Abu Dhabi: Mangalore Cup – 2017 Season-5 On Feb 24


Media Release

Write Comment     |     E-Mail To a Friend     |     Facebook     |     Twitter     |     Print


Abu Dhabi: Mangalore Cup – 2017 Season-5 On Feb 24

Abu Dhabi: Mangalore cup 2017 (Season-5) over arm cricket tournament will be held under the auspices of the MCC (Mangalorean Cricket Club) at Sheikh Zayed International Cricket stadium, on Feb 24th.

Only Indian Nationality player allowed to play in the tournament. Match will be for 6 Overs per match, hard Tennis MRI ball will be utilized.

MCC President Lathif KH informed the media that, “This is our fifth consecutive year of MCC tournaments. Its getting bigger and better by years, This time we are hosting the event at International cricket pitch.  We have received immense support from cricket lovers and Kannadigas of United Arab Emirates for the last 4 seasons, we are expecting more teams and around 5000 crowd in this year.

Many delegates will be participating in the opening and prize distribution ceremony. A book on ” MCC Milestones” will be released at the event. Entertainment and Lucky draw prizes will be given to spectators.

Winner Trophy and cash prize – AED 12222/-
Runners-up Trophy and cash prize – AED 6222/-

Cash prize and Trophy will be given in following categories: Man of the series, best batsman, Best bowler, Best Keeper, Best fielder, Best all-rounder, and Best catcher. Man of the match in the final. Man of match in every league

 

ಫೆಬ್ರವರಿ  24 ಕ್ಕೆ  ಅಬು ಧಾಬಿ ಯಲ್ಲಿ ಮಂಗಳೂರು ಕಪ್ – 2017

ಶೇಖ್ ಝಾಯಿದ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಕನ್ನಡಿಗರ ಕ್ರಿಕೆಟ್ ಮೇಳ.

ಅಬುಧಾಬಿ : ವರ್ಷಂಪ್ರತಿ ಅದ್ದೂರಿಯಾಗಿ ನಡೆಸಿಕೊಂಡು ಬರುತ್ತಿರುವ ಮಂಗಳೂರು ಕಪ್ ನ ಐದನೇ ಸೀಸನ್ಮಂಗಳೂರು ಕಪ್ 2017” ಫೆಬ್ರವರಿ  24 ಶುಕ್ರವಾರ ಶೇಖ್ ಝಾಯಿದ್ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆಯೆಂದು ಮಂಗಳೂರು ಕ್ರಿಕೆಟ್ ಕ್ಲಬ್ ಅಬುಧಾಬಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ ನಾಲ್ಕು ಸೀಸನ್ ಗಳಲ್ಲಿ ಶೇಖ್ ಝಾಯಿದ್ ಓವೆಲ್ ಕ್ರೀಡಾಂಗಣದಲ್ಲಿ  ಪಂದ್ಯಾಟ ನಡೆದುಬಂದಿದ್ದು. ಈ ಬಾರಿ  ಶೇಖ್ ಝಾಯಿದ್ ಅಂತಾರಾಷ್ಟ್ರೀಯ ಸರಣಿ ನಡೆಯುವ ಮುಖ್ಯ ಮೈದಾನದಲ್ಲಿ ಪಂದ್ಯಾಟಕ್ಕೆ ವೇದಿಕೆ ಸಜ್ಜಾಗಿರುವುದು ಸಂಘಟಕರು ಮತ್ತು ಕ್ರಿಕೆಟ್ ಪ್ರೇಮಿಗಳಿಗೆ ಇನ್ನಷ್ಟು ಹುಮ್ಮಸ್ಸನ್ನು ನೀಡಲಿದೆ.

 

ಪಂದ್ಯಾಟದ ನೇರ ಪ್ರಸಾರ, ವೀಕ್ಷಕರಿಗಾಗಿ ಹತ್ತು ಹಲವು ಆಟಗಳು, ಲಕ್ಕಿಡ್ರಾ, ಯೂನಿವರ್ಸಲ್ ಹಾಸ್ಪಿಟಲ್ ವತಿಯಿಂದ ಉಚಿತ ಅರೋಗ್ಯ ತಪಾಸಣೆ, ಯುನಿಲಿವೆರ್ ನ  ಪ್ರಾಡಕ್ಟ್ ಗಳ  ಉಚಿತ ವಿತರಣೆ, ಊಟದ ವ್ಯವಸ್ಥೆ ಇರುವುದರಿಂದ ಐದು ಸಾವಿರಕ್ಕೂ ಮಿಕ್ಕ ವೀಕ್ಷಕರನ್ನು ಹೊಂದುವ ನೀರಿಕ್ಷೆಯನ್ನು ಸಂಘಟಕರು ವ್ಯಕ್ತ ಪಡಿಸಿದ್ದಾರೆ.

ಪೈಪೋಟಿಯುತ ಹಣಾಹಣಿ ನಿರೀಕ್ಷಿತ ಪಂದ್ಯಾವಳಿಯಲ್ಲಿ  ಹಾರ್ಡ್ ಟೆನಿಸ್ – MRI ಚೆಂಡು ಬಳಕೆಯಾಗಲಿದ್ದು, ಪಂದ್ಯ ವು ನಿರ್ದಿಷ್ಟ ಆರು ಓವರ್ ಗಳಿಗೆ ಸೀಮಿತವಾಗಿದೆ. ಪ್ರವಾಸಿ ಭಾರತೀಯ ತಂಡಗಳಿಗೆ ಮಾತ್ರ ಸೀಮಿತವಾಗಿರುವ ಈ ಪಂದ್ಯಾವಳಿಯಲ್ಲಿ ಭಾಗವಹಿಸುವ ತಂಡಗಳು ಕೇವಲ ಭಾರತೀಯ ಕ್ರಿಕೆಟಿಗರನ್ನು ಮಾತ್ರ  ಹೊಂದಿರಬೇಕೆಂಬ ನಿಬಂಧನೆ ಇರುವುದಾಗಿ ಸಂಘಟಕರು  ವ್ಯಕ್ತಪಡಿಸಿದ್ದಾರೆ.

ಈ ಸಂಧರ್ಭದಲ್ಲಿ ಮಂಗಳೂರು ಕಪ್ಮೈಲಿಗಲ್ಲುಗಳು ಎಂಬ ಕಿರುಹೊತ್ತಿಗೆಯನ್ನೂ ಸಂಘಟಕರು ಪ್ರಕಾಶನ ಮಾಡಲಿದ್ದಾರೆ. ಕಳೆದ ಬಾರಿ 28 ತಂಡಗಳು ಯುಎಇ ಸಂಯುಕ್ತ ಅರಬ್ ಸಂಸ್ಥಾನದ ಏಳು ಎಮಿರೇಟ್ ಗಳಿಂದ ಆಗಮಿಸಿ ಕದನ ಕುತೂಹಲ ಕೆರಳಿಸಿತ್ತು. 2013 ಫೈನಲ್ ಹಣಾಹಣಿಯಲ್ಲಿ ಸುರತ್ಕಲ್ ಸ್ಟಾರ್ ಟ್ರೋಫಿಯನ್ನು ತನ್ನ ಬಗಲಿಗೆ ಹಾಕಿಕೊಂಡರೆ ನಫೀಸ್ ದುಬೈ ರನ್ನರ್ ಅಪ್ ಆಗಿ ಹೊರಹೊಮ್ಮಿತ್ತು.  2014 ರ ಫೈನಲ್ ನಲ್ಲಿ  ಯಂಗ್ ಇಂಡಿಯನ್ಸ್ ಮತ್ತು ಸಿತಾರ ಕ್ರಿಕೆಟರ್ಸ್ ತಂಡಗಳು ಕ್ರಮವಾಗಿ ವಿನ್ನರ್ ಮತ್ತು ರನ್ನರ್ ಅಪ್ ಆಗಿತ್ತು. 2015 ರ ಜಿದ್ದಾಜಿದ್ದಿನ ಹೋರಾಟದಲ್ಲಿ ಸುರತ್ಕಲ್ ಸ್ಟಾರ್ಸ್ ವಿಜಯ ದುಂದುಭಿ ಮೊಳಗಿಸಿದರೆ ಆಕ್ಸ್ಫರ್ಡ್ ಮರೀನ್ ತಂಡ ರನ್ನರ್ ಅಪ್ ಆಗಿ ಮೂಡಿಬಂದಿತ್ತು. 2016 ರ ರೋಚಕ ಫೈನಲ್ ನಲ್ಲಿ ಫ್ರೈಡೆ ಚಾರ್ಜರ್ಸ್ ತಂಡ ಮತ್ತು ಆಕ್ಸ್ಫರ್ಡ್ ಮರೀನ್ ತಂಡಗಳು ಕ್ರಮವಾಗಿ ವಿನ್ನರ್ ಮತ್ತು ರನ್ನರ್ ಅಪ್ ಆಗಿ ಜಯಭೇರಿ ಬಾರಿಸಿತ್ತು

ಪಂದ್ಯಾವಳಿಯ ವಿಜಯಿಗಳಿಗೆ ಆಕರ್ಷಕ ಬಹುಮಾನ ಘೋಷಿಸಲಾಗಿದ್ದು ಅವು ಇಂತಿವೆ :

ಪ್ರಥಮ ಸ್ಥಾನ –  ಟ್ರೋಫಿ ಮತ್ತು 12222/ -AED ಮೊತ್ತ

ರನ್ನರ್ ಅಪ್ಟ್ರೋಫಿ ಮತ್ತು 6222/ -AED ಮೊತ್ತ

ಸರಣಿ ಪುರುಷೋತ್ತಮ, ಉತ್ತಮ ದಾಂಡಿಗ, ಉತ್ತಮ ಎಸೆತಗಾರ, ಉತ್ತಮ ಕೀಪರ್, ಉತ್ತಮ ಕ್ಷೇತ ರಕ್ಷಕ, ಮನಮೋಹಕ ಕ್ಯಾಚ್ ಹಾಗು ಫೈನಲ್ ಪಂದ್ಯ ಪುರುಷೋತ್ತಮ ಪ್ರಶಸ್ತಿ ಪ್ರದಾನಮಾಡಲಾಗುವುದು. ಲೀಗ್ ಹಂತದ ಪ್ರತೀ ಪಂದ್ಯಗಳಲ್ಲಿ ಕೂಡ ಪಂದ್ಯ ಪುರುಷೋತ್ತಮ ಟ್ರೋಫಿ ಮತ್ತು ನಗದು ಬಹುಮಾನ ನೀಡಲಾಗುವುದು. ವೀಕ್ಷಕರಿಗೆ ಮತ್ತು ಆಟಗಾರರಿಗೆ ಹತ್ತು ಹಲವು ಆಕರ್ಷಕ ಬಹುಮಾನಗಳನ್ನೂ ಪಡೆಯುವ ಸದಾವಕಾಶವಿದೆ. ಈ ಪಂದ್ಯಾವಳಿಯ ಉಧ್ಘಾಟನಾ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಮಾಜಿಕ ಕ್ಷೇತ್ರದ ಗಣ್ಯರು, ಉದ್ಯಮಿಗಳು ಭಾಗವಹಿಸಲಿದ್ದಾರೆ.

ಅನಿವಾಸಿ ಕನ್ನಡಿಗರಲ್ಲಿ ಕ್ರೀಡಾಪ್ರೇಮವನ್ನು ಹುರಿದುಂಬಿಸುವ ಸಲುವಾಗಿ ಹುಟ್ಟಿಕೊಂಡ ಮಂಗಳೂರು ಕ್ರಿಕೆಟ್ ಕ್ಲಬ್ ವರ್ಷಂಪ್ರತಿ ಈ ಪಂದ್ಯಾವಳಿಯನ್ನು ನಡೆಸಿಕೊಂಡು ಹೋಗುವ ಗುರಿ ಹೊಂದಿದೆ. ತಂಡಗಳ ನೋಂದಣಿ ಕಾರ್ಯ ಪ್ರಗತಿಯಲ್ಲಿದ್ದು. ಭಾಗವಹಿಸಲಿಚ್ಚಿಸುವವರು ಅಂತರ್ಜಾಲದ ಮುಖಾಂತರ ಮಂಗಳೂರು ಕ್ರಿಕೆಟ್ ಕ್ಲಬ್ ವೆಬ್ಸೈಟ್ http://www.mccabudhabi.com ನಲ್ಲಿ ನೋಂದಣಿ ಮಾಡಿಕೊಳ್ಳಬೇಕಾಗಿ ಎಂಸಿಸಿ ಅಧ್ಯಕ್ಷ  ಕೆ. ಹೆಚ್ ಲತೀಫ್ ಕಕ್ಕಿಂಜೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡವರನ್ನು ದೂರವಾಣಿ ಮೂಲಕ ಸಂಪರ್ಕಿಸಬೇಕಾಗಿ ಕೋರಲಾಗಿದೆ, ಲತೀಫ್ – 0506713247

Write your Comments on this Article
Your Name
Native Place / Place of Residence
Your E-mail
Your Comment   You have characters left.
Security Validation
Enter the characters in the image above
    
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. Kemmannu.com will not be responsible for any defamatory message posted under this article.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.




Symphony98 Releases Soul-Stirring Rendition of Len
View More

Rozaricho Gaanch April, 2024 - Ester issueRozaricho Gaanch April, 2024 - Ester issue
Final Journey Of Theresa D’Souza (79 years) | LIVE From Kemmannu | Udupi |Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!

Creating a World of Peaceful Stay!

For the Future Perfect Life that you Deserve! Contact : Rohan Corporation, Mangalore.Invest Smart and Earn Big! <P>Creating a World of Peaceful Stay! <P>For the Future Perfect Life that you Deserve! Contact : Rohan Corporation, Mangalore.


Final Journey Of Joe Victor Lewis (46 years) | LIVE From Kemmannu | Organ Donor | Udupi |Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 IssueMilagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVEEaster Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVEWay Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | UdupiWay Of Cross on Good Friday 2024 | Live From | St. Theresa’s Church, Kemmannu, Udupi | LIVE
2 BHK Flat for sale on the 6th floor of Eden Heritage, Santhekatte, Kallianpur, Udupi2 BHK Flat for sale on the 6th floor of Eden Heritage,  Santhekatte, Kallianpur, Udupi.
Maundy Thursday 2024 | LIVE From St. Theresa’s Church, Kemmannu | Udupi |Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flatKemmennu for sale 1 BHK 628 sqft, Air Conditioned  flat
Symphony98 Releases Soul-Stirring Rendition of Lenten Hymn "Khursa Thain"Symphony98 Releases Soul-Stirring Rendition of Lenten Hymn
Palm Sunday 2024 at St. Theresa’s Church, Kemmannu | LIVEPalm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From KemmannuFinal Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu ChannelCarmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu ChannelFinal Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From KemmannuValentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, UdupiRozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of UdupiAn Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special IssueDiocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | UdupiFinal Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | UdupiEarth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, KemmannuConfraternity Sunday | St. Theresa’s Church, Kemmannu
Kemmannu Cricket Match 2024 | LIVE from KemmannuKemmannu Cricket Match 2024 | LIVE from Kemmannu
Naturya - Taste of Namma Udupi - Order NOWNaturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, UdupiFocus Studio, Near Hotel Kidiyoor, Udupi