ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಮೇ 30 ಹಾಗೂ 31 ರಂದು ವಿದ್ಯುತ್ ವ್ಯತ್ಯಯ
Kemmannu News Network, 26-05-2023 16:52:23
ಉಡುಪಿ, ಮೇ 26 : ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಮೇ 30 ಹಾಗೂ 31 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
110/33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರ ಹಿರಿಯಡ್ಕದಲ್ಲಿ 110 ಕೆ.ವಿ ಬಸ್ಬಾರ್ ಮತ್ತು ಇದಕ್ಕೆ ಸಂಬಂಧಿಸಿದ ಉಪಕರಣಗಳ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, 110 ಕೆ.ವಿ ಮಧುವನ-ಕುಂದಾಪುರ-ನಾವುಂದ ಮಾರ್ಗದ ಮಾರ್ಗ ಮುಕ್ತತೆ ಇರುವುದರಿಂದ, 110/11 ಕೆ.ವಿ ಉಪಕೇಂದ್ರಗಳಾದ ಮಧುವನ, ಕುಂದಾಪುರ ಮತ್ತು ನಾವುಂದ ಹಾಗೂ ಹಾಗೂ 33/11 ಕೆ.ವಿ ಉಪಕೇಂದ್ರಗಳಾದ ತಲ್ಲೂರು, ಬೈಂದೂರು, ಕೊಲ್ಲೂರು ಮತ್ತು ಗಂಗೊಳ್ಳಿಯಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳ ಜೊತೆಗೆ 33 ಕೆ.ವಿ. ಕುಂದಾಪುರ-ಗಂಗೊಳ್ಳಿ ಮಾರ್ಗ, 33 ಕೆ.ವಿ ಸೌಪರ್ಣಿಕಾ ಏತ ನೀರಾವರಿ ಸ್ಥಾವರ ಆಲೂರು, 33 ಕೆ.ವಿ ಸೌಕೂರು ಏತ ನೀರಾವರಿ ವಿದ್ಯುತ್ ಮಾರ್ಗ ಹಾಗೂ ಮೆ|| ಕೊಂಕಣ ರೈಲ್ವೆ ನಿಗಮ ನಿಯಮಿತದ 110 ಕೆ.ವಿ ಸೇನಾಪುರ ಟಿ.ಎಸ್.ಎಸ್, ಕುಂದಾಪುರ ಪೇಟೆ, ಹಂಗ್ಳೂರು, ಬೀಜಾಡಿ, ಗೋಪಾಡಿ, ಜಪ್ತಿ ವಾಟರ್ ಸಪ್ಲೈ, ಕೋಣಿ, ಕಂದಾವರ, ಬಳ್ಕೂರು, ಹಳ್ನಾಡು, ಅಂಪಾರು, ಕಾವ್ರಾಡಿ, ಜಪ್ತಿ, ಹೊಂಬಾಡಿ-ಮಂಡಾಡಿ, ಕಾಳಾವರ, ಅಸೋಡು, ಬಸ್ರೂರು, ಕೋಡಿ, ಅನಗಳ್ಳಿ, ಕುಂಭಾಶಿ, ತೆಕ್ಕಟ್ಟೆ, ವಕ್ವಾಡಿ, ಕೋಟೇಶ್ವರ, ಮೊಳಹಳ್ಳಿ, ಕೊರ್ಗಿ, ಯಡಾಡಿ-ಮತ್ಯಾಡಿ, ವಂಡ್ಸೆ, ಗುಲ್ವಾಡಿ, ಬಾಂಡ್ಯ, ಗಂಗೊಳ್ಳಿ, ಶಿರೂರು, ಉಪ್ಪುಂದ, ಬಿಜೂರು, ಕೊಲ್ಲೂರು, ತಗ್ಗರ್ಸೆ, ಕರ್ಕುಂಜೆ, ಕೆರಾಡಿ, ಆಜ್ರಿ, ತಲ್ಲೂರು, ಬೈಂದೂರು, ಗೋಳಿಹೊಳೆ, ಯಳಜಿತ್, ಗಂಗನಾಡು, ನಾಡಾ, ಹೊಸಾಡು, ಗುಜ್ಜಾಡಿ, ಹೊಸೂರು, ಹಡವು, ದೇವಲ್ಕುಂದ, ಕಿರಿಮಂಜೇಶ್ವರ, ಅರೆಶಿರೂರು, ಎಲ್ಲೂರು, ಬಾಳ್ಕೊಡ್ಲು, ಹಾಲ್ಕಲ್, ಮಾವಿನಕಾರು, ಬಾವಡಿ, ಮೇಘನಿ, ಹಳ್ಳಿಬೇರು, ಜನ್ನಾಲ್ ಬೀಸಿನಪಾರೆ, ಸೆಳ್ಕೊಡು, ಕಾನ್ಕಿ, ಮೆಕ್ಕೆ, ಮುದೂರು, ಅರೆಹೊಳೆ, ನಾಗೂರು ನಾವುಂದ, ಮರವಂತೆ, ಹೇರೂರು, ಕೆರ್ಗಾಲ್, ತ್ರಾಸಿ, ಕೆಂಚನೂರು, ಯಡ್ತರೆ, ಪಡುವರಿ, ಹೆಮ್ಮಾಡಿ, ಕಟ್ಬೆಲ್ತೂರು, ಬೆಳ್ಳಾಲ, ಕೊಡ್ಲಾಡಿ, ಚಿತ್ತೂರು, ಹಟ್ಟಿಯಂಗಡಿ, ಬಡಾಕೆರೆ, ಕಾಲ್ತೋಡು, ಆಲೂರು, ಹರ್ಕೂರು, ಹಕ್ಲಾಡಿ, ನೂಜಾಡಿ, ಕುಂದಬಾರಂದಾಡಿ, ಸೇನಾಪುರ, ಕಂಬದಕೋಣೆ, ಉಳ್ಳೂರು-11, ಹೆರಂಜಾಲು, ನಂದನವನ, ಜಡ್ಕಲ್, ಇಡೂರು-ಕುಂಜ್ಞಾಡಿ, ಮುದೂರು, ಮುಳ್ಳಿಕಟ್ಟೆ, ಕನ್ಯಾನ, ಉಪ್ಪಿನಕುದ್ರು, ಉಳ್ತೂರು, ಕೆದೂರು, ಬೇಳೂರು, ವಡ್ಡರ್ಸೆ, ಗಿಳಿಯಾರು, ಬನ್ನಾಡಿ, ಮಣೂರು, ಕೋಟತಟ್ಟು, ಸಾಲಿಗ್ರಾಮ ಟಿ.ಎಮ್.ಸಿ, ಕಾರ್ಕಡ, ಚಿತ್ರಪಾಡಿ, ಪಾರಂಪಳ್ಳಿ, ಪಾಂಡೇಶ್ವರ, ಮೂಡಹಡು, ಐರೋಡಿ, ಗುಂಡ್ಮಿ, ಕಾವಡಿ, ಯಡ್ತಾಡಿ, ಹೆಗ್ಗುಂಜೆ, ಶಿರಿಯಾರ, ಶಿರೂರು, ಬಿಲ್ಲಾಡಿ, ವಂಡಾರು, ಆವರ್ಸೆ, ಕಕ್ಕುಂಜೆ, ಅಚ್ಲಾಡಿ, ಹಳ್ಳಾಡಿ-ಹರ್ಕಾಡಿ, ಹೆಸ್ಕತ್ತೂರು, ಕೊರ್ಗಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 30 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
33/11 ಕೆ.ವಿ ಕುಂಜಿಬೆಟ್ಟು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ. ವಿ ಕುಂಜಿಬೆಟ್ಟು, ಸಿಟಿ ಸೆಂಟರ್ ಮತ್ತು ಪುತ್ತೂರು ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕುಂಜಿಬೆಟ್ಟು, ಕಡಿಯಾಳಿ, ಎಂ.ಜಿ.ಎಂ. ಪುರುಷೋತ್ತಮ ನಗರ, ದೊಡ್ಡಣಗುಡ್ಡೆ, ರಾಯಲ್ ಗಾರ್ಡನ್, ಗುಂಡಿಬೈಲು, ಕಲ್ಸಂಕ, ಬಡಗುಪೇಟೆ, ಸಿಟಿ ಬಸ್ ಸ್ಟ್ಯಾಂಡ್ ಏರಿಯಾ, ಮಸೀದಿ ಸುತ್ತಮುತ್ತ, ಕಡಿಯಾಳಿ, ಎಂ.ಜಿ.ಎಂ. ಎದುರು, ಸಿಟಿ ಸೆಂಟರ್ ಮಾಲ್, ಪೆರಂಪಳ್ಳಿ, ನೊಳೆ ಲಚ್ಚಿಲ್, ಆದಿಶಕ್ತಿ ದೇವಸ್ಥಾನ, ಮೂಡು ಸಗ್ರಿ, ಅಂಬಡೆಬೆಟ್ಟು, ಎಲ್.ವಿ.ಟಿ, ನಯಂಪಳ್ಳಿ, ಪುತ್ತೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 30 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
110/33/11 ಕೆ.ವಿ ವಿದ್ಯುತ್ ಉಪಕೇಂದ್ರ ಹಿರಿಯಡ್ಕದಲ್ಲಿ 110 ಕೆ.ವಿ ಬಸ್ ಬಾರ್ ಮತ್ತು ಇದಕ್ಕೆ ಸಂಬಂಧಿಸಿದ ಉಪಕರಣಗಳ ತ್ರೈ ಮಾಸಿಕ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸದರಿ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಪಡೆಯುವ 110 ಕೆ.ವಿ ಮಧುವನ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಮಂದಾರ್ತಿ ಮತ್ತು ಬಾರ್ಕೂರು ಎಕ್ಸ್ಪ್ರೆಸ್ ಫೀಡರಿನಲ್ಲಿ ಹಾಗೂ 33 ಕೆ.ವಿ ಪರ್ಕಳ, 33 ಕೆ.ವಿ ಮಾಹೆ ಮತ್ತು 11 ಕೆ.ವಿ ಹಿರಿಯಡಕ, ಬಜೆ, ಪೆರ್ಡೂರು, ಮಾಣೈ, ಹಿರೇಬೆಟ್ಟು ಫೀಡರ್ ಪರ್ಕಳ ಸಿಟಿ, ಮಾಹೆ, ಹಿರಿಯಡ್ಕ ಪೇಟೆ, ಬಜೆ, ಬಜೆ ವಾಟರ್ ಸಪ್ಲೈ, ಅಲಂಗಾರ್, ಜೋಗಿಬೆಟ್ಟು, ಹತ್ರಬೈಲು, ಪೆರ್ಡೂರು, ಮೇಲ್ಪೇಟೆ, ಕುಂತಳಕಟ್ಟೆ, ಎಳ್ಳಾರೆ, ಪಾಡಿಗಾರ, ಹೊಸಾಳ, ಕಚ್ಚೂರು, ಹೇರಾಡಿ, ನಡೂರು, ಪಡುನೀಲಾವರ, ಬೆಣ್ಣೆಕುದ್ರು, ಶಿರೂರು, ನಂಚಾರು, ಹಿಲಿಯಾಣ, ಮಂದಾರ್ತಿ, ಹೆಬ್ಬಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 30 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
110/11 ಕೆ.ವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆ.ವಿ ಚಾಂತಾರು, ಮಟಪಾಡಿ, ಉಪ್ಪೂರು, ಚೇರ್ಕಾಡಿ, ಕೊಕ್ಕರ್ಣೆ ಫೀಡರ್ ಮಾರ್ಗದಲ್ಲಿ ಹಾಗೂ 220/110/11 ಕೆ.ವಿ ಹೆಗ್ಗುಂಜೆ ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ 11 ಕೆ.ವಿ ಹೆಗ್ಗುಂಜೆ ಫೀಡರ್ ಮಾರ್ಗದಲ್ಲಿ ಮತ್ತು 110/11 ಕೆ.ವಿ ನಿಟ್ಟೂರು ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆ.ವಿ ಕಲ್ಯಾಣಪುರ ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಗ್ರಹಾರ, ನಂದಿಗುಡ್ಡೆ, ಕೊಳಂಬೆ, ತೊಂಬಟ್ಟುಕೆರೆ, ಶ್ರೀ ಕೃಷ್ಣ ಫೌಲ್ಟ್ರಿ ಫಾರ್ಮ್, ಮಟಪಾಡಿ, ಹೈರಾಬೆಟ್ಟು, ಕೆ.ಜಿ ರೋಡ್, ಸಾಲ್ಮರ, ಮಾಯಾಡಿ, ಅಮ್ಮುಂಜೆ, ಹೇರೂರು, ಕುಂಜಾಲು, ಆರೂರು, ಚೇರ್ಕಾಡಿ, ಹಲುವಳ್ಳಿ, ಪಡುನೀಲಾವರ, ಎಳ್ಳಂಪಳ್ಳಿ, ತಡೆಕಲ್ಲು, ಪ್ರಗತಿನಗರ, ಜಾರ್ಜೆಢ್ಡು, ಗಣೇಶ್ ಕಲಾಮಂದಿರ, ಕೆ.ಕೆ.ಪಾರ್ಮ್ಸ್, ಕಾಡೂರು, ಮೊಗವೀರ ಪೇಟೆ, ಕೊಕ್ಕರ್ಣೆ, ಕೆಂಜೂರು, ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೆಂಗ್ರೆ, ಬಡಾನಿಡಿಯೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 30 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಮೇ 30 ರಂದು 110/33/11 ಕೆ.ವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಇಂದ್ರಾಳಿ, ಫೀಡರಿನಲ್ಲಿ ಮೆಂಟೆನೆನ್ಸ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಹಯಗ್ರೀವನಗರ, ಲಕ್ಷ್ಮೀಂದ್ರನಗರ, ಇಂದ್ರಾಳಿ, ರೈಲ್ವೆ ನಿಲ್ದಾಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ಹಾಗೂ 110/11 ಕೆ.ವಿ ಹಾಲಾಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಆವರ್ಸೆ, ಬಿದ್ಕಲ್ಕಟ್ಟೆ, ಬೈಲೂರು, ಬೆಳ್ವೆ ಮತ್ತು ಹೈಕಾಡಿ ಮಾರ್ಗಗಳಲ್ಲಿ ಪಾಲನಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಮಾಸೆಬೈಲು, ಕುಳುಂಜೆ, ಶಂಕರನಾರಾಯಣ, ಹಾಲಾಡಿ-26, ಮಚ್ಚಟ್ಟು, ರಟ್ಟಾಡಿ, ಹಾಲಾಡಿ, ಬಿದ್ಕಲ್ಕಟ್ಟೆ, ಹಾಲಾಡಿ-28, ಮಡಾಮಕ್ಕಿ, ಹಾಲಾಡಿ-76, ಕಕ್ಕುಂಜೆ, ಹೆಸ್ಕತ್ತೂರು, ಯಡಾಡಿ-ಮತ್ಯಾಡಿ, ಹಳ್ಳಾಡಿ-ಹರ್ಕಾಡಿ, ಹಾರ್ದಳ್ಳಿ-ಮಂಡಳ್ಳಿ, ಮೊಳಹಳ್ಳಿ, ಬೆಳ್ವೆ, ಅಲ್ಬಾಡಿ, ಆರ್ಡಿ, ಹೆಂಗವಳ್ಳಿ, ಸೂರ್ಗೋಳಿ, ಶೇಡಿಮನೆ, ಹೈಕಾಡಿ ಮತ್ತು ಗೋಳಿಯಂಗಡಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಮಾಡಲಾಗುವುದು.
110/33/11 ಕೆ.ವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಕೆ.ಎಂ.ಎಫ್ ಫೀಡರಿನಲ್ಲಿ ಮೆಂಟೆನೆನ್ಸ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಈಶ್ವರನಗರ, ಸರಳೆಬೆಟ್ಟು, ಅರ್ಬಿ, ಪ್ರಗತಿನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 31 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಮೇ 31 ರಂದು ಉದ್ಯಾವರ ಎಂ.ಯು.ಎಸ್.ಎಸ್ ನಿಂದ ಹೊರಡುವ ಬೊಳ್ಜೆ ಮತ್ತು ಮೇಲ್ಪೇಟೆ ಫೀಡರ್ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೊರಂಗ್ರಪಾಡಿ, ಬೊಳ್ಜೆ, ಕೇದಾರ್, ಕೆಮ್ತೂರು, ಕಟಪಾಡಿ, ಮಠದಂಗಡಿ, ಅಂಕುದ್ರು, ಬೋಳಾರ್ ಗುಡ್ಡೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ಹಾಗೂ 33/11 ಕೆ.ವಿ ಹೆಬ್ರಿ ಉಪವಿದ್ಯುತ್ ಸ್ಥಾವರದಿಂದ ಹೊರಡುವ 11 ಕೆ.ವಿ ಶಿವಪುರ ಫೀಡರಿನಲ್ಲಿ ವ್ಯವಸ್ಥಾ ಸುಧಾರಣಾ ಕಾಮಗಾರಿ ಹಾಗೂ ಮಾರ್ಗನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿವಪುರ, ಕೆರೆಬೆಟ್ಟು, ಭಟ್ಟಂಪಳ್ಳಿ, ಪಾಂಡುಕಲ್ಲು, ಎಳ್ಳಾರೆ, ಶಂಕರಲಿಂಗೇಶ್ವರ ದೇವಸ್ಥಾನದ ಬಳಿ, ಮುಳ್ಳುಗುಡ್ಡೆ, ಕನ್ಯಾನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 8.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Jayashree Krishna Parisara Premi Samiti to celebrate 93rd Birth Anniversary of Late George Fernandes with award ceremony

Thanksgiving Mass & Farewell Ceremony | Fr Victor D’Souza || kemmannu Channel

Final Journey Of Lily Serrao | Live From Kemmannu || Kemmannu Channel

St Anthony the wonder worker of Dornahalli feast on 13th June 2023 - All ae invited.

Rozaricho Gaanch June, 2023 Issue from Mount Rosary Church, Kallianpur,

Importance of the need for an ambulance with oxygen:

Final Journey of Jacob DMello || kemmannu channel

ICYM Kemmannu Presents Badminton Tournament | ICYM || Live From Kallianpur

Final Journey Of Ileen D’ Lima | Live From Kemmannu || Kemmannu Channel

Easter 2023 - Milrachi Lara From Milagres Cathedral, Kallianpur, Udupi

Now Open - Namma Minimart, Santhekatte - Kemmanunu Cross, - Call for Home Delivery 9611175167

Wee Care Play Home Badanidiyoor | 3rd Annual day Celebration

Lourdsachi Zar - December Issue from Our Lady of Lourdes church, Kanajar, Udupi.

Milarchi-Lara-from-Milagres-Cathedral-Kallianpur-January-2023-Issue

KPL Super League • Cricket | LIVE from Kemmannu

Land/Houses for Sale in Kaup, Manipal, Kallianpur, Santhekatte, Uppor, Nejar, Kemmannu, Malpe, Ambalpady.

Focus Studio, Near Hotel Kidiyoor, Udupi


Kemmannu Channel - Ktv Live Stream - To Book - Contact Here

Click here for Kemmannu Knn Facebook Link
Sponsored Albums
Exclusive
The legend Konkan Kogull Wilfy Rebimbus still lives - by: Prof P. Archibald.[Video]

The living legend of Tracks in 70’s, Michael Sequeira, Barkur.

Let the unity of senior players be an example to the youth - Gautham Shetty

Udupi: Bidding for Milagres Premier League Volleyball held at Milagres Campus.[Live-streamed]

Elders Day Celebrated at Kemmannu Church

Mangaluru: Udupi’s Samantha Mascarenhas wins MCC Bank Ltd ‘Jigibigi Taram’ - Kemmanitte Ishney bagged the runner-up spot.

Solidarity with Hindu Brethrens- Kemmannu Church distributes sweet and juice for Ganesh idol immersion participants

Femina Miss India Sini Shetty visits Milagres College, Kallianpur. [Video]

Kallianpura/Santhekatte: Sweet Tooth Ice Cream Parlor inaugurated
