Brief Mumbai, Mangalore News with pictures


Rons Bantwal
Kemmannu News Network, 17-10-2018 10:50:03


Write Comment     |     E-Mail To a Friend     |     Facebook     |     Twitter     |     Print


Mumbai Oct. 16 :- Womens wearing traditional dress for playing Garba / Dandiya in Mumbai.

Mumbai Oct. 16 :- Model Hasin Jahan, wife of cricketer Mohammed Shami joined Congress Party today. In pic Mumbai Congress President Sanjay Nirupam  welcomed Model Hasin Jahan, wife of Cricketer Mohammed Shami to Congress family.

Mumbai Oct. 16 :- Sunil Kandalloor of Sunil’s Wax Museum, Lonavala make new wax models of Virat Kohli, Finance Minster Sudhir Mungantiwar, Sachin Tendulkar & M S Dhoni seen in the picture after inaugurating Sunil alongwith models. in Mumbai on Tuesday.

ಯಾದವ್ ಸುವರ್ಣ ಪಡೀಲ್‍ಗೆ ಉತ್ಕೃಷ್ಟ ಸಾಮಾಜಿಕ ಕಾರ್ಯಕರ್ತ ಬಿರುದು ಪ್ರದಾನ

ಮುಂಬಯಿ,ಅ.16: ಮಹಾರಾಷ್ಟ್ರ ರಾಜ್ಯದ ರಾಯಗಾಢ ಜಿಲ್ಲೆಯ ರಾಸಾಯನಿ ಮೋಹಪಡ ನಗರದ ನಿವಾಸಿ, ತುಳು ಕನ್ನಡಿಗ ಸಮಾಜ ಸೇವಕ ಯಾದವ್ ರಾಮ ಸುವರ್ಣ ಪಡೀಲ್ ಇವರಿಗೆ ರಾಯಗಾಢ ಪರಿಸರದಲ್ಲಿನ ಅನನ್ಯ ಸಮಾಜ ಸೇವೆಗಾಗಿ ಯಾದವ್ ಸುವರ್ಣರಿಗೆ ಉತ್ಕೃಷ್ಟ ಸಾಮಾಜಿಕ ಕಾರ್ಯಕರ್ತ ಬಿರುದು ಪ್ರದಾನಿಸಿ ಗೌರವಿಸಲಾಯಿತು.

ಕಪೆÇೀಲಿ ಅಲ್ಲಿನ ರಾಜಶ್ರೀ  ಸಾಹು ಮಹಾರಾಜಾ ಸಭಾಂಗಣದಲ್ಲಿ ಕಳೆದ ಸೋಮವಾರ (ಅ.15) ಸವಾದ್ ಮರಾಠಿ ವಾಹಿನಿಯ ದ್ವಿತೀಯ ವಾರ್ಷಿಕ ಜೇಷ್ಠ ನಾಗರಿಕ ದಿನಾಚರಣೆ ಸಂಭ್ರಮಿಸಿದ್ದು, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿüಯಾಗಿ ಉಪಸ್ಥಿತ ರಾಷ್ಟ್ರವಾದಿ ಕಾಂಗ್ರೇಸ್ ಪಕ್ಷದ (ಎನ್‍ಸಿಪಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುನಿಲ್ ತಟ್ಕ್ಕರೇ ಸುವರ್ಣರಿಗೆ ಉತ್ಕೃಷ್ಟ ಸಾಮಾಜಿಕ ಕಾರ್ಯಕರ್ತ ಬಿರುದು ಪ್ರದಾನಿಸಿ ಗೌರವಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ  ಸುವರ್ಣರ ಪತ್ನಿ, ಸುರೇಶ್ ಲಾಡ್,  ಬಾಬು ಪೆÇೀತೆ,  ಅಭಿನೇತ ಶಶಾಂಕ್ ಶೇಲಾರ್ ಮತ್ತಿತರು ಉಪಸ್ಥಿತರಿದ್ದರು.

ಮೈಸೂರು ಅಸೋಸಿಯೇಶನಲ್ಲಿ `ರಂಗಭೂಮಿಯಿಂದ ಸಮಾಜ ಸುಧಾರಣೆ’ ವಿಚಾರ ಸಂಕಿರಣ ಜೈಲಿನಲ್ಲಿ ಖೈದಿಗಳಿಗೆ ಶಿಕ್ಷೆ ಆಗಬಾರದು : ಎನ್.ಎಸ್ ಮೇಘರಿಖ್

ಮುಂಬಯಿ, ಅ.13: ನ್ಯಾಯಾಲಯ ತೀರ್ಪು ಮೇರೆಗೆ ಶಿಕ್ಷೆ ಅನುಭವಿಸಲು ಜೈಲು ಸೇರಿದ ಬಂದಿಗಳಿಗೆ ಜೈಲು ಎಂಬುದು ಶಿಕ್ಷೆಯ ತಾಳಿವೆಂದು ಆಗಬಾರದು. ಅವರ ಪರಿವರ್ತನೆಯ ಶಿಕ್ಷೆಯ ಜಾಗವಾಗಬೇಕೆಂದು ನಮ್ಮ ಧ್ಯೇಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಡನೆ ಭಯದಿಂದ ವರ್ತಿಸದಂತೆ ಹಾಗೂ ಮಾನವ ಹಕ್ಕುಗಳ  ಬಗ್ಗೆ ಸದಾ ಜಾಗೃತರಾಗಬೇಕಾಗಿದೆ. ಖೈದಿಗಳ ಜೊತೆ ಪೆÇೀಲಿಸು ಸಿಬ್ಬಂದಿಗಳು ಮಾನವೀಯ ನೆಲೆಯಲ್ಲಿ ವರ್ತಿಸಬೇಕಾಗಿದೆ. ಜೈಲಿನಲ್ಲಿ ಖೈದಿಗಳಿಗೆ ಶಿಕ್ಷೆಯಾಗಬಾರದು. ಅಪರಾಧವನ್ನು ಖಂಡಿಸಬೇಕು. ಅಪರಾಧಗಳನ್ನು ಅಲ್ಲ ಎಂದು ಹಿರಿಯ ಪೆÇೀಲಿಸ್ ಕರ್ನಾಟಕ ರಾಜ್ಯ ಎಡಿಜಿಪಿ ಎನ್.ಎಸ್ ಮೇಘರಿಖ್ (ಐಪಿಎಸ್)  ಹೇಳಿದರು.

ನಾಡಹಬ್ಬದ ಪ್ರಯುಕ್ತ ಕಳೆದ ಭಾನುವಾರ ಸಂಜೆ ಮಾಟುಂಗಾ ಭಾವುದಾಜಿ ರಸ್ತೆಯಲ್ಲಿನ ಮೈಸೂರು ಅಸೋಸಿಯೇಶನ್ ಸಭಾಗೃಹದಲ್ಲಿ ನಡೆಸಲ್ಪಟ್ಟ `ರಂಗಭೂಮಿಯಿಂದ ಸಮಾಜ ಸುಧಾರಣೆ’ ವಿಚಾರಿತ  ಸಂಕಿರಣ ಉದ್ದೇಶಿಸಿ ಮೇಘರಿಖ್ ಮಾತನಾಡಿದರು.

ನಾಗ್ಪುರ ಜಿಲ್ಲಾ ಐಜಿಪಿ ಕೆ.ಎಂ.ಎಂ ಪ್ರಸನ್ನ (ಐಪಿಎಸ್), ನಿವೃತ್ತ ಇನ್ಸ್‍ಪೆಕ್ಟರ್ ಜನರಲ್ ಆಫ್ ಪೆÇಲೀಸ್ ಗೋಪಾಲ್ ಹೊಸೂರು, ಕರ್ನಾಟಕ ನಾಟಕ ಆಕಾಡೆಮಿ ಮಾಜಿ ಅಧ್ಯಕ್ಷ ಶ್ರೀನಿವಾಸ ಜಿ.ಕಪ್ಪಣ್ಣ, ಮೈಸೂರು ಅಸೋಸಿಯೇಶನ್‍ನ ಅಧ್ಯಕ್ಷೆ ಕಮಲಾ ಕಾಂತರಾಜ್ ಸಂಕಿರಣದಲ್ಲಿ ಪಾಲ್ಗೊಂಡಿದ್ದರು.

ಕೆ.ಎಂ.ಎಂ ಪ್ರಸನ್ನ ಮಾತನಾಡಿ ನಾಗರಿಕತೆ ಪ್ರಾರಂಭವಾದುದರಿಂದ ಅಪರಾಧ ಶುರುವಾಗಿದೆ. ನಾಗರಿಕತೆ ಬೆಳೆದಂತೆ ಅಪರಾಧಿ ವಿಧಾನಗಳು ಅಂತೆಯೇ ಶಿಕ್ಷೆಯ ಕ್ರಮಗಳೂ ಬದಲಾವಣೆ ಗೊಂಡಿದೆ. ಅಪರಾಧಿಗಳು ವಿವೇಚನೆ ಇಲ್ಲದೆ ಎಸಗಿದ ಅಪರಾಧ ಎಂದು ತಿಳಿದುಕೊಂಡಾಗ ಜೈಲುಗಳು ಪರಿವರ್ತನೆಯ ಸ್ಥಳವಾಗಿ ಗುರುತಿಸಿಕೊಳ್ಳುತ್ತಿದೆ ಹಾಗೂ ರಂಗಭೂಮಿಯಿಂದ ಈ ಪ್ರಕ್ರಿಯೆ ಪ್ರಾರಂಭವಾದುದು ಒಳ್ಳೆಯದು ಎಂದರು.

ಖೈದಿಗಳ ಮೇಲಿರುವ ಒತ್ತಡವನ್ನು ಕಡಿಮೆ ಗೊಳಿಸುವ ಉದ್ದೇಶದಿಂದ ನಡೆಸಿರುವ ಇಂತಹ ಪ್ರಯೋಗ ಸ್ತುತ್ಯಾರ್ಹ.  ಈ ಯೋಜನೆಯು ಹೆಚ್ಚು ಫಲಕಾರಿಯಾಗಿದೆ. ಬಹುಮುಖ ಚಟುವಟಿಕೆಗಳಲ್ಲಿ ಭಾಗಿಯಾದರೆ ಮಾನಸಿಕ ತೃಮುಲ ಕಡಿಮೆಯಾಗುತ್ತಾ ವ್ಯಕ್ತಿಯೇ ತನ್ನ ಸಮಸ್ಯೆಗಳಿಂದ ಹೊರ ಬರುತ್ತಾನೆ. ಕಟ್ಟಿಮನಿ ಅವರು ಮಾಡಿತ್ತಿರುವ ಈ ಅದ್ಭುತ ಕಾರ್ಯಕ್ಕೆ ನಮ್ಮಬೆಂಬಲವಿದೆ. ಜೈಲಿನಲ್ಲಿರುವ ಮೂಲಭೂತ ಸೌಕರ್ಯಗಳ ಕೊರತೆಯ ನಡುವೆ ಸಂಕಲ್ಪ ಯೋಜನೆಯ ಯಶಸ್ವಿಯಾಗಿತ್ತಿದೆ ಎಂದು ಗೋಪಾಲ ಹೊಸೂರು ತಿಳಿಸಿದರು.

ಕಪ್ಪಣ್ಣ ಮಾತನಾಡಿ ಕಾರಾಗೃಹದಲ್ಲಿರುವ ಬಂಧಿಗಳಿಗೆ ನಟನೆಯ, ತರಬೇತಿ ನೀಡಿ ಅವರನ್ನು ಪರಿವರ್ತನೆ ಗೊಳಿಸಿ ಸಮಾಜದ ಮುಖ್ಯವಾಹಿನಿಗೆ ಕರೆತರುವ ಅದ್ಭುತ ಚಳವಳಿಗೆಕರ್ನಾಟಕ ಸರಕಾರದ ಸಹಕಾರ ಅನುಪಮ. ಉತ್ತಮ ನಾಯಕರು ರಂಗಭೂಮಿಯಲ್ಲಿ ಅದ್ಭುತ ಪ್ರದರ್ಶನವನ್ನು ನೀಡಿ, ಉತ್ತಮ ಗುಣ ಮಟ್ಟವನ್ನು ಕಾಯ್ದಿರಿಸಿರುವ ಸಂಕಲ್ಪ ಎಂಬ ಯೋಜನೆಯ ಬಗ್ಗೆ ಸರಕಾರವು ಆಸಕ್ತಿ ವಹಿಸಿರುವುದು ಸಂತಸ ಸಂಗತಿ ಆಗಿದೆ ಹಾಗೂ ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯವೇ ಪ್ರಥಮವಾದುದು ಎಂದರು.

ಕಾರ್ಯಕ್ರಮದ ಅಂಗವಾಗಿ ರಂಗ ತರಬೇತಿಯಿಂದ `ಸಮಾಜ ಸುಧಾರಣೆ’ ದಾಖಲೆಚಿತ್ರ ಪ್ರದರ್ಶಿಸಲ್ಪಟ್ಟಿತು. ರಾತ್ರಿ ಹುಲುಗಪ್ಪ ಕಟ್ಟೀಮ ಪರಿಕಲ್ಪನೆ ಮತ್ತು  ಪ್ರಧಾನ ನಿರ್ದೇಶನ ಹಾಗೂ ಪಿ.ಎಸ್ ರಾಘವೇಂದ್ರ ಹೆಗ್ಗೋಡು ನಿರ್ದೇಶನದಲ್ಲಿ  ಮೈಸೂರು ಸೆರೆಮನೆಯಲ್ಲಿರುವ ಸೆರೆಯಾಳು ಕಲಾವಿದರು `ಸಂಗ್ಯಾ ಬಾಳ್ಯಾ’ ಜಾನಪದ ನಾಟಕ ಪ್ರದರ್ಶಿಸಿದರು.

ಮೈಸೂರು ಅಸೋಸಿಯೇಶನ್‍ನ ಕೆ.ಮಂಜುನಾಥ್, ವ್ಯವಸ್ಥಾಪಕ ಬಿ.ಕೆ ಮಧುಸೂದನ್  ಮತ್ತಿತರರು ಉಪಸ್ಥಿತರಿದ್ದು, ಡಾ| ಬಿ.ಆರ್ ಮಂಜುನಾಥ್ ಸ್ವಾಗತಿಸಿ ಪ್ರಸ್ತಾವನೆಗೈದರು. ಅಸೋಸಿಯೇಶನ್‍ನ ಕಾರ್ಯದರ್ಶಿ ಡಾ| ಗಣಪತಿ ಶಂಕರಲಿಂಗ ವಂದಿಸಿದರು.

ಪೇಜಾವರ ಮಠದಲ್ಲಿ ನೆರವೇರಿದ ವಾರ್ಷಿಕ ಶರನ್ನವರಾತ್ರಿ ದುರ್ಗಾಪೂಜೆ

ಮುಂಬಯಿ, ಅ.16: ಸಾಂತಾಕ್ರೂಜ್ ಪೂರ್ವದ ಪ್ರಭಾತ್ ಕಾಲೋನಿ ಇಲ್ಲಿನ ಉಡುಪಿ ಪೇಜಾವರ ಮಠ ಮುಂಬಯಿ ಶಾಖೆಯಲ್ಲಿ ಶರನ್ನವರಾತ್ರಿ ಪ್ರಯುಕ್ತ ಕಳೆದ ಸೋಮವಾರ ರಾತ್ರಿ ವಾರ್ಷಿಕ ವಿಶೇಷ ದುರ್ಗಾಪೂಜೆ ನೆರವೇರಿಸಲ್ಪಟ್ಟಿತು. ಮಠದ ಪ್ರಧಾನ ವ್ಯವಸ್ಥಾಪಕ ವಿದ್ವಾನ್ ರಾಮದಾಸ ಉಪಾಧ್ಯಾಯ ರೆಂಜಾಳ ದುರ್ಗಾಪೂಜೆ ನೆರವೇರಿಸಿ ನೆರದ ಭಕ್ತಾಭಿಮಾನಿಗಳಿಗೆ ಅನುಗ್ರಹಿಸಿದರು.

ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾ ಸಂಸ್ಥಾನದ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠಧೀಶ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರ ಆಶೀರ್ವಾದ ಹಾಗೂ ಶ್ರೀ ಪೇಜಾವರ ಕಿರಿಯಯತಿ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರ ಮಾರ್ಗದರ್ಶನದೊಂದಿಗೆ ದುರ್ಗಾಪೂಜೆ ಜರುಗಿದ್ದು, ಪೂರ್ಣಪ್ರಜ್ಞಾ ವಿದ್ಯಾಪೀಠ ಪ್ರತಿಷ್ಠಾನದ ಗೌರವಾಧ್ಯಕ್ಷ ಡಾ| ಎ.ಎಸ್ ರಾವ್ ಮತ್ತು ಆಶಾ ರಾವ್ ದಂಪತಿ ಪೂಜಾಧಿಗಳ ಯಜಮಾನತ್ವ ವಹಿಸಿದ್ದರು.

ಈ ಸಂದರ್ಭದಲ್ಲಿ ಗುರುಮೂರ್ತಿ, ಅವಿನಾಶ್ ಶಾಸ್ತ್ರಿ, ಭಾರ್ಗವ ಕಲ್ಲೂರಾಯ, ಕೃಷ್ಣ ಬಾರ್ಯ, ಸುರೇಶ್ ಎಸ್.ರಾವ್ ಕಟೀಲು, ಪೇಜಾವರ ಮಠದ ವ್ಯವಸ್ಥಾಪಕರುಗಳಾದ ಪ್ರಕಾಶ ಆಚಾರ್ಯ ರಾಮಕುಂಜ, ಹರಿ ಭಟ್, ನಿರಂಜನ್ ಗೋಗ್ಟೆ  ಸೇರಿದಂತೆ ನೂರಾರು ಭಕ್ತರು ಉಪಸ್ಥಿತರಿದ್ದರು.

Write your Comments on this Article
Your Name
Native Place / Place of Residence
Your E-mail
Your Comment   You have characters left.
Security Validation
Enter the characters in the image above
    
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. Kemmannu.com will not be responsible for any defamatory message posted under this article.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Watch Full Video:Inauguration Udupi of Diocese
View More

Funeral Details:

Robert lewis (92), St. Theresa B ward, Kemmannu<font color=red><center>Funeral Details:<P> </font color=red></center> Robert lewis (92), St. Theresa  B ward, Kemmannu
Foundation Stone Laying Ceremony of Nayaab Residency by B. M. Zaffer & fly, Dubai, UAE.Foundation Stone Laying Ceremony of Nayaab Residency by B. M. Zaffer & fly, Dubai, UAE.
Invitation for inauguration and Blessing of the church at ChoitharInvitation for inauguration and Blessing of the church at Choithar
Mount Rosary Church Annoucement for the weekMount Rosary Church Annoucement for the week
ROZARICHO GAANCH DECEMBER 2018ROZARICHO GAANCH DECEMBER 2018
Veez Konkani Issuel # 53Veez Konkani Issuel # 53
Udupi: Congratulations to Raising smiles who won the first place in RED DROP AD- shoot competition..Udupi: Congratulations to Raising smiles who won the first place in RED DROP AD- shoot competition..
Veez Konkani WeeklyVeez Konkani Weekly
Newly constructed House for sale at Nejar near Santhekatte.Newly constructed House for sale at Nejar near Santhekatte.
Maria TravelsMaria Travels
Rozarich Gaanch September- 2018Rozarich Gaanch September- 2018
Welcome to Thonse Naturecure HospitalWelcome to Thonse Naturecure Hospital
Delite Caterers and Delite Event ManagementDelite Caterers and Delite Event Management
An appeal to Kemmannu Parishioners, Friends and Well Wishers:

[Comments]

An appeal to Kemmannu Parishioners, Friends and Well Wishers:<P> <Center>[Comments]</P> </Center>
Read online Uzvaad:<font color=red> Read online Uzvaad</font color=red>:
For all your travel needs contact Sequeira TouristFor all your travel needs contact Sequeira Tourist
Power Care Services, MoodubellePower Care Services, Moodubelle
Read Online RaknnoRead Online Raknno
Kemmannu Platinum Jubilee Souvenir – Amruth KaanikKemmannu Platinum Jubilee Souvenir – Amruth Kaanik
Udupi TodayUdupi Today
St. Alphonsa of India