“World Computer Literacy Day” at St. Mary’s College Shirva
Kemmannu News Network, 02-12-2021 21:58:10
“World Computer Literacy Day” at St. Mary’s College Shirva
Udupi, Dec 2, 2021: Computer Science Department and Computer Literacy Cell of St. Mary’s College Shirva organized “World Computer Literacy Day”.
Since the time, computers marked their significance in performing the tasks easily, efficiently and quickly, they have occupied in almost all the fields as a vital requirement. Especially during pandemic Computer knowledge helped to communicate, doing transactions, performing Online for all communities said Office Superintendent Mrs Doreen D’Silva, of St Mary’s College who was a chief guest while distributing the ADD ON Course certificates for the students.
St Mary’s College Principal Dr Herald Ivan Monis presided the programme and gave the importance of Skill-Based ADD ON courses, which shapes the students ability in getting employed.Lieutanant K Praveen Kumar Head of the Computer Science Department added that jobs at various fields expects the candidate to be good enough in using computers in their application areas and with this aspect, St Mary’s College offers free certified Computer Basic and Tally with GST courses which should be utilized by the students.
Student welfare Council Director Yashoda, Priyanka, Teaching and non teaching staff, Students were present Convenor of Computer Literacy Cell Mrs Divyashree Welcomed the gathering, Ms Charita & Team rendered prayer. Preethika of III BCA proposed Vote of thanks. Ms Aswitha of II BCA Compered the programme.
ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ವಿಶ್ವ ಕಂಪ್ಯೂಟರ್ ಸಾಕ್ಷರತೆ ದಿನಾಚರಣೆ
ಶಿರ್ವ: . ಕಂಪ್ಯೂಟರ್ ಜ್ಞಾನ ಇಂದಿನ ಯುವಕರಲ್ಲಿ ಅತ್ಯಂತ ಅವಶ್ಯಕವಾಗಿದೆ. ಕಲಿಕೆಯ ಜೊತೆಗೆ ಇದನ್ನು ಸಮರ್ಪಕವಾಗಿ ಮುಂದೆ ತಮ್ಮ ಉದ್ಯೋಗ ಕ್ಷೇತ್ರದಲ್ಲಿ ಅಳವಡಿಸಿಕೊಂಡದಲ್ಲಿ ಉತ್ತಮ ರೀತಿಯ ಬೆಳವಣಿಗೆ ಕಾಣಿಸಬಹುದೆಂದು ಇಲ್ಲಿನ ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಗಣಕ ವಿಜ್ಞಾನ ವಿಭಾಗ ಹಾಗೂ ಕಂಪ್ಯೂಟರ್ ಸಾಕ್ಷರತ ಕೋಶ ಜಂಟಿಯಾಗಿ ಏರ್ಪಡಿಸಿದ ವಿಶ್ವ ಕಂಪ್ಯೂಟರ್ ಸಾಕ್ಷರತೆ ದಿನಾಚರಣೆ ದಲ್ಲಿ ಮುಖ್ಯ ಅತಿಥಿಗಳಾಗಿ ಕಾಲೇಜಿನ ಕಚೇರಿ ಅಧೀಕ್ಷಕ್ಕೆ ಶ್ರೀಮತಿ ಡೊರಿಯನ್ ಡಿಸಿಲ್ವಾ ರವರು ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಿ ನುಡಿದರು.
ಇಂದಿನ ತಾಂತ್ರಿಕ ಯುಗದಲ್ಲಿ ಎಲ್ಲಾ ಕಾರ್ಯಗಳು ಎಲ್ಲಾ ಕ್ಷೇತ್ರಗಳಲ್ಲಿ ಸುಲಭವಾಗಿ ನಡೆಯಲು ಮತ್ತು ಅತ್ಯಂತ ವೇಗವಾಗಿ ಪರಿಣಾಮಕಾರಿಯಾಗಿ ಮಾನವನ ಶೇಕಡ 95 ಕೆಲಸವನ್ನು ಕಂಪ್ಯೂಟರ್ ಬಳಕೆಯಿಂದ ಸಾಗುತ್ತಿದೆ. ಇಂದಿನ ಸಾಂಕ್ರಾಮಿಕ ಕಾಯಿಲೆಗಳ ಹಾವಳಿಯಲ್ಲಿಯು ಅತ್ಯುತ್ತಮ ತಂತ್ರಜ್ಞಾನದ ಆವಿಷ್ಕಾರದಿಂದ ವಿದ್ಯಾರ್ಥಿಗಳಿಗೆ ಯಾವುದೇ ಒಂದು ತೊಂದರೆಗಳಿಲ್ಲದೆ ಶಿಕ್ಷಣವನ್ನು ನೀಡಲು ಕಂಪ್ಯೂಟರ್ ವಿದ್ಯೆ ಮತ್ತು ಸಮರ್ಪಕ ಬಳಕೆ ಮಾಡುವುದರಿಂದ ಎಲ್ಲ ಚಟುವಟಿಕೆಗಳು ನಡೆಯಲಿದೆ ಎಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಮಾತನಾಡಿದರು.
ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಅವರು ಶೈಕ್ಷಣಿಕ ಶಿಕ್ಷಣದ ಜೊತೆಗೆ ಕಂಪ್ಯೂಟರ್ ಕಲಿಕೆ ಇಂದಿನ ದಿನ ಅತ್ಯಂತ ಪ್ರಮುಖವಾಗಿದೆ.ಇದರ ಪ್ರಯುಕ್ತ ಕಾಲೇಜಿನಲ್ಲಿ ವಿಭಾಗದ ವತಿಯಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್ ಬೇಸಿಕ್ ಮತ್ತು ಟ್ಯಾಲಿ ಕೋರ್ಸುಗಳ ತರಬೇತಿ ನೀಡಿ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಇದರ ಪ್ರಯೋಜನವನ್ನು ಪಡೆದುಕೊಂಡ ಮುಂದಿನ ಉದ್ಯೋಗ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ಇಂಥ ಸರ್ಟಿಫಿಕೇಟ್ ಗಳು ವಿದ್ಯಾರ್ಥಿಗಳಿಗೆ ಸಹಾಯಕಾರಿ ಎಂದು ಮಾತನಾಡಿದರು
ಕು.ನಿವೇದಿತಾ ನಿಖಿಲ್ ಪೂಜಾರಿ ಕಾರ್ಯಕ್ರಮದ ಮುಖ್ಯ ಉದ್ದೇಶವನ್ನು ತಿಳಿಸಿ ಪ್ರಾಸ್ತವಿಕವಾಗಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಅಧಿಕಾರಿ ಯಶೋದ, ಪ್ರಿಯಾಂಕ, ಅಧ್ಯಾಪಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಂಪ್ಯೂಟರ್ ಸಾಕ್ಷರತೆ ಕೋಶನ ಸಂಯೋಜಕಿ ಶ್ರೀಮತಿ ದಿವ್ಯಶ್ರೀ ರವರು ಸ್ವಾಗತಿಸಿ, ಕು. ಪ್ರೀತಿಕಾ ವಂದಿಸಿದರು. ಕು.ಚೈತ್ರ ಮತ್ತು ಬಳಗ ಪ್ರಾರ್ಥಿಸಿ ಕು.ಅಶ್ವಿತಾ ಕಾರ್ಯಕ್ರಮ ನಿರೂಪಿಸಿದರು
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link