Brief Mumbai, Mangalore News with pictures


Rons Bantwal
Kemmannu News Network, 27-09-2019 11:03:30


Write Comment     |     E-Mail To a Friend     |     Facebook     |     Twitter     |     Print


“ Nature is not something we inherit from our ancestors;

It is something we borrowed from our future generations.”

On the quest of protecting this very nature, Adv. Afroz Shah  and Ocean Clean Team  along with Dr. Snehal Pinto, Director, Ryan International Group of Institutions arrived at Ryan International School Malad ICSE,with the blissful company of Dr. Geoff Brighty, Ms. Paula Nickson, Prof. Jonathan Pierce. The guests beyond doubt inspired us to protect our mother nature not only to save ourselves as a community but also with the motive of saving millions of other species that share this beautiful planet with us.

The students were then enlightened with the noble mission of Adv. Afroz Shah. His historic legacy commenced with cleaning the Versova beach. All due to his efforts, the Versova Beach now witnesses the return of the olive ridley turtles after 20 years. Adv. Afroz Shah further shared that he planned to clean the Dana Pani Beach and then go on to rejuvenate River Mithi. Dr .Snehal Pinto also announced that  Ryan International Group will be in  long term association with Adv Afroz Shah to tackle Marine Debris in Mumbai . The mission of Adv. Afroz Shah lies on the lines of  the ideals of our reverend Chairman Sir Dr. A. F. Pinto of maintaining a clean sustainable environment for generations to come.

`ಆಟಿಡೊಂಜಿ ದಿನ’ ತುಳು ಸಿನೆಮಾ ಅಕ್ಟೋಬರ್‍ನಲ್ಲಿ ಬೆಳ್ಳಿ ತೆರೆಗೆ
ಮುಂಬಯಿ (ಮಂಗಳೂರು),ಸೆ.25: ಭವಿಷ್ ಆರ್.ಕೆ  ಕ್ರಿಯೇಶನ್ಸ್  ಲಾಂಛನದಲ್ಲಿ  ತಯಾರಾದ `ಆಟಿಡೊಂಜಿ ದಿನ’ ತುಳು ಸಿನೆಮಾದ ಪೋಸ್ಟರ್ ಬಿಡುಗಡೆ ಸಮಾರಂಭ ನಗರದ ಮಲ್ಲಿಕಟ್ಟೆ ಲಯನ್ಸ್ ಸಭಾಂಗಣದಲ್ಲಿ ಶನಿವಾರ ನಡೆಯಿತು. ಸಿನಿಮಾ ಪೆÇೀಸ್ಟರನ್ನು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ್ ಶೆಟ್ಟಿ ಬಾಳ ಬಿಡುಗಡೆ ಗೊಳಿಸಿ ಶುಭಾರೈಸಿದರು.

ಈ ಸಂದರ್ಭ ಚಿತ್ರದ ನಿರ್ಮಾಪಕ ರಾಧಾಕೃಷ್ಣ  ನಾಗರಾಜು ಮಾತನಾಡಿ ಆಟಿಡೊಂಜಿ ದಿನ  ಸಿನೆಮಾವನ್ನು  ಆರಂಭದಲ್ಲಿ ಹ್ಯಾರಿಸ್ ಕೊಣಾಜೆಕಲ್ಲು ನಿರ್ದೇಶಿಸಿದ್ದರು. ಆದರೆ ಅವರು ಅಪಘಾತದಲ್ಲಿ ಮೃತಪಟ್ಟ ಕಾರಣ ಪ್ರಸ್ತುತ ಎ.ಎಸ್ ವೈಭವ್ ಪ್ರಶಾಂತ್ ನಿರ್ದೇಶನ ಜವಾಬ್ದಾರಿ ವಹಿಸಿಕೊಂಡು ಸಿನೆಮಾ ಚಿತ್ರೀಕರಣ ಪೂರ್ಣಗೊಂಡು ಸೆನ್ಸಾರ್‍ಗೆ ಕಳುಹಿಸಲಾಗಿದೆ ಎಂದರು.

ಗೌರವ ನಿರ್ದೇಶಕ ಎ.ಎಸ್ ವೈಭವ್ ಪ್ರಶಾಂತ್ ಮಾತನಾಡಿ, ಆಟಿಯಲ್ಲಿ ಒಂದು ದಿನ ನಡೆಯುವ ಕಥೆಯನ್ನು ಆಧರಿಸಿ ಈ ಸಿನೆಮಾ ತಯಾರಿಸಲಾಗಿದೆ. ಆ ಮೂಲಕ ಸಿನೆಮಾ ಮಾಡಬೇಕು ಎಂದು  ಹ್ಯಾರಿಸ್ ಕೊಣಾಜೆಕಲ್ಲು ಅವರ ಕನಸನ್ನು ನನಸು ಮಾಡಲಾಗುತ್ತಿದೆ. ಪೃಥ್ವಿ ಅಂಬರ್ ನಾಯಕ ನಟನಾಗಿ, ನಿರೀಕ್ಷಾ ಶೆಟ್ಟಿ ನಾಯಕಿ ಆಗಿ ನಟಿಸಿದ್ದಾರೆ.ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ನವೀನ್ ಡಿ.ಪಡೀಲ್, ವಾಸು ಮಲ್ಪೆ, ಶ್ರದ್ಧಾ ಸಾಲಿಯಾನ್, ದೀಪಕ್ ರೈ ಪಾಣಾಜೆ, ಅನೀಲ್ ರಾಜ್, ವಿಶ್ವನಾಥ್ ಮೂಡಬಿದ್ರೆ, ಸೂರಜ್ ಸಾಲ್ಯಾನ್, ಸುರೇಂದ್ರ ಕುಮಾರ್ ಹೆಗ್ಡೆ, ಶೈಲಶ್ರೀ, ಅವರು ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಒಂದು ಹಾಡನ್ನು ಖ್ಯಾತ ಯಕ್ಷಗಾನ ಭಾಗವತ ಪಟ್ನ ಸತೀಶ್ ಶೆಟ್ಟಿ ಹಾಡಿದ್ದಾರೆ. ಅಕ್ಟೋಬರ್‍ನಲ್ಲಿ ಚಿತ್ರ ಬಿಡುಗಡೆ ಗೊಳಿಸುವ ಯೋಚನೆಯಿದೆ ಎಂದರು.

ತಂತ್ರಜ್ಞರು: ಛಾಯಾಗ್ರಹಣ: ನರೇಂದ್ರ ಗೌಡ, ಕಥೆ ಚಿತ್ರಕಥೆ: ಹ್ಯಾರಿಸ್ ಕೊಣಜೆಕಲ್, ಆಕಾಶ್ ಹಾಸನ, ಸಹ ನಿರ್ದೇಶನ ಮತ್ತು ಕಾರ್ಯಕಾರಿ ನಿರ್ಮಾಪಕರು: ಆಕಾಶ್ ಹಾಸನ, ಸಂಕಲನ: ಶ್ರೀನಿವಾಸ್ ಪಿ ಬಾಬು ಮತ್ತು ಮೆವಿನ್ ಜೋಯಲ್ ಪಿಂಟೋ, ಸಾಹಿತ್ಯ ಸಂಗೀತ: ರಾಜೇಶ್ ಭಟ್ ಮೂಡಬಿದಿರೆ, ಹಿನ್ನಲೆ ಸಂಗೀತ: ಎಸ್.ಪಿ ಚಂದ್ರಕಾಂತ್, ನಿರ್ಮಾಣ ನಿರ್ವಹಣೆ: ಸತೀಶ್ ಬ್ರಹ್ಮಾವರ್, ಕಲಾ ನಿರ್ದೇಶನ: ಹರೀಶ್ ಆಚಾರ್ಯ, ವಸ್ತ್ರಲಂಕಾರ: ವಲ್ಲಿ ,ವರ್ಣಾಲಂಕಾರ: ಜಗದೀಶ್, ನಿರ್ದೇಶನ ಸಹಾಯ: ಕೆ. ಜಗದೀಶ್ ರೆಡ್ಡಿ, ಸಂದೀಪ್ ಬಾರಾಡಿ, ನವೀನ್ ನೆರೋಳ್ತಾಡಿ, ಸಹ ನಿರ್ದೇಶಕ ಮತ್ತು ಕಾರ್ಯಕಾರಿ ನಿರ್ಮಾಪಕ ಆಕಾಶ್ ಹಾಸನ್, ನಟ ಪೃಥ್ವಿ ಅಂಬರ್, ನಟಿ ನಿರೀಕ್ಷಾ ಶೆಟ್ಟಿ, ಸಂಗೀತ ಒದಗಿಸಿರುವ ರಾಜೇಶ್ ಭಟ್ ಮೂಡುಬಿದಿರೆ, ಹಿನ್ನೆಲೆ ಸಂಗೀತ ನೀಡಿರುವ ಎಸ್.ಪಿ ಚಂದ್ರಕಾಂತ್, ನವೀನ್ ನೆರೊಳ್ತಾಡಿ ಉಪಸ್ಥಿತರಿದ್ದರು.

ವಿದ್ಯುತ್ ಅವಘಡಗಳಿಂದ ಸಂಭವಿಸುವ ಸಾವು-ನೋವುಗಳ ಕುರಿತು
ಮಯೂರ ವರ್ಮ ಸಾಂಸ್ಕೃತಿಕ ಪ್ರತಿಷ್ಠಾನ ಮುಂಬಯಿ ಸಂಸ್ಥೆಯಿಂದ ಸಹಿ ಸಂಗ್ರಹ ಅಭಿಯಾನ

ಮುಂಬಯಿ (ಮಂಗಳೂರು),ಸೆ.25: ವಿದ್ಯುತ್ ಅವಘಡಗಳಿಂದ ಸಂಭವಿಸುವ ಸಾವು-ನೋವುಗಳ ಕುರಿತು ಸಂಬಂಧಪಟ್ಟ ಇಲಾಖೆ ಹಾಗೂ ಸರಕಾರಗಳ ಗಮನ ಸೆಳೆಯುವ ನಿಟ್ಟಿನಲ್ಲಿ ಮಯೂರ ವರ್ಮ ಸಾಂಸ್ಕೃತಿಕ ಪ್ರತಿಷ್ಠಾನ ಮುಂಬಯಿ ಹಮ್ಮಿಕೊಂಡಿರುವ ಸಹಿ ಸಂಗ್ರಹ ಅಭಿಯಾನಕ್ಕೆ ಕರ್ನಾಟಕ ರಾಜ್ಯದ ಮಾಜಿ ಸಚಿವ, ಮಂಗಳೂರು ಶಾಸಕ ಯು.ಟಿ ಖಾದರ್ ಚಾಲನೆ ನೀಡಿದರು.

ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಇಂದಿಲ್ಲಿ ಬುಧವಾರ ಬೆಳಿಗ್ಗೆ  ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಮಯೂರ ವರ್ಮ ಪ್ರತಿಷ್ಠಾನ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ವಿಶ್ವನಾಥ ದೊಡ್ಮನೆ ಮಾತನಾಡಿ, ಮಯೂರ ವರ್ಮ ಪ್ರತಿಷ್ಠಾನದ ಅಧ್ಯಕ್ಷ ಸುರೇಶ್ ಭಂಡಾರಿ ಕಡಂದಲೆ ಸಾರಥ್ಯದಲ್ಲಿ ಸಾಮಾಜಿಕ ಕಳಕಳಿಯೊಂದಿಗೆ ಮುನ್ನಡೆಯುವ ಈ ಸಂಸ್ಥೆಯು ಭಾರತ ಸರಕಾರದ ವಿದ್ಯುತ್ ಇಲಾಖೆಯ ಮುಖ್ಯ ಕಾರ್ಯದರ್ಶಿ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರಿಗೆ ವಿದ್ಯುತ್ ಅವಘಡಗಳ ಕುರಿತಂತೆ ಸೂಕ್ತ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿ ಈ ಸಹಿ ಅಭಿಯಾನವನ್ನು ನಡೆಸುತ್ತಿರುವುದಾಗಿ ತಿಳಿಸಿದರು.

ವಿದ್ಯುತ್ ಸಂಪರ್ಕವನ್ನು ಒದಗಿಸುವ ಸಂದರ್ಭ ಅದರ ಸಾಧಕ-ಬಾಧಕಗಳನ್ನು ಗಮನಿಸಬೇಕು. ಹಿಂದೆ ವಿದ್ಯುತ್ ತಂತಿ ಎಳೆಯುವ ಸಂದರ್ಭ ಸುರಕ್ಷಾ ತಂತಿ ಎಳೆಯಲಾಗುತ್ತಿತ್ತು. ಆದರೆ ಈಗ ಆ ಕ್ರಮ ಇಲ್ಲ. ಇದರಿಂದಾಗಿ ಮಳೆಗಾಲ ಆರಂಭವಾದಂತೆ ವಿದ್ಯುತ್ ತಂತಿ ತಗಲಿ ಅಸುನೀಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಕುರಿತು ಇಲಾಖೆಯ ಗಮನಸೆಳೆಯುವುದು ಈ ಅಭಿಯಾನದ ಉದ್ದೇಶವಾಗಿದೆ. `ವೈಜ್ಞಾನಿಕವಾಗಿ ತಂತಿ ಎಳೆಯಿರಿ, ಅಮಾಯಕರ ಜೀವ ಉಳಿಸಿ’ ಎಂಬ ಘೋಷಣೆಯೊಂದಿಗೆ ಈ ಸಹಿ ಸಂಗ್ರಹವನ್ನು ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

2014ರಲ್ಲಿ ಅಸ್ಸಾಂನಲ್ಲಿ ವಿದ್ಯುತ್ ತಂತಿ ಸೈನಿಕರ ಕ್ಯಾಂಪ್ ಮೇಲೆ ಬಿದ್ದು 14 ಸೈನಿಕರು ಮೃತಪಟ್ಟಿದ್ದರು. ಅದೇ ವರ್ಷ ರಾಜಸ್ತಾನದಲ್ಲಿ ಮದುವೆ ದಿಬ್ಬಣದ ಲಾರಿಗೆ ವಿದ್ಯುತ್ ತಂತಿ ತಗಲಿ 15 ಜನರು ಸಾವಿಗೀಡಾಗಿದ್ದರು. 2019ರ ಆಗಸ್ಟ್‍ನಲ್ಲಿ ಕೊಪ್ಪಳದಲ್ಲಿ ಐದು ವಿದ್ಯಾರ್ಥಿಗಳು ಸಾವಿಗೀಡಾಗಿದ್ದರು. ಇದೇ ವೇಳೆ ಅರಣ್ಯ ಪ್ರದೇಶದಲ್ಲಿ ವಿದ್ಯುತ್ ಅವಘಡದಿಂದ ಜಾನುವಾರುಗಳ ಸಾವಿಗೆ ಲೆಕ್ಕವೇ ಇಲ್ಲವಾಗಿದೆ. ಈ ಬಗ್ಗೆ ಇಲಾಖೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂಬುದು ನಮ್ಮ ಆಶಯ ಎಂದವರು ಹೇಳಿದರು.

ಗೋಷ್ಠಿಯಲ್ಲಿ ಸಂಘಟಕ  ರಾಜೇಶ್ ಆಳ್ವ, ಹಿರಿಯ ಪತ್ರಕರ್ತ ಶೇಖರ ಅಜೆಕಾರು ಉಪಸ್ಥಿತರಿದ್ದರು.

ವೇಣುಗೋಪಾಲ್ ಎಲ್.ಶೆಟ್ಟಿ - ಥಾಣೆ ಬಂಟ್ಸ್ ಅಸೋಸಿಯೇಶನ್‍ನ ನೂತನ ಅಧ್ಯಕ್ಷ

ಮುಂಬಯಿ,ಸೆ.25: ಥಾಣೆ ಬಂಟ್ಸ್ ಅಸೋಸಿಯೇಶನ್ ಇದರ 15ನೇ ವಾರ್ಷಿಕ ಮಹಾಸಭೆಯು ಕಎದ ಶನಿವಾರ ಸಂಜೆ ಉಪನಗರ ಥಾಣೆ ಪಶ್ಚಿಮದ ಮುಲುಂಡ್ ಅಲ್ಲಿನ ಹೊಟೇಲ್ ವುಡ್‍ಲ್ಯಾಂಡ್ ರಿಟ್ರೀಟ್‍ನ  ಸಭಾಗೃಹದಲ್ಲಿ ಥಾಣೆ ಬಂಟ್ಸ್‍ನ ಅಧ್ಯಕ್ಷ ಕುಶಲ್ ಸಿ.ಭಂಡಾರಿ ಅಧ್ಯಕ್ಷತೆಯಲ್ಲಿ ಜರಗಿತು. 

ಸಭೆಯಲ್ಲಿ ನೂತನ ಪದಾಧಿಕಾರಿ ಗಳ ಆಯ್ಕೆ ಪ್ರಕ್ರಿಯೆ ನಡೆಸಲ್ಪಟ್ಟಿದ್ದು, ಥಾಣೆ ಬಂಟ್ಸ್ ಅಸೋಸಿಯೇಶನ್ ಇದರ 2019-21ನೇ ಸಾಲಿನ ನೂತನ ಅಧ್ಯಕ್ಷರಾಗಿ ವೇಣುಗೋಪಾಲ್ ಎಲ್.ಶೆಟ್ಟಿ ಅವರನ್ನು ಸಭೆಯು ಅವಿರೋಧವಾಗಿ ಆಯ್ಕೆಗೊಳಿಯಿತು.

ಈ ತನಕ ವೇಣುಗೋಪಾಲ್ ಶೆಟ್ಟಿ ಥಾಣೆ ಬಂಟ್ಸ್‍ನ  ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಥಾಣೆ ಬಂಟ್ಸ್‍ನ ಮಹಿಳಾ ವಿಭಾಗದ ನೂತನ ಕಾರ್ಯಾಧ್ಯಕ್ಷೆ ಆಗಿ ಕುಶಲಾ ನವೀನ್ ಶೆಟ್ಟಿ ಹಾಗೂ ಯುವ ವಿಭಾಗದ ನೂತನ ಕಾರ್ಯಾಧ್ಯಕ್ಷೆ ಆಗಿ ದೃಶ್ಯ ಎಸ್.ಶೆಟ್ಟಿ ಆಯ್ಕೆಗೊಂಡರು.

Write your Comments on this Article
Your Name
Native Place / Place of Residence
Your E-mail
Your Comment   You have characters left.
Security Validation
Enter the characters in the image above
    
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. Kemmannu.com will not be responsible for any defamatory message posted under this article.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.




Udupi, Santhekatte Junction: Snap protest over inc [1 Comments]
View More

2 BHK Flat for sale on the 6th floor of Eden Heritage, Santhekatte, Kallianpur, Udupi2 BHK Flat for sale on the 6th floor of Eden Heritage,  Santhekatte, Kallianpur, Udupi.
Obituary: Emilian Bridget D’Souza (80), Gudiyam, KemmannuObituary: Emilian Bridget D’Souza (80), Gudiyam, Kemmannu
Agricultural Land at Alevoor and Malpe (UDUPI) for Sale - Contact Direct to 9008199430.Agricultural Land at Alevoor and Malpe (UDUPI) for Sale - Contact Direct to 9008199430.
Final Journey of Judith Lewis (91 years) | LIVE From KallianpurFinal Journey of Judith Lewis (91 years) | LIVE From Kallianpur
Rozaricho Gaanch April, 2024 - Ester issueRozaricho Gaanch April, 2024 - Ester issue
Final Journey Of Theresa D’Souza (79 years) | LIVE From Kemmannu | Udupi |Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!

Creating a World of Peaceful Stay!

For the Future Perfect Life that you Deserve! Contact : Rohan Corporation, Mangalore.Invest Smart and Earn Big! <P>Creating a World of Peaceful Stay! <P>For the Future Perfect Life that you Deserve! Contact : Rohan Corporation, Mangalore.


Final Journey Of Joe Victor Lewis (46 years) | LIVE From Kemmannu | Organ Donor | Udupi |Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 IssueMilagres Cathedral, Kallianpur, Udupi - Parish Bulletin - Feb 2024 Issue
Way Of Cross on Good Friday 2024 | Live From | St. Theresa’s Church, Kemmannu, Udupi | LIVEWay Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | UdupiWay Of Cross on Good Friday 2024 | Live From | St. Theresa’s Church, Kemmannu, Udupi | LIVE
Maundy Thursday 2024 | LIVE From St. Theresa’s Church, Kemmannu | Udupi |Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flatKemmennu for sale 1 BHK 628 sqft, Air Conditioned  flat
Symphony98 Releases Soul-Stirring Rendition of Lenten Hymn "Khursa Thain"Symphony98 Releases Soul-Stirring Rendition of Lenten Hymn
Palm Sunday 2024 at St. Theresa’s Church, Kemmannu | LIVEPalm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From KemmannuFinal Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu ChannelCarmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu ChannelFinal Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From KemmannuValentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, UdupiRozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of UdupiAn Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special IssueDiocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | UdupiFinal Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | UdupiEarth Angels Anniversary | Comedy Show 2024 | Live From St. Theresa’s Church | Kemmannu | Udupi
Kemmannu Cricket Match 2024 | LIVE from KemmannuKemmannu Cricket Match 2024 | LIVE from Kemmannu
Naturya - Taste of Namma Udupi - Order NOWNaturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, UdupiFocus Studio, Near Hotel Kidiyoor, Udupi