Shirva: The 73rd NCC Day was celebrated at St Mary’s College, Shirva on Saturday.
Kemmannu News Network, 27-11-2021 19:27:51
Shirva: The 73rd NCC Day was celebrated at St Mary’s College, Shirva on Saturday.
“Today, the National Cadet Corps (NCC) is one of the largest youth organizations in the world creating a sense of patriotism and discipline among the youth. NCC can help young people not only in social service, personality development, health but also find good employment opportunities. It is noteworthy that many of those who are in a good position were associated with NCC,” College Principal Dr. Herald Ivan Monis said in his presidential address.
In his introductory speech, NCC officer Lieutenant K Praveen Kumar said that the fourth Sunday of November every year is observed as NCC day.Cadet Elrusha Milina D’Sa explained the purpose and significance of the program.
Cadets Dheeraj Acharya, Deepak, Mohit Salian, Janisia Noronha, Ria Serena D’Souza, Ratan Kumar Kotian, and Ashish Prasad who participated in various training program were felicitated. Various competitions were organized for the students.Student Council Director Yashoda, Junior Under Officer Suraksha, faculty, administrative staff, and all cadets were present.
Cadet Sana Athiya read out the prize list, Senior Under Officer Vishal S Moolya welcomed the gathering and Junior Under Officer Harshita proposed the vote of thanks. Lobo Riya Ann Nevil compered the program.
ಸಂತ ಮೇರಿ ಕಾಲೇಜಿನಲ್ಲಿ 73ನೇ ಎನ್.ಸಿ.ಸಿ ದಿನಾಚರಣೆ
ಶಿರ್ವ: ಇಂದು ಯುವಜನರಲ್ಲಿ ದೇಶಭಕ್ತಿ, ಶಿಸ್ತು, ಸಮಯ ಪ್ರಜ್ಞೆ ಮೂಡಿಸುವ ಸಂಘಟನೆಗಳಲ್ಲಿ ವಿಶ್ವದ ಅತಿ ದೊಡ್ಡ ಯುವ ಸಂಘಟನೆಯಾದ ನ್ಯಾಷನಲ್ ಕೆಡೆಟ್ ಕಾಪ್ರ್ಸ್(ಎನ್.ಸಿ.ಸಿ) ಒಂದಾಗಿದೆ. ಯುವಜನರಲ್ಲಿ ರಾಷ್ಟ್ರಪ್ರೇಮ,ಸಮಾಜ ಸೇವಾಗುಣಗಳನ್ನು, ತಮ್ಮ ವ್ಯಕ್ತಿತ್ವ ವಿಕಸನ,ಆರೋಗ್ಯವನ್ನು ವೃದ್ಧಿಸಿಕೊಳ್ಳಲು ಮಾತ್ರವಲ್ಲದೆ ಉತ್ತಮ ಉದ್ಯೋಗ ಅವಕಾಶಗಳನ್ನು ಪಡೆದುಕೊಳ್ಳಲು ಎನ್.ಸಿ.ಸಿ ಸಹಾಯಕಾರಿ. ಇಂದು ಬಹಳಷ್ಟು ಪ್ರಮುಖರು ಎನ್.ಸಿ.ಸಿಯ ಹಳೆವಿದ್ಯಾರ್ಥಿ ಗಳ್ ಆಗಿರುವುದು ಗಮನಾರ್ಹ ಎಂದು ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಕಾಲೇಜಿನ ಭೂಯುವ ಸೇನಾ ದಳದಿಂದ ಏರ್ಪಡಿಸಿದ 73ನೇ ಎನ್.ಸಿ.ಸಿಯ ದಿನಾಚರಣೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಮಾತನಾಡಿ ಎಲ್ಲರಿಗೂ ಶುಭಹಾರೈಸಿದರು.
ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಇಂದು, ತಮ್ಮ ಪ್ರಾಣದ ಪರಮ ತ್ಯಾಗ ಮಾಡಿದ ವೀರಯೋಧರೀಗೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಈ ದಿನವನ್ನು ಪ್ರತಿವರ್ಷ ನವೆಂಬರ್ ನಾಲ್ಕನೇ ಭಾನುವಾರರಂದು ಗುರುತಿಸಲಾಯಿತು ಎಂದು ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು
ಕ್ಯಾಡೆಟ್ ಎಲ್ರುμÁ ಮಿಲಿನಾ ಡೇಸ ಕಾರ್ಯಕ್ರಮದ ಮುಖ್ಯ ಉದ್ದೇಶವನ್ನು ಮತ್ತು ಮಹತ್ವವನ್ನು ವಿವರಿಸಿದರು .
ಇದೇ ಸಂದರ್ಭದಲ್ಲಿ ವಿವಿಧ ತರಬೇತಿಯಲ್ಲಿ ಭಾಗವಹಿಸಿ ಬಹುಮಾನ ಪಡೆದ ಕ್ಯಾಡೆಟ್ ಗಳಾದ ಧೀರಜ್ ಆಚಾರ್ಯ, ದೀಪಕ್,ಮೋಹಿತ್ ಸಾಲಿಯನ್, ಜನಿಸಿಯಾ ನೊರೊನ್ಹಾ, ರಿಯಾ ಸೆರೆನಾ ಡಿಸೋಜಾ, ರತನ್ ಕುಮಾರ್ ಕೋಟ್ಯಾನ್, ಆಶಿಶ್ ಪ್ರಸಾದ್ ಇವರನ್ನು ಕಾಲೇಜಿನ ವತಿಯಿಂದ ಅಭಿನಂದಿಸಲಾಯಿತು. ಈ ದಿನದ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಯಿತು ಮತ್ತು ಬಹುಮಾನವನ್ನು ವಿಜೇತ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕಿ ಕು. ಯಶೋದ, ಜೂನಿಯರ್ ಅಂಡರ್ ಆಫೀಸರ್ ಸುರಕ್ಷಾ, ಅಧ್ಯಾಪಕ ವೃಂದ,ಆಡಳಿತ ಸಿಬ್ಬಂದಿ, ಎಲ್ಲಾ ಕ್ಯಾಡೆಟ್ ಗಳು ಉಪಸ್ಥಿತರಿದ್ದರು. ಕ್ಯಾಡೆಟ್ ಸನ ಅತಿಯ ಬಹುಮಾನ ಪಟ್ಟಿಯನ್ನು ವಾಚಿಸಿದರು
ಸೀನಿಯರ್ ಅಂಡರ್ ಆಫೀಸರ್ ವಿಶಾಲ್ ಎಸ್ ಮೂಲ್ಯ ಎಲ್ಲರನ್ನು ಸ್ವಾಗತಿಸಿ,ಜೂನಿಯರ್ ಅಂಡರ್ ಆಫೀಸರ್ ಹರ್ಷಿತಾ ವಂದಿಸಿ,ಕ್ಯಾಡೆಟ್ ಲೋಬೋ ರಿಯಾ ಆನ್ ನೆವಿಲ್ ಕಾರ್ಯಕ್ರಮವನ್ನು ಸಂಯೋಜಿಸಿದರು.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Rozaricho Gaanch April, 2024 - Ester issue
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link