Foundation stone laid for Brahmashree Narayana Guru temple new building at Santhekatte, Kallianpur


Richard D’Souza & Rons Bantwal
Kemmannu News Network, 07-10-2019 14:34:39


Write Comment     |     E-Mail To a Friend     |     Facebook     |     Twitter     |     Print


Udupi : Brahmashree Narayana Guru was guru for all. He was also guru for other religious people. He had no difference with caste of religions. He led reform movement against the injustice in caste ridden society in order to promote spiritual enlightenment and social equality, said Sri Satyananda Swamiji of Shivagiri Mutt, Kerala State.

After laying foundation stone for the Brahmashree Narayana Guru temple at Santhekatte, Kallianpur here on Sunday, October 6, 2019,  Swamiji said that Narayana Guru was accepted all upper and lower caste people as his disciples. He was the guru of Anest Kark of Germany and Qader Mohammed of Sri-Lanka. He was the crusader of all castes and community as well as for all religious people.

The new temple of Brahmashree Narayana Guru will be built under the Billava Seva Sangha of Santhekatte, Kallianpur.

Later, during the stage programme, Jaya C Suvarna, Hon. President of National Billava Mahamandala was inaugurated with lighting the lamp. Shekar Gujjarbettu President of Santhekatte, Kallianpur Billava Seva Sangha presided over the programme.

Kota Srinivas Poojary, Minister for Fisheries, Port and Muzarai, former ministers Vinay Kumar Sorake and Pramod Madhwaraj, K Raghupathy Bhat local MLA, U Sabhapathy former MLA, Zilla Panchayat members Janardhan Thonse and Geethanjali Suvarna, Rajshekar Kotian President of National Billava Mahamandala, B N Shankar Poojary President of Sri Kshetra Vishwanath Katapady, Advocate Sankappa A, Entrepreneurs Vishawanath Sanil, Harishchandra Kulur, Krishnappa Poojary, Hemraj D. Amin, Sanjeeva Poojary, Ravindra Poojary, Suresh Jathan, Suresh Suvarna, Garadimajalu, Sri Veeramarathi Bhajana Madnal Billavara Seva Sangha former president Devdas Suvarna, Jayakrisha Parisara Premi Sangaton President Thonse Jayakrishna M Shetty, Badanidiyoor Grama Panchayat President Umesh Poojary, Cine actor Suryodhaya Perampalli, Surya Prakash of Harsha, Billava Parishet President Naveen Amin, Billava Yuva Vedike President Praveen M Poojary, Yuvavani Udupi unit President Narayana B S, Narayana Guru Urban Cooperative Bank Working President Harishchandra Amin, Udupi CMC former President Kiran Kumar, Moodukudru Billava for president Denish Jathan, Sadashiva Suvarna of Shridevi Durgambika temple, Uppoor Billava Sangh Hon President Santhosh Kotian, Document writer Jayanth A Amin, Taluk Panchayat member Dinakar Heroor, Garage Owners Associal former poresident Prabhakar A. Billava Sangha former Hon President Bhaskar Jathan, Treasurer Umesh Poojary, Building Committee Hon President Shyma K Poojary, President T. Rama Poojary, Secretary Shekar B Poojary, Treasurer Jaganath, Mahila unit Hon President Kusuma Poojary, President Geetha Niranjan, Secretary Usha Vasanth were present.

Narayana Guru Mumbai Billava Association former president Nithyanand Kotian welcomed the gatherings. Ravindra Poojary spoke keynote address. Shekar Baikady compered the programme and Secretary Jagadish Kemmannu proposed vote of thanks.

 

ಉಡುಪಿ-ಸಂತೆಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಶಿಲಾನ್ಯಾಸ
ಗುರು ಮಂದಿರ ಭಕ್ತರ ಪುಣ್ಯಭೂಮಿಯಾಗಲಿ: ಸತ್ಯಾನಂದಶ್ರೀ ಶಿವಗಿರಿ
(ಚಿತ್ರ  /  ವರದಿ : ರೋನ್ಸ್ ಬಂಟ್ವಾಳ್)
ಉಡುಪಿ, ಅ.06: ಉಡುಪಿ, ಅ.06: ಶಿವಗಿರಿಯಲ್ಲಿ ಶ್ರೀನಾರಾಯಣ ಗುರುಗಳ ಶಿಷ್ಯತ್ವ ಕೇವಲ ಬಿಲ್ಲವರಿಗೆ ಮಾತ್ರ ಸೀಮಿತವಾಗಿಲ್ಲ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಿಂದ ಗೌಡ ಸಾರಸ್ವತ ಬ್ರಾಹ್ಮಣ. ಬಿಲ್ಲವ ಮೊಗವೀರ ಸಮಾಜದಿಂದ ಶಿಷ್ಯತ್ವವನ್ನು ಸ್ವೀಕರಿಸಿ ಶಿವಗಿರಿಯ ಪಟ್ಟವೇರಿದವರಿದ್ದಾರೆ. ಒಂದೇ ಜಾತಿ ಒಂದೇಮತ ಒಬ್ಬನೇ ದೇವರೆನ್ನುವ ತತ್ವಕ್ಕೆ ಸರಿಯಾಗಿ ಅವರು ಜ್ವಲಂತ ನಿದರ್ಶನವಾಗಿದ್ದವರು. ಇಂತಹ ಸಂತರೋರ್ವರಿಗೆ ಸಮರ್ಪಿಸಿದ ಈ ಗುರು ಮಂದಿರ ಭಕ್ತರ ಪುಣ್ಯಭೂಮಿಯಾಗಲಿ ಎಂದು ಕೇರಳ ವರ್ಕಳ ಇಲ್ಲಿನ ಶಿವಗಿರಿ ಮಠದ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ತಿಳಿಸಿದರು.

ಇಂದಿಲ್ಲಿ ಭಾನುವಾರ ಬೆಳಿಗ್ಗೆ ಉಡುಪಿ ಸಂತೆಕಟ್ಟೆ ಇಲ್ಲಿನ ನಯಂಪಳ್ಳಿಯಲ್ಲಿ ಬಿಲ್ಲವರ ಸೇವಾ ಸಂಘ (ರಿ.) ಸಂತೆಕಟ್ಟೆ ನಿರ್ಮಿಸಲುದ್ದೇಶಿತ ಸಂಘದ ನಿವೇಶನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿ ನೆರೆದ ಸದ್ಭಕ್ತರನ್ನು ಹರಸಿ ಸತ್ಯಾನಂದಶ್ರೀ ತಿಳಿಸಿದರು.

ಬಿಲ್ಲವರ ಸೇವಾ ಸಂಘ ಸಂತೆಕಟ್ಟೆ ಅಧ್ಯಕ್ಷ ಜೇಸಿ ಶೇಖರ್ ಗುಜ್ಜgಬೆÀಟ್ಟು ಅಧ್ಯಕ್ಷತೆಯಲ್ಲಿ ಜರುಗಿದ ಸಮಾರಂಭದಲ್ಲಿ ಉಡುಪಿ ಶಾಸಕ ಕೆ. ರಘುಪತಿ ಭಟ್ ಅತಿಥಿü ಅಭ್ಯಾಗತರಾಗಿದ್ದು ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ಗೌರವಾಧ್ಯಕ್ಷ, ಭಾರತ್ ಬ್ಯಾಂಕ್‍ನ ಕಾರ್ಯಾಧ್ಯಕ್ಷ ಜಯ ಸಿ.ಸುವರ್ಣ ದೀಪ ಬೆಳಗಿಸಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಕರ್ನಾಟಕ ಸರಕಾರದ ಬಂದರು, ಮೀನುಗಾರಿಕೆ, ಮುಜರಾಯಿ ಮತ್ತು ಒಳನಾಡು ಜಲಸಾರಿಗೆ ಸಚಿವ  ಕೋಟ ಶ್ರೀನಿವಾಸ್ ಪೂಜಾರಿ ಸಮಾರಂಭದಲ್ಲಿ ಮುಖ್ಯ ಅತಿಥಿüಯಾಗಿ ಆಗಮಿಸಿ ನಿಧಿ ಕುಂಭಕ್ಕೆ ಚಾಲನೆಯನ್ನಿತ್ತು ಶುಭಾರೈಸಿದರು. ಪದಾಧಿಕಾರಿಗಳು ಸಚಿವ  ಪೂಜಾರಿ ಅವರನ್ನು ಸನ್ಮಾನಿಸಿ ಗೌರವಿಸಿದರು.

ಶಾಸಕ ರಘುಪತಿ ಮಾತನಾಡಿ ಕುಮಾರಸ್ವಾಮಿ ಸರಕಾರ್ ಇಲ್ಲಿನ ಸಮುದಾಯ ಭವನಕ್ಕೆ ಒಂದು ಕೋಟಿ ರೂಪಾಯಿ ಶಿಫಾರಸ್ಸು ಮಾಡಿತ್ತೆಂದು ಕೇಳಿ ತಿಳಿದಿದ್ದೇನೆ. ಹಾಗಿದ್ದರೆ ನಮ್ಮ ಸರಕಾರದಿಂದಲೂ ಅನುದಾನಕ್ಕಾಗಿ ಪ್ರಯತ್ನಿಸುವೆ. ಜೊತೆಗೆ ಶಾಸಕ ಅನುದಾನದಿಂದಲೂ ಈ ವರ್ಷ 5 ಲಕ್ಷ ಬರುವ ವರ್ಷದ ಅನುದಾನದಿಂದ 5 ಲಕ್ಷ ನೆರವು ಒದಗಿಸಲು ಬದ್ಧನಿದ್ದೇನೆ ಎಂದರು.

ಜಯ ಸುವರ್ಣ ಮಾತನಾಡಿ ಈ ಲೋಕದಲ್ಲಿ ಧರ್ಮಗ್ಲಾನಿಯಾದಾಗಲೆಲ್ಲ ನಾನು ಜನಿಸುತ್ತೇನೆ ಎಂದು ಹೇಳಿದ ಭಗವಂತ ರಾಮ-ಕೃಷ್ಣ ವರಾಹ-ಮತ್ಸ್ಯ-ಕೂರ್ನೂವತಾರಗಳ ಮೂಲಕ ನಾನು ಸಕಲ ಜೀವಿಗಳಿಗೂ ಅಪ್ಯಾಯಮಾನನಾದವನೆಂದು ಸಾಕ್ಷಾತ್ಕರಿಸಿದ. ಹೀಗೆಯೇ ಶ್ರೀ ನಾರಾಯಣಗುರುಗಳು ಜಾತಿ ಮತಿಗಳನ್ನು ಪರಿಗಣಿಸದೆ ಸಕಲಜೀವಿಗಳಿಗೂ ತಾನು ಅಸ್ತನೆಂದು ಲೋಕೋದ್ಧಾರದ ಕಾರ್ಯಗಳ ಮೂಲಕ ಜಾಗತಿಕ ಸಂತನಾಗಿ ಬಾಳಿದವರು. ಅವರ ಹೆಸರಿನ ಮಂದಿರ ಸ್ತುತ್ಯರ್ಹ ಕೆಲಸವಾಗಿದೆ ಎಂದರು.

ಗೌರವ್ವನಿತ ಅತಿಥಿsಗಳಾಗಿ ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಉಡುಪಿ ಮಾಜಿ ಶಾಸಕ ಯು.ಆರ್ ಸಭಾಪತಿ, ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಮೂಲ್ಕಿ ಅಧ್ಯಕ್ಷ ಡಾ| ರಾಜಶೇಖರ್ ಆರ್.ಕೋಟ್ಯಾನ್, ಉಡುಪಿ ಜಿಲ್ಲಾ ಪಂಚಾಯತ್‍ನ ಸದಸ್ಯ ಜನಾರ್ದನ ತೋನ್ಸೆ, ಶ್ರೀ ವಿಶ್ವನಾಥ ಕ್ಷೇತ್ರ ಕಟಪಾಡಿ ಇದರ ಅಧ್ಯಕ್ಷ ಬಿ.ಎನ್ ಶಂಕರ್ ಪೂಜಾರಿ, ವಕೀಲ ನ್ಯಾ| ಸಂಕಪ್ಪ ಎ., ವೀರಮಾರುತಿ ಭಜನಾ ಮಂದಿರ ಗರಡಿಮಜಲು ಮಾಜಿ ಅಧ್ಯಕ್ಷ ದೇವದಾಸ್ ಸುವರ್ಣ, ಉದ್ಯಮಿಗಳಾದ ತೋನ್ಸೆ ಜಯಕೃಷ್ಣ ಎ.ಶೆಟ್ಟಿ, ಚಲನಚಿತ್ರ ನಟ ಹಾಗೂ ನಿರ್ದೇಶಕ ಸೂರ್ಯೋದಯ ಪೆರಂಪಳ್ಳಿ, ವಿಶ್ವನಾಥ ಎ.ಸನಿಲ್ ಕೆಮ್ಮಣ್ಣು, ಹೇಮರಾಜ್ ಡಿ.ಅಮೀನ್ ಸಂತೆಕಟ್ಟೆ, ವಿಶೇಷ ಆಹ್ವಾನಿತರಾಗಿ ಉಡುಪಿ ಜಿಲ್ಲಾ ಪಂಚಾಯತ್‍ನ ಸದಸ್ಯೆ ಗೀತಾಂಜಲಿ ಸುವರ್ಣ, ಬಡಾನಿಡಿಯೂರು ಗ್ರಾಮ ಪಂಚಾಯತ್  ಅಧ್ಯಕ್ಷ ಉಮೇಶ್ ಪೂಜಾರಿ, ಬಿಲ್ಲವ ಪರಿಷತ್ ಕಟಪಾಡಿ ಅಧ್ಯಕ್ಷ ನವೀನ್ ಅಮೀನ್, ಬಿಲ್ಲವರ ಯುವ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಪ್ರವೀಣ್ ಎಂ.ಪೂಜಾರಿ, ನಾರಾಯಣಗುರು ಅರ್ಬನ್ ಬ್ಯಾಂಕ್‍ನ ಕಾರ್ಯಾಧ್ಯಕ್ಷ ಹರೀಶ್ಚಂದ್ರ ಅಮೀನ್, ಉಡುಪಿ ತಾಲೂಕು ಪಂಚಾಯತ್ ಸದಸ್ಯ ದಿನಕರ್ ಹೇರೂರು, ಬಿಲ್ಲವ ಸಂಘ ಮೂಡುಕುದ್ರು ಮಾಜಿ ಅಧ್ಯಕ್ಷ ದಿನೇಶ್ ಜತ್ತನ್, ಬಿಲ್ಲವ ಸಂಘ ಉಪ್ಪೂರು ಗೌರವಾಧ್ಯಕ್ಷ ಸಂತೋಷ್ ಕೋಟ್ಯಾನ್, ದಸ್ತಾವೇಜು ಬರಹಗಾರ ಜಯಂತ್ ಎ.ಅಮೀನ್, ಉದ್ಯಮಿಗಳಾದ ಸೂರ್ಯಪ್ರಕಾಶ್, ಸದಾಶಿವ ಸುವರ್ಣ ಬಡಾನಿಡಿಯೂರು, ದೇವು ಪೂಜಾರಿ ಮಣಿಪಾಲ, ಲಕ್ಷ್ಮಣ್ ಬಿ. ಅಮೀನ್, ಸಂಜೀವ ಪೂಜಾರಿ ತೋನ್ಸೆ ಮುಂಬಯಿ, ಹರೀಶ್ಚಂದ್ರ ಕೂಳೂರು (ನಯಂಪಳ್ಳಿ), ಎಂ. ಜಯಶೇಖರ್ ಶಿವಗಿರಿ (ಸಂತೆಕಟ್ಟೆ), ಕೃಷ್ಣಪ್ಪ ಪೂಜಾರಿ ಜಾತಬೆಟ್ಟು, ಸುಧಾಕರ್ ಅಮೀನ್ ಪಾಂಗಳ, ದಿನಕರ ಪೂಜಾರಿ ನಯಂಪಳ್ಳಿ, ರವೀಂದ್ರ ಪೂಜಾರಿ ಉಪ್ಪೂರು, ದಿವಾಕರ್ ಸನಿಲ್ ಉಡುಪಿ, ಸುರೇಶ್ ಜತ್ತನ್ ಬಡಾನಿಡಿಯೂರು, ಸುರೇಶ್ ಸುವರ್ಣ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಬಿಲ್ಲವರ ಸೇವಾ ಸಂಘ ಸಂತೆಕಟ್ಟೆ ಇದರ ಗೌರವಾಧ್ಯಕ್ಷ ಭಾಸ್ಕರ ಜತ್ತನ್, ಪ್ರಧಾನ ಕಾರ್ಯದರ್ಶಿ ಜಗದೀಶ್ ಕೆಮ್ಮಣ್ಣು, ಕೋಶಾಧಿಕಾರಿ ಉಮೇಶ್ ಪೂಜಾರಿ, ಕಟ್ಟಡ ಸಮಿತಿ ಕಾರ್ಯಾಧ್ಯಕ್ಷ ಟಿ.ರಾಮ ಪೂಜಾರಿ, ಗೌರವಾಧ್ಯಕ್ಷ ಶ್ಯಾಮ್ ಕೆ.ಪೂಜಾರಿ, ಕಾರ್ಯದರ್ಶಿ ಶೇಖರ್ ಬಿ.ಪೂಜಾರಿ, ಕೋಶಾಧಿಕಾರಿ ಜಗನ್ನಾಥ್ ಕೆ., ಮಹಿಳಾಧ್ಯಕ್ಷೆ ಗೀತಾ ನಿರಂಜನ್, ಗೌರವಾಧ್ಯಕ್ಷೆ ಕುಸುಮ ಪೂಜಾರ್ತಿ, ಕಾರ್ಯದರ್ಶಿಉಷಾ ವಸಂತ್ ಮತ್ತಿತರ ಪದಾಧಿಕಾರಿಗಳು, ಸದಸ್ಯರನೇಕರು ಉಪಸ್ಥಿತರಿದ್ದರು. ಪುರೋಹಿತ ಕೇಶವ ಶಾಂತಿ ಬನ್ನಂಜೆ ಪೂಜಾಧಿಗಳನ್ನು ನೆರವೇರಿಸಿ ಹರಸಿದರು. ಶಕುಂತಳಾ ಶೇಖರ್ ಪೂಜಾಧಿಗಳ ಯಜಮಾನತ್ವ ವಹಿಸಿದ್ದರು.

ಮಹಿಳಾ ಬಳಗ ಪ್ರಾರ್ಥನೆಯನ್ನಾಡಿತು. ನಿತ್ಯಾನಂದ ಡಿ.ಕೋಟ್ಯಾನ್ ಮುಂಬಯಿ ಸ್ವಾಗತಿಸಿದರು. ಅಡ್ವೆ ರವೀಂದ್ರ ಪೂಜಾರಿ ಪ್ರಸ್ತಾವಿಕ ನುಡಿಗಳನ್ನಾಡಿದರು.ಪದಾಧಿಕಾರಿಗಳು ಅತಿಥಿüಗಳಿಗೆ ಪುಷ್ಫಗುಪ್ಚಗಳನ್ನೀಡಿ ಗೌರವಿಸಿದರು. ಶೇಖರ್ ಬೈಕಾಡಿ ಮತ್ತು ತೇಜಸ್ ಬಂಗೇರ ಕಾರ್ಯಕ್ರಮ ನಿರೂಪಿಸಿದರು. ಜಗದೀಶ್ ಕೆಮ್ಮಣ್ಣು ವಂದನಾರ್ಪಣೆಗೈದರು.

Write your Comments on this Article
Your Name
Native Place / Place of Residence
Your E-mail
Your Comment   You have characters left.
Security Validation
Enter the characters in the image above
    
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. Kemmannu.com will not be responsible for any defamatory message posted under this article.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.




52nd UAE National Day 2023 - Abu Dhabi Fireworks.
View More

Way Of Cross on Good Friday 2024 | Live From | St. Theresa’s Church, Kemmannu, Udupi | LIVEWay Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | UdupiWay Of Cross on Good Friday 2024 | Live From | St. Theresa’s Church, Kemmannu, Udupi | LIVE
2 BHK Flat for sale on the 6th floor of Eden Heritage, Santhekatte, Kallianpur, Udupi2 BHK Flat for sale on the 6th floor of Eden Heritage,  Santhekatte, Kallianpur, Udupi.
Maundy Thursday 2024 | LIVE From St. Theresa’s Church, Kemmannu | Udupi |Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flatKemmennu for sale 1 BHK 628 sqft, Air Conditioned  flat
Symphony98 Releases Soul-Stirring Rendition of Lenten Hymn "Khursa Thain"Symphony98 Releases Soul-Stirring Rendition of Lenten Hymn
Palm Sunday 2024 at St. Theresa’s Church, Kemmannu | LIVEPalm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From KemmannuFinal Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu ChannelCarmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu ChannelFinal Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From KemmannuValentine’s Day Special❤️||Multi-lingual Covers || Symphony98 From Kemmannu
Final Journey of Lionel John Lewis (74 years) | LIVE from Milagres Cathedral | Kallianpur | UdupiFinal Journey of Lionel John Lewis (74 years) | LIVE from Milagres Cathedral | Kallianpur | Udupi
Rozaricho Gaanch December 2023 issue, Mount Rosary Church Santhekatte Kallianpur, UdupiRozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of UdupiAn Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special IssueDiocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | UdupiFinal Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | UdupiEarth Angels Anniversary | Comedy Show 2024 | Live From St. Theresa’s Church | Kemmannu | Udupi
Vespers 2024 | St. Theresa’s Church, KemmannuVespers 2024 | St. Theresa’s Church, Kemmannu
Annual Church Feast 2024 | St. Theresa’s Church, KemmannuAnnual Church Feast 2024 | St. Theresa’s Church, Kemmannu
Confraternity Sunday | St. Theresa’s Church, KemmannuConfraternity Sunday | St. Theresa’s Church, Kemmannu
Kemmannu Cricket Match 2024 | LIVE from KemmannuKemmannu Cricket Match 2024 | LIVE from Kemmannu
CHRISTMAS MASS-2023 | St. Theresa’s Church | Live from Kemmannu | UdupiCHRISTMAS MASS-2023 | St. Theresa’s Church | Live from Kemmannu | Udupi
Annual Day 2023 | Carmel English School, Live From KemmannuAnnual Day 2023 | Carmel English School, Live From Kemmannu
Naturya - Taste of Namma Udupi - Order NOWNaturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.New Management takes over Bannur Mutton, Santhekatte, Kallianpur. Visit us and feel the difference.
Easter 2023 - Milrachi Lara From Milagres Cathedral, Kallianpur, UdupiEaster 2023 - Milrachi Lara From Milagres Cathedral, Kallianpur, Udupi
Focus Studio, Near Hotel Kidiyoor, UdupiFocus Studio, Near Hotel Kidiyoor, Udupi