ಕ್ರೈಸ್ತ ಸಮುದಾಯದ ವಿರುದ್ಧ ಶೋಭಾ ಕರಂದ್ಲಾಜೆಯವರ ಅಸಂಬದ್ಧ ಹೇಳಿಕೆಗೆ ಖಂಡನೆ:-


Media Sources/KNN

Write Comment     |     E-Mail To a Friend     |     Facebook     |     Twitter     |     Print


MP Karandlaje, Please Stop Targeting Churches with False Allegations -Catholic Sabha Udupi

Udupi: The Catholic Sabha, Udupi Pradesh has strongly condemned the malicious propaganda by MP Shobha Karandlaje representing the Udupi-Chikkamagaluru constituency saying that churches have been misleading the people against vaccination.

In a Press statement Mary D’Souza, president of Catholic Sabha, Udupi Pradesh said, “The Catholic Sabha has been silently working through Covid Warriors in all churches of Udupi District. The members have been spreading awareness among the people irrespective of religion and caste regarding the benefits of vaccination and even volunteering to take the people to the vaccination centres. Besides, in different parts of the country, Christian institutions such as schools, places of prayer and auditoriums have been turned into Covid Care centres. The representatives should not forget that the Christian community has been in the forefront that considers the service in health care as service of God”.

The Bishop, priests and other Christian leaders have themselves given example to the people by getting themselves vaccinated and encouraging their followers to get the benefits of vaccination. Under these circumstances, the propaganda by MP Shobha Karandlaje that the Church does not encourage vaccination is completely false and malicious.

Like last year, this year too, the Christian community has been helping those who suffer due to the lockdown by providing dry ration kits to the needy. This service is being rendered in silence without seeking any publicity. Members of the Christian community have been following without fail all the Covid related protocols imposed by the government. As all the churches are closed due to lockdown, it would be better if MP Karandlaje explains as to how the Church authorities can advise its members against vaccination. In the absence of such clarification, it may be presumed that the MP has been targeting the Christian community solely for the purpose of publicity and requests her to stop this uncalled for and malicious propaganda.

Instead of targeting a particular community, it would be better if Madam Shobha Karandlaje visits various vaccination centres and ensures that each of these centres get a sufficient number of vaccination doses so that those who wait in queues for vaccination would not return disappointed. In this respect, the Catholic Sabha of Udupi Pradesh is ready to extend any help to the MP, said Mary D’Souza.

ಕ್ರೈಸ್ತ ಸಮುದಾಯದ ವಿರುದ್ಧ ಶೋಭಾ ಕರಂದ್ಲಾಜೆಯವರ ಅಸಂಬದ್ಧ ಹೇಳಿಕೆಗೆ ಐವನ್ ಡಿ’ಸೋಜಾ ಖಂಡನೆ:-

ಚರ್ಚ್ ಗಳಲ್ಲಿ ಕೋವಿಡ್ ಲಸಿಕೆ ಪಡೆದುಕೊಳ್ಳಬಾರದೆಂದು ಪ್ರಚಾರಪಡಿಸಲಾಗುತ್ತಿದೆ ಎಂಬ ಉಡುಪಿ ಸಂಸದೆ ಶೋಭಾ ಕರಂದ್ಲಾಜೆಯವರ ಹೇಳಿಕೆಯು ಖಂಡನಾರ್ಹ..ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯವನ್ನು ಮುಚ್ಚಿ ಹಾಕಲು ಕೋಮು ವಿಚಾರಗಳನ್ನು ಎಳೆದು ತರಲಾಗುತ್ತಿದೆ ಎಂದು ಎ.ಐ.ಸಿ.ಸಿ.ಕಾರ್ಯದರ್ಶಿಗಳಾದ ಐವನ್ ಡಿ’ಸೋಜಾರವರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
      
ಎಲ್ಲಾ ಚರ್ಚ್ ಗಳಲ್ಲಿ ಕೋವಿಡ್ ಲಸಿಕೆಯನ್ನು ಪಡೆದುಕೊಳ್ಳಬೇಕೆಂದು ಅರಿವು ಮೂಡಿಸಲಾಗುತ್ತಿದೆ, 45 ವರ್ಷ ಮೇಲ್ಪಟ್ಟ ಎಲ್ಲಾ ಕ್ರೈಸ್ತ ಧರ್ಮಗುರುಗಳು ಈಗಾಗಲೇ ಕೋವಿಡ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ನಾನೇ ಖುದ್ದಾಗಿ ಚರ್ಚ್ ಗಳಲ್ಲಿ ಲಸಿಕೆ ಶಿಬಿರವನ್ನು ಆಯೋಜಿಸಿದ್ದೇನೆ. ಆದರೆ ಶೋಭಾ ಕರಂದ್ಲಾಜೆಯವರಂತಹ ಜವಬ್ದಾರಿಯುತ ಸ್ಥಾನದಲ್ಲಿರುವವರು ರಾಜಕೀಯ ಲಾಭಕ್ಕಾಗಿ ಇಲ್ಲಸಲ್ಲದ ಹೇಳಿಕೆಗಳನ್ನು ನೀಡಬಾರದು ಇದನ್ನು ನಾವು ಸಹಿಸುವುದಿಲ್ಲವೆಂದು ಐವನ್ ಅವರು ಹೇಳಿದ್ದಾರೆ.ಸಂಸದರಾಗಿ ಶೋಭಾರವರ ಸಾಧನೆ ಶೂನ್ಯ ಪ್ರಸ್ತುತ ರಾಜ್ಯದಲ್ಲಿ ಲಸಿಕೆ ಕೊರತೆಯಿದ್ದು, ಎಲ್ಲರಿಗೂ ಲಸಿಕೆಯನ್ನು ತಲುಪಿಸುವ ನಿಟ್ಟಿನಲ್ಲಿ ಅವರು ಕಾರ್ಯನಿರ್ವಹಿಸಲಿ. ಆದರೆ ಅದನ್ನು ಅವರು ಮಾಡುವುದಿಲ್ಲ ಧರ್ಮಗಳ ನಡುವೆ ಕಂದಕವನ್ನು ಸೃಷ್ಠಿಸಿದರೆ ಮಾತ್ರ ಅವರಿಗೆ ಲಾಭವೆಂದು ಐವನ್ ಡಿ’ಸೋಜಾರವರು ಹೇಳಿದ್ದಾರೆ. ಶೋಭಾರವರು  ತಮ್ಮ ಹೇಳಿಕೆಯನ್ನು ಹಿಂಪಡೆದು ತಕ್ಷಣವೇ ಕ್ರೈಸ್ತ ಸಮುದಾಯದ ಕ್ಷಮೆಯನ್ನು ಕೇಳಬೇಕೆಂದು ಅವರು ಆಗ್ರಹಿಸಿದ್ದಾರೆ.

ಸಂಸದೆಯ ಹೇಳಿಕೆಗೆ ಮಂಗಳೂರು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ರೊಯ್ ಕ್ಯಾಸ್ತೆಲಿನೊ ಖಂಡನೆ

ಕೋವಿಡ್ 19 ರ ಈ ಪ್ರತಿಕೂಲ ಸಮಯದಲ್ಲಿ ಕ್ರೈಸ್ತ ಸಮುದಾಯವು ವಿವಿಧ ಸ್ತರಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಚರ್ಚುಗಳಲ್ಲಿ ಕೋವಿಡ್ ಬಗ್ಗೆ ಜಾಗೃತಿ ಮೂಡಿಸಿ, ಸಂಕಷ್ಟಕ್ಕೆ ಒಳಗಾದ ಜನರಿಗೆ ನೆರವಿನ ಹಸ್ತ ನೀಡುತ್ತಾ ಬಂದಿದೆ. ಕೋವಿಡ್ ಆರೈಕೆ ಕೇಂದ್ರಗಳನ್ನು ತೆರೆಯಲು ಜಿಲ್ಲಾಡಳಿತ, ಆರೋಗ್ಯ ಇಲಾಖೆಗೆ ಸಹಕರಿಸಲಾಗುತ್ತಿದೆ.

ವ್ಯಾಕ್ಸಿನ್ ಪಡೆಯಲು ಸಾರ್ವಜನಿಕರಿಗೆ ಮಾಹಿತಿ ನೀಡಿ, ಆರಂಭದಲ್ಲಿ ಚರ್ಚ್ ವಠಾರಗಳಲ್ಲಿ ಲಸಿಕಾ ಶಿಬಿರಗಳನ್ನು ಆಯೋಜಿಸಲಾಗಿದೆ. ಧರ್ಮಾಧ್ಯಕ್ಷರುಗಳು, ಧರ್ಮಗುರುಗಳು, ಇತರ ಕ್ರೈಸ್ತ ಮುಖಂಡರುಗಳು ತಾವೇ ಮುಂದೆ ನಿಂತು ವ್ಯಾಕ್ಸಿನ್ ಪಡೆಯಲು ಪ್ರೋತ್ಸಾಹಿಸುತ್ತಿದ್ದಾರೆ. ಇಂತಹಾ ಸಂದರ್ಭದಲ್ಲಿ ಚರ್ಚುಗಳಲ್ಲಿ, ವ್ಯಾಕ್ಸಿನ್ ಹಾಕಿಸಬಾರದು ಎಂದು ಪ್ರಚುರಪಡಿಸಲಾಗುತ್ತಿದೆ ಎಂಬ ಸಂಸದೆ ಶೋಭಾ ಕರಂದ್ಲಾಜೆಯವರ ಸುಳ್ಳು ಆರೋಪದಿಂದ ನೋವಾಗಿದೆ. ಇದನ್ನು ಖಂಡಿಸುತ್ತೇವೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ರೊಯ್ ಕ್ಯಾಸ್ತೆಲಿನೊ ಹೇಳಿದ್ದಾರೆ.

Udupi district Congress condemns MP Shobha Karandlaje’s statement about churches

Udupi, May 20: “The statement by MP Shobha Karandlaje that there is propaganda in the churches not to take vaccination is part of a hidden agenda of communally provocative politics of BJP. Such irresponsible statements by elected representatives spoil social harmony. Congress condemns the statement by the MP,” stated Udupi district Congress in the press statement.

“BJP was criticized globally for making Tablighi Jamats responsible for the malformation of Corona first wave. It is now thrusting on Christian community the responsibility of its failure to contain corona second wave, lighting the communal spark in the state and continuing its old habit for its politics,” stated Congress.

“Christian community has always cooperated with the government during difficult times in the country. Christian missionaries have already converted their hospitals as Covid centres. We have come to know that they are providing free medicines on a priority basis.

The statements by an elected representative during the current medical emergency do not decorate the person. On those grounds, Shobha Karandlaje should apologise to the entire community,” stated district Congress committee president Ashok Kumar Kodavoor at a press release.

ಚರ್ಚುಗಳ ಬಗ್ಗೆ ಮಾತನಾಡುವ ಬದಲು ಸಂಸದೆ ಶೋಭಾ ಕ್ಷೇತ್ರದ ಜನರಿಗೆ ಪೂರ್ಣ ಪ್ರಮಾಣದಲ್ಲಿ ಲಸಿಕೆ ಒದಗಿಸಲಿ- ವೆರೋನಿಕಾ ಕರ್ನೆಲಿಯೊ

ಉಡುಪಿ: ಸಂಸದೆ ಶೋಭಾ ಕರಂದ್ಲಾಜೆಯವರು ಚರ್ಚುಗಳು ಕೋವಿಡ್ ಲಸಿಕೆ ವಿಚಾರದಲ್ಲಿ ದಾರಿ ತಪ್ಪಿಸುತ್ತಿವೆ ಎಂದು ಚರ್ಚೆ ಮಾಡುವ ಬದಲು ಮೊದಲು ತನ್ನ ಕ್ಷೇತ್ರದ ಜನತೆಗೆ ಪೂರ್ಣ ಪ್ರಮಾಣದಲ್ಲಿ ವ್ಯಾಕ್ಸಿನ್ ಲಭಿಸುವ ನಿಟ್ಟಿನಲ್ಲಿ ತಮ್ಮ ಕಾಳಜಿ ತೋರಿಸಲಿ ಎಂದು ಕಾಂಗ್ರೆಸ್ ನಾಯಕಿ ವೆರೋನಿಕಾ ಕರ್ನೆಲಿಯೊ ಹೇಳಿದ್ದಾರೆ.

ಒಬ್ಬ ಸಂಸದೆಯಾಗಿ ಜವಾಬ್ದಾರಿಯುತವಾಗಿ ನಡೆದುಕೊಳ್ಳುವುದನ್ನು ಬಿಟ್ಟು ಕ್ರೈಸ್ತ ಸಮುದಾಯದ ಬಗ್ಗೆ ಸುಳ್ಳು ವದಂತಿಗಳನ್ನು ಹಬ್ಬಿಸಿ ಈ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವುದೇ ಇವರ ಚಾಳಿಯಾಗಿದೆ. ಕೋವಿಡ್ ಸಂದರ್ಭದಲ್ಲಿ ಲಾಕ್ ಡೌನ್ ಹಾಗೂ ಸರಕಾರದ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಿದ ಸಮುದಾಯವಿದ್ದರೆ ಅದು ಕ್ರೈಸ್ತ ಸಮುದಾಯವಾಗಿದ್ದು ಎಲ್ಲಿಯೂ ಕೂಡ ಯಾವುದೇ ರೀತಿಯಲ್ಲಿ ಸರಕಾರದ ಆದೇಶಗಳಲ್ಲಿ ಚ್ಯುತಿ ಬಾರದಂತೆ ನಡೆದುಕೊಂಡಿದೆ. ಲಸಿಕೆ ವಿತರಣೆ ಆರಂಭವಾದ ಬಳಿಕ ಮುಂಚೂಣಿಯಲ್ಲಿ ನಿಂತು ಕ್ರೈಸ್ತ ಸಮುದಾಯ ಪ್ರತಿಯೊಬ್ಬರಿಗೆ ಕೂಡ ಲಸಿಕೆ ಪಡೆಯುವಂತೆ ಜಾಗೃತಿ ಮೂಡಿಸಿದೆ. ಚರ್ಚುಗಳಲ್ಲಿ ಧರ್ಮಗುರುಗಳು ಸ್ವತಃ ಅವರುಗಳೇ ಲಸಿಕೆ ಹಾಕಿಸಿಕೊಂಡಿದ್ದಲ್ಲದೆ ತನ್ನ ಭಕ್ತಾದಿಗಳೂ ಕೂಡ ಹಾಕಿಸಿಕೊಳ್ಳುವಂತೆ ಪ್ರೇರೆಪಿಸಿದ್ದಾರೆ. ಆರೋಗ್ಯ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆ ನೀಡಿರುವ ಕ್ರೈಸ್ತ ಸಮುದಾಯ ಲಸಿಕೆ ಹಾಕಿಸಿಕೊಳ್ಳದಂತೆ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಸಂಸದರು ಹೇಳಿಕೆ ನೀಡಿರುವುದು ಅವರಿಗೆ ಇರುವ ಅನುಭವದ ಕೊರತೆಯನ್ನು ಎದ್ದು ತೋರಿಸುತ್ತದೆ.

ತನ್ನನ್ನು ಆರಿಸಿ ಕಳುಹಿಸಿದ ಮತದಾರರನ್ನೆ ಮರೆತಿರುವ ಸಂಸದರು ಮೂರು ನಾಲ್ಕು ತಿಂಗಳಿಗೊಮ್ಮೆ ಅತಿಥಿಯಂತೆ ಬಂದು ಇಲ್ಲಸಲ್ಲದ ಸುಳ್ಳು ಆರೋಪಗಳನ್ನು ಮಾಡಿ ವಾಪಾಸಾಗಿದ್ದು ಬಿಟ್ಟರೆ ಅವರ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಶೂನ್ಯವಾಗಿದೆ. ಕೇಂದ್ರ ಮತ್ತು ರಾಜ್ಯ ಎರಡರಲ್ಲೂ ತಮ್ಮದೇ ಸರಕಾರ ಇದ್ದರೂ ತನ್ನನ್ನು ಆರಿಸಿ ಕಳುಹಿಸಿದ ಜನರಿಗೆ ಪೂರ್ಣ ಪ್ರಮಾಣದಲ್ಲಿ ಲಸಿಕೆ ವ್ಯವಸ್ಥೆ ಮಾಡುವಲ್ಲಿ ವಿಫಲರಾಗಿರುವುದು ಅವರಿಗೆ ಕ್ಷೇತ್ರದ ಮೇಲಿರುವ ಕಾಳಜಿ ಎದ್ದು ತೋರಿಸುತ್ತದೆ. ಒರ್ವ ಸಂಸದೆ ಇಂತಹ ಕೋವಿಡ್ ಕಷ್ಟದ ಸಮಯದಲ್ಲಿ ಎಲ್ಲರನ್ನೂ ಒಗ್ಗೂಡಿಸಿಕೊಂಡು ಕೆಲಸ ಮಾಡುವುದನ್ನು ಮರೆತು ಸಮುದಾಯಗಳ ಮಧ್ಯೆ ಬಿರುಕು ಮೂಡಿಸುವ ಮತ್ತು ಅಪನಂಬಿಕೆ ಹುಟ್ಟಿಸುವ ಕೆಲಸ ಮಾಡುತ್ತಿರುವುದು ಖಂಡನೀಯ.

ಸಂಸದೆಯವರ ಇಂತಹ ಹೇಳಿಕೆಗಳಿಂದ ಕ್ರೈಸ್ತ ಸಮುದಾಯಕ್ಕೆ ನೋವುಂಟಾಗಿದ್ದು ಕೂಡಲೇ ಕ್ರೈಸ್ತರ ಕ್ಷಮೆಯನ್ನು ಕೋರಬೇಕು. ಅಲ್ಲದೆ ಸಂಸದೆಯ ಇಂತಹ ಹೇಳಿಕೆಗಳಿಗೆ ಕಡಿವಾಣ ಹಾಕುವ ಕೆಲಸವನ್ನು ಬಿಜೆಪಿ ನಾಯಕರು ಇನ್ನಾದರೂ ಮಾಡದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಕರ್ನೆಲಿಯೋ ಎಚ್ಚರಿಕೆ ನೀಡಿದ್ದಾರೆ.

ಕ್ರೈಸ್ತ ಸಮುದಾಯದ ಬಗ್ಗೆ ಸಂಸದೆ ಶೋಭಾ -ಸುಳ್ಳು ಆರೋಪ "  ಐವನ್ ಡಿಸೋಜ ರಿಂದ   ಕೇಸು ದಾಖಲು
   
ಕ್ರೈಸ್ತ ಸಮುದಾಯದ ಬಗ್ಗೆ ಸುಳ್ಳು ಹೇಳಿಕೆ ನೀಡಿ, ತನ್ನ ತಪ್ಪನ್ನು ಮುಚ್ಚಿಡಲು ಪ್ರಯತ್ನಿಸುತ್ತಿರುವ ಸಂಸದೆ ಶೋಭಾ, ,ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ.,
ಜಾತಿ ಆಧಾರದ ಮೇಲೆ ಸಮಾಜವನ್ನು ವಿಂಗಡಿಸಿ ತಮ್ಮ ಅಸ್ತಿತ್ವವನ್ನು ಉಳಿಸುವ ಬಗ್ಗೆ ಪ್ರಯತ್ನಿಸುತ್ತಿರುವ ಸಂಸದೆ ಮೇಲೆ ಕೂಡಲೇ ಕೇಸು ದಾಖಲಿಸಬೇಕು ಮತ್ತು ಅವರನ್ನು ಬಂಧಿಸಬೇಕೆಂದು ಪೊಲೀಸ್ ಆಯುಕ್ತರಿಗೆ, ಪಾಂಡೇಶ್ವರ ಪೊಲೀಸ್ ನಿರೀಕ್ಷಕರಿಗೆ ದೂರು ದಾಖಲು ಮಾಡಲಾಯಿತು.
    
ಈ ಸಂದರ್ಭದಲ್ಲಿ ಮಾಜಿ ಕಾರ್ಪೊರೇಟರ್ ಭಾಸ್ಕರರಾವ್, ಆಶಿತ್ ಪಿರೇರಾ, ಚಿತ್ತರಂಜನ್ ಶೆಟ್ಟಿ ಬೊಂಡಾಲ, ರೋಷನ್ ರೈ, C M ಮುಸ್ತಫ, ಆರೀಫ್ ಬಾವ, ಸಲೀಂ ಮುಕ್ಕ, ಮಿಲಾಜ್, ಯೂಸುಫ್ ಉಚ್ಚಿಲ, ಬಾಜಿಲಾ, ಹಬೀಬುಲ್ಲಾ ಕಣ್ಣೂರ್ ಮುಂತಾದವರು ಉಪಸ್ಥಿತರಿದ್ದರು.

Write your Comments on this Article
Your Name
Native Place / Place of Residence
Your E-mail
Your Comment   You have characters left.
Security Validation
Enter the characters in the image above
    
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. Kemmannu.com will not be responsible for any defamatory message posted under this article.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.




Symphony98 Releases Soul-Stirring Rendition of Len
View More

Rozaricho Gaanch April, 2024 - Ester issueRozaricho Gaanch April, 2024 - Ester issue
Final Journey Of Theresa D’Souza (79 years) | LIVE From Kemmannu | Udupi |Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!

Creating a World of Peaceful Stay!

For the Future Perfect Life that you Deserve! Contact : Rohan Corporation, Mangalore.Invest Smart and Earn Big! <P>Creating a World of Peaceful Stay! <P>For the Future Perfect Life that you Deserve! Contact : Rohan Corporation, Mangalore.


Final Journey Of Joe Victor Lewis (46 years) | LIVE From Kemmannu | Organ Donor | Udupi |Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 IssueMilagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVEEaster Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVEWay Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | UdupiWay Of Cross on Good Friday 2024 | Live From | St. Theresa’s Church, Kemmannu, Udupi | LIVE
2 BHK Flat for sale on the 6th floor of Eden Heritage, Santhekatte, Kallianpur, Udupi2 BHK Flat for sale on the 6th floor of Eden Heritage,  Santhekatte, Kallianpur, Udupi.
Maundy Thursday 2024 | LIVE From St. Theresa’s Church, Kemmannu | Udupi |Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flatKemmennu for sale 1 BHK 628 sqft, Air Conditioned  flat
Symphony98 Releases Soul-Stirring Rendition of Lenten Hymn "Khursa Thain"Symphony98 Releases Soul-Stirring Rendition of Lenten Hymn
Palm Sunday 2024 at St. Theresa’s Church, Kemmannu | LIVEPalm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From KemmannuFinal Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu ChannelCarmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu ChannelFinal Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From KemmannuValentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, UdupiRozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of UdupiAn Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special IssueDiocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | UdupiFinal Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | UdupiEarth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, KemmannuConfraternity Sunday | St. Theresa’s Church, Kemmannu
Kemmannu Cricket Match 2024 | LIVE from KemmannuKemmannu Cricket Match 2024 | LIVE from Kemmannu
Naturya - Taste of Namma Udupi - Order NOWNaturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, UdupiFocus Studio, Near Hotel Kidiyoor, Udupi