ಸರಕಾರದ ವಿದ್ಯುತ್ ದರ ಏರಿಕೆ ಇನ್ನೊಂದು ಹೊಡೆತವಾಗಿದ್ದು ಜನಸಾಮಾನ್ಯರನ್ನು ಕಂಗೆಡುವಂತೆ ಮಾಡಿದೆ -  ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೆಲಿಯೋ


Richard D’Souza
Kemmannu News Network, 06-11-2020 16:17:32


Write Comment     |     E-Mail To a Friend     |     Facebook     |     Twitter     |     Print


ಉಡುಪಿ: ಕೋವಿಡ್ ನ ದೊಡ್ಡ ಹೊಡೆತದಿಂದ ಹೊರಬರಲು ಕಷ್ಟಪಡುತ್ತಿರುವ ಬಡಜನರ ಮೇಲೆ ರಾಜ್ಯ ಸರಕಾರದ ವಿದ್ಯುತ್ ದರ ಏರಿಕೆ ಇನ್ನೊಂದು ಹೊಡೆತವಾಗಿದ್ದು ಜನಸಾಮಾನ್ಯರನ್ನು ಕಂಗೆಡುವಂತೆ ಮಾಡಿದೆ ಎಂದು ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೆಲಿಯೋ ಹೇಳಿದ್ದಾರೆ.

 

ಈಗಾಗಲೇ ಅನೇಕ ತಿಂಗಳುಗಳಿಂದ ಕೆಲಸವಿಲ್ಲದೆ ಮೂರು ಹೊತ್ತಿನ ಊಟಕ್ಕೂ ಕಷ್ಟಪಡುತ್ತಿರುವ ಈ ಸಂದರ್ಭದಲ್ಲಿ ಸರಕಾದ ಬೆಲೆ ಏರಿಕೆಯ ವಿಚಾರಗಳು ಜನರನ್ನು ಸಂಪೂರ್ಣವಾಗಿ ಕುಸಿಯುವಂತೆ ಮಾಡಿದೆ.ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಅತೀ ಕಡಿಮೆಯಾಗಿ ಬ್ಯಾರಲಿಗೆ 38 ಡಾಲರಿದೆ ( ಮನಮೋಹನ್ ಸಿಂಗ್ ಸರಕಾರದ ಸಂದರ್ಭದಲ್ಲಿ ಅದು 150 ಡಾಲರಿಗೆ ತಲುಪಿತ್ತು)ಆದರೂ ಬೆಲೆ ಏರಿಕೆ ನಡೆಯುತ್ತಿದೆ. ನೀರುಳ್ಳಿಯ ಬೆಲೆ ಮಾರುಕಟ್ಟಯಲ್ಲಿ 100 ರೂಪಾಯಿಗಿಂತಲೂ ಅಧಿಕವಾಗಿದ್ದರೂ ಮೋದಿ ಸರಕಾರ ಮೌನ ವಹಿಸಿದೆ.

ಬ್ಯಾಂಕುಗಳಲ್ಲಿ ಇಷ್ಟು ವರ್ಷ ವ್ಯವಹಾರಗಳಿಗೆ ಯಾವುದೇ ಶುಲ್ಕವಿರಲಿಲ್ಲ ಆದರೆ ಬಿಜೆಪ ನೇತೃತ್ವದ ಮೋದಿ ಸರಕಾರ ಅದಕ್ಕೂ ಶುಲ್ಕ ವಿಧಿಸಲು ಆರಂಭಿಸಿದೆ. ಕಾರ್ಮಿಕರಿಂದ ವಸೂಲಿ ಮಾಡಿದ ಇ ಎಸ್ ಐ ಹಣವನ್ನು ಆಸ್ಪತ್ರೆಗಳಿಗೆ ಪಾವತಿಸದೆ ಕಾರ್ಮಿಕರನ್ನು ವಂಚನೆ ಮಾಡುತ್ತಿದೆ.

ಇಡೀ ದೇಶದಲ್ಲಿ ಅನೇಕ ಯುವಕರು ಮಹಿಳೆಯರು, ಕೂಲಿ ಕಾರ್ಮಿಕರು ಕೆಲಸವನ್ನು ಕಳೆದುಕೊಂಡು ಮನೆಯಲ್ಲಿದ್ದಾರೆ. ಇನ್ನೊಂದೆಡೆ ಈಗಾಗಲೇ ಮಾಡಿದ ಬ್ಯಾಂಕ್ ಸಾಲವನ್ನು ಮರು ಪಾವತಿಸುವ ಬಗ್ಗೆ ಚಿಂತಿತರಾಗಿದ್ದಾರೆ. ಅನೇಕ ಉದ್ಯಮಗಳು ಮುಚ್ಚಿಹೋಗಿದ್ದು ಉದ್ಯಮಿಗಳು ಸಮಸ್ಯೆ ಅನುಭವಿಸುತ್ತಿದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸಿ ಸಾಂತ್ವಾನ ಹೇಳಿ ಧ್ಯೇರ್ಯ ತುಂಬಬೇಕಾದ ಸರಕಾರ, ಶಾಸಕರು, ಮಂತ್ರಿಗಳು ಜನರಿಂದ ಹಣವನ್ನು ದೋಚಿ ತನ್ನ ಜೇಬುಗಳನ್ನು ತುಂಬಿಸುವ ಕೆಲಸದಲ್ಲಿ ಮಗ್ನರಾಗಿದ್ದಾರೆ. ಕಷ್ಟದಲ್ಲಿ ತತ್ತಿರಿಸಿರುವ ಜನರ ಮೇಲೆ ನಡೆಯುತ್ತಿರುವ ಈ ದಬ್ಬಾಳೀಕೆ ಹಾಗೂ ಬೆಲೆ ಏರಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ ಮತ್ತು ವಿದ್ಯುತ್ ದರ ಏರಿಕೆಯ ಆದೇಶವನ್ನು ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.

Comments on this Article
Jossey Saldanha, Mumbai Sat, November-7-2020, 2:56
We need someone to replace Useless Shobha Karandlaje ...
Agree[1]
Write your Comments on this Article
Your Name
Native Place / Place of Residence
Your E-mail
Your Comment   You have characters left.
Security Validation
Enter the characters in the image above
    
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. Kemmannu.com will not be responsible for any defamatory message posted under this article.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.




2021 Annual Feast of Attur Church in Karkal
View More

Congratulations to Prathiksha Shetty, KemmannuCongratulations to Prathiksha Shetty, Kemmannu
Congratulations to the winners of Panchayat Elections from Kemmannu Parish.Congratulations to the winners of Panchayat Elections from Kemmannu Parish.
Milarchi Lara December 2020Milarchi Lara December 2020
Flat for Rent at Gopalpura, Santhekatte, Udupi.Flat for Rent at Gopalpura, Santhekatte, Udupi.
Autobiography of Richard Carvalho, Barkur/Mumbai.Autobiography of Richard Carvalho, Barkur/Mumbai.
Contact on Going Residential ProjectAl Nayaab Residency, UdupiContact on Going Residential ProjectAl Nayaab Residency, Udupi
Choice Furniture vast household showroom opens at Santhekatte, KallianpurChoice Furniture vast household showroom opens at Santhekatte, Kallianpur
Focus Studio, Near Hotel Kidiyoor, UdupiFocus Studio, Near Hotel Kidiyoor, Udupi
Canara Beach Restaurant, Hoode/Bengre, Udupi.Canara Beach Restaurant, Hoode/Bengre, Udupi.
Delite Catering, SanthekatteDelite Catering, Santhekatte