Prize Distribution Day at St. Mary’s College, Shirva


Praveen Kumar
Kemmannu News Network, 26-09-2021 17:36:30


Write Comment     |     E-Mail To a Friend     |     Facebook     |     Twitter     |     Print


Prize Distribution Day at St. Mary’s College, Shirva

Prize Distribution Day was held on 25 September 2021 at St. Mary’s College Shirva. Smt Irine Mendonca, Principal of St. Mary’s PU College Shirva, was the Chief Guest. Very Rev. Fr. Denis Alexander D’sa, the Correspondent of St. Mary’s and Don Bosco Institutions, Shirva presided over the programme. Principal, Dr. Herald Ivan Monis, Mr Vishwanath, President of St Mary’s College Alumni Association, Ms Yashoda, director of Student Welfare Council, Ms Dakshayini, President of Student Welfare Council graced the occasion. The college choir group led the invocation, followed by a report which was presented by the Principal Dr. Herald Ivan Monis on the activities of the academic year 2020-2021. He expressed his deep sense of gratitude to all responsible for making the college scale higher and making a mark in the society.

Smt Irine Mendonca, chief guest in her speech said that students should listen to their voice that will always compel them to do better in life. She insisted students to spend their maximum time working towards it. She further stated that the students always work hard to achieve goals which might seem unachievable. It is important to believe that everything is possible and work accordingly to make it possible.
Very Rev. Fr. Denis Alexander D’sa, in his presidential remarks congratulated the winners and blessed them to continue to do so in their future endeavors. He expressed his overwhelming joy and happiness whenever students excel in their lives.

Mr. Vishwanath, President of St Mary’s College Alumni Association has instituted a generous contribution from the alumni association to the alma mater during this occasion.

All the meritorious students were awarded. MS Lavita Moras, who secured IX rank in M. Com and Mr Satya Subramanya secured IV rank from Mangalore University along with Dr. Gulabi Poojary, awarded the degree of Doctor of Philosophy from University, Mr. Vittal Nayak for clearing K-SET examination and Ms Padmasini U for securing first rank and three gold medals from Mysore University were felicitated.

The college has renovated the BCA lab keeping in mind the need of the present generation. On this occasion Very Rev. Fr. Denis Alexander D’sa, blessed the renovated BCA lab and prayed for the future endeavors of the college

Ms Yashoda, director of the Student Welfare Council welcomed the gathering.  Ms Dakshayini, President of the Student Welfare Council proposed vote of thanks. Mrs Sushma compered the programme. Teaching, administrative staff and parents of the rank holders were present.

ಶಿರ್ವ ಸಂತ ಮೇರಿ ಮಹಾವಿದ್ಯಾಲಯ ಸಾಧಕ ವಿದ್ಯಾರ್ಥಿಗಳಿಗೆ  ಸನ್ಮಾನ ಹಾಗೂ ಬಹುಮಾನ ವಿತರಣೆ

ಶಿರ್ವ:  ಇದು ಸ್ಪರ್ಧಾತ್ಮಕ ಜಗತ್ತು ಎಂದು ನಮಗೆಲ್ಲರಿಗೂ ತಿಳಿದಿದೆ  ಇಂದಿನ ಯುವಪೀಳಿಗೆ ಗಳು ಬದಲಾಗುತ್ತಿರುವ ಜೀವನಶೈಲಿಯನ್ನು ಅಳವಡಿಸಿಕೊಳ್ಳುತ್ತಾ  ಗತಕಾಲದ ವೈಭವಗಳ  ಮೌಲ್ಯಗಳನ್ನು, ಜೀವನದ ಪಾಠಗಳನ್ನು ತಿಳಿದು ಮುಂದಿನ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವ ಮೂಲಕ  ಸಮಾಜಕ್ಕೆ ಮಾದರಿಯಾಗಬೇಕು  ಹಾಗೆ  ವಿದ್ಯೆ ಕಲಿಸಿದ ಗುರುಗಳಿಗೆ  ಮತ್ತು  ಸಂಸ್ಥೆಗಳಿಗೆ ತಮ್ಮ ಅಮೂಲ್ಯವಾದ ಕೊಡುಗೆಗಳನ್ನು ನೀಡಬೇಕೆಂದು ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ಬಹುಮಾನ ವಿತರಣೆ ಹಾಗೂ ಸುಸಜ್ಜಿತ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ   ಸೆಪ್ಟಂಬರ್ 25ರಂದು  ಏರ್ಪಡಿಸಿದ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ  ಸಂತ ಮೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಹಾಗೂ ಸಂತ ಮೇರಿ ಪದವಿ ಕಾಲೇಜಿನ ಪ್ರಥಮ ಬ್ಯಾಚಿನ ಹಳೆ ವಿದ್ಯಾರ್ಥಿನಿ ಶ್ರೀಮತಿ ಐರಿನ್  ಮೆಂಡೋನ್ಸಾ ಕಳೆದ ವರ್ಷ ಮಂಗಳೂರು ವಿಶ್ವವಿದ್ಯಾನಿಲಯದ  ರ‍್ಯಾಂಕ್ ಪಡೆದ  ಸತ್ಯ ಸುಬ್ರಹ್ಮಣ್ಯ ವಿ.ಎಸ್ (ಬಿ.ಸಿ.ಎ) 4ನೇ ರ‍್ಯಾಂಕ್, ಸ್ನಾತಕೋತ್ತರ ವಾಣಿಜ್ಯದಲ್ಲಿ 9ನೇ ರ‍್ಯಾಂಕ್ ಪಡೆದ ಲವಿಟಾ ಮೊರಾಸ್  ಹಾಗೂ  ಸಾಧನೆ ಮಾಡಿದ ಅಧ್ಯಾಪಕ ವೃಂದದ ಅವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ವಿಶ್ವನಾಥ್ ರವರು ಕಾಲೇಜಿನ ಸರ್ವತೋಮುಖ ಬೆಳವಣಿಗಾಗಿ ಸಂಘದ ವತಿಯಿಂದ ತಮ್ಮ ಅಮೂಲ್ಯವಾದ ಕೊಡುಗೆಗಳನ್ನು  ನಗದು ಮೂಲಕ ಕಾಲೇಜಿನ ಸಂಚಾಲಕರು ಹಾಗೂ ಪ್ರಾಂಶುಪಾಲರಿಗೆ ಹಸ್ತಾಂತರಿಸಿ ವಿದ್ಯೆ ಕಳಿಸಿದ ಸಂಸ್ಥೆಗಳಿಗೆ ತಾವು ಸದಾ ಋಣಿ, ಕಾಲೇಜಿನ ಕೀರ್ತಿ ಬೆಳೆಸಿದ ರ‍್ಯಾಂಕ್ ವಿದ್ಯಾರ್ಥಿಗಳನ್ನು ಅಭಿನಂದಿಸಿ ಇನ್ನು ತಮ್ಮಿಂದ ಆಗುವಂತಹ ಒಳ್ಳೆಯ ಕಾರ್ಯಕ್ರಮಗಳನ್ನು  ಆಯೋಜಿಸಲು ಕಾಲೇಜಿನ ವತಿಯಿಂದ ಅನುವುಮಾಡಿಕೊಡಬೇಕು ಎಂದು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂತ ಮೇರಿ ಸಮೂಹ ಸಂಸ್ಥೆಗಳ ಸಂಚಾಲಕರಾದ ಅತಿ ವಂದನೀಯ ಧರ್ಮಗುರುಗಳಾದ  ಡೇನ್ನಿಸ್ ಅಲೆಕ್ಸಾಂಡರ್ ಡೇಸ ರವರು ನವೀಕೃತಗೊಂಡ ಸುಸಜ್ಜಿತ ಕಂಪ್ಯೂಟರುಗಳನ್ನು ಉದ್ಘಾಟಿಸಿ ಆಶೀರ್ವದಿಸಿದ್ದರು. ಕಾಲೇಜಿನ ದೊಡ್ಡ ಆಸ್ತಿ ಎಂದರೆ ಅದು ವಿದ್ಯಾರ್ಥಿಗಳೇ. ಎಲ್ಲಾ ವಿದ್ಯಾರ್ಥಿಗಳು  ಅವರವರ ವಿವಿಧ ಚಟುವಟಿಕೆಗಳಲ್ಲಿ ಪ್ರತಿಭಾವಂತರಾಗಿರುತ್ತಾರೆ. ಪ್ರತಿಯೊಬ್ಬ ವಿದ್ಯಾರ್ಥಿಗಳ  ಬೆಳವಣಿಗೆಗಳಲ್ಲಿ ಶಿಕ್ಷಕರು, ಹೆತ್ತವರು ಹಾಗೂ ಪೋಷಕರ ಪಾತ್ರ ಮಹತ್ವದಾಗಿದೆ. ಹಳೆವಿದ್ಯಾರ್ಥಿ ಸಂಘ ವತಿಯಿಂದ  ಕಲ್ಪಿಸುವ ಪ್ರತಿಯೊಂದು ಕೊಡುಗೆಯು  ಶಿಕ್ಷಣ ಸಂಸ್ಥೆಯ  ಬೆಳವಣಿಗೆ  ಹಾಗೂ ಅವರ ಪ್ರೀತಿಪಾತ್ರ ದೊಡ್ಡದಾಗಿದೆ, ಎಲ್ಲರಿಗೂ ಒಳಿತಾಗಲಿ ಈ ಕೋವಿಡ್ ಅಂತ ಸಂಕಷ್ಟಗಳು ದೂರವಾಗಿ ಎಲ್ಲರೂ ನೆಮ್ಮದಿಯಿಂದ ಸುಖ ಜೀವನ ನಡೆಸಲಿ ಎಂದು ಹಾರೈಸಿದರು.

ಕಾಲೇಜಿನ ವಾರ್ಷಿಕ ಚಟುವಟಿಕೆಗಳನ್ನು ಕಾಲೇಜಿನ ಪ್ರಾಂಶುಪಾಲ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ವಾಚಿಸಿದರು. ರ‍್ಯಾಂಕ್ ಪಡೆದ ವಿದ್ಯಾರ್ಥಿಗಳ ಬಗ್ಗೆ  ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕರಾದ ಶ್ರೀ ಜಗದೀಶ್  ಆಚಾರ್ಯ ತಮ್ಮ ಅನಿಸಿಕೆಯನ್ನು  ವ್ಯಕ್ತಪಡಿಸಿದರು. ಸನ್ಮಾನ ಪಡೆದ ವಿದ್ಯಾರ್ಥಿಗಳು ಮಾತನಾಡಿದರು. ಶೈಕ್ಷಣಿಕ ಬಹುಮಾನಗಳ ಪಟ್ಟಿಯನ್ನು ಶ್ರೀ ವಿಠಲ್ ನಾಯಕ್ ರವರು ವಾಚಿಸಿದರು. ದತ್ತಿ ಬಹುಮಾನಗಳ ಪಟ್ಟಿಯನ್ನು ಶ್ರೀಮತಿ ದಿವ್ಯಶ್ರೀ ರವರು ವಾಚಿಸಿದರು.ಕ್ರೀಡೆ ಮತ್ತು ಆಟಗಳ ಬಹುಮಾನಗಳ ಪಟ್ಟಿಯನ್ನು ಶ್ರೀ ಜೆಫ್ ಡಿಸೋಜಾ ವಾಚಿಸಿದರು. ಎಲ್ಲಾ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ಮುಖ್ಯ ಅತಿಥಿಗಳು ಹಾಗೂ ಅಧ್ಯಕ್ಷರು ವಿತರಿಸಿದರು.

ಈ ಕಾರ್ಯಕ್ರಮದಲ್ಲಿ ಕಾಲೇಜಿನ ಕಚೇರಿ ಅಧ್ಯಕ್ಷಕಿ ಶ್ರೀಮತಿ  ಡೊರಿನ್ ಡಿ’ಸಿಲ್ವ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷಕಿ ಜೆಸಿಂತಾ ಡಿಸೋಜ, ಆಡಳಿತ ಮಂಡಳಿಯ ಸದಸ್ಯ  ಲೀನಾ  ಮಚಾದೊ,  ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶೈಲ ವಿಯೋಲ  ಕ್ಯಾಸ್ಟಲಿನೋ ಹೆತ್ತವರು ಹಾಗೂ ಪೋಷಕರು, ಶಿಕ್ಷಕ ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿರ್ದೇಶಕಿ  ಕು.ಯಶೋದಾ ಸ್ವಾಗತಿಸಿ, ವಿದ್ಯಾರ್ಥಿ ಸಂಘದ ವಿದ್ಯಾರ್ಥಿ ನಾಯಕಿ ದಾಕ್ಷಾಯಿಣಿ ವಂದಿಸಿದರು. ಶ್ರೀಮತಿ  ಸುಷ್ಮಾ ಕಾರ್ಯಕ್ರಮ ನಿರೂಪಿಸಿದರು
Write your Comments on this Article
Your Name
Native Place / Place of Residence
Your E-mail
Your Comment   You have characters left.
Security Validation
Enter the characters in the image above
    
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. Kemmannu.com will not be responsible for any defamatory message posted under this article.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.




Mangalorean Teen Feryl Rodrigues Shines as May Que
View More

Final Journey of Mrs. Severine Pais (85 years) | LIVE from Milagres, Kallianpur, UdupiFinal Journey of Mrs. Severine Pais (85 years) | LIVE from Milagres, Kallianpur, Udupi
Final Journey of Mrs Lennie Saldanha (89 years) | LIVE from Kemmannu | UdupiFinal Journey of Mrs Lennie Saldanha (89 years) | LIVE from Kemmannu | Udupi
Final Journey of Zita Lewis (77 years) | LIVE from Kallianpur, UdupiFinal Journey of Zita Lewis (77 years) | LIVE from Kallianpur, Udupi
Final Journey of Henry Andrade (83 years) | LIVE from KemmannuFinal Journey of Henry Andrade (83 years) | LIVE from Kemmannu
Final Journey of Mr. Leo Britto (65 years) | LIVE from Mother of Sorrows Church, UdupiFinal Journey of Mr. Leo Britto (65 years) | LIVE from Mother of Sorrows Church, Udupi
Mount Rosary Church - Rozaricho Gaanch May 2025 IssueMount Rosary Church - Rozaricho Gaanch May 2025 Issue
Final Journey of Juliana Machado (93 years) | LIVE from Udyavara | UdupiFinal Journey of Juliana Machado (93 years) | LIVE from Udyavara | Udupi
Final Journey of Charles Pereira (78 years) | LIVE from KemmannuFinal Journey of Charles Pereira (78 years) | LIVE from Kemmannu
Milarchi Laram, Milagres Cathedral, Kallianpur, Diocese of Udupi, Bulletin - April 2025Milarchi Laram, Milagres Cathedral, Kallianpur, Diocese of Udupi, Bulletin - April 2025
Holy Saturday | St. Theresa Church, KemmannuHoly Saturday | St. Theresa Church, Kemmannu
Final Journey of Albert Lewis (85years) | LIVE From St Theresa’s Church Kemmannu | UdupiFinal Journey of Albert Lewis (85years) | LIVE From St Theresa’s Church Kemmannu | Udupi
Final Journey of Bernard G D’Souza | LIVE from MoodubelleFinal Journey of Bernard G D’Souza | LIVE from Moodubelle
Earth Angels Kemmannu Unite: Supporting Asha Fernandes on Women’s DayEarth Angels Kemmannu Unite: Supporting Asha Fernandes on Women’s Day
Final Journey of Joseph Peter Fernandes (64 years) | LIVE From Milagres, Kallianpur, UdupiFinal Journey of Joseph Peter Fernandes (64 years) | LIVE From Milagres, Kallianpur, Udupi
Milagres Cathedral, Kallianpur, Udupi - Parish Bulletin - January 2025 IssueMilagres Cathedral, Kallianpur, Udupi - Parish Bulletin - January 2025 Issue
Rozaricho Gaanch 2024 December Issue - Mount Rosary Church, SanthekatteRozaricho Gaanch 2024 December Issue - Mount Rosary Church, Santhekatte
Land/Houses for Sale in Kaup, Manipal, Kallianpur, Santhekatte, Uppor, Nejar, Kemmannu, Malpe, Ambalpady.Land/Houses  for Sale in Kaup, Manipal, Kallianpur, Santhekatte, Uppor, Nejar, Kemmannu, Malpe, Ambalpady.
Naturya - Taste of Namma Udupi - Order NOWNaturya - Taste of Namma Udupi - Order NOW
Focus Studio, Near Hotel Kidiyoor, UdupiFocus Studio, Near Hotel Kidiyoor, Udupi