Brief Mumbai - Mangalore news with pictures


Rons Bantwal
Kemmannu News Network, 30-06-2020 16:14:48


Write Comment     |     E-Mail To a Friend     |     Facebook     |     Twitter     |     Print


ಅನಂತಾಡಿ ಗ್ರಾಮದಲ್ಲಿ ಶಾಸಕರ ಅನುದಾನದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ

ಬಂಟ್ವಾಳ, ಜೂ.29: ಅನಂತಾಡಿ ಗ್ರಾಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾೈಕ್ ಉಳಿಪ್ಪಾಡಿಗುತ್ತು ಅವರ 2.34 ಕೋ.ರೂ.ಗಳ ಅನುದಾನದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.

ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕ ರಾಜೇಶ್ ನಾೈಕ್ ಉಳಿಪ್ಪಾಡಿಗುತ್ತು ಅವರು ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಿದರು. 1.50 ಕೋ.ರೂ.ಗಳ ಕೊಂಬಿಲ-ಅನಂತಾಡಿ ರಸ್ತೆ ಡಾಮಾರೀಕರಣ ಕಾಮಗಾರಿ ಉದ್ಘಾಟನೆ, ಬೊಗ್ಗಂಡ-ಪಿಲಿಚಂಡಿಗುಡ್ಡೆ ರಸ್ತೆ 20 ಲಕ್ಷ ರೂ, ಹಿರ್ತಂದಬೈಲು-ಸಂಕೇಶ ರಸ್ತೆ 30 ಲಕ್ಷ ರೂ, ಸಿರ್ತಂಡಬÉೈಲು-ನಡುಮನೆ ರಸ್ತೆ 5 ಲಕ್ಷ ರೂ, ಕೂಡುರಸ್ತೆ-ವಡ್ತೇಲುರಸ್ತೆ 10 ಲಕ್ಷ ರೂ, ಗೋಳಿಕಟ್ಟೆ-ಕರಿಂಕ ರಸ್ತೆ 10 ಲಕ್ಷ ರೂ, ಕೊಂಬಿಲ ಕಾಲೊನಿ ರಸ್ತೆ 6 ಲಕ್ಷ ರೂ, ಅವೆತ್ತಿಕಲ್ಲು-ಪುಂಜಾವು ರಸ್ತೆ 3 ಲಕ್ಷ ರೂ.ಅನುದಾನ ಒದಗಿಸಲಾಗಿದೆ.

ದ.ಕ.ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಗ್ರಾ.ಪಂ.ಅಧ್ಯಕ್ಷ ಸನತ್‍ಕುಮಾರ್ ರೈ ಟಿ, ಉಪಾಧ್ಯಕ್ಷೆ ಕವಿತಾ, ಸದಸ್ಯರಾದ ವಸಂತಿ, ಸುಮಿತ್ರಾ, ಪ್ರಮುಖರಾದ ಜಯರಾಮ ಆಚಾರ್ಯ, ಗಣೇಶ್ ಪೂಜಾರಿ ಬಂಟ್ರಿಂಜ, ನಾಗೇಶ್ ಭಂಡಾರಿ ಕರಿಂಕ, ತಿಮ್ಮಪ್ಪ ಗೌಡ ಅಶ್ವತ್ಥಡಿ, ಕಿರಣ್ ಗೋಳಿಕಟ್ಟೆ, ಹೇಮಂತ್ ಗೌಡ, ಕುಂಞಣ್ಣ ಗೌಡ, ಉಮೇಶ್ ನೆಡ್ಯಾರ, ಚಂದ್ರಶೇಖರ್ ಕರ್ಕೇರ, ರಾಮ್‍ಪ್ರಸಾದ್ ಕೊಂಬಿಲ ಮೊದಲಾದವರು ಉಪಸ್ಥಿತರಿದ್ದರು.

ಮಾಣಿ ಗ್ರಾಮ ವ್ಯಾಪ್ತಿಯಲ್ಲಿ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಂದ
ಶಾಸಕ ರಾಜೇಶ್ ನಾೈಕ್ ಅನುದಾನದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ-ಶಿಲಾನ್ಯಾಸ

ಮುಂಬಯಿ (ಬಂಟ್ವಾಳ), ಜೂ.29: ಮಾಣಿ ಗ್ರಾಮ ವ್ಯಾಪ್ತಿಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾೈಕ್ ಉಳಿಪ್ಪಾಡಿಗುತ್ತು ಅವರ 1.53 ಕೋ.ರೂ.ಅನುದಾನದ ಅಭಿವೃದ್ಧಿ ಕಾಮಗಾರಿಗಳನ್ನು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು ಹಾಗೂ ಶಿಲಾನ್ಯಾಸ ನೆರವೇರಿಸಿದರು.

ಶಾಸಕ ರಾಜೇಶ್ ನಾೈಕ್ ಉಳಿಪ್ಪಾಡಿಗುತ್ತು ಅವರ ಉಪಸ್ಥಿತಿಯಲ್ಲಿ 1 ಕೋ.ರೂ.ಗಳ ದಡಿಕೆಮಾರ್-ಬಾಯಿಲ ಕಾಂಕ್ರೀಟ್ ರಸ್ತೆ ಉದ್ಘಾಟನೆ ಸೇರಿದಂತೆ ಭರಣಿಕೆರೆ-ಹರಿಯಕೋಡಿ ರಸ್ತೆ 10 ಲಕ್ಷ ರೂ, ಕಾಯರಡ್ಕ ರಸ್ತೆ 10 ಲಕ್ಷ ರೂ, ನೆಲ್ಲಿ-ಪಲ್ಲತ್ತಿಲ್ಲ ರಸ್ತೆ 10 ಲಕ್ಷ ರೂ, ಪಟ್ಲಕೋಡಿ ರಸ್ತೆ 5 ಲಕ್ಷ ರೂ, ಶಂಭುಗ-ನೆಲ್ಲಿ ರಸ್ತೆ 5 ಲಕ್ಷ ರೂ, ಬಾಯಿಲ-ಶಂಭುಗ ರಸ್ತೆ 5 ಲಕ್ಷ ರೂ. ಹಾಗೂ ಕಂಬ್ಲಗುತ್ತು ಕಾಲುಸಂಕ 8.50 ಲಕ್ಷ ರೂ.ಗಳ ಕಾಮಗಾರಿಗಳಿಗೆ ಅನುದಾನ ಒದಗಿಸಲಾಗಿದೆ.

ದ.ಕ.ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಾಣಿ ಗ್ರಾ.ಪಂ.ಅಧ್ಯಕ್ಷೆ ಮಮತಾ ಶೆಟ್ಟಿ, ಉಪಾಧ್ಯಕ್ಷೆ ಸಂಪಾವತಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಉಪಾಧ್ಯಕ್ಷ ರೊನಾಲ್ಡ್ ಡಿಸೋಜಾ, ನೇರಳಕಟ್ಟೆ ಸಿಎ ಬ್ಯಾಂಕ್ ಅಧ್ಯಕ್ಷ ಪುಷ್ಪರಾಜ್ ಚೌಟ, ಗ್ರಾ.ಪಂ.ಸದಸ್ಯರಾದ ಗಣೇಶ್ ರೈ ಮಾಣಿ, ನಾರಾಯಣ ಶೆಟ್ಟಿ ತೋಟ, ಪ್ರಮುಖರಾದ ಹರೀಶ್ ಮಾಣಿ, ನರಸಿಂಹ ಶೆಟ್ಟಿ, ಭರತ್ ಶೆಟ್ಟಿ, ರಮಾನಾಥ ರಾಯಿ, ಇತರ ಜನಪ್ರತಿನಿ„ಗಳು, ಎಂಜಿನಿಯರ್‍ಗಳು, ಸ್ಥಳೀಯ ಮುಂದಾಳುಗಳು ಉಪಸ್ಥಿತರಿದ್ದರು.

ಅಂಗನವಾಡಿಯಿಂದಲೇ ವಿದ್ಯಾಥಿರ್üಗಳ ಉತ್ತಮ ಭವಿಷ್ಯಕ್ಕಾಗಿ ಉತ್ತಮ ಶಿಕ್ಷಣ ಸಾಧ್ಯ: ಯು.ಟಿ ಖಾದರ್

ಮುಂಬಯಿ (ಉಳ್ಳಾಲ), ಜೂ.29: ವಿದ್ಯಾಥಿರ್üಗಳ ಉತ್ತಮ ಭವಿಷ್ಯಕ್ಕಾಗಿ ಅಂಗನವಾಡಿಯಿಂದಲೇ ಉತ್ತಮ ಶಿಕ್ಷಣ ನೀಡಲಾಗುತ್ತದೆ ಶಾಸಕ ಯು.ಟಿ ಖಾದರ್ ಹೇಳಿದರು. ಅವರು ಮಂಜನಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಟೆಕಲ್ ನಲ್ಲಿ ಮಂಜನಾಡಿ ಗ್ರಾಮ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಎಂಜಿನರೇಗಾ ಮತ್ತು ಎಂಆರ್‍ಪಿಎಲ್ ಸಹಯೋಗದಿಂದ ನಿರ್ಮಿಸಿದ  ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ಉತ್ತಮವಾದ ಅಂಗನವಾಡಿ ಕೇಂದ್ರ ಇರಬೇಕೆಂಬ ಉದ್ದೇಶದಿಂದ ಎಂಆರ್‍ಪಿಎಲ್ ಸಹಯೋಗದಿಂದ ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ 12 ಅಂಗನವಾಡಿ ಕೇಂದ್ರಗಳುನ್ನು ನಿರ್ಮಿಸಲಾಗಿದೆ ಎಂದು ಹೇಳಿದರು. ಮಂಗಳೂರು  ತಾಲೂಕು ಪಂಚಾಯತ್ ಅಧ್ಯಕ್ಷ ಮೊಹಮ್ಮದ್ ಮೋನು ಮುಖ್ಯ ಅತಿಥಿüಯಾಗಿ ಭಾಗವಹಿಸಿ ಮಾತನಾಡಿ ಮಂಗಳೂರು ತಾಲೂಕಿನಲ್ಲಿ 21 ಗ್ರಾಮಗಳಲ್ಲಿ ದಿನದಿಂದ ದಿನಕ್ಕೆ  ಅಭಿವೃದ್ಧಿ ಹೊಂದುತ್ತಿರು ಗ್ರಾಮವಾಗಿದೆ. ಮಂಜನಾಡಿ ಗ್ರಾಮ. ಸುಂದರ ಗ್ರಾಮ  ಗಾಂಧೀಜಿಯ ಕನಸಾಗಿದೆ ಕನಸನ್ನು ನನಸು ಮಾಡಿದ ಮಂಜನಾಡಿ ಗ್ರಾಮವಾಗಿ ಎಂದು ಹೇಳಿದರು.

ತಾಲೂಕು ಪಂಚಾಯತ್ ಸದಸ್ಯೆ ಸುರೇಖಾ ಚಂದ್ರಹಾಸ್ ಭಾಗವಹಿಸಿ ಮಾತನಾಡಿ ಮಕ್ಕಳ ಭವಿಷ್ಯ ಭಾರತದ ಭವಿಷ್ಯ ಎಂಬ ದೇಯದೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತುಂಬಾ ಉತ್ತಮ ಕಾರ್ಯಕ್ರಮಗಳನ್ನು  ಮಾಡುತ್ತ ಬಂದಿದೆ. ಕೋರೋಣ ನಿಯಂತ್ರಿಸುವಲ್ಲಿ  ಅಂಗನವಾಡಿ ಕಾರ್ಯಕರ್ತರ ಕಾರ್ಯ ಶ್ಲಾಘನೀಯ.

ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕ ದ.ಕ ಅಧ್ಯಕ್ಷ ಎನ್.ಎಸ್ ಕರೀಂ, ಮಂಜನಾಡಿ ಗ್ರಾಮ ಪಂಚಾಯತ್  ಉಪಾಧ್ಯಕ್ಷೆ ಮರಿಯಮ್ಮ, ಎಂಆರ್ಪಿಎಲ್ ಸಂಸ್ಥೆಯ ಅಧಿಕಾರಿ ವಿಜಯೇಂದ್ರ ಭಟ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ವಿಭಾಗದ ಜಿಲ್ಲಾ ನಿರೂಪಣಾಧಿಕಾರ ಶಾಮಲಾ, ಸಿಡಿಪಿಓ ಹರೀಶ್ ಕುಮಾರ್, ಮಂಜನಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಎಂ.ಎಂ ಅಬ್ಬಾಸ್, ಪ್ರೇಮ, ಅಬ್ದುಲ್ ಖಾದರ್ ಕಲ್ಕಟ್ಟ, ಅಶ್ರಫ್ ಕೆ.ಪಿ, ಮೊಯಿದ್ದೀನ್ ಉಪಸ್ಥಿತರಿದ್ದು ಮಂಜನಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಹಮ್ಮದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು ಈ ಸಂದರ್ಭ ಗುತ್ತಿಗೆದಾರರಾದ ಶಂಶುದ್ದೀನ್ ಹರೇಕಳ ಅವರನ್ನು ಸನ್ಮಾನಿಸಲಾಯಿತು.

ಮಂಜನಾಡಿ ಗ್ರಾಮ ಪಂಚಾಯತ್ ಸದಸ್ಯ ಇಸ್ಮಾಯಿಲ್ ದೊಡ್ಡಮನೆ ಸ್ವಾಗತಿಸಿದರು. ಮಂಜನಾಡಿ ಗ್ರಾಮ ಪಂಚಾಯತ್ ಸಿಬ್ಬಂದಿ ಶಾಹುಲ್  ಹಮೀದ್ ವಂದಿಸಿದರು. ಅಭಿವೃದ್ಧಿ ಅಧಿಕಾರಿ ಮಂಜಪ್ಪ ಕಾರ್ಯಕ್ರಮ ನಿರೂಪಿಸಿದರು.

Re-opened saloons in Brihanmumbai

From the point of view of consumer health-Shivarama K. Bhandari

Mumbai, June 29: Nearly three-and-a-half months (one hundred days) after the global epidemic, Kovid-1 has shut down the nation’s official capital, Mumbai. Similarly, Mumbai’s renowned hairdresser, who is internationally renowned for his hair style Shivaram Krishna Bhandari, acting under his administrative directorship, Siva’s Hair Designers (Pvt) Ltd, has prepared the service for the designated saloons.

We have opened a few of our stores last Sunday, following the dictatorship of the two governments, with the mandate of the two governments, focusing on the health concerns of employees and consumers. The Salon Owners’ Union in the city has been demanding the state government for the last two months to allow the salon to open. But the government has given some orders and it is our responsibility to run the salon. "All salon owners, employees and customers should be responsive to this," Shivarama Bhandari told reporters interviewed at Andheri West.

We also have a list of government orders attached to the main door that will be inserted only after all customers have registered their details through the Health Set Op. Thermal screening is then performed to check the body temperature. Then the hand sanitizer gun is cleaned by hand and the customers are left in the system.

Provide employees and customers with a top-notch mask in pharmacies, and customers can wear gloves and foot gloves after a heart rate check. Shivarama Bhandari also said that the hairdresser will be covered with a plastic coat and clean cloth.

All salon owners and employees must be responsible for the excellence of customer and public health. We need to be vigilant so that our industry is never neutral again. Everyone needs to take precautions. Shivarama Bhandari convinced the customers to be prosperous.

I was also terrified of going to the salon and working in the barber shop. But for the past three-and-a-half months, there has been no headache. Customers who come to saloons like Shiva’s have nothing to fear. Through the daily cleaning of the salon through the sanitizer, there is a lot of social interaction between the customer’s use chairs for the social gap.  Everything in the salon has a secure system. Bollywood actresses have responded that safe and healthy service is important here and there is no concern for the customers.

Write your Comments on this Article
Your Name
Native Place / Place of Residence
Your E-mail
Your Comment   You have characters left.
Security Validation
Enter the characters in the image above
    
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. Kemmannu.com will not be responsible for any defamatory message posted under this article.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.




THEELN POLETHANA | A Konkani Short Film | ICYM Udu
View More

Happy Birthday Dear Rev. Fr. Pradeep Cardoza.Happy Birthday Dear Rev. Fr. Pradeep Cardoza.
ಅನ್-ಡು (UNDO) | A Konkani Short Film | ICYM Kallianpur Deaneryಅನ್-ಡು (UNDO) | A Konkani Short Film | ICYM Kallianpur Deanery
THEELN POLETHANA (ತೀಳ್ನ್ ಪಳೆತಾನಾ) | A Konkani Short Film | ICYM Udupi DeaneryTHEELN POLETHANA (ತೀಳ್ನ್ ಪಳೆತಾನಾ) | A Konkani Short Film | ICYM Udupi Deanery
Obituary: Malcom Braganza (51), Bahrain/Kundapur.Obituary: Malcom Braganza (51), Bahrain/Kundapur.
World Alzheimer’s Day at Mount Rosary, Santhekatte on Sep 21World Alzheimer’s Day at Mount Rosary, Santhekatte on Sep 21
Milarchi Lara, Milagres Cathedral, Kallianpur, Parish Bulletin - September 2025Milarchi Lara, Milagres Cathedral, Kallianpur, Parish Bulletin - September 2025
Final Journey of Mrs. Elizabeth D’Souza (91 years) | LIVE from UdupiFinal Journey of Mrs. Elizabeth D’Souza (91 years) | LIVE from Udupi
ಮೊಂತಿ ಫೆಸ್ತ್ 2025 | Special Program in collaboration with Kemmannu Youth | Kemmannu.comಮೊಂತಿ ಫೆಸ್ತ್ 2025 | Special Program in collaboration with Kemmannu Youth | Kemmannu.com
Monthi Fest Celebration |ಮೊಂತಿ ಫೆಸ್ತಾಚೊ ದಬಾಜೊ | 8-September-2025 | St. Theresa Church KemmannuMonthi Fest Celebration |ಮೊಂತಿ ಫೆಸ್ತಾಚೊ ದಬಾಜೊ | 8-September-2025 | St. Theresa Church Kemmannu
Final Journey of Philip Saldhana (64 years) | LIVE from Kanajar | UdupiFinal Journey of Philip Saldhana (64 years) | LIVE from Kanajar | Udupi
Feast of Assumption & Independence Day Celebration | St. Theresa Church, KemmannuFeast of Assumption & Independence Day Celebration | St. Theresa Church, Kemmannu
Moiye Krista Maye | ಮರಿಯೆ ಕ್ರಿಸ್ತಾ ಮಾಯೆ | 50 years Anniversary Video | Fr Francis CornelioMoiye Krista Maye | ಮರಿಯೆ ಕ್ರಿಸ್ತಾ ಮಾಯೆ | 50 years Anniversary Video | Fr Francis Cornelio
Final Journey of Golbert Suares (65 years) | LIVE from Barkur | UdupiFinal Journey of Golbert Suares (65 years) | LIVE from Barkur | Udupi
Final Journey of Gretta Suares (69 years) | LIVE from BarkurFinal Journey of Gretta Suares (69 years) | LIVE from Barkur
Final Journey of Asha Fernandes (43 years) | LIVE from Thottam | UdupiFinal Journey of Asha Fernandes (43 years) | LIVE from Thottam | Udupi
Yuva Samagam 2025 | ICYM | LIVE from Sastan, UdupiYuva Samagam 2025 | ICYM | LIVE from Sastan, Udupi
Final Journey of John Henry Almeida (71 years) | LIVE from UdyavaraFinal Journey of John Henry Almeida (71 years) | LIVE from Udyavara
Final Journey of Mrs. Severine Pais (85 years) | LIVE from Milagres, Kallianpur, UdupiFinal Journey of Mrs. Severine Pais (85 years) | LIVE from Milagres, Kallianpur, Udupi
Final Journey of Mrs Lennie Saldanha (89 years) | LIVE from Kemmannu | UdupiFinal Journey of Mrs Lennie Saldanha (89 years) | LIVE from Kemmannu | Udupi
Final Journey of Zita Lewis (77 years) | LIVE from Kallianpur, UdupiFinal Journey of Zita Lewis (77 years) | LIVE from Kallianpur, Udupi
Final Journey of Henry Andrade (83 years) | LIVE from KemmannuFinal Journey of Henry Andrade (83 years) | LIVE from Kemmannu
Mount Rosary Church - Rozaricho Gaanch May 2025 IssueMount Rosary Church - Rozaricho Gaanch May 2025 Issue
Land/Houses for Sale in Kaup, Manipal, Kallianpur, Santhekatte, Uppor, Nejar, Kemmannu, Malpe, Ambalpady.Land/Houses  for Sale in Kaup, Manipal, Kallianpur, Santhekatte, Uppor, Nejar, Kemmannu, Malpe, Ambalpady.
Naturya - Taste of Namma Udupi - Order NOWNaturya - Taste of Namma Udupi - Order NOW
Focus Studio, Near Hotel Kidiyoor, UdupiFocus Studio, Near Hotel Kidiyoor, Udupi