11 dead, including 8 children, as building collapses in Mumbai’s Malad
Kemmannu News Network, 12-06-2021 11:16:34
Mumbai building collapse wipes out 9 of family, lone survivor had stepped out
The incident took place after the city witnessed heavy rainfall throughout the day. Search and rescue operations are underway.
TWELVE PEOPLE, including three adults and six children of a family, aged between 18 months and 13 years, were killed when a three-storey building collapsed in Malwani area of Malad (West), in suburban Mumbai, on Wednesday night.
The incident is reported to have occurred between 10.50 pm and 11 pm on Wednesday – the city had received heavy rainfall through the day. While seven people were injured, some are reported to be critical.
An FIR has been registered for culpable homicide not amounting to murder under IPC Section 304 (ii) against the building owner, Rafiq Siddiqui, and the contractor who built it, Ramzan Nabi Shaikh (34), said Shekhar Bhalerao, Senior Police Inspector at the Malwani police station. Shaikh has been arrested.
ಮುಂಬಯಿ-ಮಲಾಡ್ ; ಕಟ್ಟಡ ಕುಸಿದುಬಿದ್ದು ಹನ್ನೊಂದು ಮಂದಿ ಸಾವು ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದ ಸಂಸದ ಗೋಪಾಲ್ ಶೆಟ್ಟಿ
ಮುಂಬಯಿ (ಆರ್‍ಬಿಐ), ಜೂ.10: ಮುಂಬಯಿಯಾದ್ಯಾಂತ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ಪರಿಣಾಮವಾಗಿ ಉಪನಗರದ ಮಲಾಡ್ ಪಶ್ಚಿಮದ ಮಲ್ವಾಣಿ ಇಲ್ಲಿನ ಅಬ್ದುಲ್ ಹಮೀದ್ ರಸ್ತೆಯ ನ್ಯೂ ಕಲೆಕ್ಟರ್ ಕಾಂಪೌಂಡ್‍ನಲ್ಲಿ ಕಳೆದ ಬುಧವಾರ ಮಧ್ಯರಾತ್ರಿ ನಾಲ್ಕು ಅಂತಸ್ತಿನ ವಾಸ್ತವ್ಯ ಕಟ್ಟಡವೊಂದು ಕುಸಿದುಬಿದ್ದು ಸುಮಾರು 11 ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಒಟ್ಟು 15 ಮಂದಿಯನ್ನು ರಕ್ಷಿಸಲಾಗಿದ್ದು ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಹತ್ತಿರದ ಬಿಡಿಬಿಎ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ನಡೆದ ಕೂಡಲೇ ಹತ್ತಿರದಲ್ಲೇ ಇದ್ದ ಅಗ್ನಿಶಾಮಕ ದಳ, ರಕ್ಷಣಾ ಇಲಾಖೆ ಧಾವಿಸಿ ಕಾರ್ಯಚರಣೆ ನಡೆಸಿತು. ಸ್ಥಳೀಯ ಪೆÇಲೀಸರು ಮತ್ತು ಜನರ ಸಹಾಯದಿಂದ ಅವಶೇಷಗಳ ಅಡಿ ಸಿಲುಕಿದ್ದ ಮೃತದೇಹಗಳನ್ನು ಮೇಲಕ್ಕೆತ್ತಿದರು ಹಾಗೂ ಗಾಯಾಳುಗಳನ್ನು ಪತ್ತೆಹಚ್ಚಿ ಸ್ಥಳಿಯ ಮುನ್ಸಿಪಲ್ ಜನರಲ್ ಆಸ್ಪತ್ರೆಗೆ ಸಾಗಿಸಿದರು. ಸಂಜೆ ತನಕವೂ ಕಟ್ಟಡ ಅವಶೇಷಗಳ ಅಡಿಯಲ್ಲಿ ಸಿಲುಕಿರುವವರ ಶೋಧಕಾರ್ಯ ನಡೆಸಿದರು.
ಈ ಮನೆ ಮೊಹಮ್ಮದ್ ರಫೀಕ್ ಅವರಿಗೆ ಸೇರಿದ್ದು, ಅವರೂ ಕುಟುಂಬದ ಒಂಬತ್ತು ಮಂದಿಯನ್ನು ಕಳೆದುಕೊಂಡಿದ್ದಾರೆ. ಈ ದುರಂತ ಘಟನೆ ನಡೆದಾಗ ಅವರು ರಾತ್ರಿ ಹಾಲು ತರಲು ಹೋಗಿದ್ದರು. ಅವರ ಒಬ್ಬ ಮಗ ಮಾತ್ರ ಹೊರತುಪಡಿಸಿ ಉಳಿದವರು ಅಸುನೀಗಿದ್ದಾರೆ ಎನ್ನಲಾಗಿದೆ.
ಘಟನಾ ಪ್ರದೇಶಕ್ಕೆ ಸ್ಥಾನೀಯ ಉತ್ತರ ಮುಂಬಯಿ (ಬೋರಿವಿಲಿ) ಲೋಕಸಭಾ ಕ್ಷೇತ್ರದ ಸಂಸದ ಗೋಪಾಲ್ ಸಿ.ಶೆಟ್ಟಿ, ಮಹಾರಾಷ್ಟ್ರ ಸಚಿವ ಅಸ್ಲಂ ಶೇಖ್ ಭೇಟಿಯನ್ನಿತ್ತು ಸ್ಥಳ ಪರಿಶೀಲಿಸಿದ್ದು ಅಗಲಿದ ಚೇತನಗಳಿಗೆ ಸಂತಾಪ ಸೂಚಿಸಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು. ಅಂತೆಯೇ ಮೃತರ ಮರಣೋತ್ತರ ಪರೀಕ್ಷೆ ಶೀಘ್ರವಾಗಿ ನಡೆಸಿ ಪಾಥಿರ್üೀವ ಶರೀರಗಳನ್ನು ಅವರ ಪರಿವಾರಕ್ಕೆ ಹಸ್ತಾಂರಿಸುವಂತೆ ಮತ್ತು ಗಾಯಳುಗಳ ಚಿಕಿತ್ಸೆ ಬಗ್ಗೆಯೂ ಅತೀವ ಕಾಳಜಿವಹಿಸಿ ಚಿಕಿತ್ಸೆ ನೀಡುವಂತೆ ಆಸ್ಪತ್ರೆಯ ಮುಖ್ಯಸ್ಥರಿಗೆ ತಿಳಿಸಿದ್ದಾರೆ. ಸಂಸದರ ಜೊತೆ ಮಹಾರಾಷ್ಟ್ರ ಸರಕಾರದ ವಿರೋಧ ಪಕ್ಷ ನೇತಾರ ಪ್ರವೀಣ್ ದಾರೆಕರ್, ಬಿಜೆಪಿ ಜಿಲ್ಲಾಧ್ಯಕ್ಷ ಗಣೇಶ್ ಖಣ್ಕರ್ ಮತ್ತಿತರರು ಉಪಸ್ಥಿತರಿದ್ದರು.
ಮೃತರ ಕುಟುಂಬಗಳಿಗೆ ಮಹಾರಾಷ್ಟ್ರ ಸರ್ಕಾರ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ ಮತ್ತು ಗಾಯಗೊಂಡವರ ವೈದ್ಯಕೀಯ ಚಿಕಿತ್ಸೆಯನ್ನು ಸರ್ಕಾರ ಭರಿಸಲಿದೆ ಸಚಿವ ಅಸ್ಲಂ ಶೇಖ್ ಹೇಳಿದರು. ಧಾರಾಕಾರ ಮಳೆಯಿಂದಾಗಿಯೇ ಕಟ್ಟಡ ಕುಸಿದಿರುವ ಸಾಧ್ಯತೆ ಇದೆ. ನಗರದಾದ್ಯಂತದ ತಗ್ಗು ಪ್ರದೇಶಗಳು ಜಲಾವೃತ ಗೊಂಡಿದ್ದು ಈ ಕಟ್ಟಡವೂ ಕೂಡ ಇಥದ್ದೇ ಜಾಗದಲ್ಲಿದ್ದು ಘಟನೆಗೆ ಕಾರಣವಾಗಿದೆ ಎಂದು ಉಪ ಪೆÇಲೀಸ್ ಆಯುಕ್ತ ವಿಶಾಲ್ ಠಾಕೂರ್ ಮಾಹಿತಿ ನೀಡಿದ್ದಾರೆ.
ಈ ಘಟನೆಗೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸಂತಾಪ ವ್ಯಕ್ತಪಡಿಸಿ ಮುಂಬಯಿನಲ್ಲಿ ಕಟ್ಟಡ ಕುಸಿತದಲ್ಲಿ ಅಮೂಲ್ಯವಾದ ಪ್ರಾಣಹಾನಿ ಸಂಭವಿಸಿದ್ದು ದುರದೃಷ್ಟಕರ. ಘಟನೆ ಬಗ್ಗೆ ಕೇಳಿದಾಗ ಆಘಾತ ಮತ್ತು ದುಃಖವಾಗಿದೆ. ಅಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಪರಿಣಾಮಕಾರಿ ಕ್ರಮಗಳನ್ನು ಜಾರಿಗೆ ತರಬೇಕು. ದುಃಖಿತ ಕುಟುಂಬಗಳಿಗೆ ಸಂತಾಪ ಸೂಚಿಸುವೆ ಎಂದು ಸಚಿವ ಹರ್ದೀಪ್ ಟ್ವೀಟ್ ಮಾಡಿದ್ದಾರೆ.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Rozaricho Gaanch April, 2024 - Ester issue
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link