District Collector issues night curfew order till August 16 in the district


Richard D’Souza
Kemmannu News Network, 05-08-2021 06:57:00


Write Comment     |     E-Mail To a Friend     |     Facebook     |     Twitter     |     Print


Udupi: District Collector G. Jagadeesh has issued a curfew order on the backdrop of day-to-day increasing incidents of Covid cases in the district.

G Jagadeesh, who has issued a notification, has issued a night curfew from 10 am to 5 pm till August 16. As such, patients and caregivers are allowed to wander around in need during this period. All industries / companies operating in the night are permitted to operate at night. Employees who perform duties in such organization can be contacted by submitting a valid identity card / permit issued by the organization.

As per the order, Employees and vehicles providing telephone and internet service can submit a valid identification card from their organization. Essential services, including medical, emergency, and pharmacies, can, of course, be executed with government regulations and banned other commercial activities.

All types of trucks, including freight or other freight vehicles, and empty vehicles are allowed to travel, allowing e-commerce companies and home delivery services to continue. Bus services, trains and air travel are allowed. Vehicles, private vehicles and taxis are allowed to the public, departing from the airport, railway station, bus station and from the airports, railway stations and bus stations. It is mandatory for travelers to submit appropriate travel documents / tickets during travel.

ಕೋವಿಡ್-19 ಸೋಂಕನ್ನು ನಿಯಂತ್ರಿಸಲು ಹಾಗೂ ಸೋಂಕಿನ ಸರಪಳಿಯನ್ನು ಮುರಿಯಲು ಅತೀ ಪರಿಣಾಮಕಾರಿಯಾದ   ಕ್ರಮಗಳನ್ನು  ಕೈಕೊಳ್ಳುವ ನಿಟ್ಟಿನಲ್ಲಿ ಸರ್ಕಾರದ ಉಲ್ಲೇಖ(1)ರ ಆದೇಶದಗಳಲ್ಲಿ ಪರಿಷ್ಕೃತ ಮಾರ್ಗಸೂಚಿಗಳನ್ನು  ಹೊರಡಿಸಲಾಗಿತ್ತು ಉಲ್ಲೇಖ(1) ರ ಸರ್ಕಾರದ ಆದೇಶವನ್ನು ದಿನಾಂಕ:16.08.2021 ರವರೆಗೆ ಮುಂದುವರಿಸಿ   ಸರ್ಕಾರವು ಉಲ್ಲೇಖ (3) ರಲ್ಲಿ ಆದೇಶ ನೀಡಿರುತ್ತದೆ. 

ಆದ್ದರಿಂದ  ಸರ್ಕಾರದ ಉಲ್ಲೇಖ(3) ರ ಆದೇಶ ಹಾಗೂ ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಪರಿಗಣಿಸಿ, ಸಾರ್ವಜನಿಕರ ಆರೋಗ್ಯದ ಹಿತ ದೃಷ್ಟಿಯಿಂದ ಜಿ. ಜಗದೀಶ ,ಭಾ.ಆ.ಸೇ .ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ಉಡುಪಿ ಜಿಲ್ಲೆ, ಉಡುಪಿ ಆದ ನಾನು  ಸಿ.ಆರ್.ಪಿ.ಸಿ. ಸೆಕ್ಷನ್ 144(3) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದಿನಾಂಕ :02.08.2021  ರಿಂದ ಮುಂದಿನ ಆದೇಶದವರಗೆ  ಈ ಕೆಳಗಿನಂತೆ ಆದೇಶ ಹೊರಡಿಸುತ್ತೇನೆ. 

ಆದೇಶ

ಂ) ಜಿಲ್ಲೆಯಾದ್ಯಂತ ಸಂಜೆ 10.00 ಗಂಟೆಯಿಂದ ಬೆಳಿಗ್ಗೆ 5.00 ಗಂಟೆಯ ವರೆಗೆ ಅನುಬಂಧ- ಂ ರಲ್ಲಿನ ಮಾರ್ಗಸೂಚಿಗಳಂತೆ ಕಟ್ಟುನಿಟ್ಟಿನ ರಾತ್ರಿ ಕರ್ಪ್ಯೂ ಜಾರಿಯಲ್ಲಿರುತ್ತದೆ.

ಃ) ಈ ಕೆಳಗಿನ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಚಟುವಟಿಕೆಗಳನ್ನು ಕಂಟೈನ್ಮೆಂಟ್ ವ್ಯಾಪ್ತಿಯ  ಹೊರಗಡೆ  ಜಿಲ್ಲೆಯಾದ್ಯಂತ ಅನುಮತಿಸಲಾಗಿದೆ.

ಪಬ್ ಗಳಿಗೆ ಅನುಮತಿ ಇರುವುದಿಲ್ಲ.

ಕೋವಿಡ್-19 ಸೂಕ್ತ ನಡವಳಿಕೆಯನ್ನು ಹಾಗೂ ಸಂಬಂಧಪಟ್ಟ ಇಲಾಖೆಯವರು ಹೊರಡಿಸುವ ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SಔP)  ಅನುಸರಿಸುವ ಷರತ್ತುಗಳೊಂದಿಗೆ ಸ್ಪರ್ಧಾತ್ಮಕ ತರಬೇತಿಗಳಿಗೆ ಮಾತ್ರ ಈಜು ಕೊಳಗಳನ್ನು ತೆರೆಯಲು ಅನುಮತಿಸಿದೆ.

ಕೋವಿಡ್-19 ಸೂಕ್ತ ಶಿಷ್ಟಾಚಾರವನ್ನು ಅನುಸರಿಸುವ ಷರತ್ತುಗಳೊಂದಿಗೆ ಕ್ರೀಡಾಪಟುಗಳ ಅಭ್ಯಾಸಕ್ಕೆ ಮಾತ್ರ ಕ್ರೀಡಾ ಸಂಕೀರ್ಣಗಳನ್ನು/ ಸ್ಟೇಡಿಯಂಗಳನ್ನು ತೆರೆಯಲು ಅನುಮತಿಸಿದೆ. ಆದರೆ ಪ್ರೇಕ್ಷಕರಿಗೆ ಅನುಮತಿ ಇರುವುದಿಲ್ಲ.

ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಅಕಾಡೆಮಿಕ್‌, ಸಾಂಸ್ಕೃತಿಕ, ಧಾರ್ಮಿಕ ಸಭೆ ಸಮಾರಂಭಗಳು ಮತ್ತು ಇತರೆ ಜನ ಸೇರುವ ಕಾರ್ಯಕ್ರಮಗಳಿಗೆ ಅನುಮತಿ ಇರುವುದಿಲ್ಲ.

ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SಔP)  ಅನುಸರಿಸುವ ಷರತ್ತುಗಳೊಂದಿಗೆ ಮದುವೆ/ ಕೌಟುಂಬಿಕ ಶುಭ ಸಮಾರಂಭಗಳಿಗೆ ಸರ್ಕಾರದ ಹಿಂದಿನ ಮಾರ್ಗಸೂಚಿಯಂತೆ ಈ ಕೆಳಗೆ ನಿಗದಿಪಡಿಸಿದ ಷರತ್ತಿಗೊಳಪಟ್ಟು 100 ಜನರಿಗೆ ಮೀರದಂತೆ ನಡೆಸಲು ಅನುಮತಿಸಲಾಗಿದೆ. 

ಮದುವೆ/ ಕೌಟುಂಬಿಕ ಶುಭ ಸಮಾರಂಭಗಳನ್ನು ಆಯೋಜಿಸುವವರು ಆಮಂತ್ರಣ ಪತ್ರ ಅಥವಾ ಇತರ ಯಾವುದೇ ಸಂಬಂಧಿತ ದಾಖಲೆಗಳೊಂದಿಗೆ ಸಹಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ತಹಶೀಲ್ದಾರ್ ಅವರಿಗೆ ಸಲ್ಲಿಸಬೇಕು.

ಅರ್ಜಿಯ ಸ್ವೀಕೃತಿಯ ಮೇರೆಗೆ, ತಹಶೀಲ್ದಾರರು ಪ್ರತಿ ಮದುವೆ/ ಕೌಟುಂಬಿಕ ಶುಭ ಸಮಾರಂಭ ಕಾರ್ಯಕ್ರಮಕ್ಕೆ 100 ಪಾಸ್ಗಳನ್ನು ನೀಡಬೇಕು

ಪಾಸ್ ಹೊಂದಿರುವ ಜನರಿಗೆ ಮಾತ್ರ ಮದುವೆ/ ಕೌಟುಂಬಿಕ ಶುಭ ಸಮಾರಂಭ ಕಾರ್ಯಕ್ಕೆ ಹಾಜರಾಗಲು ಅವಕಾಶವಿರುತ್ತದೆ ಮತ್ತು ಪಾಸ್ ಅನ್ನು ವರ್ಗಾಯಿಸಲು ಅವಕಾಶವಿರುವುದಿಲ್ಲ.

ಮದುವೆ/ ಕೌಟುಂಬಿಕ ಶುಭ ಸಮಾರಂಭ ಕಾರ್ಯಕ್ಕೆ ಹಾಜರಾಗುವ ಜನರು ಕೋವಿಡ್ ಸಮುಚಿತ ವರ್ತನೆಯನ್ನು (ಅಔಗಿIಆ ಂPPಖಔPಖIಂಖಿಇ ಃಇಊಂಗಿIಔUಖ –ಅಂಃ)  ಕಟ್ಟುನಿಟ್ಟಾಗಿ ಪಾಲಿಸುವುದು ಮತ್ತು ಅವರ ಪಾಸ್ಗಳನ್ನು ಅಧಿಕೃತ ಪರಿಶೀಲನಾ ಅಧಿಕಾರಿಗಳಿಗೆ ತೋರಿಸುವುದು.

ಕೋವಿಡ್-19 ಸೂಕ್ತ ನಡವಳಿಕೆಯಂತೆ ಅಂತ್ಯ ಸಂಸ್ಕಾರಕ್ಕೆ 20 ಜನಕ್ಕೆ ಮೀರದಂತೆ ನಡೆಸಲು ಅನುಮತಿಸಲಾಗಿದೆ.

ಪೂಜಾ ಸ್ಥಳಗಳಾದ ದೇವಾಲಯಗಳು, ಮಸೀದಿಗಳು, ಚರ್ಚುಗಳು, ಗುರುದ್ವಾರಗಳು ಮತ್ತು ಇತರ ಧಾರ್ಮಿಕ ಸ್ಥಳಗಳನ್ನು ತೆರೆಯಲು ಅನುಮತಿಸಲಾಗಿದೆ. ಕೋವಿಡ್‌ ಸಮುಚಿತ ವರ್ತನೆಗಳನ್ನು ಪಾಲಿಸುದರೊಂದಿಗೆ ಮತ್ತು ಸಂಬಂಧಪಟ್ಟ  ಇಲಾಖೆಯಿಂದ  ಹೊರಡಿಸಲಾದ SಔP ಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಗೊಳಪಟ್ಟು  ಪೂಜಾ ಸ್ಥಳಗಳಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ನಡೆಸಲು ಅನುಮತಿಸಿದೆ. ಈ ಪೈಕಿ ಜಾತ್ರೆಗಳು, ದೇವಾಲಯ ಉತ್ಸವಗಳು, ಮೆರವಣಿಗೆಗಳು ಮತ್ತು ಸಭೆಗಳನ್ನು ನಡೆಸಲು ಅನುಮತಿ ಇರುವುದಿಲ್ಲ.

 

ಕೋವಿಡ್-19 ಸೂಕ್ತ ನಡವಳಿಕೆಯಂತೆ ಶೇ. 100 ರಷ್ಟು ಆಸನ ಸಾಮರ್ಥ್ಯದವರೆಗೆ ಸಾರ್ವಜನಿಕ ಸಾರಿಗೆಗಳಿಗೆ ಅನುಮತಿಸಲಾಗಿದೆ.(ಔಟಿಟಥಿ ಜಿoಡಿ seಚಿಣiಟಿg ಅಚಿಠಿಚಿಛಿiಣಥಿ oಜಿ Pubಟiಛಿ ಖಿಡಿಚಿಟಿsಠಿoಡಿಣ ) 

ಎಲ್ಲಾ ಅಂಗಡಿಗಳು, ರೆಸ್ಟೋರೆಂಟ್ ಗಳು, ಮಾಲ್ ಗಳು, ಖಾಸಗಿ ಕಚೇರಿಗಳು ಮತ್ತು ಮುಚ್ಚಿದ (ಅಟoseಜ Pಟಚಿಛಿes) ಸ್ಥಳಗಳಲ್ಲಿ, ಕೋವಿಡ್-19 ಸೂಕ್ತ ನಡವಳಿಕೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ತಪ್ಪಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರನ್ವಯ ಕ್ರಮ ಕೈಕೊಳ್ಳಲಾಗುವುದು.

ಸಿನೆಮಾ ಹಾಲ್‌ಗಳು / ಮಲ್ಟಿಪ್ಲೆಕ್ಸ್‌ಗಳು / ಚಿತ್ರಮಂದಿರಗಳು / ರಂಗಮಂದಿರಗಳು / ಸಭಾಂಗಣಗಳು ಮತ್ತು ಅಂತಹದೇ  ರೀತಿಯ ಸ್ಥಳಗಳಲ್ಲಿ ಶೇ. 50 ರಷ್ಟು ಆಸನ ಸಾಮರ್ಥ್ಯದೊಂದಿಗೆ ಅಔಗಿIಆ ಸೂಕ್ತ ನಡವಳಿಕೆ ಮತ್ತು ಸಂಬಂಧಪಟ್ಟ ಇಲಾಖೆಗಳು ನೀಡುವ SಔP ಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಷರತ್ತುಗಳೊಂದಿಗೆ ಕಾರ್ಯನಿರ್ವಹಿಸಲು ಅನುಮತಿಯನ್ನು ನೀಡಲಾಗಿದೆ.

ಉನ್ನತ ಶಿಕ್ಷಣ ಇಲಾಖೆಗೆ ಸೇರಿದ  ಕಾಲೇಜುಗಳು ಮತ್ತು ಸಂಸ್ಥೆಗಳನ್ನು ಅಔಗಿIಆ ಸೂಕ್ತ ನಡವಳಿಕೆ ಮತ್ತು ಸಂಬಂಧಪಟ್ಟ ಇಲಾಖೆಗಳು ನೀಡುವ SಔP ಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಷರತ್ತುಗಳೊಂದಿಗೆ ತೆರೆಯಲು ಅನುಮತಿಸಲಾಗಿದೆ. ವಿದ್ಯಾರ್ಥಿಗಳು, ಬೋಧನೆ ಮತ್ತು ಬೋಧಕೇತರ / ಇತರ ಸಿಬ್ಬಂದಿಗಳಿಗೆ  ಅಔಗಿIಆ-19 ಲಸಿಕೆಯ ಕನಿಷ್ಠ ಒಂದು ಡೋಸ್ ಲಸಿಕೆಯನ್ನು ತೆಗೆದುಕೊಂಡು  ಮಾತ್ರ ಕಾಲೇಜುಗಳು / ಸಂಸ್ಥೆಗಳಿಗೆ ಹಾಜರಾಗಲು ಅನುಮತಿಸಲಾಗಿದೆ. ವಿದ್ಯಾರ್ಥಿಗಳ ಹಾಜರಾತಿ ಐಚ್ಚಿಕವಾಗಿರುತ್ತದೆ.

ದೀರ್ಘಾವಧಿಯ ತಾಂತ್ರಿಕ ಕೋರ್ಸ್‌ಗಳನ್ನು ಒಳಗೊಂಡಂತೆ ಎಲ್ಲಾ ಕೌಶಲ್ಯ ಅಭಿವೃದ್ಧಿ ತರಬೇತಿಗಳಿಗೆ ಅಔಗಿIಆ ಸೂಕ್ತ ನಡವಳಿಕೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಷರತ್ತುಗಳೊಂದಿಗೆ ಕಾರ್ಯನಿರ್ವಹಿಸಲು ಅನುಮತಿಯನ್ನು ನೀಡಲಾಗಿದೆ. ವಿದ್ಯಾರ್ಥಿಗಳು, ಬೋಧನೆ ಮತ್ತು ಬೋಧಕೇತರ / ಇತರ ಸಿಬ್ಬಂದಿಗಳಿಗೆ  ಅಔಗಿIಆ-19 ಲಸಿಕೆಯ ಕನಿಷ್ಠ ಒಂದು ಡೋಸ್ ಲಸಿಕೆಯನ್ನು ತೆಗೆದುಕೊಂಡು  ಮಾತ್ರ ಸಂಸ್ಥೆಗಳಿಗೆ ಹಾಜರಾಗಲು ಅನುಮತಿಸಲಾಗಿದೆ.

ಉನ್ನತ ಶಿಕ್ಷಣ ಇಲಾಖೆಗೆ  ಸೇರಿದ ಕಾಲೇಜುಗಳನ್ನು ಮತ್ತು ಶಿಕ್ಷಣ ಸಂಸ್ಥೆಗಳನ್ನು ಹೊರತುಪಡಿಸಿ ಇತರ ಶೈಕ್ಷಣಿಕ ಸಂಸ್ಥೆಗಳು/ ಟುಟ್ಯೋರಿಯಲ್ಸ್/ ಕಾಲೇಜುಗಳು ಮುಂದಿನ ಆದೇಶದವರೆ ಮುಚ್ಚಲ್ಪಟಿರುತ್ತವೆ.

ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ವೈದ್ಯಕೀಯ ಸಂಸ್ಥೆಗಳ ಪುನರಾರಂಭ (ವೈದ್ಯಕೀಯ / ದಂತ ಕಾಲೇಜುಗಳು, ಆಯುಷ್ ಗೆ ಸಂಬಂಧಿಸಿದ ಕಾಲೇಜುಗಳು ಮತ್ತು ಸಂಸ್ಥೆಗಳು  , ನರ್ಸಿಂಗ್ ಕಾಲೇಜುಗಳು ಮತ್ತು ಇತರ ಅಲೈಡ್ ಹೆಲ್ತ್ ಕೇರ್ ಶೈಕ್ಷಣಿಕ ಸಂಸ್ಥೆಗಳು / ಕಾಲೇಜುಗಳು) ಅಔಗಿIಆ ಸೂಕ್ತ ನಡವಳಿಕೆ ಮತ್ತು ಸಂಬಂಧಪಟ್ಟ ಇಲಾಖೆಗಳು ನೀಡುವ SಔP ಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಷರತ್ತುಗಳೊಂದಿಗೆ ತೆರೆಯಲು ಅನುಮತಿಸಲಾಗಿದೆ. ವಿದ್ಯಾರ್ಥಿಗಳು, ಬೋಧನೆ ಮತ್ತು ಬೋಧಕೇತರ / ಇತರ ಸಿಬ್ಬಂದಿಗಳಿಗೆ  ಅಔಗಿIಆ-19 ಲಸಿಕೆಯ ಕನಿಷ್ಠ ಒಂದು ಡೋಸ್ ಲಸಿಕೆಯನ್ನು ತೆಗೆದುಕೊಂಡು  ಮಾತ್ರ ಕಾಲೇಜುಗಳು / ಸಂಸ್ಥೆಗಳಿಗೆ ಹಾಜರಾಗಲು ಅನುಮತಿಸಲಾಗಿದೆ. 

ಕೋವಿಡ್‌ ಸಮುಚಿತ ವರ್ತನೆಗಳೊಂದಿಗೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ದಿನಾಂಕ: 12-11-2020 ರಂದು ಹೊರಡಿಸಲಾದ ಸುತ್ತೋಲೆಯಲ್ಲಿರುವ  ಮಾರ್ಗಸೂಚಿಗಳನ್ನು ಕಡ್ಡಾಯವಾಗಿ  ಪಾಲಿಸಿಕೊಂಡು “ ಅಮ್ಯೂಸ್‌ ಮೆಂಟ್‌ ಪಾರ್ಕ್‌ ಮತ್ತು ಅಂತಹ ಇತರ ಸ್ಥಳಗಳನ್ನು ತೆರೆಯಲು  ಅನುಮತಿ ನೀಡಲಾಗಿದೆ. ಈ ಪೈಕಿ ಜಲ ಕ್ರೀಡೆ/ಜಲ ಸಂಬಂಧಿತ ಸಾಹಸ ಚಟುವಟಿಕೆ (ತಿಚಿಣeಡಿ sಠಿoಡಿಣs/ತಿಚಿಣeಡಿ ಡಿeಟಚಿಣeಜ ಚಿಜveಟಿಣuಡಿe ಚಿಛಿಣiviಣies) ಗಳಿಗೆ ಅನುಮತಿ ಇರುವುದಿಲ್ಲ.

 

ಅ) ಕೋವಿಡ್ ಸಮುಚಿತ ವರ್ತನೆ

ಅಔಗಿIಆ-19 ಸೂಕ್ತ ನಡವಳಿಕೆಯನ್ನು ಕಡ್ಡಾಯವಾಗಿ ಪಾಲಿಸಲು ಮುಖಗವಸುಗಳನ್ನು ಧರಿಸುವುದು, ಕೈಗಳ ನೈರ್ಮಲ್ಯ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದನ್ನು ಖಚಿತಪಡಿಸಿಕೊಳ್ಳುವುದು. 

ಮಾಸ್ಕ್ ಧರಿಸುವುದು, ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಅತ್ಯವಶ್ಯಕ ಕ್ರಮವಾಗಿದ್ದು, ಮುಖಗವಸುಗಳನ್ನು ಧರಿಸದ ವ್ಯಕ್ತಿಗಳ ವಿರುದ್ಧ  ಮಹಾ ನಗರ  ಪಾಲಿಕೆ ಪ್ರದೇಶಗಳಲ್ಲಿ  ರೂ. 250/- ಮತ್ತು ಇನ್ನಿತರ ಪ್ರದೇಶಗಳಲ್ಲಿ ರೂ.100/- ದಂಡ ವಿಧಿಸಲಾಗುವುದು. 

ಕೋವಿಡ್ ನಿರ್ವಹಣೆಗಾಗಿ ರಾಷ್ಟ್ರೀಯ ನಿರ್ದೇಶನಗಳನ್ನು ಜಿಲ್ಲೆಯಾದ್ಯಂತ ಕಟ್ಟುನಿಟ್ಟಾಗಿ ಪಾಲಿಸುವುದು.

 

          ಮೇಲಿನ  ಆದೇಶಗಳನ್ನು  ಪಾಲಿಸದೇ ಇದ್ದವರ ಮೇಲೆ ಪೋಲಿಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು, ಆisಚಿsಣeಡಿ ಒಚಿಟಿಚಿgemeಟಿಣ ಂಛಿಣ  2005 , ಏಚಿಡಿಟಿಚಿಣಚಿಞಚಿ ಇಠಿiಜemiಛಿ ಆiseಚಿses ಚಿಛಿಣ 2020  ಮತ್ತು  IPಅ ಸೆಕ್ಷನ್ 188 ಪ್ರಕಾರ ನಿಯಮಾನುಸಾರ ಕಠಿಣ ಕ್ರಮಕೈಗೊಳ್ಳಲಾಗುವುದು. ಈ ಆದೇಶವು ಸರಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆಗಳಿಗೆ ಅನ್ವಯಿಸುವುದಿಲ್ಲ. ಈ ಆದೇಶವನ್ನು ದಿನಾಂಕ:02.08.2021 ರಂದು ನನ್ನ ಸ್ವಹಸ್ತಾಕ್ಷರ ಮತ್ತು ಮುದ್ರೆಯೊಂದಿಗೆ ಹೊರಡಿಸಲಾಗಿದೆ.          

 

Write your Comments on this Article
Your Name
Native Place / Place of Residence
Your E-mail
Your Comment   You have characters left.
Security Validation
Enter the characters in the image above
    
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. Kemmannu.com will not be responsible for any defamatory message posted under this article.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.




52nd UAE National Day 2023 - Abu Dhabi Fireworks.
View More

Final Journey Of Theresa D’Souza (79 years) | LIVE From Kemmannu | Udupi |Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!

Creating a World of Peaceful Stay!

For the Future Perfect Life that you Deserve! Contact : Rohan Corporation, Mangalore.Invest Smart and Earn Big! <P>Creating a World of Peaceful Stay! <P>For the Future Perfect Life that you Deserve! Contact : Rohan Corporation, Mangalore.


Final Journey Of Joe Victor Lewis (46 years) | LIVE From Kemmannu | Organ Donor | Udupi |Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 IssueMilagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVEEaster Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVEWay Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | UdupiWay Of Cross on Good Friday 2024 | Live From | St. Theresa’s Church, Kemmannu, Udupi | LIVE
2 BHK Flat for sale on the 6th floor of Eden Heritage, Santhekatte, Kallianpur, Udupi2 BHK Flat for sale on the 6th floor of Eden Heritage,  Santhekatte, Kallianpur, Udupi.
Maundy Thursday 2024 | LIVE From St. Theresa’s Church, Kemmannu | Udupi |Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flatKemmennu for sale 1 BHK 628 sqft, Air Conditioned  flat
Symphony98 Releases Soul-Stirring Rendition of Lenten Hymn "Khursa Thain"Symphony98 Releases Soul-Stirring Rendition of Lenten Hymn
Palm Sunday 2024 at St. Theresa’s Church, Kemmannu | LIVEPalm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From KemmannuFinal Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu ChannelCarmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu ChannelFinal Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From KemmannuValentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, UdupiRozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of UdupiAn Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special IssueDiocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | UdupiFinal Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | UdupiEarth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, KemmannuConfraternity Sunday | St. Theresa’s Church, Kemmannu
Kemmannu Cricket Match 2024 | LIVE from KemmannuKemmannu Cricket Match 2024 | LIVE from Kemmannu
Naturya - Taste of Namma Udupi - Order NOWNaturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, UdupiFocus Studio, Near Hotel Kidiyoor, Udupi