್ತಿತರರು ಉಪಸ್ಥಿತರಿದ್ದು ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿ ಶುಭಾರೈಸಿದರು.
…………………………………………………………………………………………………………………………………………………………………

LIST OF NEWLY APPOINTED MANAGING COMMITTEE OF MUMBAI BHANDARY SEVA SAMITI AT AGM HELD ON DT 28-07-2018 FOR 2018 TO 2020
PRESIDENT ADV.R.M BHANDARY, VICE PRESIDENT’s PRABHAKAR BHANDARY &PURUSHOTTAM BHANDARY, HON. GEN. SECRETARY SHASHIDHARA D.BHANDARY, HON. TREASURER KARUNAKAR S.BHANDARY, JOINT SECRETARIES RANJIT S.BHANDARY & ADV.SHANTARAJA D.BHANDARY, JOINT TREASURERS PRAKASH K.BHANDARY & SUBHASH BHANDARY, COMMITTEE MEMBERS ADV. SHEKAR S. BHANDARY, VIJAY R.BHANDARY, NARAYAN R.BHANDARY SMT.SHOBHA SURESH KADANDALE, SMT.PALLAVI R BHANDARY, ADV.KSHAMA R. BHANDARY, PRASHANT BHANDARY, JAYSHEEL U.BHANDARY, KESHAV T. BHANDARY, RAKESH S.BHANDARY, JAYA P.BHANDARY, VISHWANATH B.BHANDARY, RUKMAYYA BHANDARY, SANTOSH BHANDARY, RAMANAND  K.BHANDARY,KARUNAKAR BHANDARY, PADMANABH C. BHANDARY, BALAKRISHNA P.BHANDARY, PRAKASH S.BHANDARY, LADIES WING CHAIRPERSON SMT. SHALINI R.BHANDARY, VICE CHAIRPERSON SMT. REKHA A.BHANDARY, HON. SECRETARY SMT. JAYASUDHA T. BHANDARY

ಶ್ರೀ ರಜಕ ಸಂಘ ಮುಂಬಯಿ 2018-20ರ ಸಾಲಿಗೆ ನೂತನ ಪದಾಧಿಕಾರಿಗಳು - ದಾಸು ಸಿ.ಸಾಲ್ಯಾನ್- ಅಧ್ಯಕ್ಷ ; ಪ್ರವಿಣಾ ಕುಂದರ್-ಮಹಿಳಾ ವಿಭಾಗಧ್ಯಕ್ಷೆ

ಮುಂಬಯಿ, ಸೆ.03: ರಜಕ ಸಂಘ ಮುಂಬಯಿ ಸಂಸ್ಥೆಯ 81ನೇ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ದಾದರ್ ಪೂರ್ವದಲ್ಲಿನ ಕೊಹಿನೂರ್ ಭವನ್ ಸಭಾಗೃಹದಲ್ಲಿ ಅಧ್ಯಕ್ಷ ಸತೀಶ್ ಎಸ್.ಸಾಲಿಯಾನ್ ಅಧ್ಯಕ್ಷತೆಯಲ್ಲಿ ಜರುಗಿದ್ದು ಸಭೆಯಲ್ಲಿ 2018-20ರ ಸಾಲಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಅಧ್ಯಕ್ಷರಾಗಿ ದಾಸು ಸಿ.ಸಾಲ್ಯಾನ್, ಉಪಾಧ್ಯಕ್ಷರಾಗಿ ವಿಜಯ್ ವಿ.ಕುಂದರ್, ಕಾರ್ಯದರ್ಶಿ ಆಗಿ ಸುಮಿತ್ರಾ ಆರ್.ಪಲಿಮಾರ್, ಜೊತೆ ಕಾರ್ಯದರ್ಶಿಯಾಗಿ ಕಿರಣ್ ಕುಂದರ್, ಜೊತೆ ಕೋಶಾಧಿಕಾರಿಗಳಾಗಿ ಸುಭಾಷ್ ಸಾಲ್ಯಾನ್ ಮತ್ತು ಜಯ ಕೆ.ಪಡುಬಿದ್ರಿ ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ  ಸತೀಶ್ ಸಾಲ್ಯಾನ್, ಸುಮಿತಾ ಸಾಲ್ಯಾನ್, ಶಶಿಧಾರ ಸಾಲ್ಯಾನ್, ಡಿ.ಆರ್ ಸಾಲ್ಯಾನ್, ಪ್ರಭಾಕರ ಸಾಲ್ಯ್ಯಾನ್, ಸಂಜೀವ ಸಾಲ್ಯಾನ್, ಪ್ರಕಾಶ್ ಕೆ.ಗುಜರನ್,  ಭಾಸ್ಕರ್ ಕುಂದರ್, ಸುಂದರ್ ಎಚ್.ಮಡಿವಾಳ್,  ಅಂತರಿಕ ಲೆಕ್ಕಪರಿಶೋಧಕರಾದ ಪೂವಣಿ ಎಸ್.ಸಾಲ್ಯಾನ್, ಸಿಎ| ಪ್ರದೀಪ್ ಕುಂದರ್ ಮತ್ತು ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಆಗಿ ಪ್ರವಿಣಾ ಕುಂದರ್, ಉಪ ಕಾರ್ಯಾಧ್ಯಕ್ಷೆಯಾಗಿ ಶಾಂತಿ ಸಾಲ್ಯಾನ್, ಕಾರ್ಯದರ್ಶಿಯಾಗಿ ಬಾನುಮತು ಬುನ್ನಾನ್  ಹಾಗೂ ಯುವ ವಿಭಾಗದ ಅಧ್ಯಕ್ಷ ಮನೀಷ್ ಕುಂದರ್, ಉಪಾಧ್ಯಕ್ಷರಾಗಿ ಸ್ಪರ್ಷ ಸಾಲ್ಯಾನ್, ಕಾರ್ಯದರ್ಶಿಯಾಗಿ ಸಂಜೀತ್ ಕುಂದರ್  ಆಯ್ಕೆಗೊಂಡರು.

Office Bearers:
President                  : Shri Dasu C Salian
Vice President          : Shri Vijay V Kunder
Hon. Gen Secretary : Smt. Sumithra R Palimar
Asst. Secretary        : Shri. Kiran Kunder
Jt. Treasurer            : Shri. Subhash Salian
Jt. Treasurer            : Shri. Jaya K Padubidri

Ladies Wing President: Smt. Praveena Kunder
Yuva Rajaka President: Shri. Manish Kunder

*Shree Rajaka Sangha Mumbai*
*(Leaders 2018-2020)*

*SRS-HO MAIN*

*Members:*
Satish Salian (SRS Co ordinator)
Sumitha Salian
Shashidhar Salian
D.R.Salian
Prabhakar Salian
Sanjeeva Salian
Prakash Gujaran
Bhaskar Kunder
Sunder H Madival

*Internal Auditors*
Shri Poovani S Salian
CA Pradeep M Kunder

*SRS-HO - Ladies*
Praveena Kunder- P
Shanti Salian - VP
Bhanumati Bunnan- Sec

*SRS-HO-YUVA*
Manish Kunder - P
Sparsh Salian - VP
Sanjeet Kunder - Sec

*DOMBIVLI ZONE*
Sanjeev Yekkar - P
Balakrishna Salian - VP
Prashanth Kunder - Sec

Shanta Salian - P
Jayashree Kunder - VP
Vanita Y Kunder - Sec

Nireeksha Salian - P
Ashutosh Bangera - VP
Ronan Salian - Sec

*NAVIMUMBAI ZONE*
Jaya Madiwala - P
Harish U Salian - VP
Pradeep Kumar - Sec

Sandhya Salian - P
Nayana Madiwala - VP
Latika Salian - Sec

Akhil Salian - P
Anup Salian - VP
Sakshi Salian - Sec


*VASAI ZONE*
Rama Madiwala - HP
Pandu Madiwala - P
Mayila Bangera - VP
Ganesh Gujaran - Sec

Anita D Bunnan - P
Hema Salian - VP
Asha Madiwala - Sec

Vishal Kunder - P
Kritik Kunder - VP
Deepti Salian - Sec

*WESTERN ZONE*
Suresh Salian - P
Dayanand Salian - VP
Ratnakar Salian - Sec

Divya Kunder - P
Jayanti Salian - VP
Leela Salian - Sec

Damini Gujaran - P
Kalpesh Salian - VP
Shruti Salian - Sec

*CENTRAL ZONE*
Suresh Madiwala - P
Vasant Salian - VP
Anand Salian - Sec

Sheela Salian - P
Malathi Puthran - VP
Usha Kunder - Sec

Sandeep Salian - P
Nitin Kunder - VP
Poorvi Salian - Sec

ಕಿರಿಮಂಜೇಶ್ವರ : ಶುಭದಾ ಆಂಗ್ಲಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಶ್ರೀ ರವಿದಾಸ ಶೆಟ್ಟಿ ಜಿಲ್ಲಾ ಪ್ರಶಸ್ತಿಗೆ ಆಯ್ಕೆ

ಉಡುಪಿ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಶ್ರೀ ಜಿ. ಶಂಕರ ಪ್ಯಾಮಿಲಿ ಟ್ರಸ್ಟ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಶುಭದಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ರವಿದಾಸ ಶೆಟ್ಟಿ ಇವರ ಉತ್ತಮ ಕ್ರಿಯಾಶೀಲ ಶೈಕ್ಷಣಿಕ ಆಡಳಿತ ಹಾಗೂ ಶಾಲೆ ಮತ್ತು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ದುಡಿದಿರುವುದನ್ನು ಗುರುತಿಸಿ “ಜಿಲ್ಲಾ ಮಟ್ಟದ ಪ್ರೌಢಶಾಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ”ಆಯ್ಕೆಯಾಗಿರುತ್ತಾg.É ದಿನಾಂಕ 05.09.2018 ರಂದು ಉಡುಪಿ ಶ್ಯಾಮಿಲಿ ಸಭಾಂಗಣದಲ್ಲಿ ಪ್ರಶಸ್ತಿ ಸ್ವೀಕರಿಸಲಿರುವ ಇವರು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಶಸ್ತಿಯನ್ನು ಪಡೆದು ಶೈಕ್ಷಣಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಲಿ ಎಂದು ಶಾಲೆಯ ಸ್ಥಾಪಕ ಅಧ್ಯಕ್ಷ ಡಾ.ಎನ್.ಕೆ. ಬಿಲ್ಲವ ಶುಭಕೋರಿದರು. ಆಡಳಿತ ಮಂಡಳಿಯ ಸದಸ್ಯರು ಹಾಗೂ ಸಹ ಶಿಕ್ಷಕರು ಅಭಿನಂದಿಸಿದರು.

ಐಐಟಿಸಿ-ಬಿ.ಆರ್ ಹೊಟೇಲು ಸಮೂಹದಿಂದ ಶ್ರೀಕೃಷ್ಣಾಷ್ಟಮಿ ಕಾರ್ಯಕ್ರಮ - ಗಾನಗಂಧರ್ವ ವಿದ್ಯಾಭೂಷಣ ಬಳಗದಿಂದ ಹರಿದಾಸ ಭಕ್ತಿಸಂಗೀತ  
(ಚಿತ್ರ  /  ವರದಿ : ರೋನ್ಸ್ ಬಂಟ್ವಾಳ್)
ಮುಂಬಯಿ, ಆ.25: ಇಂಟರ್‍ನ್ಯಾಶನಲ್ ಇನ್‍ಸ್ಟಿಟ್ಯೂಟ್ ಟ್ರೇನಿಂಗ್ ಸೆಂಟರ್ (ಐಐಟಿಸಿ) ಸಂಸ್ಥೆಯ ಪ್ರಫುಲ್ಲಾ ಎಸ್.ಕೆ ಉರ್ವಾಳ್ ಮತ್ತು ಬಿ.ಆರ್ ಹೊಟೇಲು ಸಮೂಹದ ಚಂಚಲ ಬಿ.ಆರ್ ಶೆಟ್ಟಿ ಪರಿವಾರವು ಪೇಜಾವರ ಮಠ ಮುಂಬಯಿ ಶಾಖೆಯ ಸಹಯೋಗದೊಂದಿಗೆ  ಶ್ರೀಕೃಷ್ಣಾಷ್ಟಮಿ ಪ್ರಯುಕ್ತ ಶ್ರೀ ಪೇಜಾವರ ಅಧೋಕ್ಷಜ ಮಠಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅನುಗ್ರಹಗಳೊಂದಿಗೆ ಇಂದಿಲ್ಲಿ ಸೋಮವಾರ ಸಂಜೆ ಸಾಂತಾಕ್ರೂಜ್ ಪೂರ್ವದ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸಭಾಗೃಹದಲ್ಲಿ ಗಾನಗಂಧರ್ವ ಬಿರುದಾಂಕಿಕ ಶ್ರೀ (ಡಾ|) ವಿದ್ಯಾಭೂಷಣ ಬಳಗದ ಭಕ್ತಿಗಾನಸುಧೆ ಸಂಗೀತ ಕಾರ್ಯಕ್ರಮ ಪ್ರಸ್ತುತ ಪಡಿಸಿದರು.

ಧರ್ಮಾರ್ಥವಾಗಿ ನಡೆಸಲ್ಪಟ್ಟ ಭಕ್ತ್ತಿ ಸÀಂಗೀತ ಕಾರ್ಯಕ್ರಮದಲ್ಲಿ ಸಂಗೀತ ವಿದ್ಯಾನಿಧಿ ವಿದ್ಯಾಭೂಷಣ ಬಳಗವು ಹರಿದಾಸ ಸಾಹಿತ್ಯದ ಭಕ್ತಿಗಾನಸುಧೆ ಪ್ರಸ್ತುತ ಪಡಿಸಿದರು. ಎಂ.ಆರ್ ಸಾಯಿನಾಥ್ (ಮೃದಂಗ), ವಿ.ಶೇಖರ್ (ಘಟಾಂ) ಮತ್ತು  ಎಸ್.ಪ್ರದೇಶ್ ಆಚಾರ್ಯ (ವಾಯೋಲಿನ್) ಸಂಗೀತ ವಾದನ ಸಾಧÀನಗಳಲ್ಲಿ ಸಹಕರಿಸಿದರು. ಕಾರ್ಯಕ್ರಮದ ಪ್ರಾಯೋಜಕರುಗಳಾದ ಬಿ.ಆರ್ ಹೊಟೇಲು ಸಮೂಹದ ಆಡಳಿತ ನಿರ್ದೇಶಕ ಬಿ.ಆರ್ ಶೆಟ್ಟಿ, ಐಐಟಿಸಿ ಸಂಸ್ಥೆಯ ನಿರ್ದೇಶಕ ವಿಕ್ರಾಂತ್  ಉರ್ವಾಳ್ ಸರ್ವ ಕಲಾಕಾರರಿಗೆ  ಪುಪ್ಫಗುಪ್ಚಗಳನ್ನಿತ್ತು ಗೌರವಿಸಿದರು.


ಈ ಸಂದರ್ಭದಲ್ಲಿ ವಿದ್ವಾನ್ ಎಸ್.ಎನ್ ಉಡುಪ, ವಿದ್ವಾನ್ ಅರವಿಂದ ಬನ್ನಿಂತ್ತಾಯ, ಉದ್ಯಮಿಗಳಾದ ಅನೂಪ್ ಶೆಟ್ಟಿ, ಸುಧೀರ್ ಆರ್.ಎಲ್ ಶೆಟ್ಟಿ, ರವಿ ಸುವರ್ಣ ಘಾಟ್ಕೋಪರ್, ಮುರಳೀ ಭಟ್ ಡೊಂಬಿವಿಲಿ, ಸಂಜಯ್ ಮಿಸ್ತ್ರಿ, ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನ ಮುಂಬಯಿ ಅಧ್ಯಕ್ಷ ಡಾ| ಎ.ಎಸ್ ರಾವ್, ಗೌರವ ಕಾರ್ಯದರ್ಶಿ ಬಿ.ಆರ್ ಗುರುಮೂರ್ತಿ, ಎಂ.ನರೇಂದ್ರ, ಶೇಖರ್ ಸಸಿಹಿತ್ಲು,ಶ್ರೀಧರ್ ರಾವ್ ಜೋಕಟ್ಟೆ, ಪದ್ಮನಾಭ ಸಸಿಹಿತ್ಲು, ಪೇಜಾವರ ಮಠದ ಮುಂಬಯಿ ಶಾಖಾಧಿüಕಾರಿಗಳಾದ ಶ್ರೀಹರಿ ಭಟ್, ನಿರಂಜನ ಜೆ.ಗೋಗಟೆ ಮತ್ತಿತರರು ಹಾಜರಿದ್ದರು.

ಶ್ರೀಕೃಷ್ಣ ಜನ್ಮಾಷ್ಟಮಿ ನಿಮಿತ್ತ ಆಯೋಜಿಸಲಾಗಿದ್ದ ಕೃಷ್ಣವೇಷ ಸ್ಪರ್ಧಾ ಪುಟಾಣಿಗಳಿಗೆ ವಿದ್ಯಾಭೂಷಣರು ಬಹುಮಾನ ಪ್ರದಾನಿಸಿ ಅನುಗ್ರಹಿಸಿದರು. ಕು| ಅಧಿತಿ  ರಾಮದಾಸ್ ರೆಂಜಾಳ ಮತ್ತು ಕು| ಶ್ರೇಯಾ ಹರಿ ಭಟ್ ರಾಧಾಕೃಷ್ಣರ ನೃತ್ಯ ಪ್ರದರ್ಶಿಸಿದರು. ಪೇಜಾವರ ಮಠದ ಮುಖ್ಯ ವ್ಯವಸ್ಥಾಪಕ ರಾಮದಾಸ ಉಪಾಧ್ಯಾಯ ರೆಂಜಾಳ ಸ್ವಾಗತಿಸಿ ಪ್ರಾಸ್ತವನೆಗೈದು ಕಾರ್ಯಕ್ರಮ ನಿರೂಪಿಸಿದರು. ಮಠದ ವ್ಯವಸ್ಥಾಪಕ ಪ್ರಕಾಶ್ ಆಚಾರ್ಯ ರಾಮಕುಂಜ ಅವರು ವಿದ್ಯಾಭೂಷಣ ಅವರಿಗೆ ಪುಷ್ಫಗುಪ್ಚವಿತ್ತ ಗೌರವಿಸಿ ಸರ್ವರಿಗೂ  ವಂದಿಸಿದರು.

Write your Comments on this Article
Your Name
Native Place / Place of Residence
Your E-mail
Your Comment   You have characters left.
Security Validation
Enter the characters in the image above
    
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. Kemmannu.com will not be responsible for any defamatory message posted under this article.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.




Symphony98 Releases Soul-Stirring Rendition of Len
View More

Maundy Thursday 2024 | LIVE From St. Theresa’s Church, Kemmannu | Udupi |Maundy Thursday 2024 | LIVE From St. Theresa’s Church, Kemmannu | Udupi |
2 BHK Flat for sale on the 6th floor of Eden Heritage, Santhekatte, Kallianpur, Udupi2 BHK Flat for sale on the 6th floor of Eden Heritage,  Santhekatte, Kallianpur, Udupi.
Kemmennu for sale 1 BHK 628 sqft, Air Conditioned flatKemmennu for sale 1 BHK 628 sqft, Air Conditioned  flat
Symphony98 Releases Soul-Stirring Rendition of Lenten Hymn "Khursa Thain"Symphony98 Releases Soul-Stirring Rendition of Lenten Hymn
Palm Sunday 2024 at St. Theresa’s Church, Kemmannu | LIVEPalm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From KemmannuFinal Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu ChannelCarmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu ChannelFinal Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From KemmannuValentine’s Day Special❤️||Multi-lingual Covers || Symphony98 From Kemmannu
Final Journey of Lionel John Lewis (74 years) | LIVE from Milagres Cathedral | Kallianpur | UdupiFinal Journey of Lionel John Lewis (74 years) | LIVE from Milagres Cathedral | Kallianpur | Udupi
Rozaricho Gaanch December 2023 issue, Mount Rosary Church Santhekatte Kallianpur, UdupiRozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of UdupiAn Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special IssueDiocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | UdupiFinal Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | UdupiEarth Angels Anniversary | Comedy Show 2024 | Live From St. Theresa’s Church | Kemmannu | Udupi
Vespers 2024 | St. Theresa’s Church, KemmannuVespers 2024 | St. Theresa’s Church, Kemmannu
Annual Church Feast 2024 | St. Theresa’s Church, KemmannuAnnual Church Feast 2024 | St. Theresa’s Church, Kemmannu
Confraternity Sunday | St. Theresa’s Church, KemmannuConfraternity Sunday | St. Theresa’s Church, Kemmannu
Kemmannu Cricket Match 2024 | LIVE from KemmannuKemmannu Cricket Match 2024 | LIVE from Kemmannu
CHRISTMAS MASS-2023 | St. Theresa’s Church | Live from Kemmannu | UdupiCHRISTMAS MASS-2023 | St. Theresa’s Church | Live from Kemmannu | Udupi
Annual Day 2023 | Carmel English School, Live From KemmannuAnnual Day 2023 | Carmel English School, Live From Kemmannu
Naturya - Taste of Namma Udupi - Order NOWNaturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.New Management takes over Bannur Mutton, Santhekatte, Kallianpur. Visit us and feel the difference.
Easter 2023 - Milrachi Lara From Milagres Cathedral, Kallianpur, UdupiEaster 2023 - Milrachi Lara From Milagres Cathedral, Kallianpur, Udupi
Focus Studio, Near Hotel Kidiyoor, UdupiFocus Studio, Near Hotel Kidiyoor, Udupi