ಕಾನೂನು ಸೇವಾ ಪ್ರಾಧಿಕಾರಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಆಶ್ವಾಸನೆ ಹತ್ತೇ ದಿನಗಳಲ್ಲಿ ಸಂತೇಕಟ್ಟೆ ಜಂಕ್ಷನ್ ಸಮಸ್ಯೆಗಳನ್ನು ಪರಿಹರಿಸುತ್ತೇವೆ


Richard D’Souza
Kemmannu News Network, 12-11-2021 19:38:24


Write Comment     |     E-Mail To a Friend     |     Facebook     |     Twitter     |     Print


Udupi, Nov 12: National Highways Authority of India (NHAI) has promised the Udupi District Legal Services Authority to solve various issues faced at Santhekatte junction on national highway 66 near here within ten days.

Kallianpur-Santhekatte junction on national highway is a nightmarish spot for the people who travel on the highway, vehicle drivers and also the pedestrians who have to cross the road. Local engineer of NHAI, Suresh, and representative of Navayuga Enterprises, which is maintaining the highway, have assured to address 90 percent of the issues faced at this junction within ten days.

ಕಾನೂನು ಸೇವಾ ಪ್ರಾಧಿಕಾರಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಆಶ್ವಾಸನೆ ಹತ್ತೇ ದಿನಗಳಲ್ಲಿ ಸಂತೇಕಟ್ಟೆ ಜಂಕ್ಷನ್ ಸಮಸ್ಯೆಗಳನ್ನು ಪರಿಹರಿಸುತ್ತೇವೆ

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಸುವ ಸಾರ್ವಜನಿಕರಿಗೆ, ವಾಹನ ಚಾಲಕರಿಗೆ, ರಸ್ತೆ ದಾಟುವ ಪಾದಾಚಾರಿಗಳಿಗೆ ಸಿಂಹಸ್ವಪ್ನವಾಗಿರುವ ಕಲ್ಯಾಣಪುರ-ಸಂತೇಕಟ್ಟೆ ಜಂಕ್ಷನ್‍ನ 90 ಶೇಕಡಾ ಸಮಸ್ಯೆಗಳನ್ನು ಹತ್ತೇ ದಿನಗಳಲ್ಲಿ ಸರಿಪಡಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸ್ಥಳೀಯ ಇಂಜನಿಯರ್ ಸುರೇಶ ಹಾಗೂ ಹೆದ್ದಾರಿಯ ಉಸ್ತುವಾರಿಯನ್ನು ವಹಿಸಿರುವ ನವಯುಗ ಎಂಟರ್ ಪ್ರೈಸಸ್‍ನ ಪ್ರತಿನಿಧಿ ಶಿವಕುಮಾರ್ ಆಶ್ವಾಸನೆ ನೀಡಿದ್ದಾರೆ.

ಅವೈಜ್ಞಾನಿಕವಾಗಿ ರಚಿತವಾಗಿರುವ ಕಲ್ಯಾಣಪುರ-ಸಂತೇಕಟ್ಟೆ ಜಂಕ್ಷನ್‍ನಲ್ಲಿ ದಿನನಿತ್ಯ ನರಕಯಾತನೆ ಅನುಭವಿಸುತ್ತಿರುವ ಸಹಸ್ರಾರು ನಾಗರೀಕರ ಪರವಾಗಿ ಸಲ್ಲಿಸಲಾಗಿದ್ದ ದೂರನ್ನು ಅನುಸರಿಸಿ ಕರೆಯಲಾಗಿದ್ದ ಈ ಸಭೆಯ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಸುಬ್ರಮಣ್ಯ ಜೆ.ಎನ್ ವಹಿಸಿದ್ದರು.

ಪ್ರಾರಂಭದಲ್ಲಿ ಸಮಸ್ಯೆಯ ಸಂಪೂರ್ಣ ಚಿತ್ರಣವನ್ನು ಸ್ಲೈಡ್ ಹಾಗೂ ವಿಡಿಯೋ ತುಣುಕುಗಳ ಮೂಲಕ ವಿವರಿಸಿದ ಮಾನವ ಹಕ್ಕುಗಳ ಪ್ರತಿಷ್ಠಾನದ ಅಧ್ಯಕ್ಷ ಡಾ.ರವೀಂದ್ರನಾಥ್ ಶಾನುಭಾಗ್ ಅವರು ಸ್ಥಳೀಯ ನಾಗರೀಕರಿಗೆ ಅನುಕೂಲವಾಗುವ ರೀತಿಯಲ್ಲಿಯೇ ಹೆದ್ದಾರಿಗಳಿರಬೇಕಲ್ಲದೇ ದೋಷಪೂರಿತವಾಗಿರಬಾರದು ಎಂದರು. ಈಗಾಗಲೇ ರಚಿತವಾಗಿರುವ ಉಡುಪಿ-ಮಲ್ಪೆಯ ಕರಾವಳಿ ಜಂಕ್ಷನ್ನಿನ  ಮೇಲ್‍ಸೇತುವೆಯಿಂದಾಗಿ ಪಾದಾಚಾರಿಗಳು ಕಷ್ಟಪಡುತ್ತಿದ್ದಾರೆ ಎಂಬುದನ್ನು ಬೆಟ್ಟು ಮಾಡಿದರು.

ಈ ಕುರಿತು ಚರ್ಚೆಯಲ್ಲಿ ಭಾಗವಹಿಸಿದ ಸಹಾಯಕ ಆಯುಕ್ತ ಕೆ.ರಾಜುರವರು ಈ ಸಮಸ್ಯೆಗಳನ್ನು ಈಗಾಗಲೇ ಹಲವಾರು ಸಭೆಗಳಲ್ಲಿ ಚರ್ಚಿಸಲಾಗಿದ್ದು ಪ್ರತಿ ಸಭೆಯಲ್ಲಿ ಹೆದ್ದಾರಿ ಪ್ರಾಧಿಕಾರದಿಂದ ಆಶ್ವಾಸನೆಗಳು ಸಿಗುತ್ತವೆಯೇ ವಿನಹ ಸಮಸ್ಯೆಗಳೆಲ್ಲಾ ಹಾಗೆಯೇ ಉಳಿದಿವೆ ಎಂದರು. ಹೆದ್ದಾರಿಯ ವಿನ್ಯಾಸವನ್ನು ಬದಲಾಯಿಸದೇ ಈ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ, ಪ್ರತಿದಿನವೆಂಬಂತೆ ಅಪಘಾತಗಳಾಗುತ್ತಿವೆ, ಟ್ರಾಫಿಕ್ ಪೋಲೀಸ್‍ರಿಂದಲೂ ನಿಭಾಯಿಸಲು ಅಸಾಧ್ಯವಾದ ಪರಿಸ್ಥಿತಿ ಇದೆ ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಹೆಚ್ಚುವರಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಶ್ರೀ ಕುಮಾರ್ ಚಂದ್ರ ಅಲ್ಲಿರುವ ಬಸ್ ನಿಲ್ದಾಣಗಳನ್ನು ಸೂಕ್ತ ಪ್ರದೇಶಗಳಿಗೆ ವರ್ಗಾಯಿಸಲು ಸಲಹೆ ನೀಡಿದರು.

ಸ್ಥಳೀಯ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ವಿನ್ಸೆಂಟ್ ಆಳ್ವರವರು ವಿಧ್ಯಾರ್ಥಿಗಳಿಗಾಗುತ್ತಿರುವ ಸಮಸ್ಯೆಗಳನ್ನು ವಿವರಿಸಿ ಮಕ್ಕಳನ್ನು ವಿದ್ಯಾಲಯಗಳಿಗೆ ಕಳುಹಿಸಲು ಹೆತ್ತವರು ಹಿಂದೇಟು ಹಾಕುತ್ತಿದ್ದಾರೆ ಎಂದರು.

ನಾಗರೀಕರ ಪರವಾಗಿ ಜೋಸೆಫ್ ಜಿ ಎಂ ರೆಬೆಲ್ಲೊ, ಐವಾನ್ ಮಸ್ಕರೇನಸ್, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತೀಶ್‍ನಾಯ್ಕ, ರಿಕ್ಷಾ ಯೂನಿಯನ್ ಅಧ್ಯಕ್ಷರಾದ ಶೇಕರ ಬೈಕಾಡಿ, ಬಾಪ್ಟಿಸ್ಟ್ ಡಯಾಸ್, ಹರೀಶ್ ಕುಮಾರ್, ಅರುಣ್ ಸನಿಲ್ ಹಾಗೂ ಸುಜೀತ್‍ರವರು ಚರ್ಚೆಯಲ್ಲಿ ಭಾಗವಹಿಸಿದರು.

ಸಭೆಯ ಆರಂಭದಲ್ಲಿ ಉಡುಪಿ ಜಿಲ್ಲಾ ಕಾನೂನು ಪ್ರಾಧಿಕಾgದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ನ್ಯಾಯಾಧೀಶೆ ಶ್ರೀಮತಿ ಶರ್ಮಿಳಾ ಎಸ್ ಸ್ವಾಗತಿಸಿದರು.  ಉಡುಪಿ ನಗರ ಸಭೆಯ ಪೌರಾಯುಕ್ತ ಶ್ರೀ ಉದಯ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Comments on this Article
Jossey Saldanha, Mumbai Sat, November-13-2021, 11:48
I wonder what happens to Money sanctioned for the Flyover ...
Agree[0]
Write your Comments on this Article
Your Name
Native Place / Place of Residence
Your E-mail
Your Comment   You have characters left.
Security Validation
Enter the characters in the image above
    
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. Kemmannu.com will not be responsible for any defamatory message posted under this article.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.




Symphony98 Releases Soul-Stirring Rendition of Len
View More

Final Journey Of Theresa D’Souza (79 years) | LIVE From Kemmannu | Udupi |Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!

Creating a World of Peaceful Stay!

For the Future Perfect Life that you Deserve! Contact : Rohan Corporation, Mangalore.Invest Smart and Earn Big! <P>Creating a World of Peaceful Stay! <P>For the Future Perfect Life that you Deserve! Contact : Rohan Corporation, Mangalore.


Final Journey Of Joe Victor Lewis (46 years) | LIVE From Kemmannu | Organ Donor | Udupi |Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 IssueMilagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVEEaster Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVEWay Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | UdupiWay Of Cross on Good Friday 2024 | Live From | St. Theresa’s Church, Kemmannu, Udupi | LIVE
2 BHK Flat for sale on the 6th floor of Eden Heritage, Santhekatte, Kallianpur, Udupi2 BHK Flat for sale on the 6th floor of Eden Heritage,  Santhekatte, Kallianpur, Udupi.
Maundy Thursday 2024 | LIVE From St. Theresa’s Church, Kemmannu | Udupi |Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flatKemmennu for sale 1 BHK 628 sqft, Air Conditioned  flat
Symphony98 Releases Soul-Stirring Rendition of Lenten Hymn "Khursa Thain"Symphony98 Releases Soul-Stirring Rendition of Lenten Hymn
Palm Sunday 2024 at St. Theresa’s Church, Kemmannu | LIVEPalm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From KemmannuFinal Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu ChannelCarmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu ChannelFinal Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From KemmannuValentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, UdupiRozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of UdupiAn Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special IssueDiocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | UdupiFinal Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | UdupiEarth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, KemmannuConfraternity Sunday | St. Theresa’s Church, Kemmannu
Kemmannu Cricket Match 2024 | LIVE from KemmannuKemmannu Cricket Match 2024 | LIVE from Kemmannu
Naturya - Taste of Namma Udupi - Order NOWNaturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, UdupiFocus Studio, Near Hotel Kidiyoor, Udupi