Breif Mumbai Mangalore News with Pictures


Rons Bantwal
Kemmannu News Network, 05-05-2021 19:39:27


Write Comment     |     E-Mail To a Friend     |     Facebook     |     Twitter     |     Print


Governor Koshyari presides over 29th Convocation of North Maharashtra University

Mumbai (RBI), May.04: The Governor of Maharashtra Bhagat Singh Koshyari in his capacity as Chancellor of Universities presided over the 29th Convocation of the Kavayitri Bahinabai Chaudhari North Maharashtra University Jalgaon through online mode on Monday (3 May).

Congratulating the graduating students, the Governor called upon universities and students to resolve to create awareness in society about the precautions to be taken to avoid CoronaVirus disease. Mentioning that the COVID-19 disease is unlikely to go away all of a sudden, he said participation of every person is necessary to stop the deadly wave. The Governor reminded the students that their degrees acquired from the University will be successful if only they worked for the betterment of society and its needy people in these testing times.

Minister of Higher and Technical Education Uday Samant called for organizing an annual literary festival by every university to preserve and promote literature and culture. He called for making all university campuses ‘Tobacco free, addiction free and free from harassment’.

In his report, officiating Vice Chancellor Dr E Vayunandan informed that 49753 graduates are being conferred degrees while 261 candidates are being awarded Ph.Ds on the occasion. Avinash Patil was awarded the Chancellor’s Gold Medal while  Adnan Ahmed Sheikh and Gayatri Sanjay Bari were presented other Gold Medals.

ಜೆಸಿಐ ಮಂಗಳಗಂಗೋತ್ರಿ ವತಿಯಿಂದ ಮಧ್ಯಾಹ್ನದ ಊಟ ವ್ಯವಸ್ಥೆ - ಹಸಿದವರಿಗೆ ಅನ್ನ ನೀಡುವುದು ಎಲ್ಲರ ಜವಾಬ್ದಾರಿ : ಫ್ರಾಂಕಿ ಪ್ರಾನ್ಸಿಸ್ ಕುಟಿನ್ಹಾ

ಮುಂಬಯಿ (ಆರ್‍ಬಿಐ), ಜ.17: ರಾಜ್ಯದಾದ್ಯಂತ ಮತ್ತೆ ಲಾಕ್‍ಡೌನ್ ಘೋಷಿಸಿದ ಹಿನ್ನೆಲೆಯಲ್ಲಿ ಉಳ್ಳಾಲ ಭಾಗದ ರಸ್ತೆ ಬದಿಯಲ್ಲಿ ಇರುವ ನಿರ್ಗತಿಕ, ಭಿಕ್ಷುಕ, ಪೌರ ಕಾರ್ಮಿಕರಿಗೆ ಜೆಸಿಐ ಮಂಗಳಗಂಗೋತ್ರಿ ವತಿಯಿಂದ  ಮಧ್ಯಾಹ್ನದ ಊಟ ವಿತರಿಸಲಾಯಿತು. ಜೆಸಿಐ ಮಂಗಳಗಂಗೋತ್ರಿ ಸ್ಥಾಪಕ ಅಧ್ಯಕ್ಷ ತ್ಯಾಗಂ ಹರೇಕಳ  ಊಟ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ತ್ಯಾಗಂ ಹರೇಕಳ ಮಾತನಾಡಿ ಲಾಕ್‍ಡೌನ್ ಘೋಷಿಣೆಯಾಗಿ ಮುಗಿಯುವ ವರೆಗೆ ಜೆಸಿಐ ಮಂಗಳಗಂಗೋತ್ರಿ ವತಿಯಿಂದ ನಿರಂತರ ಮಧ್ಯಾಹ್ನದ ಊಟ ವಿತರಿಸಲಾಗುವುದು ಎಂದರು.

ಜೆಸಿಐ ಮಂಗಳಗಂಗೋತ್ರಿ ಅಧ್ಯಕ್ಷ ಫ್ರಾಂಕಿ ಪ್ರಾನ್ಸಿಸ್ ಕುಟಿನ್ಹಾ ಮಧ್ಯಾಹ್ನದ ಊಟ ವಿತರಿಸಿ ಮಾತನಾಡಿ ಹಸಿದವರಿಗೆ ಅನ್ನ ನೀಡುವುದು ಎಲ್ಲರ ಜವಾಬ್ದಾರಿ ಆಗಿದೆ.ಈ ನಿಟ್ಟಿನಲ್ಲಿ ದಾನಿಗಳ ಸಹಕಾರದಿಂದ ಲಾಕ್‍ಡೌನ್ ದಿನಗಳಲ್ಲಿ ನಿರಂತರವಾಗಿ ಅನ್ನದಾನ ಮಾಡಲಾಗುವುದು ಎಂದರು.


ಈ ವೇಳೆ ವಲಯ ಆಡಳಿತ ಮಂಡಳಿಯ ಸದಸ್ಯ ಬಾದ್ ಷಾ ಸಾಂಬಾರ್ ದೋಟ,  ಪೂರ್ವ ಅಧ್ಯಕ್ಷ ಪೆÇ್ರ ಪ್ರಶಾಂತ್ ನಾಯ್ಕ್, ಮೋಹನ್ ಶಿರ್ಲಾಲ್, ಪವಿತ್ರ ಗಣೇಶ್, ಕಾರ್ಯದರ್ಶಿ ಪ್ರತಿಮಾ ಹೆಬ್ಬಾರ್, ಉಪಾಧ್ಯಕ್ಷ ಜಯಲಕ್ಷ್ಮಿ, ಹಿರಿಯ ಜೆಸಿ ಯು.ಆರ್ ಶೆಟ್ಟಿ , ಜೊತೆ ಕಾರ್ಯದರ್ಶಿ ಬಾಬು, ನಿರ್ದೇಶಕಿ ನಳಿನಿ ಗಟ್ಟಿ, ಜಮಾಅತೆ ಇಸ್ಲಾಂ ಹಿಂದ್ ಮಂಗಳೂರು ವಲಯ ಕಾರ್ಯದರ್ಶಿ ಇಲ್ಯಾಸ್ ಇಸ್ಮಾಯಿಲ್, ಮಹಿಳಾ ಸಂಚಾಲಕಿ ಝೀನತ್ ಹಸನ್, ಟೀಂ ವೆಲ್ಫೇರ್ ಪಾರ್ಟಿಯ ಉಳ್ಳಾಲ ವಿಧಾನ ಸಭಾ ಕ್ಷೇತ್ರ ಮುಖ್ಯಸ್ಥ ಅಬ್ದುಲ್ ಸಲಾಂ ಸಿ.ಹೆಚ್, ಪದಾಧಿಕಾರಿಗಳಾದ ಮನ್ಸೂರು ಸಿ.ಹೆಚ್, ಅಸ್ಗರ್, ತೌಸೀಫ್ ಮುಂತಾದವರು ಉಪಸ್ಥಿತರಿದ್ದರು

ಪುಂಜಾಲಕಟ್ಟೆಯ ಬಂಗ್ಲೆ ಮೈದಾನದಲ್ಲಿ ನೂತನವಾಗಿ ನಿರ್ಮಿಸಿರುವ ಸಮುದಾಯ ಭವನಕ್ಕೆ

ಮುಂಬಯಿ (ಆರ್ ಬಿಐ), ಮೇ.05: ಪುಂಜಾಲಕಟ್ಟೆಯ ಬಂಗ್ಲೆ ಮೈದಾನದಲ್ಲಿ ನೂತನವಾಗಿ ನಿರ್ಮಿಸಿರುವ ಸಮುದಾಯ ಭವನಕ್ಕೆ ಧರ್ಮಸ್ಥಳದ ಧರ್ಮಧಿಕಾರಿ ಪೂಜ್ಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಮಂಜೂರು ಮಾಡಿರುವ  2,00,000/ ಮೊತ್ತದ ಆದೇಶ ಪತ್ರವನ್ನು ಶ್ರೀ. ಕ್ಷೆ.ಧ.ಗ್ರಾ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಸಮುದಾಯ ಭವನದ ಸಮಿತಿಗೆ ಹಾಸ್ತಾoತರ ಮಾಡಿದರು. ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ., ಜಿಲ್ಲಾ ಪಂಚಾಯತ್ ಸದಸ್ಯ ಎಂ. ತುoಗಪ್ಪ ಬಂಗೇರ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜಶೇಖರ್ ರೈ, ಅಧ್ಯಕ್ಷೆ ಶ್ರೀಮತಿ ಹರ್ಷಿಣಿ, ಪಂಚಾಯತ್ ಕಾರ್ಯದರ್ಶಿ ಜೋಯಲ್, ಮೇಲ್ವಿಚಾರಕಿ ಅಶ್ವಿನಿ, ಸೇವಾಪ್ರತಿನಿಧಿ ಅಮೃತಾ ಎಸ್., ಪಂಚಾಯತ್ ಉಪಾಧ್ಯಕ್ಷ ಲಕ್ಷ್ಮಿ ನಾರಾಯಣ ಹೆಗ್ಡೆ, ಪಂಚಾಯತ್ ಸದಸ್ಯರಾದ ಪುಷ್ಪಲತಾ ಮೋಹನ್ ಸಾಲ್ಯಾನ್, ಕಾಂತಪ್ಪ ಕರ್ಕೇರ, ನೆಲ್ವಿಸ್ಟರ್ ಪಿಂಟೋ , ಲೀಲಾವತಿ, ಎಸ್.ಅನಿತಾ ಉಪಸ್ಥಿತರಿದ್ದರು.

ಸಿಟಿ ಸ್ಕಾ ್ಯನ್ ನೆಪದಲ್ಲಿ ಲೋನಾವಾಲಾ ಡಯಾಗ್ನೋಸ್ಟಿಕ್ ಸೆಂಟರ್ ವಂಚನೆ - ಅಮಾಯಕರಿಗೆ ಹಣ ಮರಳಿಸಿ ಕೊಟ್ಟ ನಗರಸೇವಕ ಶ್ರೀಧರ್ ಪೂಜಾರಿ
ಮುಂಬಯಿ (ಆರ್‍ಬಿಐ), ಮೇ.04:  ಕೋವಿಡ್ 19 ಎಂಬ ಸಾಂಕ್ರಾಮಿಕ ಕಾಯಿಲೆಯಿಂದ ಸೋಂಕಿತ ರೋಗಿಗಳ ಸಿಟಿ ಸ್ಕ್ಯಾನ್ ಪರೀಕ್ಷೆಯನ್ನು ಲೋನಾವಾಲಾ ಮುನ್ಸಿಪಲ್ ಕೌನ್ಸಿಲ್‍ನ ಅಧೀನದಲ್ಲಿರುವ ಲೋನಾವಾಲಾ ರೋಗನಿರ್ಣಯ ಕೇಂದ್ರದಲ್ಲಿ ನಡೆಸಲಾಗುತ್ತಿದ್ದು, ಸಿಟಿ ಸ್ಕ್ಯಾನ್‍ಗೆ ಸರ್ಕಾರ ಒಂದು ಮೊತ್ತವನ್ನು ನಿಗದಿಪಡಿಸಿ ಅದಕ್ಕೆ ಅನುಗುಣವಾಗಿ ಆದೇಶ ಹೊರಡಿಸಿತ್ತು. ಆದರೆ ಈ ಆದೇಶ ಧಿಕ್ಕರಿಸಿ ಲೋನಾವಾಲಾ ಡಯಾಗ್ನೋಸ್ಟಿಕ್ ಸೆಂಟರ್ ಸಿಟಿ ಸ್ಕಾ ್ಯನ್ ಪರೀಕ್ಷೆಯ ಸೋಗಿನಲ್ಲಿ ನಿಗದಿತ ಮೊತ್ತಕ್ಕಿಂತ ಹೆಚ್ಚಿನ ಹಣವನ್ನು ಸುಲಿಗೆ ಮಾಡುವ ಮೂಲಕ ರೋಗಿಗಳನ್ನು ವಂಚಿಸುತ್ತಿತ್ತು. ನಾಗರಿಕರ ಅನೇಕ ರೋಗಿಗಳ ದೂರುಗಳನ್ನು ಪಡೆದ ಲೋನಾವಾಲಾ ಇಲ್ಲಿನ ಬಿಜೆಪಿ ಧುರೀಣ, ಲೋನವಲಾ ನಗರ ಪರಿಷತ್‍ನ ಉಪಾಧ್ಯಕ್ಷ ನಿಟ್ಟೆ ನಡಿಮನೆ ಶ್ರೀಧರ್ ಎಸ್.ಪೂಜಾರಿ (ಕಾರ್ಕಳ) ಇದನ್ನು ತೀವ್ರವಾಗಿ ತರಾಟೆಗೆ ತೆಗೆದು ಕೊಂಡು ವಂಚನೆಗೆ ಒಳಪಟ್ಟ ಅಮಾಯಕರಿಗೆ ಹೆಚ್ಚುವರಿ ಮೊತ್ತ ಹಿಂತಿರುಗಿಸುವಲ್ಲಿ ಸಫಲರಾಗಿದ್ದಾರೆ.

ದೂರುಗಳನ್ನು ಸ್ವೀಕರಿಸಿದ ಶ್ರೀಧರ್ ಪೂಜಾರಿ ಅವರು ಲೋನಾವಾಲಾ ಡಯಾಗ್ನೋಸ್ಟಿಕ್ ಸೆಂಟರ್ ವಿರುದ್ಧ ನಗರ ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಪ್ರಕಾರ, ಡಯಾಗ್ನೋಸ್ಟಿಕ್ ಸೆಂಟರ್ ಸುಮಾರು 100 ಜನರ ಹಣವನ್ನು ಸುಮಾರು ರೂಪಾಯಿ 3.00 ಲಕ್ಷ ಮೊತ್ತವನ್ನು ಹಿಂತಿರುಗಿಸುವಲ್ಲಿ ಯಶಕಂಡಿದ್ದಾರೆ. ಸಿಟಿ ಸ್ಕಾ ್ಯನಿಂಗ್ ಹೆಸರಿನಲ್ಲಿ ನಾಗರಿಕರಿಂದ ನಿಗದಿತ ಮೊತ್ತಕ್ಕಿಂತ ಹೆಚ್ಚಿನ ದರವÀನ್ನು ತೆಗೆದುಕೊಂಡ ಡಯಾಗ್ನೋಸ್ಟಿಕ್ ಸೆಂಟರ್ ಸಿಟಿ ಸ್ಕಾ ್ಯನ್ ಮಾಡಿಸಿಕೊಂಡ ಜನರಿಗೆ ಸ್ಪಂದಿಸಿ ನಾಗರಿಕರ ಹಣ ಮರಳಿಸಿದೆ. ಕೋವಿಡ್ ಸಂಕಷ್ಟದ ಭೀಕರ ಕಾಲದಲ್ಲಿ ಒಪೆÇ್ಪತ್ತಿಗೆ ಊಟದ ವ್ಯವಸ್ಥೆಗೂ ಪರದಾಡುತ್ತಿರುವ ತಮಗೆ ಸಕಾಲದಲ್ಲಿ ಸೂಕ್ತ ನ್ಯಾಯ ಒದಗಿಸಿಕೊಟ್ಟ ಶ್ರೀಧರ್  ಪೂಜಾರಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

Write your Comments on this Article
Your Name
Native Place / Place of Residence
Your E-mail
Your Comment   You have characters left.
Security Validation
Enter the characters in the image above
    
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. Kemmannu.com will not be responsible for any defamatory message posted under this article.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.




Symphony98 Releases Soul-Stirring Rendition of Len
View More

Final Journey Of Theresa D’Souza (79 years) | LIVE From Kemmannu | Udupi |Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!

Creating a World of Peaceful Stay!

For the Future Perfect Life that you Deserve! Contact : Rohan Corporation, Mangalore.Invest Smart and Earn Big! <P>Creating a World of Peaceful Stay! <P>For the Future Perfect Life that you Deserve! Contact : Rohan Corporation, Mangalore.


Final Journey Of Joe Victor Lewis (46 years) | LIVE From Kemmannu | Organ Donor | Udupi |Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 IssueMilagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVEEaster Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVEWay Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | UdupiWay Of Cross on Good Friday 2024 | Live From | St. Theresa’s Church, Kemmannu, Udupi | LIVE
2 BHK Flat for sale on the 6th floor of Eden Heritage, Santhekatte, Kallianpur, Udupi2 BHK Flat for sale on the 6th floor of Eden Heritage,  Santhekatte, Kallianpur, Udupi.
Maundy Thursday 2024 | LIVE From St. Theresa’s Church, Kemmannu | Udupi |Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flatKemmennu for sale 1 BHK 628 sqft, Air Conditioned  flat
Symphony98 Releases Soul-Stirring Rendition of Lenten Hymn "Khursa Thain"Symphony98 Releases Soul-Stirring Rendition of Lenten Hymn
Palm Sunday 2024 at St. Theresa’s Church, Kemmannu | LIVEPalm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From KemmannuFinal Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu ChannelCarmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu ChannelFinal Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From KemmannuValentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, UdupiRozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of UdupiAn Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special IssueDiocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | UdupiFinal Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | UdupiEarth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, KemmannuConfraternity Sunday | St. Theresa’s Church, Kemmannu
Kemmannu Cricket Match 2024 | LIVE from KemmannuKemmannu Cricket Match 2024 | LIVE from Kemmannu
Naturya - Taste of Namma Udupi - Order NOWNaturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, UdupiFocus Studio, Near Hotel Kidiyoor, Udupi