ಜಿಲ್ಲೆಯ ರೈತರು ಬೆಳದ ಹಣ್ಣು ಮತ್ತು ತರಕಾರಿಗಳನ್ನು ಸಾಗಾಟ ಮಾಡಲು  ತೋಟಗಾರಿಕಾ ಇಲಾಖೆಯಿಂದ  ಕ್ರಮ- ಜಿಲ್ಲಾಧಿಕಾರಿ ಜಿ. ಜಗದೀಶ್
ಜಿಲ್ಲೆಯ ರೈತರು ಬೆಳದ ಹಣ್ಣು ಮತ್ತು ತರಕಾರಿಗಳನ್ನು ಸಾಗಾಟ ಮಾಡಲು ತೋಟಗಾರಿಕಾ ಇಲಾಖೆಯಿಂದ ಕ್ರಮ- ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ : ಜಿಲ್ಲೆಯ ಅನೇಕ ರೈತರುಗಳು ಮಟ್ಟುಗುಳ್ಳ, ಕಲ್ಲಂಗಡಿ, ಅನಾನಸ್ಸು ಮುಂತಾದ Peಡಿishಚಿbಟe ಹಣ್ಣು ಮತ್ತು ತರಕಾರಿಗಳನ್ನು ಬೆಳೆದಿದ್ದು, ಸದರಿ ಬೆಳೆಗಳನ್ನು ಮಾರುಕಟ್ಟೆಗೆ ಕಳುಹಿಸಲು ಸಾದ್ಯವಾಗದೆ ಸಂಕಷ್ಟ ಅನುಭವಿಸುತ್ತಿದ್ದು, ಉಡುಪಿ ಜಿಲ್ಲೆಯ ರೈತರು ಬೆಳೆದ ಉತ್ಪನ್ನಗಳನ್ನು ಜಿಲ್ಲೆ, ಹೊರಜಿಲ್ಲೆ ಹಾಗೂ ಹೊರರಾಜ್ಯಗಳ ಮಾರುಕಟ್ಟೆಗೆ ಸಾಗಾಟ ಮಾಡಲು ಅನುವಾಗ

Kasturba Hospital Introducing Facilitation of consultation via telemedicine for existing patients
Kasturba Hospital Introducing Facilitation of consultation via telemedicine for existing patients

Manipal, 1st April 2020: Dr Avinash Shetty, Medical Superintendent of Kasturba Hospital, Manipal announced that, we are introducing consultation via Telemedicine for existing patients with effective from 2nd April 2020, Thursday.

ದಾನಿಗಳು ಆಹಾರ ಧಾನ್ಯ, ದಿನ ಬಳಕೆ ವಸ್ತುಗಳನ್ನು ಆಯಾ ತಾಲೂಕಿನ ತಹಸೀಲ್ದಾರ್ ಕಚೇರಿಗೆ ನೀಡಿ - ಜಿಲ್ಲಾಧಿಕಾರಿ ಜಿ.ಜಗದೀಶ್
ದಾನಿಗಳು ಆಹಾರ ಧಾನ್ಯ, ದಿನ ಬಳಕೆ ವಸ್ತುಗಳನ್ನು ಆಯಾ ತಾಲೂಕಿನ ತಹಸೀಲ್ದಾರ್ ಕಚೇರಿಗೆ ನೀಡಿ - ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ : ಕೋವಿಡ್-19 (ಕೊರೊನಾ ವೈರಸ್)ಕ್ಕೆ ಸಂಬAಧಿಸಿದAತೆ ಪ್ರಸ್ತುತ ಜಿಲ್ಲಾ ವ್ಯಾಪ್ತಿಯಲ್ಲಿ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಖPಅ Seಛಿಣioಟಿ 144(3)ರಂತೆ ನಿರ್ಬಂಧ ವಿಧಿಸಿ ಆದೇಶವನ್ನು ಹೊರಡಿಸಲಾಗಿದೆ. ಹಾಗೂ ಜಿಲ್ಲಾದ್ಯಂತ ನಾಗರಿಕರ ಸಂಚಾರವನ್ನು ನಿಷೇಧಿಸಲಾಗಿದ್ದು, ಕೆಲವೊಂದು ವಲಸೆ ಕಾರ್ಮಿಕರ/ಕೂಲಿ ಕಾರ್ಮಿಕರ ವಾಸ್ತವ್ಯಕ್ಕಾಗಿ ತಾತ್ಕ

Coronavirus update: Latest developments across UAE
Coronavirus update: Latest developments across UAE

A new laboratory capable of handling tens of thousands of tests per day has been set up in the UAE. The laboratory, located in Masdar City, Abu Dhabi, was built and operationalised in only 14 days, providing an immediate solution to the Covid-19 coronavirus testing needs in the UAE. Group 42 (G42)

ಕೊರೊನಾ ಸಾವಿಗಿಂತ ಮದ್ಯ ಸಿಗದೆ ಸಾಯುವವರೇ ಹೆಚ್ಚಾಗಿತ್ತಿದ್ದಾರಲ್ಲವೇ..?
ಕೊರೊನಾ ಸಾವಿಗಿಂತ ಮದ್ಯ ಸಿಗದೆ ಸಾಯುವವರೇ ಹೆಚ್ಚಾಗಿತ್ತಿದ್ದಾರಲ್ಲವೇ..?

ಉಡುಪಿಯ ಗುಜ್ಜರಬೆಟ್ಟು ನಿವಾಸಿ ಕಿಶೋರ್ (41) ಮೃತ ದುರ್ದೈವಿಯಾಗಿದ್ದಾನೆ. ಮನೆ ಸಮೀಪದ ಹಾಡಿಯೊಂದರಲ್ಲಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದಾರೆ.ಗಾರೆ ಕೆಲಸ ಮಾಡಿಕೊಂಡಿದ್ದ ಕಿಶೋರ್ ಹಲವು ದಿನಗಳಿಂದ ಮದ್ಯ ಸಿಗದೆ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ.ಹಲವರಲ್ಲಿ ಮದ್ಯದಂಗಡಿ ಯಾವಾಗ ತೆರಯುತ್ತೆ ಅಂತಾ ಕೇಳುತ್ತಿದ್ದರು.ಅಷ್ಟೇ ಅಲ್ಲದೇ ಎಲ್ಲಾದರೂ ಮದ್ಯ ಸಿಗುತ್

30 ನೇ ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ 26 ವಲಸೆ ಕಾರ್ಮಿಕರ ಕುಟುಂಬಗಳಿಗೆ ಸರಕಾರದಿಂದ ಆಹಾರ ಸಾಮಾಗ್ರಿ ವಿತರಿಸಲಾಯಿತು.*
30 ನೇ ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ 26 ವಲಸೆ ಕಾರ್ಮಿಕರ ಕುಟುಂಬಗಳಿಗೆ ಸರಕಾರದಿಂದ ಆಹಾರ ಸಾಮಾಗ್ರಿ ವಿತರಿಸಲಾಯಿತು.*

30ನೇ ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಗಸನಕೆರೆ ಬಳಿಯ ರಸ್ತೆ ಕಾಮಗಾರಿಯ 16 ಕೂಲಿ ಕಾರ್ಮಿಕರನ್ನು ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನೇಜಾರು ಇಲ್ಲಿಗೆ ಸ್ಥಳಾಂತರಿಸಲಾಯಿತು ಹಾಗೂ ಆಹಾರ ಸಾಮಾಗ್ರಿ ಒದಗಿಸುವ ಬಗ್ಗೆ ಕಂದಾಯ ಇಲಾಖೆಗೆ ವರದಿ ಸಲ್ಲಿಸಲಾಗಿದೆ. ಈ ಸಂದರ್ಭದಲ್ಲಿ ಕಲ್ಯಾಣಪುರ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಶ್ರೀಮತಿ ಪುಷ್ಪ ಎಸ್ ಕೋಟ್ಯಾನ್,

ಕೂಲಿ ಕಾರ್ಮಿಕರನ್ನು ಬಾಡಿಗೆ ಮನೆ/ಶೆಡ್ ಗಳಿಂದ ಹೊರ ಹಾಕಿದರೆ ಕ್ರಿಮಿನಲ್ ಮೊಕದ್ದಮೆ- ಜಿಲ್ಲಾಧಿಕಾರಿ ಜಿ.ಜಗದೀಶ್
ಕೂಲಿ ಕಾರ್ಮಿಕರನ್ನು ಬಾಡಿಗೆ ಮನೆ/ಶೆಡ್ ಗಳಿಂದ ಹೊರ ಹಾಕಿದರೆ ಕ್ರಿಮಿನಲ್ ಮೊಕದ್ದಮೆ- ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ : ಕೋರೋನಾ ಸೋಂಕು ಹರಡುವುದನ್ನು ತಡೆಗಟ್ಟಲು, ಜಿಲ್ಲೆಯ ಸಾರ್ವಜನಿಕರು ಮತ್ತು ಕಾರ್ಯ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರು ಪ್ರಯಾಣ ಬೆಳಸದಂತೆ ನಿಬರ್ಂಧಿಸಿದೆ. ಪ್ರಸ್ತುತ ಜಿಲ್ಲೆಯಲ್ಲಿ ಕೂಲಿ ಕಾಮಿಕರು ಬಾಡಿಗೆ ಮನೆ /ಶೆಡ್ ಗಳಲ್ಲಿ ವಾಸವಿದ್ದು, ಇವರನ್ನು ಅಲ್ಲಿಂದ ಹೊರ ಹಾಕುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ.

Distribution of rations in the district from Wednesday, no OTP compulsory - Minister Kota Srinivas Poojary
Distribution of rations in the district from Wednesday, no OTP compulsory - Minister Kota Srinivas Poojary

Udupi: The distribution of rations in the district will begin on April 1 and all necessary steps will be taken to distribute two months rations simultaneously in the backdrop of the Corona, said the Minister of State for Ports, Fisheries and Muzarai, Kota Srinivasa Poojary.

Contribution by Konkan Railway towards PM-CARES Fund
Contribution by Konkan Railway towards PM-CARES Fund

Due to the outbreak of Coronavirus, the current situation in India and across the World is of grave concern and needs immediate action. At this moment Konkan Railway understands that the need of the hour is greater than any other time.

ಜಿಲ್ಲೆಯಲ್ಲಿ ಅಗತ್ಯ ವಸ್ತು ಕೊರತೆಯಾಗದಂತೆ ಎಲ್ಲಾ ಕ್ರಮ- ಜಿಲ್ಲಾಧಿಕಾರಿ ಜಿ.ಜಗದೀಶ್
ಜಿಲ್ಲೆಯಲ್ಲಿ ಅಗತ್ಯ ವಸ್ತು ಕೊರತೆಯಾಗದಂತೆ ಎಲ್ಲಾ ಕ್ರಮ- ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ : ಕೊರೋನಾ ಕಾರಣದಿಂದ ಜಿಲ್ಲೆಯಲ್ಲಿ ಅಗತ್ಯ ದಿನಸಿ ವಸ್ತುಗಳಾದ ಅಕ್ಕಿ, ತೆಂಗಿನ ಎಣ್ಣೆ ಪೂರೈಕೆ ಮಾಡುವ ರೈಸ್ ಮಿಲ್ ಮತ್ತು ಎಣ್ಣೆ ಮಿಲ್ಗಳ ಮಾಲೀಕರು ತಕ್ಷಣದಿಂದಲೇ ರೈಸ್ ಮಿಲ್ ಗಳನ್ನು ತೆಗೆದು ಎಂದಿನಂತೆ ಕಾರ್ಯಾಚರಣೆ ನಡೆಸುವಂತೆ ಸೂಚಿಸಲಾಗಿದ್ದು,ಜಿಲ್ಲೆಗೆ ಹೊರ ಜಿಲ್ಲೆಯಿಂದ ಪೂರೈಕೆಯಾಗುವ ಸಾಮಗ್ರಿಗಳ ವಾಹನಗಳಿಗೆ ಸಹ ಯಾವುದೇ ನಿರ್ಬಂಧಗಳನ್ನು ವಿಧಿಸಿಲ್ಲವ

Stop collecting school fees for the year 2020-21 - DPI warns schools management
Stop collecting school fees for the year 2020-21 - DPI warns schools management

Bengaluru : The Department of Public Instruction has issued a circular to the schools to stop collecting admission fees for the year 2020-21 until further orders. There are complaints from the parents that private school administrations are pressurizing the parents to pay their children’s fees for

MAHE, Manipal decided to dedicate Dr. TMA Pai Hospital, Udupi to treat COVID 19 patient
MAHE, Manipal decided to dedicate Dr. TMA Pai Hospital, Udupi to treat COVID 19 patient

Manipal : Manipal Academy of Higher Education, Manipal is taking all necessary steps to ensure that we are prepared well to face the challenge and threat posed by the growing pandemic of COVID 19 – the Corona Virus. With active support of the Udupi District administration and Govt of Karnataka, we

Two more tests COVID 19 positve in Udupi district, raises three in district
Two more tests COVID 19 positve in Udupi district, raises three in district

Udupi : Two more persons testing with positive for the Coronavirus in Udupi district which the total cases raised to 3 in the district, said Home Minister and Udupi district in-charge minister Basavraj Bommai.

ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ (ರಿ) ಸಂತೆಕಟ್ಟೆ - ಕಲ್ಯಾಣಪುರ ಇದರ ವತಿಯಿಂದ ಅಕ್ಕಿಯನ್ನು ವಿತರಿಸಲಾಯಿತು
ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ (ರಿ) ಸಂತೆಕಟ್ಟೆ - ಕಲ್ಯಾಣಪುರ ಇದರ ವತಿಯಿಂದ ಅಕ್ಕಿಯನ್ನು ವಿತರಿಸಲಾಯಿತು

ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ (ರಿ) ಸಂತೆಕಟ್ಟೆ ಕಲ್ಯಾಣಪುರ ಇದರ ವತಿಯಿಂದ ಸಂಘದ 96 ಮಂದಿಗೆ ದಿನಾಂಕ 29-03-2020 ರ ಬೆಳಿಗ್ಗೆ ತಲಾ 25kg ಅಕ್ಕಿಯನ್ನು ವಿತರಿಸಲಾಯಿತು.

ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 7 ರಿಂದ 11 ವರೆಗೆ ಅವಕಾಶ,ತಪ್ಪಿದಲ್ಲಿ ಕ್ರಿಮಿನಲ್ ಮೊಕದ್ದಮೆ
ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 7 ರಿಂದ 11 ವರೆಗೆ ಅವಕಾಶ,ತಪ್ಪಿದಲ್ಲಿ ಕ್ರಿಮಿನಲ್ ಮೊಕದ್ದಮೆ

ಉಡುಪಿ: ಕೊರೋನಾ ವೈರಸ್ ಕಾಯಿಲೆ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೆಕ್ಷನ್ 144(3) ರಂತ ನಾಗರೀಕರ ಸಂಚಾರವನ್ನು ನಿರ್ಬಂಧಿಸಿ ಆದೇಶವನ್ನು ಹೊರಡಿಸಲಾಗಿದೆ. ಅದರಂತೆ ಜನರು ಹೊರಗಡೆ ಸಂಚರಿಸುವುದನ್ನು ಈಗಾಗಲೇ ನಿರ್ಬಂಧಿಸಲಾಗಿದೆ.

Strict action in case of high prices, artificial deprivation – DC G.Jagadeesh warns
Strict action in case of high prices, artificial deprivation – DC G.Jagadeesh warns

Udupi: Owners of shops selling vegetables, groceries, fish, meat, fruit products, medical shops, milk etc. across the district are required to mark their shops at least 6 feet apart with mandatory paint or other colored items and make it mandatory for the public / consumer to stand on the queue. D

Osar Fernandes MP donates Rs. l crore to combat COVID 19 from MPLAD Fund
Osar Fernandes MP donates Rs. l crore to combat COVID 19 from MPLAD Fund

Udupi : According to a statement from Parliamentary office, Oscar Fernandes Rajya Sabha MP allocated Rs. One Crore from Members of Parliament Local Area Development Scheme (MPLAD) for the State-run development project of the state will be given to Udupi District Administration against to utilize

ಮಣಿಪಾಲ: ಕೊರೋನಾ ಜಾಗ್ರತಿ ಮರಳು ಶಿಲ್ಪ
ಮಣಿಪಾಲ: ಕೊರೋನಾ ಜಾಗ್ರತಿ ಮರಳು ಶಿಲ್ಪ

ಮಣಿಪಾಲ ಸ್ಯಾಂಡ್ ಹಾರ್ಟ್ ಕಲಾವಿದರಾದ ಶ್ರೀನಾಥ್ ಮಣಿಪಾಲ ಮತ್ತು ರವಿ ಹಿರೇಬೆಟ್ಟು ರವರುಗಳು ಕೊರೋನ ವೈರಸ್ ಬಗ್ಗೆ ಜನರಲ್ಲಿ ಜಾಗ್ರತಿ ಮೂಡಿಸುವಂತಹ ಮರಳು ಶಿಲ್ಪವನ್ನು ರಚಿಸಿ ಮಾದ್ಯಮಕ್ಕೆ ಬಿಡುಗಡೆ ಗೊಳಿಸಿದರು. ಕಲಾಕೃತಿಯಲ್ಲಿ ಇಡೀ ಭಾರತ ದೇಶವೇ ಲಾಕ್ ಡೌನ್ ಆಗಿರುವುದನ್ನು ಬಿಂಬಿಸಲಾಗಿತ್ತು. ಯಾರು ಮನೆ ಬಿಟ್ಟು ಹೊರಗೆ ಬರಬಾರದು, ಈ ಮೂಲಕ ವೈರಸ್ ಹರಡದಂತೆ ತಮ್ಮ ಸಹಕಾರ ನೀಡಿ ಎಂದು ಕಲಾವಿದರು ತಮ್ಮ ಕಲಾಕೃತಿಯ ಮೂಲಕ ಸಾರ್ವಜನಿಕರನ್ನು ವಿನಂತಿಸಿ ಕೊಂಡಿದ್ದಾರೆ.

ಕೊರೋನಾ ಕುರಿತ ನಿರ್ದೇಶನಗಳನ್ನು ಪಾಲಿಸದಿದ್ದಲ್ಲಿ ಕ್ರಿಮಿನಲ್ ಪ್ರಕರಣ ದಾಖಲು - ಜಿಲ್ಲಾಧಿಕಾರಿ ಜಿ.ಜಗದೀಶ್
ಕೊರೋನಾ ಕುರಿತ ನಿರ್ದೇಶನಗಳನ್ನು ಪಾಲಿಸದಿದ್ದಲ್ಲಿ ಕ್ರಿಮಿನಲ್ ಪ್ರಕರಣ ದಾಖಲು - ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ : ಜಿಲ್ಲೆಯಲ್ಲಿ ಕೊರೋನಾ ಹರಡುವುದನ್ನು ತಡೆಯಲು ಈಗಾಗಲೇ ನಾಗರೀಕರ ಸಂಚಾರ ನಿರ್ಭಂದಿಸಿ ಸಿ.ಅರ್.ಪಿ.ಸಿ ಸೆಕ್ಷನ್ 144 (3 ) ರಲ್ಲಿ ಆದೇಶ ಹೊರಡಿಸಿದೆ ಅಲ್ಲದೇ ಇತರೇ ನಿರ್ದೇಶನಗಳನ್ನು ಹೊರಡಿಸಲಾಗಿದೆ.

Kasturba Hospital Manipal OPD services closed till 15th April 2020
Kasturba Hospital Manipal OPD services closed till 15th April 2020

Manipal, 26 March 2020: As a precautionary measure to contain and prevent the spread of Corona Virus (COVID – 19), the Management of Kasturba Hospital, Manipal has decided to close the OPD services till 15th April 2020, with immediate effect. However, only Medical emergency and Urgent services wil


52nd UAE National Day 2023 - Abu Dhabi Fireworks.
View More

Final Journey Of Theresa D’Souza (79 years) | LIVE From Kemmannu | Udupi |Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!

Creating a World of Peaceful Stay!

For the Future Perfect Life that you Deserve! Contact : Rohan Corporation, Mangalore.Invest Smart and Earn Big! <P>Creating a World of Peaceful Stay! <P>For the Future Perfect Life that you Deserve! Contact : Rohan Corporation, Mangalore.


Final Journey Of Joe Victor Lewis (46 years) | LIVE From Kemmannu | Organ Donor | Udupi |Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 IssueMilagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVEEaster Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVEWay Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | UdupiWay Of Cross on Good Friday 2024 | Live From | St. Theresa’s Church, Kemmannu, Udupi | LIVE
2 BHK Flat for sale on the 6th floor of Eden Heritage, Santhekatte, Kallianpur, Udupi2 BHK Flat for sale on the 6th floor of Eden Heritage,  Santhekatte, Kallianpur, Udupi.
Maundy Thursday 2024 | LIVE From St. Theresa’s Church, Kemmannu | Udupi |Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flatKemmennu for sale 1 BHK 628 sqft, Air Conditioned  flat
Symphony98 Releases Soul-Stirring Rendition of Lenten Hymn "Khursa Thain"Symphony98 Releases Soul-Stirring Rendition of Lenten Hymn
Palm Sunday 2024 at St. Theresa’s Church, Kemmannu | LIVEPalm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From KemmannuFinal Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu ChannelCarmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu ChannelFinal Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From KemmannuValentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, UdupiRozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of UdupiAn Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special IssueDiocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | UdupiFinal Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | UdupiEarth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, KemmannuConfraternity Sunday | St. Theresa’s Church, Kemmannu
Kemmannu Cricket Match 2024 | LIVE from KemmannuKemmannu Cricket Match 2024 | LIVE from Kemmannu
Naturya - Taste of Namma Udupi - Order NOWNaturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, UdupiFocus Studio, Near Hotel Kidiyoor, Udupi