ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
richardkallianpur@gmail.com
Kemmannu News Network, 05-01-2023 18:33:05
ಉಡುಪಿ, ಜನವರಿ 05 : ಚುನಾವಣಾ ಆಯೋಗದ ನಿದೇಶನ ಅನ್ವಯ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
2023 ಜನವರಿ 1 ರ ಅರ್ಹತಾ ದಿನಾಂಕವನ್ನಾಗಿಟ್ಟುಕೊಂಡು ಐದು ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯನ್ನು ಜನವರಿ 5 ರಂದು ಎಲ್ಲಾ ಮತಗಟ್ಟೆಗಳಲ್ಲಿ, ಉಪ ವಿಭಾಗೀಯ, ತಾಲೂಕು ಕಚೇರಿ ಸೇರಿದಂತೆ ಜಿಲ್ಲಾಧಿಕಾರಿಯ ಕಚೇರಿ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ ಎಂದರು.
ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 1,12,126 ಗಂಡಸರು, 1,17,421 ಮಹಿಳೆಯರು, 3 ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 2,29,550 ಮತದಾರರಿದ್ದಾರೆ. ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ 98,224 ಗಂಡಸರು, 1,06,298 ಮಹಿಳೆಯರು, 3 ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 2,04,525 ಮತದಾರರಿದ್ದಾರೆ. ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 1,02,192 ಗಂಡಸರು, 1,09,439 ಮಹಿಳೆಯರು ಸೇರಿದಂತೆ ಒಟ್ಟು 2,11,631 ಮತದಾರರಿದ್ದು, ಅಲ್ಪಸಂಖ್ಯಾತ ಮತದಾರರಿರುವುದಿಲ್ಲ. ಕಾಪು ವಿಧಾನಸಭಾ ಕ್ಷೇತ್ರದಲ್ಲಿ 88,114 ಗಂಡಸರು, 95,968 ಮಹಿಳೆಯರು, 6 ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 1,84,088 ಮತದಾರರಿದ್ದಾರೆ. ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ 89,404 ಗಂಡಸರು, 97,047 ಮಹಿಳೆಯರು, ಸೇರಿದಂತೆ ಒಟ್ಟು 1,86,451 ಮತದಾರರಿದ್ದಾರೆ. ಜಿಲ್ಲೆಯ ಒಟ್ಟು 5 ವಿಧಾನಸಭಾ ಕ್ಷೇತ್ರಗಳಿಂದ 4,90,060 ಗಂಡಸರು, 5,26173 ಮಹಿಳೆಯರು, 12 ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 10,16,245 ಮತದಾರರಿದ್ದಾರೆ ಎಂದರು.
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಅವಧಿಯಲ್ಲಿ ಹೊಸದಾಗಿ 16,827 ಮತದಾರರು ಸೇರ್ಪಡೆಯಾದರೆ, 5783 ಮತದಾರರನ್ನು ತೆಗೆದುಹಾಕಲಾಗಿದೆ. 13,321 ತಿದ್ದುಪಡಿ ಹಾಗೂ ವರ್ಗಾವಣೆಗೊಳಿಸಲಾಗಿದೆ. ಈ ಬಾರಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಸಂದರ್ಭದಲ್ಲಿ 13,816 ಯುವ ಮತದಾರರು ಹಾಗೂ 11,331 ವಿಶೇಷ ಚೇತನರು ನೋಂದಣಿಯಾಗಿರುತ್ತಾರೆ ಎಂದರು.
ಮತದಾರರ ಪಟ್ಟಿಗೆ ಸಂಬಂದಿಸಿದ ಮಾಹಿತಿಗಳನ್ನು ಸಾಔಜನಿಕರು ಪಡೆಯುವ ಸಲುವಾಗಿ , ಉಡುಪಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಮಟ್ಟದ ಮತದಾರರ ಸಹಾಯವಾಣಿ ಕೇಂದ್ರ ತೆರೆದು ಸಾರ್ವಜನಿಕರು ಮಾಹಿತಿಗಳನ್ನು ಉಚಿತವಾಗಿ ಕರೆಗಳ ಮೂಲಕ ಪಡೆಯಲು ಟೋಲ್ ಪ್ರೀ ಸಂಖ್ಯೆ 1950 ಅಳವಡಿಸಲಗಿದೆ ಸಾರ್ವಜನಿಕರು ಇದರ ಪ್ರಯೋಜನ ಪಡೆಯುವಂತೆ ತಿಳಿಸಿದರು.
ಆನವರಿ 25 ರಂದು ರಾಷ್ಟ್ರೀಯ ಮತದಾರರ ದಿನಾಚರಣ ಕಾರ್ಯಕ್ರಮವನ್ನು ಅಜ್ಜರಕಡು ಪುರಭವನದಲ್ಲಿ ನಡೆಯುತ್ತಿದ್ದು, ಅದೇ ರೀತಿಯಲ್ಲಿ ತಾಲೂಕು ಮತ್ತು ಕತಗಟ್ಟೆಗಳ ವ್ಯಪ್ತಿಯಲ್ಲಿ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೆಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಹಾಗೂ ವಿವಿದ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link